Showing 20 of 20802 articles • Page 796 of 1041
ಬರ್ತ್ ಡೇ ಪಾರ್ಟಿಯಲ್ಲಿ ಪಿಸ್ತೂಲ್ ತೋರಿಸಿ ಡ್ಯಾನ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನ ಸಹಾಯಕ ಸೂಪರಿಂಟೆಂಡೆಂಟ್ ದೀಪಕ್ ಶರ್ಮಾರನ್ನು ಅಮಾನತುಗೊಳಿಸಲಾಗಿದೆ.
ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ತಮಿಳು ನಟ ಸೂರ್ಯ ಅವರ ತಲೆಗೆ ಸಣ್ಣ ಗಾಯವಾಗಿದ್ದು, ಈ ಘಟನೆಯ ನಂತರ ಶೂಟಿಂಗ್ ನಿಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.
ಇಂದು ಕರ್ನಾಟಕದ ಕರಾವಳಿಯಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಭೀಕರ ವಿಮಾನ ದುರಂತ ಬ್ರೆಜಿಲ್ನಲ್ಲಿ ಸಂಭವಿಸಿದೆ. 62 ಪ್ರಯಾಣಿಕರು ಸೇರಿ ಒಟ್ಟು 70 ಜನರಿದ್ದ ವಿಮಾನವು ಬ್ರೆಜಿಲ್ನ ಸಾವೋ ಪೌಲೋದಲ್ಲಿ ಪತನಗೊಂಡಿದ್ದು ಭೂಮಿಗೆ ಅಪ್ಪಳಿಸುತ್ತಲೇ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದೆ.
ವಯಸ್ಸಾಗುವಿಕೆ ಮತ್ತು ಕೆಟ್ಟ ಅಭ್ಯಾಸಗಳು ನಮ್ಮ ಮೆದುಳಿನ ನೆನಪಿನ ಸಾಮರ್ಥ್ಯವನ್ನು ಕುಗ್ಗಿಸುತ್ತದೆ. ಇದು ಅತಿಯಾದರೆ ಕಾಯಿಲೆ ಕೂಡ ಆಗಬಹುದು.
ರಷ್ಯಾದ ಮಹಿಳಾ ಚೆಸ್ ಆಟಗಾರ್ತಿಯೊಬ್ಬರು ತನ್ನ ಪ್ರತಿಸ್ಪರ್ಧಿಗೆ ವಿಷಪ್ರಾಸನ ಮಾಡಿದ ದೃಶ್ಯವೊಂದು ಕ್ಯಾಮರಾದಲ್ಲಿ ಸೆರೆ ಆಗಿದೆ.
ಮಾಂಸದಡುಗೆ ಊಟ ಹಾಕು ಎಂದ ಪತಿಯ ತಲೆಗೆ ಇಟ್ಟಿಗೆಯಿಂದ ಹೊಡೆದ ಪತ್ನಿ ಬಳಿಕ ಆತನ ಮೆದುಳಿನ ಮಾಂಸವನ್ನೇ ಬಗೆದು ಹೊರತೆದಿರುವಂತಹ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಶಹಾಜಹಾನ್ಪುರದಲ್ಲಿ ನಡೆದಿದೆ.
‘ಪಾವತಿಸುವ ಅತಿಥಿ ಗೃಹಗಳು ಗಳಿಗೆ ಉದ್ದಿಮೆ ಪರವಾನಗಿಯನ್ನು ನೀಡುವಾಗ ಮಾರ್ಗಸೂಚಿ ಪಾಲನೆಯ ಆದೇಶ ಜಾರಿ ಮಾಡುವಂತೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ.
ಭೋವಿ ಸಮುದಾಯ ಉಡುಪಿ ದ.ಕ. ಜಿಲ್ಲೆಯಲ್ಲಿ ಸ್ಪರ್ಶ ಜಾತಿಗೆ ಸೇರಿದವರು. ಇವರ ಪ್ರತಿಭಟನೆಗೆ ಯಾವುದೇ ಕವಾಡೆ ಕಾಸಿನ ಕಿಮ್ಮತ್ತಿಲ್ಲ ಎಂದು ದಸಂಸ ಜಿಲ್ಲಾ ಮುಖಂಡ ಮಂಜುನಾಥ್ ಗಿಳಿಯಾರು ಆರೋಪಿಸಿದ್ದಾರೆ.
ಕೇರಳ ರಾಜ್ಯದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತ ಘಟನೆ ಇಡೀ ಭಾರತವನ್ನೇ ಬೆಚ್ಚಿಬೀಳಿಸಿದೆ. ಈ ಘಟನೆಯಲ್ಲಿ ಇದುವರೆಗೆ 350ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಭಾರತದ ಹಾಕಿ ತಂಡದ ಪ್ಲೇಯರ್ ಆಗಿರುವ ವಿವೇಕ್ ಸಾಗರ್ ಪ್ರಸಾದ್ ಅವರಿಗೆ ಮಧ್ಯಪ್ರದೇಶದ ಸಿಎಂ ಮೋಹನ್ ಯಾದವ್ ಅವರು ಬರೋಬ್ಬರಿ 1 ಕೋಟಿ ರೂಪಾಯಿಗಳನ್ನು ಬಹುಮಾನವಾಗಿ ಘೋಷಣೆ ಮಾಡಿದ್ದಾರೆ.
