Showing 20 of 20802 articles • Page 813 of 1041
ಪಿಎಸ್ಐ ಪರಶುರಾಮ ಅವರ ಅನುಮಾನಾಸ್ಪದ ಸಾವು ರಾಜ್ಯದಲ್ಲಿ ದೊಡ್ಡ ಮಟ್ಟದ ಸದ್ದು ಮಾಡಿದೆ. ಪ್ರತಿಭಟನೆ, ಆಕ್ರೋಶ ಇದೆಲ್ಲದರ ನಡುವೆಯೇ ಈಗ ಪಿಎಸ್ಐ ಪರಶುರಾಮ ಅಂತ್ಯಕ್ರಿಯೆ
ಭೂಮಿಗೆ ಹಾಗೂ ಭೂಚರಗಳಿಗೆ ಇಷ್ಟು ಆಪ್ತನಾಗಿರುವ ಚಂದ್ರನ ಬಗ್ಗೆ ಕುತೂಹಲದ ಅಂಶವೊಂದು ಬೆಳಕಿಗೆ ಬಂದಿದೆ. ವಿಸ್ಕಾನ್ಸಿನ್-ಮ್ಯಾಡಿಸನ್ ವಿಶ್ವವಿದ್ಯಾನಿಲಯದ ತಂಡವು 90 ಮಿಲಿಯನ್ ವರ್ಷಗಳಷ್ಟು
ಬುಧವಾರ ರಾತ್ರಿ ಭಾರೀ ಮಳೆಯಿಂದಾಗಿ ಕೇದಾರನಾಥ ಟ್ರೆಕ್ ಮಾರ್ಗದಲ್ಲಿ ಸಿಲುಕಿಕೊಂಡಿದ್ದ 8495 ಯಾತ್ರಾರ್ಥಿಗಳನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಅಮೃತ್ ಡಿಸ್ಟಿಲರೀಸ್ಗೆ 2024 ರ ಟೋಕಿಯೋ ವಿಸ್ಕಿ ಮತ್ತು ಸ್ಪಿರಿಟ್ಸ್ ಸ್ಪರ್ಧೆಯಲ್ಲಿ “ವಿಶ್ವದ ಅತ್ಯುತ್ತಮ ಡಿಸ್ಟಿಲರಿ” – ಏಷ್ಯನ್ ವಿಸ್ಕಿ ಪ್ರಶಸ್ತಿಯನ್ನು ನೀಡಲಾಗಿದೆ.
ಇಂದು ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಕಟ್ಟಡವೊಂದರ ಗೋಡೆ ಕುಸಿದು ನಾಲ್ವರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಮಕ್ಕಳು ಶಾಲೆಯಿಂದ ಮನೆಗೆ ಮರಳುತ್ತಿದ್ದಾಗ ಶಿಥಿಲಗೊಂಡ
ಖ್ಯಾತ ಹಿರಿಯ ಭರತನಾಟ್ಯ ಕಲಾವಿದೆ ಯಾಮಿನಿ ಕೃಷ್ಣಮೂರ್ತಿ ಶನಿವಾರ(ಆಗಸ್ಟ್3 ) ಅಪೋಲೋ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.
ಪಂಜಾಬ್ನ ಚಂಡೀಗಢ ಕೋರ್ಟ್ನಲ್ಲಿ ಮಾಜಿ ಪೊಲೀಸ್ ಅಧಿಕಾರಿಯೊಬ್ಬರು ನೀರಾವರಿ ಇಲಾಖೆಯಲ್ಲಿ ಐಆರ್ಎಸ್ ಅಧಿಕಾರಿಯಾಗಿರುವ ವ್ಯಕ್ತಿಯೊಬ್ಬರ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ.
ನಮ್ಮ ಮೆಟ್ರೋ ಟ್ರ್ಯಾಕ್ಗೆ ಹಾರಿ 35 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಸಂಜೆ 5.41ರ ಸುಮಾರಿಗೆ ನಾಗಸಂದ್ರ-ರೇಷ್ಮೆ ಸಂಸ್ಥೆ ಹಸಿರು ಮಾರ್ಗದ ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ ನಡೆದಿದೆ.
29 ವರ್ಷಗಳ ಹಿಂದಿನ ಪ್ರಕರಣವೊಂದರಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೃಷ್ಣ ಭಂಡಾರಿ ಬಂಧಿತ ಆರೋಪಿ.
ಪ್ಯಾರಿಸ್ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ 2024ರಲ್ಲಿ ಪುರುಷ ಸ್ಪರ್ಧಿಯಿಂದ ಮೂಗಿಗೆ ಪಂಚ್ ತಿಂದು ವಿವಾದಾತ್ಮಕ ಸೋಲಿಗೆ ಒಳಗಾದ ಇಟಲಿಯ ಮಹಿಳಾ ಬಾಕ್ಸರ್ಗೆ ಅಂತರರಾಷ್ಟ್ರೀಯ
ಉಡುಪಿ ಜಿಲ್ಲೆಯಲ್ಲಿ ಮೀನುಗಾರಿಕಾ ಋತು ಆರಂಭಗೊಂಡಿದೆ. ಜುಲೈ 31ಕ್ಕೆ ಯಾಂತ್ರೀಕೃತ ದೋಣಿಗಳ ಮೀನುಗಾರಿಕೆ ನಿಷೇಧದ ಅವಧಿ ಕೊನೆಗೊಂಡಿದೆ.
