Showing 20 of 20802 articles • Page 793 of 1041
ಈಗಾಗಲೇ ದಾಖಲೆಗಳ ಸರಮಾಲೆಯನ್ನೇ ಮುರಿದು ಫೇಮಸ್ ಆಗಿರುವ ಅಮೆರಿಕದ ಡೇವಿಡ್ ರಶ್ ಮತ್ತೊಮ್ಮೆ ತಮ್ಮ ಸಾಮರ್ಥ್ಯ ತೋರಿದ್ದಾರೆ. ಒಂದಲ್ಲ.. ಎರಡಲ್ಲ.. ಒಂದೇ ದಿನ 15 ಗಿನ್ನಿಸ್ ದಾಖಲೆಗಳನ್ನು ತಮ್ಮ ಖಾತೆಯಲ್ಲಿ ಹಾಕಿಕೊಂಡಿದ್ದಾರೆ.
ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅಧಿಕೃತ ಮನೆಯನ್ನು ನವೀಕರಿಸುವಲ್ಲಿ ಅಕ್ರಮ ಎಸಗಿರುವ ಆರೋಪದಲ್ಲಿ ಮೂವರು ಇಂಜಿನಿಯರ್ಗಳನ್ನು ಕೇಂದ್ರ ಲೋಕೋಪಯೋಗಿ ಇಲಾಖೆ ಅಮಾನತುಗೊಳಿಸಿದೆ.
ಇದು ಮೋದಿಯವರ ಭಾರತ, ಬಾಂಗ್ಲಾದಂತಹ ಪರಿಸ್ಥಿತಿ ಬರೋದಕ್ಕೆ ಸಾಧ್ಯವಿಲ್ಲ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ.
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ತಯಾರಿ ನಡೆಸಿದ್ದ ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದೆ.
ಧರ್ಮಸ್ಥಳ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆ.9ರಂದು ಸಂಸತ್ ಭವನದಲ್ಲಿ ಭೇಟಿಯಾಗಿ ಮೂರನೇ ಬಾರಿ ಪ್ರಧಾನಿಯಾಗಿರುವುದಕ್ಕೆ ಅಭಿನಂದಿಸಿದರು
ಸೈಬರ್ ಕ್ರೈಂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ವಂಚಕನೊಬ್ಬ ಆನ್ಲೈನ್ ಹೂಡಿಕೆ ಹೆಸರಿನಲ್ಲಿ ಬೆಂಗಳೂರಿನ ಟೆಕ್ಕಿ ದಂಪತಿ ಬಳಿಯಿಂದ ಬರೋಬ್ಬರಿ 1.53 ಕೋಟಿ ರೂಪಾಯಿ ಪೀಕಿಸಿದ್ದಾನೆ.
ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಇಂದು (ಆ.11) ತೆರೆ ಬೀಳಲಿದೆ. ಸ್ಟೇಟ್ ಡಿ ಫ್ರಾನ್ಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಎಲ್ಲಾ ದೇಶಗಳ ಆಯ್ದ ಕ್ರೀಡಾಪಟುಗಳು ಕಾಣಿಸಿಕೊಳ್ಳಲಿದ್ದಾರೆ.
ಸೀಬೆ ಹಣ್ಣನ್ನು ತಿನ್ನುವುದರಿಂದ ದೇಹಕ್ಕೆ ಹಲವಾರು ರೀತಿಯ ಪ್ರಯೋಜನಗಳಿವೆ. ಸೀಬೆ ಹಣ್ಣನ್ನು ಬೀಜಸಹಿತ ನಾವು ತಿನ್ನಬೇಕಾಗುತ್ತದೆ.
‘ಮನೆ ಮನೆಯಲ್ಲೂ ತಿರಂಗಾ’ ಅಭಿಯಾನ ನಡೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿರುವ ಮನವಿಯನ್ನು ಕಾಂಗ್ರೆಸ್ ಟೀಕಿಸಿದೆ
ಬೆಳ್ಳಂಬೆಳಿಗ್ಗೆ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಮಳವಳ್ಳಿ ತಾಲೂಕಿನ ಚಿಕ್ಕಮಲಗೂಡು ಗ್ರಾಮದ ಬಳಿ ನಡೆದಿದೆ.
