Showing 20 of 20802 articles • Page 795 of 1041
ಆಗಸ್ಟ್ 9, 2024 ರಂದು, ಪಿಎ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರ್ತಿಗೊಳಿಸಿದವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಕಾರ್ಯಕ್ರಮವನ್ನು ಆ ಯೋಜಿಸಲಾಗಿತ್ತು. ಸಮಾರಂಭವು ಇಮಾಮ್
ಶಕ್ತಿ ಪದವಿಪೂರ್ವ ಕಾಲೇಜು ಮಂಗಳೂರು ಇದರ ಸಹಯೋಗದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ
ಬಾಲಿವುಡ್ ಬೆಡಗಿ ಕರೀನಾ ಕಪೂರ್ ಅವರು ಹೋಮ್ಫಾಯಿಲ್ ಶ್ರೇಣಿಯ ಉತ್ಪನ್ನಗಳಿಗೆ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಹೌದು, ಹೋಮ್ಫಾಯಿಲ್, ಭಾರತದ 2-ಇನ್-1 ಫಾಯಿಲ್
ಕರಾವಳಿಯಾದ್ಯಂತ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡುವಾಗ ತಜ್ಞ ಭೂವಿಜ್ಞಾನಿಗಳಿಂದ ಅಧ್ಯಯನ ನಡೆಸಿದ ಬಳಿಕವೇ ರಸ್ತೆ ನಿರ್ಮಾಣ ಮಾಡಬೇಕು.
ಇಲ್ಲಿನ ನಟೋರಿಯಸ್ ಕ್ರಿಮಿನಲ್ ವಿರುದ್ದದ ಲವ್ ಜಿಹಾದ್ ಆರೋಪ ಕೇಸ್ ಗೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ತಂದೆ-ತಾಯಿ, ಹಿಂದೂ ಸಂಘಟನೆಗಳ ಹೋರಾಟದ ಬಳಿಕವೂ ಮಗಳು ಮನೆಬಿಟ್ಟು ಹೋಗಿದ್ದಾರೆ.
ಚಿನ್ನದ ಕೆಲಸ ಮಾಡಿಕೊಂಡಿದ್ದ ಸಂತೋಷ್ ಆಚಾರ್ಯ ಎಂಬವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕುಂದಾಪುರ ನಗರದ ಚಿಕ್ಕನಸಾಲು ರಸ್ತೆಯಲ್ಲಿ ಜೈ ಹಿಂದ್ ಹೊಟೇಲಿನ ಎದುರುಗಡೆ ಇರುವ ಕಟ್ಟಡದಲ್ಲಿ ಶವ ಪತ್ತೆಯಾಗಿದೆ.
ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯನ್ನು ವಾಪಸ್ ಕಸಿದುಕೊಂಡು ವಂಚನೆ ಎಸಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ 2ನೇ ಅಂಗನವಾಡಿ ಕೇಂದ್ರದಲ್ಲಿ ನಡೆದಿದೆ.
ಗೋಲ್ಡ್ ಮೆಡಲ್ ಪದವೀಧರೆ ರೈಲಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ಮಂಡ್ಯ ರೈಲು ನಿಲ್ದಾಣದಲ್ಲಿ ನಡೆದಿದೆ. ಮಂಡ್ಯದ ಸ್ವರ್ಣಸಂದ್ರ ಬಡಾವಣೆಯ ರಮ್ಯ(24) ಮೃತ ಯುವತಿ.
ಪೂರ್ವ ಗಾಜಾದಲ್ಲಿ ಸ್ಥಳಾಂತರಗೊಂಡ ಜನರು ವಾಸವಾಗಿರುವ ವಸತಿ ಶಾಲೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದಾಳಿಯಲ್ಲಿ 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ.
10 ಲಕ್ಷಕ್ಕೂ ಹೆಚ್ಚಿನ ಉತ್ಪಾದನಗಳನ್ನು ಹಿಂತಿರುಗಿಸುವಂತೆ ಗ್ರಾಹಕರನ್ನು ಸ್ಯಾಮ್ಸಂಗ್ ಕಂಪನಿ ಕೇಳಿಕೊಂಡಿದೆ. ಬೆಂಕಿಯ ಅಪಾಯವಿರುವ ಕಾರಣ ಈ ನಿರ್ಣಯವನ್ನು ತೆಗೆದುಕೊಂಡಿದೆ.
ಪತ್ನಿಯಿಂದಲೇ ಪತಿಯ ಕೊಲೆಯಾಗಿರುವ ಘಟನೆ ರಾಜಧಾನಿ ಬೆಂಗಳೂರಿನ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹೇಶ (39) ಮೃತ ದುರ್ದೈವಿ.
