Showing 20 of 20802 articles • Page 806 of 1041
ಪಶ್ಚಿಮ ಘಟ್ಟದಲ್ಲಿ ಮಳೆಯಾಗುತ್ತಿರುವ ಪರಿಣಾಮ ಭೂಕುಸಿತ ಉಂಟಾಗಿ ಎಡಕುಮರಿ- ಕಡಗವಳ್ಳಿ ರೈಲ್ವೆ ಮಾರ್ಗ ದುರಸ್ತಿ ಕಾರ್ಯ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಆ. 8ರವರೆಗೆ 12 ರೈಲುಗಳ ಸಂಚಾರವನ್ನು ಸಂಪೂರ್ಣವಾಗಿ ರದ್ದು ಮಾಡಲಾಗಿದೆ.
ಉದ್ಯೋಗಕಾಂಕ್ಷಿಗಳಿಗೆ ಸಿಹಿ ಸುದ್ದಿ, 2,006 ಸ್ಟೆನೋಗ್ರಾಫರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು , ಈಗಲೆ ಅರ್ಜಿ ಸಲ್ಲಿಸಿ.ಭಾರತ ಸರ್ಕಾರದ ಸ್ಟಾಫ್ ಸೆಲೆಕ್ಷನ್ ಕಮಿಷನ್ ಖಾಲಿ ಇರುವ ಸ್ಟೆನೋಗ್ರಾಫರ್
ಹೆಜಮಾಡಿಯ ಒಳ ರಸ್ತೆಯ ಕಿರು ಟೋಲ್ ಗೇಟ್ ನಲ್ಲಿ ಯುವಕನೊಬ್ಬ ಸಿಬ್ಬಂದಿಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ. ಕೆಂಪು ಬಣ್ಣದ ಕಾರು ಟೋಲ್ ನಿಯಮ ಉಲ್ಲಂಘಿಸಿ
ವಿನೇಶ್ ಫೋಗಟ್ ಅವರು ಪ್ಯಾರಿಸ್ ಒಲಿಂಪಿಕ್ಸ್ 2024ರ ಕುಸ್ತಿ ಸ್ಪರ್ಧೆಯ 50 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಜಪಾನ್ನ ಯುಯಿ ಸುಸಾಕಿ ಅವರನ್ನು 16ನೇ ಸುತ್ತಿನಲ್ಲಿ ಸೋಲಿಸಿದ್ದಾರೆ.
ಬಾಂಗ್ಲಾದೇಶದಲ್ಲಿ ಹಿಂಸಾರ ದಿನ ದಿನಕ್ಕೂ ಮಿತಿ ಮೀರಿದೆ. ಎಲ್ಲೆಂದರಲ್ಲಿ ಬೆಂಕಿ, ಗಲಾಟೆ , ಹೆಣಗಳ ರಾಶಿ ಕಂಡುಬರುತ್ತಿದೆ. ಇದೀಗ ಹಿಂದೂಗಳನ್ನೆ ಟಾರ್ಗೆಟ್ ಮಾಡುತ್ತಿದ್ದು ಅವರ ಮನೆಗಳನ್ನು
ಹಾಲಿ ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಜಾವೆಲಿನ್ ಥ್ರೋ ಫೈನಲ್ಗೆ ಅರ್ಹತೆ ಪಡೆದಿದ್ದಾರೆ. ಸ್ಟಾಕ್ಹೋಮ್ ಡೈಮಂಡ್ ಲೀಗ್ನಲ್ಲಿ 89.94 ಮೀಟರ್ ಎಸೆದಿದ್ದಾರೆ.
ಪತಿ ಮತ್ತು ಪತ್ನಿಯ ಯಾವುದೋ ವಿಚಾರಕ್ಕೆ ಜಗಳ ನಡೆದಿದೆ. ಮಾತಿಗೆ ಮಾತು ಬೆಳೆದು ಅದು ತಾರಕಕ್ಕೇರಿದೆ. ಈ ವೇಳೆ ಪತ್ನಿ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ರಾಜಾಸ್ಥಾನದ ಆಸ್ಪತ್ರೆಯೊಂದರಲ್ಲಿ 21 ವರ್ಷದ ಮಹಿಳೆ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಅದರಲ್ಲಿ ಎರಡೂ ಹಣ್ಣು ಮತ್ತು ಎರಡೂ ಗಂಡು ಮಕ್ಕಳಿಗೆ ಯುವತಿ ಜನ್ಮ ನೀಡಿದ್ದಾಳೆ.
ಆ.8 ರ ಸೋಮವಾರದಂದು ಡಾ.ಎನ್.ಎಸ್.ಎ.ಎಮ್. ಪ್ರಥಮದರ್ಜೆ ಕಾಲೇಜಿನ 37 ನೇ ವಿದ್ಯಾರ್ಥಿ ಪರಿಷತ್ತನ್ನು ಮಂಗಳೂರು ಚಾರ್ಟೆಡ್ ಅಕೌಂಟ್ ಆಫ್ ಇಂಡಿಯಾ ಸಂಸ್ಥೆಯ ಅಧ್ಯಕ್ಷ ಸಿಎ ಗೌತಮ್ ಪೈ ಡಿ ಉದ್ಘಾಟಿಸಿದರು.