ಉದ್ಧವ್ ಠಾಕ್ರೆ ಅವರ ಬೆಂಗಾವಲು ಪಡೆಯ ಮೇಲೆ ರಾಜ್ ಠಾಕ್ರೆಯವರ ಮಹಾರಾಷ್ಟ್ರ ನವನಿರ್ಮಾಣ ಸೇನೆ ಕಾರ್ಯಕರ್ತರು ಶನಿವಾರ ದಾಳಿ ಮಾಡಿರುವ ಘಟನೆ ವರದಿಯಾಗಿದೆ.
ಮೊಡವೆಗಳು ಸುಂದರವಾದ ಮುಖದ ಅಂದವನ್ನು ಹಾಳು ಮಾಡುತ್ತದೆ. ಮೊಡವೆಗಳನ್ನು ಶಮನಗೊಳಿಸಲು ಮಾರುಕಟ್ಟೆಯಲ್ಲಿ ದೊರೆಯುವ ಉತ್ಪನ್ನಗಳಿಗಿಂತ ಮನೆಮದ್ದುಗಳು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತವೆ.
ತುಂಗಭದ್ರಾ ಜಲಾಶಯದ ಕ್ರಸ್ಟ್ಗೇಟ್ ಸಂಖ್ಯೆ 19ರಲ್ಲಿ ಚೈನ್ ಲಿಂಕ್ ತುಂಡಾಗಿರುವ ಕಾರಣ ನದಿಗೆ ಅಪಾರ ಪ್ರಮಾಣದ ನೀರು ಹರಿಸಲಾಗುತ್ತಿದೆ. ನೀರಿನ ರಭಸಕ್ಕೆ ತುಂಡಾಗಿರುವ ಭಾಗವೂ ಕಾಣುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರದ ಮಾಜಿ ವಿದೇಶಾಂಗ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಕೆ. ನಟ್ವರ್ ಸಿಂಗ್ ಅವರು ನಿಧನರಾಗಿದ್ದಾರೆ. ಅವರು ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ನೈರುತ್ಯ ಮಾನ್ಸೂನ್ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ದುರ್ಬಲಗೊಂಡಿದೆ. ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಆಗಸ್ಟ್ 11ರಂದು ಬೆಂಗಳೂರು ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ಇಳಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಏರಿಕೆ ಆಗಿದೆ. ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಈ ಎರಡು ಲೋಹಗಳಿಗೆ ಬೇಡಿಕೆ ಹೆಚ್ಚಿದೆ.
ತರುಣ್ ಅವರಿಗೆ ಭರ್ಜರಿ ಯಶಸ್ಸು ತಂದುಕೊಟ್ಟ ಸಿನಿಮಾ ‘ಕಾಟೇರ’. ಈ ಸೂಪರ್ ಹಿಟ್ ಸಿನಿಮಾವನ್ನು ನಿರ್ಮಾಣ ಮಾಡಿದ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಅವರು ರಿಸೆಪ್ಷನ್ಲ್ಲಿ ಭಾಗಿ ಆಗಿದ್ದಾರೆ. ಇನ್ನೂ ಹಲವು ಗಣ್ಯರು ಆಗಮಿಸುತ್ತಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಮಹಿಳೆಯರ 50 ಕೆಜಿ ಕುಸ್ತಿ ವಿಭಾಗದ ಫೈನಲ್ ಪಂದ್ಯಕ್ಕೂ ಮುನ್ನ ಅನರ್ಹಗೊಳಿಸಿದ್ದರ ವಿರುದ್ಧವಾಗಿ ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಕೋರ್ಟ್ ಆಫ್ ಆರ್ಬಿಟ್ರೇಶನ್
ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕೊತಾ ಸರ್ಕಾರಿ ಆಸ್ಪತ್ರೆಯಲ್ಲಿ ಟ್ರೈನಿ ಮಹಿಳಾ ವೈದ್ಯೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.
ಜಮ್ಮು-ಕಾಶ್ಮೀರದಲ್ಲಿ ಸೈನಿಕರನ್ನು ಗುರಿಯಾಗಿಸಿ ದಾಳಿ ಮಾಡುವುದನ್ನು ಉಗ್ರರು ಮುಂದುವರಿಸಿದ್ದು, ಅನಂತನಾಗ್ ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.