ಕೇರಳದ ವಯನಾಡ್ನಲ್ಲಿ ಸಂಭವಿಸಿರುವ ಭೀಕರ ಭೂಕುಸಿತದಲ್ಲಿ ಸಾವನಪ್ಪಿರುವ ಸಂಖ್ಯೆ 344ಕ್ಕೆ ಏರಿಕೆಯಾಗಿದೆ. ಕುಸಿದಿರುವ ಮನೆಗಳು ಹಾಗೂ ಅವಶೇಷಗಳಡಿ ಇನ್ನೂ ಜೀವಂತವಾಗುಳಿದಿರುವವರನ್ನು
ಶ್ರೀಲಂಕಾ ನೌಕಾಪಡೆಯ ಹಡಗು ಹಾಗೂ ಭಾರತದ ಮೀನುಗಾರಿಕಾ ದೋಣಿ ಪರಸ್ಪರ ಡಿಕ್ಕಿ ಹೊಡೆದಿದ್ದ ಪರಿಣಾಮ ಮೃತಪಟ್ಟಿದ್ದ ಭಾರತದ ಮೀನುಗಾರನ ಮೃತದೇಹವನ್ನು ಶ್ರೀಲಂಕಾ ಹಸ್ತಾಂತರಿಸಿದೆ.
ಸೊಮಾಲಿಯಾ ರಾಜಧಾನಿ ಮೊಗಾದಿಶುವಿನ ಲಿಡೋ ಬೀಚ್ ಹೋಟೆಲ್ ಮೇಲೆ ಶುಕ್ರವಾರ ನಡೆದ ದಾಳಿಯಲ್ಲಿ 32 ಜನರು ಸಾವನ್ನಪ್ಪಿದ್ದಾರೆ ಮತ್ತು 63 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶನಿವಾರ ಶ್ರಾವಣ ಮಾಸದ ಸಂದರ್ಭದಲ್ಲಿ ಉತ್ತರ ಪ್ರದೇಶದ ಆಗ್ರಾದ ತಾಜ್ ಮಹಲ್ನಲ್ಲಿ ಗಂಗಾಜಲವನ್ನು ಅರ್ಪಿಸಿದ ಆರೋಪದ ಮೇಲೆ ಬಲಪಂಥೀಯ ಸಂಘಟನೆಯ ಇಬ್ಬರನ್ನು ಬಂಧಿಸಲಾಗಿದೆ.
ಗ್ರಾಹಕರಿಗಾಗಿ ಪಿಕ್ಸೆಲ್ ವತಿಯಿಂದ ನಾಲ್ಕು ಸ್ಮಾರ್ಟ್ಫೋನ್ಗಳನ್ನು ಪರಿಚಯಿಸಲು ಮುಂದಾಗಿದೆ. ನೂತನ ಫೋನಗಳನ್ನು ಆಗಸ್ಟ್ 14ರಂದು ರಿಲೀಸ್ ಮಾಡಲಿದೆ.
ಕೇರಳದ ವಯನಾಡು ಇದೀಗ ಮಸಣದಂತಾಗಿದೆ. ಎಲ್ಲೆಂದರಲ್ಲಿ ಹೆಣಗಳ ರಾಶಿ , ಕೊಚ್ಚಿ ಹೋಗಿರುವ ಮನೆಗಳು. ಭೀಕರ ಭೂಕುಸಿತದಿಂದಾಗಿ ಇಡೀ ದೇಶವೆ ಬೆಚ್ಚಿಬಿದ್ದಿದೆ. ಇದುವರೆಗೂ ಈ ದುರಂತದಲ್ಲಿ
ಉತ್ತರ ರಾಜ್ಯವಾದ ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟದಲ್ಲಿ 6 ಮೃತದೇಹಗಳು ಪತ್ತೆಯಾಗಿದ್ದು, 53 ಮಂದಿ ನಾಪತ್ತೆಯಾಗಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.ಶಿಮ್ಲಾ ಜಿಲ್ಲೆಯ ಸಮೇಜ್ ಪ್ರದೇಶ
ಬಾಡಿಗೆ ಮಾಡುವ ವಿಚಾರಕ್ಕೆ ಸಂಬಂಧಿಸಿ ಆಟೋ ಚಾಲಕರ ತಂಡವೊಂದು ಆಟೋ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಉಡುಪಿ ನಗರದಲ್ಲಿ ಇಂದು ನಡೆದಿದೆ.
ಸ್ಟಂಟ್ ಮಾಡುತ್ತ ವೇಗವಾಗಿ ಬಂದ ಕಾರು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಸ್ಥಳದಲ್ಲೇ ಸಾವನಪ್ಪಿದ್ದು, ತೀವ್ರವಾಗಿ ಗಾಯಗೊಂಡ ಬಾಲಕಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.