Showing 20 of 20802 articles • Page 811 of 1041
ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಮಾಳವಿಕಾ ನಾಯರ್ ನಟಿಸಿರುವ ಕೃಷ್ಣಂ ಪ್ರಣಯ ಸಖಿ ಸಿನಿಮಾದ ದ್ವಾಪರ ದಾಟುತ ಸೇರಿ ಮೂರು ಹಾಡುಗಳು ಹಿಟ್ ಆಗಿವೆ.
ಟೋಕಿಯೊ ಆವೃತ್ತಿಯ ಕಂಚಿನ ಪದಕ ವಿಜೇತೆ ಲವ್ಲಿನಾ ಬೊರ್ಗೊಹೈನ್ ಭಾನುವಾರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ನಡೆದ ಮಹಿಳೆಯರ 75 ಕೆ. ಜಿ ವಿಭಾಗದ ಸ್ಪರ್ಧೆಯಲ್ಲಿ ಚೀನಾದ ಲಿ ಕಿಯಾನ್ ವಿರುದ್ಧ ಕಠಿಣ
ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಬಾಂಗ್ಲಾದೇಶದಲ್ಲಿ ಹಲವು ದಿನಗಳ ಹಿಂದೆ ನಡೆದ ಹಿಂಸಾಚಾರದಲ್ಲಿ ನೂರಾರು ಜನ ಮೃತಪಟ್ಟ ಬೆನ್ನಲ್ಲೇ ಮತ್ತೊಂದು
ವೇಗವಾಗಿ ಬಂದ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದು, ಪತ್ನಿಯ ಎರಡು ಕಾಲು ಕಟ್ ಆದ ದಾರುಣ ಘಟನೆ ಬೆಂಗಳೂರಿನ ಬೊಮ್ಮಸಂದ್ರ ಫ್ಲೈಓವರ್ ಬಳಿ ನಡೆದಿದೆ. ಅದೃಷ್ಟವಶಾತ್ ಸಣ್ಣ
ಎರಡು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಬಳಿಕ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೊ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯವು 37 ವರ್ಷಗಳ ಕಾಲ ಜೈಲುಶಿಕ್ಷೆ
ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಗರಣ ಸಂಬಂಧಿಸಿದಂತೆ ಕಾರ್ಕಳ ಪೊಲೀಸರು ಬೆಂಗಳೂರಿನ ಗೋಡೌನ್ನಲ್ಲಿ ಸ್ಥಳ ಮಹಜರು ಮಾಡಿದ್ದಾರೆ. ಬೆಂಗಳೂರಿಗೆ ಆಗಮಿಸಿದ ಕಾರ್ಕಳ ಟೌನ್
ಕನ್ನಡತಿ ಧಾರಾವಾಹಿ ಮೂಲಕ ಕನ್ನಡ ನಾಡಿನ ಮೂಲೆಮೂಲೆಯಲ್ಲಿ ಅಭಿಮಾನಿಗಳನ್ನು ಪಡೆದ ಕಿರಣ್ರಾಜ್ ನಾಯಕನಾಗಿ ನಟಿಸುತ್ತಿರುವ ʻರಾನಿʼ ಯು/ಎ ಸರ್ಟಿಫಿಕೇಟ್ ಪಡೆದುಕೊಂಡಿದೆ.
ಭಾರತ ಮತ್ತು ಗ್ರೇಟ್ ಬ್ರಿಟನ್ ನಡುವಿನ ಹಾಕಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದೆ. ಈ ಮಹತ್ವದ ಗೆಲುವಿನೊಂದಿಗೆ ಭಾರತವು ಒಲಿಂಪಿಕ್ಸ್ ಕೂಟದ ಸೆಮಿ ಫೈನಲ್ ಗೆ ಎಂಟ್ರಿ ಪಡೆದಿದೆ.
ಕಳೆದ ಜುಲೈ 28 ರಂದು ರಾಯಚೂರು ನಗರದಲ್ಲಿರುವ ರಾಮಕೃಷ್ಣ-ವಿವೇಕಾನಂದ ಆಶ್ರಮದಲ್ಲಿ ಅದೊಂದು ಘಟನೆ ನಡೆದಿತ್ತು. ಆಶ್ರಮದಲ್ಲಿದ್ದ 10 ಕ್ಕೂ ಹೆಚ್ಚು ಮಕ್ಕಳ ಪೈಕಿ 3 ನೇ ತರಗತಿ ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ
ಭಾನುವಾರ ಸಸಂಭವಿಸಿದ ಅಗ್ನಿ ಅವಘಡದಲ್ಲಿ ಮೂರು ಬೋಗಿಗಳು ಬೆಂಕಿಗಾಹುತಿಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಎಕ್ಸ್ಪ್ರೆಸ್ ರೈಲಿನ ಮೂರು ಹವಾನಿಯಂತ್ರಿತ ಕೋಚ್ಗಳು ಸುಟ್ಟು
ದೇವಸ್ಥಾನದಲ್ಲಿ ನಡೆಯುತ್ತಿದ್ದ ಧಾರ್ಮಿಕ ಕಾರ್ಯಕ್ರಮಕ್ಕಾಗಿ ಶಿವಲಿಂಗ ಮಾಡುತ್ತಿದ್ದ ಮಕ್ಕಳ ಮೇಲೆ ಗೋಡೆ ಕುಸಿದು 9 ಮಕ್ಕಳು ದಾರುಣವಾಗಿ ಸಾವನ್ನಪ್ಪಿದ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ವಯನಾಡ್ ಭೂಕುಸಿತಕ್ಕೆ ಇಡೀ ದೇಶವೇ ಮರುಗಿದೆ. 300ಕ್ಕೂ ಅಧಿಕ ಜನರ ಸಾವಿಗೆ ಕಾರಣವಾಗಿದೆ. ಅನೇಕ ಸೆಲೆಬ್ರಿಟಿಗಳು ತಮ್ಮ ಕೈಲಾದ ಸಹಾಯವನ್ನು ಮಾಡುವ ಮೂಲಕ ಸಂತ್ರಸ್ತರ ನೆರವಿಗೆ ಧಾವಿಸಿದ್ದಾರೆ.
