Showing 20 of 21612 articles • Page 80 of 1081
ಪರ್ಕಳದಲ್ಲಿ ಮತ್ತೆ ಬೀಡಾಡಿ ಗೋವುಗಳಲ್ಲಿ ಚರ್ಮ ಗಂಟು ರೋಗ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಸ್ಕೂಟಿಯಲ್ಲಿದ್ದ 50 ಸಾವಿರ ಕಳ್ಳರ ಪಾಲಾದ ಘಟನೆ ನಂಜನಗೂಡಿನ ಮಿನಿ ವಿಧಾನಸೌಧದ ಬಳಿ ನಡೆದಿದೆ.
ಉಡುಪಿ: ಎಂಡಿಎಂಎ, ಹೈಡ್ರೋಗಾಂಜಾ ಮಾರಾಟ ಜಾಲ ಭೇದಿಸಿದ ಪೊಲೀಸರು!
ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ಯಾಂಕ್ ಖಾತೆಯ ಚೆಕ್ಗಳಿಗೆ ನಕಲಿ ಸಹಿ ಮಾಡಿ ಹಣ ಪಡೆಯಲು ಯತ್ನಿಸಿದ ಆರೋಪದಡಿ ಮಾಜಿ ಡಾಟಾ ಎಂಟ್ರಿ ಆಪರೇಟರ್ನನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ.
ಬರ್ಗರ್, ಪಿಝಾ ಸೇರಿದಂತೆ ಜಂಕ್ ಫುಡ್ಗಳಿಂದ ಸಾಕಷ್ಟು ರೋಗಗಳಿಗೆ ಕಾರಣವಾಗುತ್ತಿರುವುದ ರಿಂದ 10ನೆ ತರಗತಿವರೆಗಿನ ಶಾಲೆ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ಇಂತಹ ಆಹಾರ ಪದಾರ್ಥಗಳನ್ನು ನಿಷೇಧಿ ಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುತ್ತಿದೆ ಎಂದು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.
ಶ್ರೀ ಪರಂ ಜ್ಯೋತಿ ಭಜನಾ ಮಂಡಳಿ ಅಳಪೆ ಮಂಗಳೂರು ಇದ್ರ ವತಿಯಿಂದ 4 ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು.
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ (85) ನಿಧನ ಹೊಂದಿದ್ದಾರೆ.
ಜಂತರ್ಮಂತರ್ನಲ್ಲಿ ಶಾಂತಿಯುತವಾಗಿ ಉಪವಾಸ ಮಾಡುವ ಮೂಲಕ ಪ್ರತಿಭಟನೆ ಮಾಡುತ್ತಿದ್ದ ಹೋರಾಟಗಾರ ಸೊನಮ್ ವಾಂಗ್ಚೂಕ್ ಅವರನ್ನು ಅಲ್ಲಿಂದ ಬಲವಂತವಾಗಿ ಆಸ್ಪತ್ರೆಗೆ ದಾಖಲಿಸಿದ್ದು ತಪ್ಪು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಜಗನ್ನಾಥ ರಥಯಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸಿರುವ ನಡುವೆ ಜೇಬುಗಳ್ಳರ ವಿರುದ್ಧ ಪುರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.
ಮೆಟ್ರೋ ರೈಲು ಹಾಗೂ ನಿಲ್ದಾಣಗಳಲ್ಲಿ ಸುರಕ್ಷತೆ ಮತ್ತು ಸಾರ್ವಜನಿಕ ಶಿಸ್ತು ಕಾಪಾಡುವ ನಿಟ್ಟಿನಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ ಸಿಎಲ್) ಕೇಂದ್ರ ಸರ್ಕಾರದ ಮಾರ್ಗಸೂಚಿಯ ಅನ್ವಯ ಪರಿಷ್ಕೃತ ದಂಡದ ನಿಯಮಾವಳಿಯನ್ನು ಜಾರಿಗೊಳಿಸಿದೆ.
ರೇಣುಕಸ್ವಾಮಿ ಕೊಲೆ ಪ್ರಕರಣ ಆಧರಿಸಿಕೊಂಡು ನಿರ್ಮಿಸಲಾಗಿದೆ ಎನ್ನಲಾದ ‘ಬಾಸ್’ ಸಿನಿಮಾ ಬಿಡುಗಡೆಗೆ ನೀಡಲಾಗಿದ್ದ ಮಧ್ಯಾಂತರ ತಡೆಯಾಜ್ಞೆ ತೆರವುಗೊಳಿಸಿದ್ದ ವಿಚಾರಣ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಮೂಲದ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಶುಕ್ರವಾರ (ಜು.17) ರಾತ್ರಿ ನಡೆದಿದೆ.
