Showing 20 of 20802 articles • Page 798 of 1041
ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಹೆಡ್ ಕಾನ್ಸ್ಟೇಬಲ್ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಬೆಂಗಳೂರಿನಲ್ಲಿ ಡೆಂಗ್ಯೂವಿಗೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೇರಿದೆ.
ಯುಜಿಸಿಇಟಿ 2024ರ ಮೊದಲ ಅಣಕು ಸೀಟು ಹಂಚಿಕೆಯ ಫಲಿತಾಂಶವನ್ನು ಆಗಸ್ಟ್ 9ರ ಸಂಜೆ 6ಗಂಟೆ ನಂತರ ಕೆಇಎ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುತ್ತದೆ. ಈ ಕುರಿತು ಕೆಇಎ ಟ್ವೀಟ್ ಮೂಲಕ ತಿಳಿಸಿದೆ.
ವಿವಾದಿತ ದಕ್ಷಿಣ ಚೀನಾ ಸಮುದ್ರದಲ್ಲಿ ಜಗತ್ತಿನ ಅತಿ ದೊಡ್ಡ ನೈಸರ್ಗಿಕ ಅನಿಲ ನಿಕ್ಷೇಪವನ್ನು ಪತ್ತೆ ಮಾಡಲಾಗಿದೆ ಎಂದು ಚೀನಾ ಮಾಹಿತಿ ನೀಡಿದೆ.
ಭಾರತದ ಮೊದಲ ಅಕ್ಕಿ ಎಟಿಎಂಗೆ ಒಡಿಶಾ ಆಹಾರ ಸರಬರಾಜು ಮತ್ತು ಗ್ರಾಹಕರ ಕಲ್ಯಾಣ ಸಚಿವ ಕೃಷ್ಣ ಚಂದ್ರ ಪಾತ್ರ ಅವರು ಭುವನೇಶ್ವರದಲ್ಲಿ ಚಾಲನೆ ನೀಡಿದ್ದಾರೆ.
ಸಂಸತ್ ಅಧಿವೇಶನದಲ್ಲಿ ನಿನ್ನೆ ಮಹತ್ವದ ವಕ್ಫ್ ತಿದ್ದುಪಡಿ ಮಸೂದೆ ಮಂಡನೆಯಾಗುತ್ತಿದ್ದ ವೇಳೆ ರಾಹುಲ್ ಗಾಂಧಿ ನಿದ್ದೆಗೆ ಜಾರಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕೇರಳದ ವಯನಾಡಿನಲ್ಲಿ ಭೂಕುಸಿತ ಸಂಭವಿಸಿದ್ದು, 300ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ತಮಿಳುನಾಡಿನಿಂದ ಹಿಡಿದು ಎಲ್ಲಾ ರಾಜ್ಯಗಳಲ್ಲಿ ನಿಧಿ ಸಂಗ್ರಹಿಸಲಾಗುತ್ತಿದೆ.
ಈರುಳ್ಳಿ ಆಹಾರಕ್ಕೆ ರುಚಿ ಮಾತ್ರವಲ್ಲ ಆರೋಗ್ಯಕ್ಕೂ ಹಲವು ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ನೀವು ದೈನಂದಿನ ಆಹಾರದಲ್ಲಿ ಹಸಿ ಈರುಳ್ಳಿಯನ್ನು ಸೇರಿಸಿದರೆ, ಅದು ನಿಮ್ಮನ್ನು ಅನೇಕ ರೋಗಗಳಿಂದ ರಕ್ಷಿಸುತ್ತದೆ.
ಸೂರಜ್ಮಲ್ ಮೆಟ್ರೋ ನಿಲ್ದಾಣದಲ್ಲಿ 49 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.
ವಯನಾಡಿನಲ್ಲಿ ಭೂಕುಸಿತದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ನೆರವು ನೀಡಲು ಸುಮಾರು 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಬೆಂಗಳೂರು ಮೂಲದ ವಂಚಕ ಸುಕೇಶ್ ಚಂದ್ರಶೇಖರನ್ ಮುಂದಾಗಿದ್ದಾನೆ.
ದಂಡಪಿಂಡ ಎಂದು ಕರೆದಿದ್ದಕ್ಕೆ ತಮ್ಮನನ್ನೇ ಅಣ್ಣ ಕೊಲೆ ಮಾಡಿರುವ ಘಟನೆ ಗಾರ್ವೇಬಾವಿ ಪಾಳ್ಯದ ಹೊಂಗಸಂದ್ರದ ಲಕ್ಷ್ಮೀ ಪುರದಲ್ಲಿ ನಡೆದಿದೆ.
