Showing 20 of 20802 articles • Page 810 of 1041
ಬ್ರಿಟನ್ನಲ್ಲಿ ಸ್ಥಳೀಯರು, ಬಲಪಂಥೀಯರು ಮತ್ತು ವಲಸಿಗ ಮುಸ್ಲಿಮರ ನಡುವೆ ನಡೆಯುತ್ತಿರುವ ಸಂಘರ್ಷ ಮತ್ತು ಹಿಂಸಾಚಾರಕ್ಕೆ ತಾರಕಕ್ಕೆ ಏರಿದ್ದು ಇಲ್ಲಿಯವರೆಗೆ ಯುಕೆ ಪೊಲೀಸರು ಸುಮಾರು 148 ಮಂದಿಯನ್ನು ಬಂಧಿಸಿರುವ ಘಟನೆ ನಡೆದಿದೆ.
ಸುರತ್ಕಲ್ ಹಳೆ ಟೋಲ್ ಗೇಟ್ ಬಳಿ ಸತ್ತ ಕುರಿಗಳನ್ನು ಎಸೆದು ಹೋಗಿರುವ ಘಟನೆಗೆ ಸಂಬಂಧಿಸಿ ಕಾವೂರು ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.
ಖಾಲಿ ಹೊಟ್ಟೆಗೆ ನೆನೆಸಿಟ್ಟ ವಾಲ್ನಟ್ ಸೇವನೆ ಮಾಡಿದರೆ ಹಲವಾರು ಆರೋಗ್ಯ ಲಾಭಗಳನ್ನು ಪಡೆಯಬಹುದು. ಮುಖ್ಯವಾಗಿ ಹೃದಯದ ಆರೋಗ್ಯ ಸುಧಾರಣೆ ಮಾಡುವುದು, ಮೆದುಳಿನ ಶಕ್ತಿ ವೃದ್ಧಿಸುವುದು ಮತ್ತು ಪ್ರೋಟೀನ್ ಅಂಶವು ಇದರಲ್ಲಿ ಇದೆ.
ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, 100 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಹಿಂಸಾಚಾರದ ಹಿನ್ನೆಲೆ ಇಂಟರ್ ನೆಟ್ ಸೇವೆ, ಎಲ್ಲಾ ರೈಲ್ವೆ ಸಂಚಾರ ಸ್ಥಗಿತಗೊಳಿಸಲಾಗಿದೆ.
ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರು ಮಹಿಳಾ ಸಹೋದ್ಯೋಗಿ ಜತೆ ಮನೆಯಲ್ಲಿ ಸಿಕ್ಕಿಬಿದ್ದ ಹಿನ್ನೆಲೆಯಲ್ಲಿ ಪತ್ನಿ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಆಗ್ರಾದಲ್ಲಿ ನಡೆದಿದೆ.
ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಬಾಂಗ್ಲಾದೇಶದಲ್ಲಿ ಹಲವು ದಿನಗಳ ಹಿಂದೆ ನಡೆದ ಹಿಂಸಾಚಾರದಲ್ಲಿ ನೂರಾರು ಜನ ಮೃತಪಟ್ಟ ಬೆನ್ನಲ್ಲೇ ಮತ್ತೊಂದು ಹಿಂಸಾಚಾರ ಭುಗಿಲೆದ್ದಿದೆ.
ಶ್ರಾವಣ ಸೋಮವಾರವಾಗಿರುವುದರಿಂದ ಕನ್ವಾರಿಯಾಗಳು ನೀರು ತರಲು ನದಿ ಬಳಿ ಹೋಗುತ್ತಿದ್ದಾಗ 11 ಸಾವಿರ ವೋಲ್ಟ್ ವಿದ್ಯುತ್ ತಂತಿಗೆ ಟ್ರಾಲಿ ತಾಗಿದ್ದು 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಉಸಿರಾಟದ ತೊಂದರೆಯಿಂದ ಚಿಕಿತ್ಸೆ ಫಲಿಸದೇ ಬಾಗಲಕೋಟೆಯ ಯೋಧರೊಬ್ಬರು ರಾಜಸ್ಥಾನದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಾಗಲಕೋಟೆ ತಾಲ್ಲೂಕಿನ ಖಜ್ಜಿಡೋಣಿ ಗ್ರಾಮದ ನಿವಾಸಿ ಹನುಮಂತ ಬಸಪ್ಪ ತಳವಾರ (32) ಮೃತ ಯೋಧ.
ನೀರಜ್ ಚೋಪ್ರಾ ಒಂದು ವೇಳೆ ಈ ಬಾರಿಯ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದರೆ ಎಲ್ಲರಿಗೂ ಉಚಿತ ವೀಸಾ ನೀಡುವುದಾಗಿ ಅಮೆರಿಕಾದಲ್ಲಿರುವ ಭಾರತೀಯ ಮೂಲಕ ಸ್ಟಾರ್ಟ್ಅಪ್ವೊಂದರ ಸಿಇಒ ಹೇಳಿದ್ದಾರೆ.