ಬಹುನಿರೀಕ್ಷಿತ 2025ರ ಇಂಡಿಯನ್ ಪ್ರೀಮಿಯರ್ ಲೀಗ್ಗೆ ಈಗಿನಿಂದಲೇ ಭರ್ಜರಿ ತಯಾರಿ ನಡೆಯುತ್ತಿದೆ. ಈ ಮಧ್ಯೆ ಮತ್ತೋರ್ವ ಸ್ಫೋಟಕ ಬ್ಯಾಟರ್ ಕೆ.ಎಲ್ ರಾಹುಲ್ ಆರ್ಸಿಬಿಗೆ ಎಂಟ್ರಿ ಆಗೋ ಸೂಚನೆ ಸಿಕ್ಕಿದೆ.
30ನೇ ವಿಶ್ವ ಆದಿವಾಸಿ ದಿನಾಚರಣೆ ಮತ್ತು ಆದಿವಾಸಿ ಸಿರಿ ಪ್ರಶಸ್ತಿ ಪ್ರಧಾನ ಸಮಾರಂಭವು ದಾವಣಗೆರೆಯ ಮಲ್ಲಿಕಾರ್ಜುನ ಕಲ್ಯಾಣ ಮಂದಿರದಲ್ಲಿ ನಡೆಯಿತು.
ಹರಿಯಾಣ ಸರ್ಕಾರದ ಸುತ್ತೋಲೆಯ ಪ್ರಕಾರ, ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯಿಂದಲೇ ಹರಿಯಾಣದ ಎಲ್ಲಾ ಶಾಲೆಗಳಲ್ಲಿ ‘ಶುಭೋದಯ’ (ಗುಡ್ ಮಾರ್ನಿಂಗ್) ಬದಲಿಗೆ ‘ಜೈ ಹಿಂದ್’ ಎಂದು ಹೇಳಲು ನಿರ್ಧರಿಸಲಾಗಿದೆ.
ಭೂಕುಸಿತದ ಕರಾಳ ಭೀಕರತೆಯನ್ನು ಅನುಭವಿಸಿದ ವಯನಾಡಿಗೆ ಈಗ ಭೂಕಂಪದ ಭೀತಿ ಎದುರಾಗಿದೆ. ಇಂದು ಬೆಳಗ್ಗೆ 10:15 ಕ್ಕೆ ವಯನಾಡಿನಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.
ಬುಲೆರೊ ವಾಹನವೊಂದು ಬೈಕ್ ಸವಾರನಿಗೆ ಗುದ್ದಿ ಪರಾರಿಯಾಗಿರುವ ಘಟನೆ ಧಾರವಾಡದ ಹಳೇ ಡಿವೈಎಸ್ಪಿ ವೃತ್ತದ ಬಳಿ ನಡೆದಿದ್ದು, ಈ ಭಯಾನಕ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಕೇಂದ್ರ ಸರ್ಕಾರವು ಭಾರತ -ಬಾಂಗ್ಲಾದೇಶದ ಗಡಿಯಲ್ಲಿ ಸದ್ಯದ ಪರಿಸ್ಥಿತಿಯನ್ನು ಮೇಲ್ವಿಚಾರಣೆ ನಡೆಸಲು ಸಮಿತಿಯನ್ನು ರಚಿಸಿದೆ ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
ಆಗಸ್ಟ್ 11, 2024 ಕ್ಕೆ ನಿಗದಿಯಾಗಿರುವ ನೀಟ್-ಪಿಜಿ 2024 ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ.
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಎರಡು ಪದಕಗಳನ್ನು ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಭಾರತದ ಸ್ಟಾರ್ ಪಿಸ್ತೂಲ್ ಶೂಟರ್ ಮನು ಭಾಕರ್ ದೇಶಕ್ಕೆ ವಾಪಸ್ಸಾಗಿದ್ದಾರೆ.
ನಟ ಆಮಿರ್ ಖಾನ್ ಅವರು ನಿರ್ಮಾಪಕನಾಗಿ ಸಾಮಾಜಿಕ ಕಳಜಳಿ ಇರುವಂತಹ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಈ ವರ್ಷ ಅವರು ನಿರ್ಮಾಣ ಮಾಡಿದ ‘ಲಾಪತಾ ಲೇಡೀಸ್’ ಸಿನಿಮಾ ಉತ್ತಮ ವಿಮರ್ಶೆ ಪಡೆದುಕೊಂಡಿತು.