ಸೌಂದರ್ಯ ಸ್ಪರ್ಧೆಯಲ್ಲಿ ಮಗಳು 4ನೇ ಸ್ಥಾನ ಪಡೆದಳು ಅಂತ ತಂದೆಯೊಬ್ಬ ತೀರ್ಪುಗಾರರ ಮೇಲೆ ಗುಂಡು ಹಾರಿಸಿದ ವಿಲಕ್ಷಣ ಘಟನೆ ಬ್ರೆಜಿಲ್ನ ಅಲ್ಟಮಿರಾದಲ್ಲಿ ನಡೆದ ಪ್ರಾದೇಶಿಕ ಸೌಂದರ್ಯದಲ್ಲಿ ನಡೆದಿದೆ.
ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ವ್ಯಾಪಕ ಸ್ಥಳಗಳಲ್ಲಿ ಚದುರಿದಂತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಹಿಂದೂ ಧರ್ಮದಲ್ಲಿ ನಾಗನನ್ನು ದೇವರ ರೂಪವೆಂದು ಪರಿಗಣಿಸಲಾಗಿದೆ ಮತ್ತು ಪೂಜಿಸಲಾಗುತ್ತದೆ. ಏಕೆಂದರೆ ಮಹಾದೇವನ ಕೊರಳನ್ನು ವಾಸುಕಿ ಎಂಬ ನಾಗದೇವತೆ ಆಕ್ರಮಿಸಿಕೊಂಡಿದೆ.
ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಭಾರತದ ನೀರಜ್ ಚೋಪ್ರಾ ಸತತ 2ನೇ ಒಲಿಂಪಿಕ್ಸ್ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ 5ನೇ ಪದಕ ದಕ್ಕಿದೆ.
ಚಿನ್ನದ ಬೆಲೆ ತಾತ್ಕಾಲಿಕ ಇಳಿಕೆಯಲ್ಲಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬೆಳ್ಳಿ ಬೆಲೆ ಗ್ರಾಮ್ಗೆ 50 ಪೈಸೆ ಕಡಿಮೆ ಆಗಿದೆ. ಈಗ ಒಂದು ಕಿಲೋ ಬೆಳ್ಳಿ ಬೆಲೆ ಭಾರತದಲ್ಲಿ 81,500 ರೂ ಆಗಿದೆ.
ಸ್ವಾತಂತ್ರ ದಿನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ, . ಇದಕ್ಕೂ ಮುಂಚಿತವಾಗಿ ಕಾರ್ಯಕ್ರಮವನ್ನು ಆಯೋಜಿಸಲು ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆಯನ್ನು ಅನುಸರಿಸಿ ಮುಂದಿನ ವಾರ ಭಾರತೀಯ
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ಗೆದ್ದ ಭಾರತೀಯ ಹಾಕಿ ತಂಡದ ಭಾಗವಾಗಿದ್ದ ತಮ್ಮ ರಾಜ್ಯದ ಎಲ್ಲಾ ಆಟಗಾರರಿಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ 1 ಕೋಟಿ ರೂಪಾಯಿ
ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ನಲ್ಲಿ ಮೊಹಮ್ಮದ್ ಹಸನೈನ್ಗೆ ಚಿನ್ನದ ಪದಕ ಲಭಿಸಿದೆ. ಶಿವಮೊಗ್ಗದಲ್ಲಿ ಎ ಝಡ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಇಂಡಿಯಾ ವತಿಯಿಂದ
ಬಿಜೆಪಿ ಪಕ್ಷದಿಂದ ಸಂಸದೆಯಾಗಿ ಆಯ್ಕೆ ಆಗಿರುವ ಕಂಗನಾ ರಣಾವತ್ ಅವರು ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ಟೀಕೆ ಮಾಡುವ ಭರದಲ್ಲಿ ಒಂದು ತಿರುಚಿದ ಫೋಟೋವನ್ನು ಹಂಚಿಕೊಂಡಿದ್ದರು
ಮಂಗಳೂರಿನ ಕಿಮ್ಸ್ನಲ್ಲಿ ಎಂಡಿ ಎಮರ್ಜೆನ್ಸಿ ಮೆಡಿಸಿನ್ ಓದುತ್ತಿರುವ ಡಾ: ಅಫೀಫಾ ಹಕೀಂ ಅವರು ಇತ್ತೀಚೆಗೆ ಮೇಲೆಷಿಯಾದ ಕೌಲಲಾಂಪೂರನಲ್ಲಿ ಜರುಗಿದ ಏಷ್ಯಾ ಯುಥ್ ಮಾಡೆಲ್