Showing 20 of 20802 articles • Page 807 of 1041
ಬಾಂಗ್ಲಾದೇಶದಲ್ಲಿ ಉಂಟಾಗಿರುವ ಅರಾಜಕತೆ ವೇಳೆ ನಿರ್ಗಮಿತ ಪ್ರಧಾನಿ ಶೇಕ್ ಹಸೀನಾ ಅವರ ಗಾನಾಭವನ ನಿವಾಸಕ್ಕೆ ನುಗ್ಗಿದ್ದ ಪ್ರತಿಭಟನಾಕಾರರು ಸಿಕ್ಕಿದ್ದನ್ನೂ ದೋಚಿದ್ದಲ್ಲದೇ ಸೀರೆ, ಒಳಉಡುಪುಗಳನ್ನೂ ಹೊತ್ತೊಕೊಂಡು ಹೋಗಿದ್ದಾರೆ.
ದೂರದರ್ಶನ ಉಡುಪಿ ಜಿಲ್ಲಾ ವರದಿಗಾರ, ಕಲ್ಮಾಡಿ ನಿವಾಸಿ ಜಯಕರ್ ಸುವರ್ಣ ಅವರು ಹೃದಯಾಘಾತದಿಂದ ಸೋಮವಾರ ತಡರಾತ್ರಿ ನಿಧನ ಹೊಂದಿದರು.
ಈ ಬಾರಿ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಕಂಚಿನ ಪದಕಕ್ಕಾಗಿ ನಡೆದ ಹೋರಾಟದಲ್ಲಿ ಭಾರತದ ಭರವಸೆಯ ಆಟಗಾರನಾಗಿದ್ದ ಲಕ್ಷ್ಯ ಸೇನ್ ಸೋಲುವುದರೊಂದಿಗೆ ಪದಕದ ಆಸೆಯೂ ಅಂತ್ಯಗೊಂಡಿದೆ
ರಕ್ಷಕ- ಶಿಕ್ಷಕ ಸಮಿತಿ ಭಗವತೀ ಶಾಲೆ ಸಂಕೋಳಿಗೆಯ ವತಿಯಿಂದ ಆಟಿದ ಕೂಡಾಟಿಕೆಡ್ ಒಂಜಿ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಗೃಹ ಜ್ಯೋತಿ ಯೋಜನೆಯ ಸಮರ್ಪಕ ಮುಂದುವರಿಕೆಗಾಗಿ ರಾಜ್ಯದ ಆರು ವಿದ್ಯುತ್ ಸರಬರಾಜು ಕಂಪನಿಗಳ (ಎಸ್ಕಾಂ) ಖಾತೆಗಳಿಗೆ ರಾಜ್ಯ ಸರ್ಕಾರದ ಬೊಕ್ಕಸದಿಂದ 8,844 ಕೋಟಿ ರೂ. ಪಾವತಿಸಲಾಗಿದೆ.
ಕಿಚ್ಚ ಸುದೀಪ್ ಅವರು ಹೀರೋ ಆಗಿ ಗಮನ ಸೆಳೆದಿದ್ದಾರೆ. ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆ ತುಂಬಾನೇ ದೊಡ್ಡದು. ಇದರ ಜೊತೆಗೆ ಅವರು ಸಾಕಷ್ಟು ಸಮಾಜಮುಖಿ ಕೆಲಸವನ್ನು ಕೂಡ ಮಾಡುತ್ತಿದ್ದಾರೆ.
ನಗರದಲ್ಲಿ ಕಳೆದ ರಾತ್ರಿ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದೆ. ಮಳೆಯ ನಡುವೆಯೂ ನಗರದ ಮಾನ್ಯತಾ ಟೆಕ್ಪಾರ್ಕ್ ಬಳಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಬೆಂಕಿಗಾಹುತಿಯಾಗಿರುವ ಘಟನೆ ನಾಗವಾರ – ಹೆಬ್ಬಾಳ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.
ಕುಡಿತದ ಚಟದಿಂದಲೇ ತನ್ನ ಸುಂದರ ವೃತ್ತಿಜೀವನವನ್ನು ಸಂಪೂರ್ಣವಾಗಿ ಹಾಳು ಮಾಡಿಕೊಂಡ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರ ಇನ್ನೊಂದು ವಿಡಿಯೋ ವೈರಲ್ ಆಗಿದೆ.