ತೆಲುಗು ಚಿತ್ರರಂಗದ ಹೆಸರಾಂತ ನಟ ಪ್ರಭಾಸ್ ಅಭಿನಯದ ‘ಫೌಜಿ’ ಚಿತ್ರದ ಬಿಡುಗಡೆಗೆ ಮುಹೂರ್ತ ನಿಗದಿಯಾಗಿದೆ.
ಉಪವಾಸ ನಿರತ ಸಾಮಾಜಿಕ ಹೋರಾಟಗಾರ ಸೊನಮ್ ವಾಂಗ್ಚೂಕ್ ಅವರನ್ನು ದೆಹಲಿ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ ಬೆನ್ನಲ್ಲೇ, ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಅನಿರ್ದಿಷ್ಟಾವಧಿ ಉಪವಾಸ ಆರಂಭಿಸಿದ್ದಾರೆ.
ಸಾಮಾಜಿಕ ಹೋರಾಟಗಾರ ಸೊನಮ್ ವಾಂಗ್ಚೂಕ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ ಬೆನ್ನಲ್ಲೇ, ಅವರ ಪತ್ನಿ ಗೀತಾಂಜಲಿ ಜೆ ಆಂಗ್ಮೊ ಪ್ರತಿಕ್ರಿಯಿಸಿದ್ದಾರೆ. ‘ನನ್ನ ಒಪ್ಪಿಗೆಯಿಲ್ಲದೆ ವಾಂಗ್ಚೂಕ್ ಅವರಿಗೆ ಯಾವುದೇ ವೈದ್ಯಕೀಯ ಚಿಕಿತ್ಸೆ ನೀಡಬಾರದು’ ಎಂದು ಹೇಳಿದ್ದಾರೆ.
ಚಿನ್ನದ ದರದಲ್ಲಿ ಇಂದು ಏರಿಕೆ ಕಂಡಿದೆ. ಬೆಂಗಳೂರಿನ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಶುಕ್ರವಾರದ ಬೆಲೆಗೆ ಹೋಲಿಸಿದರೆ ಪ್ರತಿ ಗ್ರಾಂಗೆ 76 ರೂ. ಏರಿಕೆಯಾಗಿ ಹತ್ತು ಗ್ರಾಂ ಬೆಲೆ 1,43,290 ರೂ. ಗೆ ಬಂದು ನಿಂತಿದೆ.
ನಿವ್ವಳ ಬಡ್ಡಿ ಆದಾಯ ಮತ್ತು ಕಾರ್ಯಾಚರಣೆಯ ಲಾಭದಲ್ಲಿನ ಆರೋಗ್ಯಕರ ಬೆಳವಣಿಗೆಯಿಂದಾಗಿ ಕೋಟಕ್ ಮಹೀಂದ್ರಾ ಬ್ಯಾಂಕ್ 2027 ರ ಮೊದಲ ತ್ರೈಮಾಸಿಕದಲ್ಲಿ 4,123 ಕೋಟಿ ರೂ. ನಿವ್ವಳ ಲಾಭವನ್ನು ವರದಿ ಮಾಡಿದೆ.
ಭಾರತದ ಮೊದಲ ಖಾಸಗಿಯಾಗಿ ಅಭಿವೃದ್ಧಿಪಡಿಸಿದ ಕಕ್ಷೀಯ ದರ್ಜೆಯ ರಾಕೆಟ್ ವಿಕ್ರಮ್-1 ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿ ಉಡಾವಣೆಯಾಗಿದೆ.
ಬಂಟ್ವಾಳ ತಾಲೂಕಿನ ಬಿಸಿರೋಡ್ ನಲ್ಲಿ ಯುವತಿ ಹತ್ಯೆ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು.
ದಸರಾದಲ್ಲಿ ಕಂಬಳ ಕ್ರೀಡೆ ಆಯೋಜನೆ ವಿರೋಧಿಸಿ ಪರಿಸರವಾದಿಗಳಿಂದ ಸಾತಗಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು.