Showing 20 of 20802 articles • Page 804 of 1041
ಮಹಿಳೆಯರ ಸೌಂದರ್ಯ ರಕ್ಷಣೆ, ಆರೋಗ್ಯ ಮತ್ತು ಯೋಗ ಕ್ಷೇಮಕ್ಕಾಗಿ ಜಾಗತಿಕ ಮಟ್ಟದ ಓರೇನ್ ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಬ್ಯೂಟಿ ಅಂಡ್ ವೆಲ್ನೆಸ್ ನಿಂದ ಕನಕಪುರ ರಸ್ತೆಯ ರಘುವನಹಳ್ಳಿಯಲ್ಲಿ ಅತ್ಯಾಧುನಿಕ ಕೇಂದ್ರ ಪ್ರಾರಂಭವಾಗಿದೆ.
ಬಾಂಗ್ಲಾದಲ್ಲಿ ಹಿಂಸಾಚಾರ ಭುಗಿಲೆದ್ದು ರಾಜಕೀಯ ಅಸ್ಥಿರತೆ ಮನೆ ಮಾಡಿರುವ ವೇಳೆ ಏರ್ ಇಂಡಿಯಾ ವಿಶೇಷ ವಿಮಾನ ಆರು ಶಿಶುಗಳು ಸೇರಿದಂತೆ 205 ಮಂದಿ ಭಾರತೀಯರನ್ನು ಬುಧವಾರ ಬೆಳಗ್ಗೆ ಢಾಕಾದಿಂದ ಹೊಸದಿಲ್ಲಿಗೆ ಕರೆತಂದಿದೆ
ರಾಜಧಾನಿಯ ಹೋಟೆಲ್ ಹಾಗೂ ಮಾಲ್ಗಳಲ್ಲಿ ನೀಡಲಾಗುವ ಆಹಾರದಲ್ಲಿ ಕೃತಕ ಕಲರ್ ಹಾಗೂ ಕೆಮಿಕಲ್ ಬಳಕೆ ಮಾಡದಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಹಾಗೂ ಆರೋಗ್ಯ ಸಚಿವರು ಎಚ್ಚರಿಕೆ ನೀಡಿದ್ದಾರೆ.
ಆಗ್ರಾದಲ್ಲಿ ಇತ್ತೀಚೆಗೆ ಮಹಿಳಾ ಹಾಗೂ ಪುರುಷ ಪೊಲೀಸ್ ನಡುವಿನ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.
ಟಿಪ್ಪರ್ ಡಿಕ್ಕಿಯಾಗಿ ಬೈಕ್ ಹಿಂಬದಿ ಕುಳಿತಿದ್ದ ಗರ್ಭಿಣಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಎಡೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ.
ಬಾಹ್ಯಾಕಾಶ ನೌಕೆಯಲ್ಲಿ ಆದ ಸಮಸ್ಯೆಯಿಂದಾಗಿ ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಹಾಗೂ ಬ್ಯಾರಿ ವಿಲ್ಮೋರ್ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿಯೇ ಉಳಿದುಕೊಂಡಿದ್ದಾರೆ.
ಪುಣೆಯಲ್ಲಿ ಝಿಕಾ ವೈರಸ್ ಪತ್ತೆಯಾಗಿದ್ದು, ನಾಲ್ಕು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಜೂನ್ನಿಂದ ಇಲ್ಲಿಯವವರೆಗೆ 66 ಪ್ರಕರಣಗಳು ದೃಢಪಟ್ಟಿದೆ.
ಹಿರಿಯ ನಟಿ ಸುಷ್ಮಾ ಸೇಠ್ ಅವರ ಮೊಮ್ಮಗಳು, ನಟಿ ದಿವ್ಯಾ ಸೇಠ್ ಶಾ ಅವರ ಪುತ್ರಿ ಮಿಹಿಕಾ ಶಾ ಸೋಮವಾರ ನಿಧನರಾದರು. ಆಕೆಯ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಪಕ್ಕದ ಬಾಂಗ್ಲಾದೇಶದಲ್ಲಿ ಉಂಟಾಗಿರುವ ಕ್ಷೋಭೆಯಿಂದಾಗಿ ಒಳನುಸುಳುವಿಕೆಯ ಸಾಧ್ಯತೆ ಇರುವುದುರಿಂದ ಪಶ್ಚಿಮ ಬಂಗಾಳ, ಅಸ್ಸಾಂ, ಮೇಘಾಲಯ ಹಾಗೂ ತ್ರಿಪುರದಲ್ಲಿರುವ ಬಾಂಗ್ಲಾದೇಶ- ಭಾರತ ಗಡಿಯಲ್ಲಿ ಹೆಚ್ಚಿನ ಸೈನಿಕರನ್ನು ನಿಯೋಜಿಸಲಾಗಿದೆ.
2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ವಿನೇಶ್ ಪೋಗಾಟ್ ಇತಿಹಾಸ ನಿರ್ಮಿಸಿದ್ದಾರೆ. ಮಹಿಳೆಯರ 50 ಕೆಜಿ ವಿಭಾಗದ ಸೆಮಿಫೈನಲ್ನಲ್ಲಿ ಕ್ಯೂಬಾದ ಕುಸ್ತಿಪಟು ಯಸ್ನೆಲಿಸ್ ಗುಜ್ಮನ್ ಸೋಲಿಸಿ ಫೈನಲ್ ಪ್ರವೇಶ ಮಾಡಿದ್ದಾರೆ.
ಗೂಗಲ್ ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ಪಿಕ್ಸೆಲ್ 9 ಸರಣಿಯನ್ನು ಸಿದ್ಧಪಡಿಸಿದ್ದು, ಆಗಸ್ಟ್ 13 ರಂದು ಬಿಡುಗಡೆಗೆ ಸಿದ್ಧವಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ರಾಷ್ಟ್ರೀಯ ಹೆದ್ದಾರಿ 66 ರ ಗೋವಾ- ಕಾರವಾರ ಸಂಚಾರವನ್ನು ತಾತ್ಕಾಲಿಕ ನಿಷೇಧಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾರವರು ಆದೇಶಿಸಿದ್ದಾರೆ.
ಮಂಗಳೂರು ಪೊಲೀಸ್ ಕಮಿಷನರೇಟ್ ನ ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆಯಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿಯ ಬರ್ಬರ ಹತ್ಯೆ ನಡೆದಿದೆ
ಕಳೆದ ತಿಂಗಳು ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇರಿದಂತೆ ರಾಜಕಾರಣಿಗಳು ಮತ್ತು ಅಮೆರಿಕ ಸರ್ಕಾರದ ಅಧಿಕಾರಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನಿ ಪ್ರಜೆಯೊಬ್ಬನನ್ನು ಅರೆಸ್ಟ್ ಮಾಡಲಾಗಿದೆ.
ಭಾರತ ಮತ್ತು ಶ್ರೀಲಂಕಾ ವಿರುದ್ಧದ ಅಂತಿಮ ಏಕದಿನ ಪಂದ್ಯ ಇಂದು ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ಈ ಪಂದ್ಯಕ್ಕೆ ತನ್ನ ಆಡುವ ಬಳಗದಲ್ಲಿ ಕನಿಷ್ಠ ಮೂರು ಬದಲಾವಣೆ ಮಾಡುವ ಸಾಧ್ಯತೆ ಇದೆ.
ಸ್ನೇಹಂ ಸೇಲೋ ಟೇಪ್ ಕಾರ್ಖಾನೆಯಲ್ಲಿ ರಾತ್ರಿ ಭಯಾನಕ ಸ್ಫೋಟ ಸಂಭವಿಸಿರುವ ಘಟನೆ ಬೆಳಗಾವಿಯ ನಾವಗೆ ಗ್ರಾಮದ ಬಳಿ ನಡೆದಿದೆ.
ನಿನ್ನೆ ಪುರುಷರ ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ 89.34 ಮೀಟರ್ ಎಸೆದ ನೀರಜ್ ಚೋಪ್ರಾ, ನೇರವಾಗಿ ಫೈನಲ್ಗೆ ಪ್ರವೇಶಿಸಿದ್ದಾರೆ. ಪ್ಯಾರಿಸ್ನಲ್ಲಿ ನಾಳೆ ಆಗಸ್ಟ್ 8ರಂದು ಜಾವಲಿನ್ ಫೈನಲ್ ಪಂದ್ಯ ನಡೆಯಲಿದೆ.
ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. 96 ವರ್ಷ ವಯಸ್ಸಿನ ಅವರನ್ನು ಮಂಗಳವಾರದಂದು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕಾಳಿ ನದಿಗೆ ಅಡ್ಡಲಾಗಿ ಕಟ್ಟಿದ್ದ ಹಳೆಯ ಸೇತುವೆ ಕುಸಿದು ಬಿದ್ದಿದ್ದು, ಅದರ ಮೇಲೆ ಚಲಿಸುತ್ತಿದ್ದ ಟ್ರಕ್ ಕೆಳಗೆ ಬಿದ್ದು ಚಾಲಕನಿಗೆ ಗಾಯವಾಗಿರುವ ಘಟನೆ ನಡೆದಿದೆ.
ನಿರಂತರ ಪ್ರತಿಭಟನೆ, ಗಲಭೆಗಳ ಬಳಿಕ ಮಾಜಿ ಪ್ರಧಾನಿ ಶೇಖ್ ಹಸೀನಾ ಬಾಂಗ್ಲಾದೇಶವನ್ನು ತೊರೆದು ಪರಾರಿಯಾಗಿರುವ ನಂತರ, ದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ನೊಬೆಲ್ ಪ್ರಶಸ್ತಿ ಪುರಸ್ಕೃತ ಮುಹಮ್ಮದ್ ಯೂನಸ್ ಅವರನ್ನು ನೇಮಕ ಮಾಡಲಾಗಿದೆ.