Showing 20 of 22315 articles • Page 8 of 1116
‘ಪಿಂಕ್ ಲೈನ್’ನ (ಗುಲಾಬಿ ಮಾರ್ಗ) 7.5 ಕಿ.ಮೀ ಉದ್ದದ ಎತ್ತರಿಸಿದ (elevated) ವಿಭಾಗದ ಉದ್ಘಾಟನೆಯೊಂದಿಗೆ, ಬೆಂಗಳೂರು ನಗರದ ಕಾರ್ಯಾಚರಣೆಯಲ್ಲಿರುವ ಮೆಟ್ರೋ ಜಾಲವು 103.6 ಕಿ.ಮೀಗೆ ತಲುಪಿದೆ.
ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಣ ನೀತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಶುಕ್ರವಾರ ಆರೋಪಿಸಿದ್ದಾರೆ. ಈ ವಿಷಯದ ಬಗ್ಗೆ ಸ್ಪಷ್ಟನೆ ಕೇಳುವ ಬದಲು ಬಿಜೆಪಿ ಏಕೆ ಮೌನ ವಹಿಸಿದೆ ಎಂದೂ ಅವರು ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದಿರುವ ಇ-ಖಾತಾ ಅಕ್ರಮಗಳಿಗೆ ಸಂಬಂಧಿಸಿದಂತೆ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ.
ಕೆ.ಆರ್. ನಗರದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮತ್ತೊಂದು ಬಾಣಂತಿ ಸಾವಿನ ಪ್ರಕರಣ ಸಂಭವಿಸಿದ್ದು, ಆಸ್ಪತ್ರೆಯ ವಿರುದ್ಧ ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತರ ಜಾನುವಾರುಗಳಿಗೆ ಸಮರ್ಪಕ ಚಿಕಿತ್ಸೆ ನೀಡಬೇಕಾದ ಪ್ರಾಥಮಿಕ ಪಶು ಚಿಕಿತ್ಸಾದ ವೈದ್ಯರು ಹಾಜರಾತಿಗೆ ಹಾಜರ್ ಕೆಲಸಕ್ಕೆ ಚಕ್ಕರ್ ಹಾಕುವ ಆರೋಪ ಕೇಳಿಬಂದಿದೆ.
ಹುಲಿ ಸೆರೆಗೆ ಇಟ್ಟಿದ್ದ ಬೋನಿಗೆ ಚಿರತೆಯೊಂದು ಸೆರೆಯಾಗಿರುವ ಘಟನೆ ಮೈಸೂರಿನ ಮರಸೆ ಗ್ರಾಮದಲ್ಲಿ ನಡೆದಿದೆ.
ದಸರಾ ಬಳಿಕ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮಾಜಿ ಸಚಿವ ಹಾಗೂ ಹಾಲಿ ಶಾಸಕ ಡಾ.ಹೆಚ್.ಸಿ ಮಹದೇವಪ್ಪ ಕಾಂಗ್ರೆಸ್ ಪಕ್ಷ ತೊರೆಯಲಿದ್ದಾರೆ ಎಂಬ ಚರ್ಚೆಗಳ ನಡುವೆ ಅವರ ಪುತ್ರ, ಸಂಸದ ಸುನಿಲ್ ಬೋಸ್ ಸ್ಪಷ್ಟನೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಮೈಸೂರು ಭೇಟಿ ವೇಳೆ ಕೆಟ್ಟು ನಿಂತಿದ್ದ ಸೇನಾ ಹೆಲಿಕಾಪ್ಟರ್ ಕೊನೆಗೂ ರಿಪೇರಿಯಾಗಿದೆ.
ಪ್ರಧಾನಿ ನರೇಂದ್ರ ಮೋದಿ ಮೈಸೂರು ಭೇಟಿ ವೇಳೆ ಬೆಂಗಾವಲಿಗೆ ಬಂದಿದ್ದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.
ಕರ್ತವ್ಯ ಲೋಪ ಹಾಗೂ ಶಾಲೆಯ ಸರ್ಕಾರಿ ಮತ್ತು ಸರ್ಕಾರೇತರ ಖಾತೆಗಳ ಹಣವನ್ನು ನಿಯಮಬಾಹಿರವಾಗಿ ವೆಚ್ಚ ಮಾಡಿದ ಆರೋಪ
ಸಾಲಿಗ್ರಾಮ ಇಲ್ಲಿನ ಪ್ರಸಿದ್ಧ ಆಂಜನೇಯ ದೇವಸ್ಥಾನದ ದೇವರಿಗೆ ನ. 12ರಂದು ಸ್ವರ್ಣಲೇಪಿತ ಕವಚ ಸಮರ್ಪಣಾ ಮಹೋತ್ಸವವು ಧಾರ್ಮಿಕ ಶ್ರದ್ಧಾಭಕ್ತಿಯಿಂದ ಜರುಗಿತು.
ಬೆಂಗಳೂರು–ಕಾರವಾರ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಕುಂದಾಪುರದ ಮೂಡ್ಲಕಟ್ಟೆ ರೈಲು ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಕುಂದಾಪುರ ರೈಲ್ವೆ ಹಿತರಕ್ಷಣಾ ಸಮಿತಿಯ ವತಿಯಿಂದ ಮಧ್ಯರಾತ್ರಿ ವೇಳೆ ಅದ್ದೂರಿ ಸ್ವಾಗತ ನೀಡಲಾಯಿತು.
ಸಹ್ಯಾದ್ರಿ ಇಂಜಿನಿಯರಿಂಗ್ ಆಂಡ್ ಮ್ಯಾನೇಜ್ ಮೆಂಟ್ ಕಾಲೇಜಿನಲ್ಲಿ ಶೈನ್ ಫೌಂಡೇಶನ್ ಸಹಯೋಗದಲ್ಲಿ ನಡೆಯುತ್ತಿರುವ ರಾಷ್ಟ್ರಿಯ ತಾಂತ್ರಿಕ ಮತ್ತು ನಾವೀನ್ಯತಾ ಉತ್ಸವ `ಸೈನೆರ್ಜಿಯಾ- ೨೦೨೬’
ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನ ಮಹಿಳಾ ಭಾರ ಎತ್ತುವ (ವೇಟ್ಲಿಫ್ಟಿಂಗ್) ತಂಡವು, 2026ರ ನವೆಂಬರ್ 8 ಮತ್ತು 9 ರಂದು ಮೂಡುಬಿದಿರೆಯ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆದ ವಿಟಿಯು (VTU) ರಾಜ್ಯ ಮಟ್ಟದ ಪುರುಷ ಮತ್ತು ಮಹಿಳಾ ವೇಟ್ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ ರನ್ನರ್-ಅಪ್ (ದ್ವಿತೀಯ ಸ್ಥಾನ) ಸ್ಥಾನವನ್ನು ಪಡೆದುಕೊಂಡಿದೆ.
ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನ ಪುರುಷರ ಹಗ್ಗಜಗ್ಗಾಟ (Tug of War) ತಂಡವು, 2026ರ ನವೆಂಬರ್ 11 ಮತ್ತು 12ರಂದು ಮಂಗಳೂರಿನ ಸೇಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿ
ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನ ಪುರುಷರ ಬಾಸ್ಕೆಟ್ಬಾಲ್ ತಂಡ ಹಾಗೂ ಪುರುಷರ ಹಗ್ಗಜಗ್ಗಾಟ (Tug of War) ತಂಡ
ಕರಾವಳಿಯ ಹೆಮ್ಮೆಯ ಮಟ್ಟುಗುಳ್ಳ ಬೆಳೆ ಈ ಬಾರಿ ಸಂಕಷ್ಟಕ್ಕೆ ಸಿಲುಕಿದೆ.
ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭೂಗತ ಪಾತಕಿ ರವಿ ಪೂಜಾರಿ ಉಡುಪಿಗೆ ಬರುತ್ತಿದ್ದಾರೆ. ರವಿ ಪೂಜಾರಿಗೆ ಸ್ವಗ್ರಾಮಕ್ಕೆ ತೆರಳಲು ನ್ಯಾಯಾಲಯದಿಂದ ಅನುಮತಿ ಸಿಕ್ಕಿದೆ.
ಮಂಗಳೂರಿನ ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ರಾಷ್ಟ್ರಮಟ್ಟದ ರಸಪ್ರಶ್ನೆ ಸ್ಪರ್ಧೆ ಸಹ್ಯಾದ್ರಿ ವಿಜ್ಕ್ವಿಜ್ ಜೂನಿಯರ್ಸ್ 2026ರ ಗ್ರ್ಯಾಂಡ್ ಫಿನಾಲೆ ನವೆಂಬರ್ 13ರಂದು ಉತ್ಸಾಹಭರಿತವಾಗಿ ನಡೆಯಿತು. ದೇಶದ 22 ಕಾಲೇಜುಗಳನ್ನು ಪ್ರತಿನಿಧಿಸಿದ 252 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.