Showing 20 of 20802 articles • Page 803 of 1041
ರಾಜ್ಯಸಭಾ ಖಾಲಿ ಇರುವ 12 ಸ್ಥಾನಗಳಿಗೆ ಸೆಪ್ಟೆಂಬರ್.3 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ರಾಜ್ಯಸಭೆಯಲ್ಲಿ ಖಾಲಿ ಇರುವ 12 ಸ್ಥಾನಗಳಿಗೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.
ಇಸ್ಮಾಯಿಲ್ ಹನಿಯೆಹ್ ಸಾವಿನ ನಂತರ ಹಮಾಸ್ ಯಾಹ್ಯಾ ಸಿನ್ವಾರ್ ಅವರನ್ನು ಹೊಸ ನಾಯಕ ಎಂದು ಘೋಷಿಸಲಾಗಿದೆ. ಯಾಹ್ಯಾ ಸಿನ್ವಾರ್ ಅವರನ್ನು ಹಮಾಸ್ನ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡುವ
ನೇಪಾಳದ ನುವಾಕೋಟ್ನಲ್ಲಿ ಇಂದು ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ವಾಯುಪಡೆಗೆ ಸೇರಿದ ಹೆಲಿಕಾಪ್ಟರ್ ಶಿವಪುರಿಯಲ್ಲಿ ಅಪಘಾತಕ್ಕೀಡಾಗಿದೆ.
ಬಾಂಗ್ಲಾದೇಶದಲ್ಲಿ ಹಿಂಸಚಾರಾದ ತೀವ್ರತೆ ಮುಂದುವರೆದಿದ್ದು ಇದುವರೆಗೂ 200 ಮಂದಿ ಜೀವ ಕಳೆದುಕೊಂಡಿದ್ದಾರೆ. ಸಿಕ್ಕಸಿಕ್ಕವರ ಮೇಲೆ ಹಲ್ಲೆ ನಡೆಸಲಾಗುತ್ತಿದೆ. ಇದರಿಂದ ಅಲ್ಲಿಯ ಪ್ರಧಾನ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ ಕುರಿತು 5 ದಿನಗಳ ಕಾಲ ಉಚಿತ ಆನ್ಲೈನ್ ಕೋರ್ಸ್ ನಡೆಸುತ್ತಿದ್ದು ಆಸಕ್ತ ಅಭ್ಯರ್ಥಿಗಳು ಇದರಲ್ಲಿ ಭಾಗವಹಿಸಬಹುದಾಗಿದೆ.
ಹಲವು ದಿನಗಳ ಬಳಿಕ ಶಿರಾಡಿಘಾಟ್ ಸಂಚಾರಕ್ಕೆ ಮುಕ್ತವಾಗಿದ್ದು, ದಿನದ 24 ಗಂಟೆಯೂ ಎಲ್ಲಾ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಲೆನಾಡಿನಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ ವಾಹನಗಳ ಓಡಾಟಕ್ಕೆ ಜಿಲ್ಲಾಡಳಿತ ಅವಕಾಶ ಮಾಡಿದೆ.
ರೇಣುಕಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಸೇರಿದಂತೆ ಒಟ್ಟು 17 ಮಂದಿ ಜೈಲು ಪಾಲಾಗಿದ್ದಾರೆ. ಈ ಕೊಲೆ ಕೇಸ್ ಸಂಬಂಧ ಸಾಕ್ಷ್ಯಗಳ ಹುಡುಕಾಟ ನಡೆಸಲಾಗಿತ್ತು ಇದೀಗ ಅತಿ ದೊಡ್ಡ ರಹಸ್ಯ
ಯಾದಗಿರಿ ಪಿಎಸ್ಐ ಪರಶುರಾಮ ಪತ್ನಿಗೆ ಇಲಾಖೆಯಲ್ಲಿ ಸೂಕ್ತವಾದ ಕೆಲಸ ಕೊಡುತ್ತೇವೆ. ರಾಯಚೂರು ಕೃಷಿ ವಿವಿ ಅಥವಾ ಜೆಸ್ಕಾಂನಲ್ಲಿ ಕೆಲಸ ಕೊಡುವಂತೆ ಕೇಳಿದ್ದಾರೆ.
ಕೇರಳದ ವಯನಾಡಿನಲ್ಲಿ ಭೂಕುಸಿತದಿಂದ ಇಡೀ ರಾಜ್ಯವೆ ನಲುಗಿಹೋಗಿದೆ ಒಟ್ಟು ನಾಲ್ಕು ಗ್ರಾಮಗಳು ಈ ದುರಂತದಲ್ಲಿ ಬಲಿಯಾಗಿವೆ. ಈಗ ಅಲ್ಲಿ ಪರಿಹಾರ ಕಾರ್ಯ ನಡೆಯುತ್ತಿದೆ.