ಸಾಸಿವೆಯನ್ನು ಒಗ್ಗರಣೆಗೆ ಮಾತ್ರವಲ್ಲ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಲು ಬಳಸಲಾಗುತ್ತದೆ. ನೋವು ಮತ್ತು ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸುತ್ತದೆ. ಸಾಸಿವೆಯಲ್ಲಿರುವ ಫೈಬರ್ ಜೀರ್ಣಕ್ರಿಯೆ ಪ್ರಕ್ರಿಯೆಯನ್ನು ಸುಧಾರಿಸುತ್ತದೆ.
ಹಾಸನ-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ ಸಂಭವಿಸಿದ್ದು ರೈಲುಗಳು ಸಂಚಾರದಲ್ಲಿ ವ್ಯತ್ಯಯವಾಗಿದೆ. ಇಂದು ಮುಂಜಾನೆ ಬಾಳುಪೇಟೆ ಹಾಗೂ ಸಕಲೇಶಪುರ ಮಧ್ಯೆ ಭೂಕುಸಿತವಾಗಿದ್ದು ಹಳಿ ಮೇಲೆ ಮಣ್ಣುಗಳು ನಿಂತಿವೆ.
ಭೂಕುಸಿತ ಸಂಭವಿಸಿದ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಲು, ಪರಿಹಾರ ಮತ್ತು ಪುನರ್ವಸತಿ ಪ್ರಯತ್ನಗಳ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಕೇರಳದ ವಯನಾಡ್ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಸ್ಯಾಂಡಲ್ವುಡ್ ಸ್ಟಾರ್ ಜೋಡಿ ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ ಅವರ ಕುಟುಂಬದಲ್ಲಿ ಸಂಭ್ರಮದ ಮನೆ ಮಾಡಿದೆ. ಸ್ಯಾಂಡಲ್ವುಡ್ ನಟಿ ಮಿಲನಾ ನಾಗರಾಜ್ ಅವರ ಅದ್ಧೂರಿ ಸೀಮಂತ ಕಾರ್ಯಕ್ರಮ ಮಾಡಲಾಗಿದೆ.
ಬುಲೋರೋ ಪಿಕ್ಅಪ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ಬೆಳಕೂಡ ಗೇಟ್ ಬಳಿ ನಡೆದಿದೆ.
ವಿದ್ಯುತ್ ಲೈನ್ ಸರಿಪಡಿಸುವ ವೇಳೆ ಅವಘಡ ಸಂಭವಿಸಿ ಲೈನ್ ಮ್ಯಾನ್ ಕಂಬದಲ್ಲಿಯೇ ನೇತಾಡಿದ ಭಯಾನಕ ಘಟನೆ ರಬಕವಿ-ಬನಹಟ್ಟಿ ತಾಲ್ಲೂಕಿನ ಮದಲಮಟ್ಟಿ ಗ್ರಾಮದಲ್ಲಿ ನಡೆದಿದೆ.
ಕನ್ನಡ ಸಿನಿಮಾರಂಗದ ಸ್ಟಾರ್ ನಿರ್ದೇಶಕ ತರುಣ್ ಸುಧೀರ್ ಹಾಗೂ ಸೋನಾಲ್ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅದಕ್ಕೂ ಮೊದಲು ಅದ್ದೂರಿಯಾಗಿ ಅರಿಶಿಣ ಶಾಸ್ತ್ರಗಳನ್ನು ಮಾಡಿಕೊಳ್ಳಲಾಗಿದೆ.
2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಪುರುಷರ ಕುಸ್ತಿ 57 ಕೆಜಿ ಪ್ರೀಸ್ಟೈಲ್ ವಿಭಾಗದಲ್ಲಿ ಭಾರತದ ಅಮನ್ ಸೆಹ್ರಾವತ್ ಕಂಚು ಗೆದ್ದಿದ್ದಾರೆ.
ಛತ್ರಪತಿ ಶಿವಾಜಿ ಮಹಾರಾಜ್ ರೈಲ್ವೇ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದೇನೆ ಎಂದು ಪೊಲೀಸ್ ಅಧಿಕಾರಿಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಕರೆ ಬಂದ ಕೂಡಲೇ ಸ್ಥಳೀಯ ಪೊಲೀಸರು ಹಾಗೂ ಸರ್ಕಾರಿ ರೈಲ್ವೆ ಅಧಿಕಾರಿಗಳು ತನಿಖೆ ನಡೆಸಿದ್ದಾರೆ.