Showing 20 of 20802 articles • Page 812 of 1041
ಅಪ್ರಾಪ್ತ ಚಾಲಕ ಚಲಾಯಿಸುತ್ತಿದ್ದ ಕಾರಿಗೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗಳ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಕುರಿತು ಅನಂತ್ ನಾಗ್ ಮಾತನಾಡಿದ್ದು, ದರ್ಶನ್ ಘಟನೆ ಸಮಾಜಕ್ಕೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.
ಮುಂಬೈ, ಪುಣೆ, ಪಾಲ್ಗಢ ಸೇರಿದಂತೆ ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಿದೆ.
ವೈದ್ಯಕೀಯ, ದಂತ ವೈದ್ಯಕೀಯ, ಆಯುರ್ವೇದ, ಯೂನಾನಿ ಮತ್ತು ಹೋಮಿಯೋಪಥಿ ಕೋರ್ಸ್ಗಳ ಪ್ರವೇಶಕ್ಕೆ ಅರ್ಹತೆ ಪಡೆದು, ರಾಜ್ಯದವರೆಂದು ಕ್ಲೇಮ್ ಮಾಡಿರುವ 92,858 ಮಂದಿಯ ಪಟ್ಟಿಯನ್ನು ಪ್ರಕಟಿಸಿದೆ.
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಜುನಾಥ್ (52) ಮೃತ ದುರ್ದೈವಿ.
ಕುಡಿದ ಮತ್ತಿನಲ್ಲಿ ಪತಿ ತನ್ನ ತಾಳಿ ಕಟ್ಟಿದ ಪತ್ನಿಯ ಕುತ್ತಿಗೆ ಕಡಿದು ನರ್ತಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಸ್ರೂರು ನಲ್ಲಿ ನಡೆದಿದೆ.
ಮೃತ ಪಿಎಸ್ಐ ಪರಶುರಾಮ್ ಪತ್ನಿಗೆ ಸರ್ಕಾರಿ ಇಲಾಖೆಯಲ್ಲಿ ಕೆಲಸ, ಪರಿಹಾರ ಕೊಡೋದಕ್ಕೆ ಸರ್ಕಾರ ತೀರ್ಮಾನ ಮಾಡಿದೆ ಎಂದು ಗೃಹಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.
ತಮಿಳುನಾಡು ಪ್ರೀಮಿಯರ್ ಲೀಗ್ನ ಫೈನಲ್ ಪಂದ್ಯದಲ್ಲಿ ಲೈಕಾ ಕೋವೈ ಕಿಂಗ್ಸ್ ಮತ್ತು ದಿಂಡಿಗಲ್ ಡ್ರಾಗನ್ಸ್ ತಂಡಗಳು ಮುಖಾಮುಖಿಯಾಗಲಿದೆ.
ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದಿಂದ ಯಾದಗಿರಿ ಡಿಎಚ್ಒ ಡಾ. ಪ್ರಭುಲಿಂಗ್ ಮಾನಕರ್ ಅವರನ್ನು ಅಮಾನತು ಮಾಡಲಾಗಿದೆ.
ಬಿಎಸ್ಎಫ್ನ ನೂತನ ನಿರ್ದೇಶಕರಾಗಿ ಐಪಿಎಸ್ ಅಧಿಕಾರಿ ದಲ್ಜಿತ್ ಸಿಂಗ್ ಚೌಧರಿ ನೇಮಗೊಂಡಿದ್ದಾರೆ. ಚೌಧರಿ ಪ್ರಸ್ತುತ ಸಶಸ್ತ್ರ ಸೀಮಾ ಬಲ ಮುಖ್ಯಸ್ಥರಾಗಿ ಕಾರ್ಯ ನಿರ್ಹಿಸುತ್ತಿದ್ದರು.