ಪ್ಯಾರಿಸ್ ಒಲಿಂಪಿಕ್ಸ್ನ ಮಹಿಳಾ ಕುಸ್ತಿ ಪಂದ್ಯದಲ್ಲಿ ಫೈನಲ್ ತಲುಪಿದ್ದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರು ಅನರ್ಹರಾಗಿದ್ದಾರೆ.
ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಾಟ್ ಪ್ಯಾರಿಸ್ ಒಲಿಂಪಿಕ್ಸ್ ಫೈನಲ್ ಪಂದ್ಯದಲ್ಲಿ ಅನರ್ಹರಾಗಿದ್ದಾರೆ. 100 ಗ್ರಾಂ ಹೆಚ್ಚಿನ ತೂಕ ಹೊಂದಿದ್ದ ಕಾರಣ ಅವರನ್ನು ಅನರ್ಹಗೊಳಿಸಲಾಗಿದೆ.
ಹಾಡುಹಗಲೇ ಜೋಡಿಯೊಂದು ಕಾರಿನಲ್ಲಿ ಕಾಮದಾಟದಲ್ಲಿ ತೊಡಗಿದ್ದ ಘಟನೆ ಉಡುಪಿ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮುಂಭಾಗದಲ್ಲಿ ಇಂದು ನಡೆದಿದೆ.
ಪ್ರೌಢಶಾಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಬೆಳಗಾವಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ನೀಡಲಾಗಿದೆ.
ರೋಹಿಣಿ ಬಳಿಯ ಪಾರ್ಕ್ವೊಂದರಲ್ಲಿ ನಾಯಿಯೊಂದು ರುಂಡವಿಲ್ಲದ ನವಜಾತ ಶಿಶುವಿನ ದೇಹವನ್ನು ಎಳೆದೊಯ್ಯುತ್ತಿದ್ದ ಭಯಾನಕ ದೃಶ್ಯ ಕಂಡುಬಂದಿದೆ.
23 ವರ್ಷದ ನೀರಜ್ ಚೋಪ್ರಾ ಅವರು 2020 ರಲ್ಲಿ ಟೋಕಿಯೊ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ತನ್ನ ಮೊದಲ ಅಥ್ಲೆಟಿಕ್ಸ್ ನಲ್ಲಿ ಚಿನ್ನದ ಪದಕವನ್ನು ತಂದು ಕೊಟ್ಟರು.
ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ 7 ಭಾರತೀಯ ಸಂಸದರಿಗೆ ಪಾಕಿಸ್ತಾನದ ಹೈಕಮಿಷನ್ ಮಾವಿನಹಣ್ಣುಗಳನ್ನು ಕಳುಹಿಸಿಕೊಟ್ಟಿದೆ.
ಪ್ಯಾರಿಸ್ ಒಲಿಂಪಿಕ್ಸ್ ನ ಮಹಿಳಾ ಕುಸ್ತಿಯಲ್ಇ ಫೈನಲ್ ಪ್ರವೇಶಿಸಿದ್ದ ವಿನೇಶ್ ಪೋಗಟ್ ಆಘಾತವಾಗಿದ್ದು, ಒಲಿಂಪಿಕ್ಸ್ ನಿಂದ ಅನರ್ಹಗೊಳಿಸಲಾಗಿದೆ.
ಟಾಟಾ ಎಸಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಮಗು ಸೇರಿ ಐವರು ಮೃತಪಟ್ಟ ಘಟನೆ ರಾಜಸ್ಥಾನದ ಚಿತ್ತೋರ್ಗಢ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ.
ಉತ್ತರ ಪ್ರದೇಶ ಮುಖ್ಯಮಂತ್ರಿಯವರ ನಿವಾಸವಿರುವ ಲಕ್ನೋದ ರಸ್ತೆಯಲ್ಲಿ ರೂಫ್ ಟಾಪ್ ತೆರೆದಿರುವ ಕಾರಿನ ಮೇಲೆ ನಿಂತಿದ್ದ ಜೋಡಿಯೊಂದು ಚುಂಬನದಲ್ಲಿ ತೊಡಗಿದೆ.
ನಕಲಿ ಗುರುತಿನ ಚೀಟಿ ತೋರಿಸಿ ಭಾರತಕ್ಕೆ ಬರಲು ಯತ್ನಿಸುತ್ತಿದ್ದ ಬಾಂಗ್ಲಾ ದಂಪತಿಯನ್ನು ಗಡಿಯಲ್ಲಿ ಬಿಎಸ್ಎಫ್ ಯೋಧರು ಬಂಧಿಸಿರುವ ಘಟನೆ ನಡೆದಿದೆ.