ಸೆಲ್ಫಿ ತೆಗೆಯಲು ಹೋಗಿ 60 ಅಡಿ ಆಳದ ಕಂದಕಕ್ಕೆ ಬಿದ್ದ ಯುವತಿಯನ್ನು ರಕ್ಷಿಸಿರುವ ಘಟನೆ ಮಹಾರಾಷ್ಟ್ರದ ಬೋರನೆ ಘಾಟ್ನಲ್ಲಿ ಶನಿವಾರ(ಆ.3ರಂದು) ನಡೆದಿದೆ.ಶನಿವಾರ ಪುಣೆಯ ತಂಡವೊಂದು
ತನ್ನ ಅಪಾರ್ಟ್ಮೆಂಟ್ ಮುಂಭಾಗದ ರಸ್ತೆಯಲ್ಲಿ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಅವರ ಬಳಿ ಇದ್ದ ಮೊಬೈಲ್ ತೆಗೆದುಕೊಂಡು ಪತ್ನಿಗೆ ಎಷ್ಟೇ ಕರೆ ಮಾಡಿದರೂ ಕೂಡ ಕರೆ ಸ್ವೀಕರಿಸಿರಲಿಲ್ಲ
ಫಿಲ್ಮ್ಫೇರ್ ದಕ್ಷಿಣ 2024 ಪ್ರಶಸ್ತಿ ಆಗಸ್ಟ್ 03ರದು ಬೆಂಗಳೂರಿನಲ್ಲಿಯೇ ಅದ್ಧೂರಿಯಾಗಿ ನಡೆದಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಗಳ ಅತ್ಯುತ್ತಮ ಸಿನಿಮಾಗಳಿಗೆ ಪ್ರಶಸ್ತಿ ವಿತರಣೆ ಮಾಡಲಾಗಿದೆ.
ಸ್ಟೇರಿಂಗ್ ರಾಡ್ ಕಟ್ ಆಗಿ ಕೆಎಸ್ಆರ್ಟಿಸಿ ಬಸ್ವೊಂದು ಜಮೀನಿಗೆ ನುಗ್ಗಿದ ಘಟನೆ ಮಾನ್ವಿಯ ನಂದಿಹಾಳ ಬಳಿ ನಡೆದಿದೆ. ಇದರ ಪರಿಣಾಮ ಮೂವರು ಸ್ಥಿತಿ ಗಂಭೀರವಾಗಿದ್ದು,
ವೈದ್ಯಕೀಯ ವಿಜ್ಞಾನ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಬಳಕೆದಾರರ ಶುಲ್ಕ ದುರ್ಬಳಕೆ ಮಾಡಿಕೊಂಡ ಆರೋಪದಡಿ ಮೂವರು ಸಿಬ್ಬಂದಿಯನ್ನು ವಿಮ್ಸ್ ನಿರ್ದೇಶಕರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಜಾತಿ ನಿಂದನೆ ಆರೋಪದಲ್ಲಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕುಲಪತಿ ಹಾಗೂ ಕುಲಸಚಿವರ ವಿರುದ್ಧ ಪ್ರಕರಣ ದಾಖಲಾಗಿದೆ.
ದೇವಸ್ಥಾನದ ಗೋಡೆ ಕುಸಿದು 9 ಮಕ್ಕಳು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದೆ. ದೇವಸ್ಥಾನದ ಪಕ್ಕದಲ್ಲಿ ಶೆಡ್ ಹಾಕಿಕೊಂಡು ಮಕ್ಕಳು ಶಿವಲಿಂಗ ಮಾಡುತ್ತಿದ್ದರು.
ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇನಲ್ಲಿ ನಿನ್ನೆ ರಾತ್ರಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದು, 45 ಪ್ರಯಾಣಿಕರು ಗಾಯಗೊಂಡಿದ್ದಾರೆ.