ಧಾರಾಕಾರ ಮಳೆ ಹಿನ್ನೆಲೆ ನಿಯಂತ್ರಣ ತಪ್ಪಿ ಉಕ್ಕಿಹರಿಯುವ ಮಾರ್ಕಂಡೇಯ ನದಿಗೆ ಬೈಕ್ ಬಿದ್ದಿರುವ ಘಟನೆ ನಡೆದಿದೆ. ಬೆಳಗಾವಿ ತಾಲೂಕಿನ ಅಲತ್ತಗಾ ಗ್ರಾಮದ ಓಂಕಾರ ಅರುಣ ಪಾಟೀಲ (23),
ಭೀಕರ ಭೂಕುಸಿತಕ್ಕೆ ರಾಜಸ್ಥಾನದ ಬಿಜೆಪಿ ನಾಯಕರೊಬ್ಬರು ನೀಡಿರುವ ಹೇಳಿಕೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಭವಿಷ್ಯವನ್ನೂ ನುಡಿದಿದ್ದಾರೆ.
ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಗರಣ ಸಂಬಂಧ ಬೆಂಗಳೂರಿನ ಗೋಡೌನ್ನಲ್ಲಿ ಕಾರ್ಕಳ ಪೊಲೀಸರು ಶನಿವಾರ ಸ್ಥಳ ಮಹಜರು ಮಾಡಿದ್ದಾರೆ.
ವಯನಾಡು ಭೂ ಕುಸಿತ ಹಿನ್ನಲೆ ಪ್ರವಾಸೋದ್ಯಮ ದಿಢೀರ್ ಕುಸಿತ ಕಂಡಿದೆ. ಖಾಸಗಿ ಟೂರಿಸ್ಟ್ ಮಾಲೀಕರು ಮತ್ತು ಬಸ್ ಮಾಲೀಕರಿಗೆ ಆರ್ಥಿಕ ಸಂಕಷ್ಟ ತಂದಿದೆ.
ಕಚ್ಚಾತೈಲದ ಬೆಲೆ ಪ್ರತಿ ಬ್ಯಾರೆಲ್ಗೆ 77 ಡಾಲರ್ಗಿಂತ ಕಡಿಮೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾತೈಲು ಪ್ರತಿ ಬ್ಯಾರೆಲ್ಗೆ 76.81 ಡಾಲರ್ನಂತೆ ವಹಿವಾಟು ನಡೆಸುತ್ತಿದೆ.
ದಕ್ಷ ಪೊಲೀಸ್ ಅಧಿಕಾರಿ ಪರಶುರಾಮ್ ಸಾವಿನ ಹಿಂದೆ ಅನುಮಾನಗಳ ಹುತ್ತ ಬೆಳೆದಿದ್ದು ಸಚಿವ ಶಿವರಾಜ ತಂಗಡಗಿ ಎದುರು ಕುಟುಂಬ ನ್ಯಾಯಕ್ಕಾಗಿ ಕಣ್ಣೀರಿಟ್ಟಿದೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಸಿಐಡಿ ತನಿಖೆಗೆ ಆದೇಶ ನೀಡಿದ್ದಾರೆ.
ಭಾರತೀಯ ಆಡಳಿತ ಸೇವೆಯ ಆಕಾಂಕ್ಷಿಯೊಬ್ಬರು ರೂಮ್ ಬಾಡಿಗೆ ಜಾಸ್ತಿ ಮಾಡಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿ ನಗರದ ರಾಜೀಂದ್ರ ನಗರದಲ್ಲಿ ನಡೆದಿದೆ.
ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಮಲೆನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಚದುರಿದಂತೆ ಹಗುರದಿಂದ ಲಘು ಮಳೆಯಾಗುವ ಸಾಧ್ಯತೆಯಿದೆ.
ಕಳೆದ ಒಂದು ವಾರದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 160 ರೂನಷ್ಟು ಹೆಚ್ಚಳವಾಗಿದೆ. ಬೆಳ್ಳಿ ಬೆಲೆ ಗ್ರಾಮ್ಗೆ 3 ರೂನಷ್ಟು ದುಬಾರಿಯಾಗಿದೆ. ಇದೀಗ ಬೆಳ್ಳಿ ಬೆಲೆ ಕಿಲೋಗೆ 87,200 ರೂ ಆಗಿದೆ.
ಕೇರಳದ ವಯನಾಡಿನಲ್ಲಿ ಭೂಕುಸಿತ ಸಂಭವಿಸುತ್ತಲೇ ರಕ್ಷಣೆ ಮತ್ತು ಪರಿಹಾರ ಕಾರ್ಯಕ್ಕೆ ಕರ್ನಾಟಕ ಓಡೋಡಿ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಯನಾಡಿನಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