ವೀಕೆಂಡ್ ನಲ್ಲಿ ಪಾರ್ಟಿ ಮಾಡಲು ಸ್ನೇಹಿತೆ ಜೊತೆಗೆ ತೆರಳಿದ್ದ ಯವತಿಯ ಮಾನಭಂಗಕ್ಕೆ ಯತ್ನಿಸಿ, ಹಲ್ಲೆಗೆ ಮುಂದಾದ ಘಟನೆ ಸಂಬಂಧ ನಾಲ್ವರು ಆರೋಪಿಗಳನ್ನು ಪಾಂಡೇಶ್ವರ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಕೇರಳದ ಭೀಕರ ಭೂಕುಸಿತಕ್ಕೆ ನೂರಾರು ಆಯಾಮಗಳು ಹುಟ್ಟಿಕೊಳ್ಳುತ್ತಿವೆ. ಹಿಂದೆಂದೂ ಕಂಡು ಕೇಳರಿಯದ ಈ ಭೂಕುಸಿತದ ಬಗ್ಗೆ ಈಗಾಗಲೇ ಹಲವಾರು ಚರ್ಚೆಗಳಾಗಿವೆ.
ಬಾಂಗ್ಲಾದೇಶದಲ್ಲಿ ನಡೆಯುತ್ತಿರೋ ಮೀಸಲಾತಿ ವಿರೋಧಿ ಹೋರಾಟ ತೀವ್ರಗೊಂಡಿದೆ. ಈ ಮೀಸಲಾತಿ ವಿರೋಧಿ ಹೋರಾಟ ಹಿಂಸಾಚಾರಕ್ಕೆ ತಿರುಗಿದೆ. ಇದರ ಮಧ್ಯೆ ಎಚ್ಚೆತ್ತ ಬಾಂಗ್ಲಾ ಪ್ರಧಾನಿ ರಾಜೀನಾಮೆ ಪತ್ರ ಎಸೆದು ದೇಶದಿಂದ ಕಾಲ್ಕಿತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸಂಪುಟ ಸಮಿತಿ ಸಭೆ ನಡೆದಿದ್ದು, ಬಾಂಗ್ಲಾದೇಶದ ಪರಿಸ್ಥಿತಿಯ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.
2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಆಗಸ್ಟ್ 25ರಂದು ನಿಗದಿಯಾಗಿದ್ದ ಪೂರ್ವಭಾವಿ ಪರೀಕ್ಷೆ ಮತ್ತೆ ಮುಂದೂಡಿಕೆಯಾಗಿದೆ.
ನಡೆದುಕೊಂಡು ಹೋಗುತ್ತಿದ್ದ ವೃದ್ಧೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಹಿಂದಿನಿಂದ ಬಂದ ವ್ಯಕ್ತಿಯೋರ್ವ ಸುಲಿಗೆ ಮಾಡಿಕೊಂಡು ಪರಾರಿಯಾದ ಘಟನೆ ಮಣಿಪಾಲದ ಲಕ್ಷ್ಮೀಂದ್ರನಗರದಲ್ಲಿ ನಡೆದಿದೆ.
ನಗರದ ಹೊರವಲಯದಲ್ಲಿರುವ ತ್ಯಾವರೆಕೊಪ್ಪ ಹುಲಿ ಸಿಂಹಧಾಮದಲ್ಲಿ ಪ್ರವಾಸಿಗರ ಆಕರ್ಷಣೆಯ ಕೇಂದ್ರಬಿಂದುವಾಗಿದ್ದ ಗಂಡು ಸಿಂಹವೊಂದು ಅಸುನೀಗಿದೆ.
ಬಾಂಗ್ಲಾದೇಶದಲ್ಲಿ ಹಿಂಸಾಚಾರ ಇನ್ನೂ ಮುಂದುವರೆದಿದೆ. ಸರ್ಕಾರಿ ಹುದ್ದೆಗಳಲ್ಲಿ ಮೀಸಲು ಕಡಿತಕ್ಕೆ ಆಗ್ರಹಿಸಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯಿಂದ ದೇಶದಲ್ಲಿ ಭಾರಿ ಹಿಂಸಾಚಾರಕ್ಕೂ
ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಕಳೆದ 18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳದ ಸುರೇಶ್ ಪುರುಷ(45) ಬಂಧಿತ ಆರೋಪಿ.
ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ರಾಜೀನಾಮೆ ನೀಡಿ, ದೇಶ ಬಿಟ್ಟು ಪರಾರಿಯಾಗುತ್ತಿದ್ದಂತೆ ಢಾಕಾದಲ್ಲಿರುವ ಪಿಎಂ ಪ್ಯಾಲೇಸ್ಗೆ ನುಗ್ಗಿದ ಪ್ರತಿಭಟನಾಕಾರರು ಶೇಖ್ ಹಸೀನಾ ಅವರ ಸೀರೆ,
ನಗರಾಭಿವೃದ್ಧಿ ಇಲಾಖೆಯು ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪಟ್ಟಿಯನ್ನು ಇಂದು (ಸೋಮವಾರ) ಪ್ರಕಟಿಸಿದೆ.61 ನಗರಸಭೆ,
ಇಲ್ಲೊಂದು ಕುಟುಂಬ ಮಾನಸಿಕ ಅಸ್ವಸ್ಥನಾದ ಮಗನನ್ನು ತಮಗೆ ಹೊರೆಯಾದ ಎಂದು ಕೊಂದು ಹಾಕಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ಆಗಿದೆ.