ದೇಶಿ ಪ್ರಜೆಯ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಕೋರಮಂಗಲ 7ನೇ ಬ್ಲಾಕ್ಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಯುಜಿಸಿಇಟಿಗೆ ಅರ್ಜಿ ಸಲ್ಲಿಸಿರುವ ಹಾಗೂ ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ತಮ್ಮ ನೀಟ್ ರೋಲ್ ನಂಬರ್ ಅನ್ನು ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ಲಿಂಕ್ ಬಿಡುಗಡೆ ಮಾಡಲಿದೆ.
ಕರ್ನಾಟಕದ ಕರಾವಳಿಯಲ್ಲಿ ಮುಂದಿನ 24 ಗಂಟೆಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಹಗುರದಿಂದ ಸಾಧಾರಣ ಮಳೆಯಾದರೆ, ಉತ್ತರ ಒಳನಾಡಿನಲ್ಲಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗಲಿದೆ.
ಹಿಂದೂ ಪಂಚಾಂಗದಲ್ಲಿ ಬರುವ 12 ಮಾಸಗಳಲ್ಲಿ ಶ್ರಾವಣ ಮಾಸ ಐದನೇ ಮಾಸವಾಗಿದೆ. ಎಲ್ಲಾ ಮಾಸಗಳು ಹುಣ್ಣಿಮೆಯ ದಿನ ಪ್ರಾರಂಭವಾಗುತ್ತದೆ ಮತ್ತು ಆ ದಿನ ಬರುವ ನಕ್ಷತ್ರದ ಹೆಸರಿನಿಂದ ಆ ಮಾಸವನ್ನು ಕರೆಯಲಾಗುತ್ತದೆ.
ಟೊಮೆಟೊಗಳನ್ನು ತಿನ್ನುವುದರಿಂದ ದೇಹಕ್ಕೆ ವಿಟಮಿನ್ ಸಿ, ಪೊಟ್ಯಾಸಿಯಮ್ ಮತ್ತು ಲೈಕೋಪೀನ್ ನಂತಹ ಪೋಷಕಾಂಶಗಳು ಲಭಿಸುತ್ತದೆ.
ಕರ್ನಾಟಕದ ಉಮಿಕ್ಕಲ್ ಬೆಟ್ಟದಲ್ಲಿರುವ 33 ಅಡಿ ಎತ್ತರದ ಪರಶುರಾಮನ ಪ್ರತಿಮೆಯ ಶಿಲ್ಪಿ ತನಿಖೆಯ ಹೆಸರಿನಲ್ಲಿ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇಲ್ಲಿ ಭಾನುವಾರ(ಆಗಸ್ಟ್ 4 ) ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಭಾರತದ ವಿರುದ್ಧ ಶ್ರೀಲಂಕಾ 32 ರನ್ಗಳ ಜಯ ಸಾಧಿಸಿ ತವರಿನಲ್ಲಿ ಪ್ರಾಬಲ್ಯ ಮೆರೆದಿದೆ.
ಹಿಂದೆ, ವಯಸ್ಸಾದವರಲ್ಲಿ ಸಂಧಿವಾತವು ಹೆಚ್ಚಾಗಿ ಕಂಡುಬರುತ್ತಿತ್ತು. ಆದರೆ ಈಗ ಯುವಜನತೆ ಕೂಡ ಸಂಧಿವಾತ ಸಮಸ್ಯೆಗೆ ಸಿಲುಕುತ್ತಿದ್ದಾರೆ. ಈ ಸಮಸ್ಯೆಗೆ ಸಮಯಕ್ಕೆ ಚಿಕಿತ್ಸೆ ನೀಡದಿದ್ದರೆ, ಅದು ಉಲ್ಬಣಗೊಳ್ಳುತ್ತದೆ
ರಾಜಧಾನಿ ಢಾಕಾದಲ್ಲಿ ನಡೆಯುತ್ತಿರುವ ಪ್ರತಿಭಟನೆಯು ಮತ್ತೆ ಹಿಂಸಾಚಾರಕ್ಕೆ ತಿರುಗಿದ್ದು ಸುಮಾರು 72 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಬಾಂಗ್ಲಾದಲ್ಲಿನ ಭಾರತೀಯರು ಎಚ್ಚರವಾಗಿರುವಂತೆ
: ಪ್ಯಾರಿಸ್ ಒಲಿಂಪಿಕ್ಸ್ 2024 ರ ಪುರುಷರ ಟೆನಿಸ್ ಸಿಂಗಲ್ಸ್ನಲ್ಲಿಸರ್ಬಿಯಾದ ನೊವಾಕ್ ಜೊಕೊವಿಕ್ ಅವರಿಗೆ ಚಿನ್ನದ ಪದಕ ಗೆದ್ದಿದ್ದಾರೆ. ಭಾನುವಾರ ಫಿಲಿಪ್-ಚಾಟ್ರಿಯರ್ನಲ್ಲಿ ನಡೆದ ಚಿನ್ನದ
ಭಾರತೀಯ ಕಂಪ್ಯೂಟರ್ ತುರ್ತು ಸ್ಪಂದನ ತಂಡ ಕೆಲವು ಆ್ಯಪಲ್ ಬಳಕೆದಾರರಿಗೆ ಹಲವು ಎಚ್ಚರಿಕೆಗಳನ್ನು ನೀಡಿದೆ. ಆಗಷ್ಟ್ 2 ರಂದು ಹೊರಬಿದ್ದಿರುವ CERT-Inನ ಎಚ್ಚರಿಕೆ