ಬಿಜೆಪಿಯ ಹಿರಿಯ ನಾಯಕ ಎಲ್ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಕೇವಲ ಒಂದು ತಿಂಗಳಾಗಿತ್ತಷ್ಟೇ ಇಂದು ಅನಾರೋಗ್ಯದ ಕಾರಣ ಮತ್ತೆ ದೆಹಲಿಯ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಾಂಗ್ಲದೇಶದಲ್ಲಿ ತೀವ್ರ ಹಿಂಸಾಚಾರ ಮುಂದುವರೆದಿದ್ದು, ಈ ಹಿನ್ನಲೆ ಪ್ರಾಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿದ ನಂತರ ಶೇರ್ಪುರ್ ಜೈಲಿನಿಂದ ಭಾರೀ ಪ್ರಮಾಣದಲ್ಲಿ ಕೈದಿಗಳು ಪರಾರಿಯಾಗಿರುವ
ಬಹಳ ಜನಪ್ರಿಯವಾಗಿದ್ದ ಮತ್ತು ಅನ್ಲಿಮಿಟೆಡ್ 5ಜಿ ಡಾಟಾ ಕೊಡುತ್ತಿದ್ದ ಎರಡು ಜನಪ್ರಿಯ ಪ್ಲಾನ್ಗಳನ್ನು ರಿಲಾಯನ್ಸ್ ಜಿಯೋ ಕೈಬಿಟ್ಟಿದೆ.ಜಿಯೋದಲ್ಲಿ 395 ರೂ ಮತ್ತು 1,559 ರೂ ಪ್ರೀಪೇಯ್ಡ್
ಆರಾಧ್ಯ ದೈವ ಶ್ರೀ ದೊಡ್ಡಬಸವೇಶ್ವರ ದೇವಸ್ಥಾನದ ಗರ್ಭ ಗುಡಿಯಲ್ಲಿ ಶಿಲಾ ಮೂರ್ತಿಯ ಮುಂದೆ ಸಿನಿಮಾ ನಟ ದರ್ಶನ್ ಅವರ ಫೋಟೋಗಳನ್ನು ಇಟ್ಟು ಪೂಜೆ ಮಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವರಮಹಾಲಕ್ಷ್ಮಿ ಹಬ್ಬ ಸಮೀಪಿಸುತ್ತಿದ್ದಂತೆ ಮಹಿಳೆಯರಿಗೆ ಸರ್ಕಾರ ಗುಡ್ ನ್ಯೂಸ್ ನೀಡುವ ಸಾಧ್ಯತೆಯಿದೆ. ಗೃಹಲಕ್ಷ್ಮಿ ಹಣಕ್ಕಾಗಿ ಕಾಯುತ್ತಿದ್ದ ಮಹಿಳೆಯರ ಖಾತೆಗೆ ಇಂದು ಅಥವಾ ನಾಳೆ ಹಣ ಜಮೆಯಾಗುವ ಸಾಧ್ಯತೆಯಿದೆ.
ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರದ ಹಿನ್ನಲೆಯಲ್ಲಿ ದೆಹಲಿಯಲ್ಲಿ ಮಂಗಳವಾರ ನಡೆದ ಮಹತ್ವದ ಸರ್ವಪಕ್ಷ ಸಭೆಯಲ್ಲಿ ಚಶೇಕ್ ಹಸೀನಾಗೆ ಭಾರತದ ನೆರವು ನೀಡುವ ಕುರಿತು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.
ನಟ ಯಶ್ ಅವರು ಇಂದು (ಆಗಸ್ಟ್ 6) ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇದರ ಜೊತೆಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ್ದಾರೆ.
: ಸಿನಿಮಾದಲ್ಲಿ ಚಾನ್ಸ್ ಕೊಡುವುದಾಗಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಯುವತಿ ಆನ್ ಲೈನ್ ಆ್ಯಡ್ ನೋಡಿ ಮೋಸ ಹೋಗಿದ್ದಾಳೆ.
ಬಾಂಗ್ಲಾದೇಶದಲ್ಲಿ ಇಸ್ಕಾನ್ ಸೇರಿ ಹಲವು ಹಿಂದೂ ದೇವಾಲಯಗಳ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿ ದೇವರ ವಿಗ್ರಹಗಳನ್ನು ಸುಟ್ಟು ಹಾಕಿದ್ದಾರೆ.
ಅಂಗನವಾಡಿ ಬಾಲಕನ ಮೇಲೆ ಖಾಸಗಿ ಶಾಲಾ ವಾಹನ ಹರಿದು ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ನಿಡಗುಂಡಿ ತಾ. ಅರಳದಿನ್ನಿ ಗ್ರಾಮದಲ್ಲಿ ನಡೆದಿದೆ. ಬಸವರಾಜ್ ಮಂಜುನಾಥ ಚೋಪಡೆ (5) ಸಾವನ್ನಪ್ಪಿದ ಬಾಲಕ.
ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ನಮ್ಮನ್ನು ಅಗಲಿಗೆ ಇಂದಿಗೆ (ಆಗಸ್ಟ್ 6) ಒಂದು ವರ್ಷ. ಅವರು ಇಲ್ಲ ಎಂಬುದನ್ನು ಮರೆಯಲು ವಿಜಯ್ ರಾಘವೇಂದ್ರ ಬಳಿ ಈಗಲೂ ಸಾಧ್ಯವಾಗುತ್ತಿಲ್ಲ.