Showing 20 of 19151 articles • Page 814 of 958
ಮನೆಯಲ್ಲೇ ದಿಢೀರ್ ಕುಸಿದುಬಿದ್ದು ದೇವಸ್ಥಾನದ ಅರ್ಚಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬೀಡಿನಗುಡ್ಡೆಯ ಶಾರದ ಕಲ್ಯಾಣ ಮಂಟಪ ಬಳಿ ನಡೆದಿದೆ.
ಜಾರ್ಖಂಡ್ ಮುಕ್ತಿ ಮೋರ್ಚಾ ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೆನ್ ಇಂದು ಸಂಜೆ ಜಾರ್ಖಂಡ್ನ 13ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿ 121 ಮಂದಿ ಮೃತಪಟ್ಟ ಪ್ರಕರಣ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆ ಮೊಘಲ್ಘರಾಹಿ ಎಂಬ ಗ್ರಾಮದಲ್ಲಿ ನಡೆದಿದ್ದು,
ಇಂದು ಕೆಜಿಎಫ್ ನಗರಸಭೆ ವ್ಯಾಪ್ತಿಯಲ್ಲಿ ಸ್ವೀಟ್ ಅಂಗಡಿಗಳ ಮೇಲೆ ನಗರಸಭೆ ಪೌರಾಯುಕ್ತ ಪವನ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.
ರೇಣುಕಾಸ್ವಾಮಿ ಕೊಲೆಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಅವರಿಗೆ ಕೋರ್ಟ್, ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶ ನೀಡಿದೆ.
ಅಶ್ವಿನಿ ನಕ್ಷತ್ರ ಖ್ಯಾತಿನ ನಟಿ ಮಯೂರಿ ಬಾಳಲ್ಲಿ ಬಿರುಗಾಳಿ ಎದ್ದಿದೆ ಎಂದು ಫ್ಯಾನ್ಸ್ ಗೆ ಅನುಮಾನ ಹುಟ್ಟಿತ್ತು. ಇದಕ್ಕೆ ಕಾರಣ ಅವರ ಇನ್ಸ್ಟಾಗ್ರಾಮ್ ಪೇಜ್ ನಲ್ಲಿ ಅವರ ಪತಿಯ ಜೊತೆಗಿನ ಫೋಟೊಗಳು ಏಕಾಏಕಿ ಡಿಲೀಟ್ ಆಗಿರುವುದು.
ದೇಶಪಾಂಡೆ ಆಸ್ಪತ್ರೆಯಲ್ಲಿ ರೋಟ್ ವೈರಲ್ ಅತಿಸಾರ ಪೌಷ್ಟಿಕಾಂಶ ಹಾಗೂ ರಕ್ತಹೀನತೆಯಿಂದಾಗಿ ದಾಖಲಾಗಿದ್ದ ಅಭಿನಂದನ್ ಎಂಬ 13 ತಿಂಗಳು ಮಗುವಿಗೆ ಪ್ರಪಂಚದಲ್ಲಿಯೇ ಅತೀ ಅಪರೂಪದ ರಕ್ತದ ಗುಂಪಾದ O+ve ಬಾಂಬೆ ಬ್ಲಡ್ ಗ್ರೂಪ್ ರಕ್ತದ ಅವಶ್ಯಕತೆ ಇತ್ತು.
ಕೇರಳದ ಖಾಸಗಿ ಆಸ್ಪತ್ರೆಯೊಂದರಲ್ಲಿ 14 ವರ್ಷದ ಬಾಲಕನೊಬ್ಬ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್(ಮಿದುಳು ತಿನ್ನುವ ಅಮೀಬಾ) ಎಂಬ ಅಪರೂಪದ ಮಿದುಳು ಸೋಂಕಿನಿಂದ
ಹೃದಯಾಘಾತದಿಂದ ನಿಧನರಾದ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಪ್ರಧಾನ ಧರ್ಮಗುರು (ರೆಕ್ಟರ್) ವಲೇರಿಯನ್ ಮೆಂಡೊನ್ಸಾ ಅವರ ಅಂತಿಮ ಸಂಸ್ಕಾರದ ವಿಧಿವಿಧಾನಗಳು ಜುಲೈ 8 ರಂದು ಸೋಮವಾರ ಮಧ್ಯಾಹ್ನ 3.30ಕ್ಕೆ ಕ್ಯಾಥೆಡ್ರಲ್ ನಲ್ಲಿ ನಡೆಯಲಿದೆ.
ನಟಿ , ಮಾಜಿ ಸಂಸದೆ ಆಗಿರುವ ಸುಮಲತಾ ಅವರು ದರ್ಶನ್ ಜೈಲು ಪಾಲಾದರೂ ಇದುವರೆಗೂ ಯಾವುದೇ ಪ್ರತಿಕ್ರಿಯೆ ಕೊಟ್ಟಿರಲಿಲ್ಲ. ಈ ಮೊದಲು ಅನೇಕ ಸಂದರ್ಭಗಳಲ್ಲಿ ಪರಸ್ಪರ ಬೆಂಬಲವಾಗಿ ಅವರು ನಿಂತಿದ್ದರು.
ಕಳೆದ ಕೆಲ ದಿನಗಳಿಂದ ಮೌತ್ ಕ್ಯಾನ್ಸರ್ನಿಂದ ಬಳಲುತ್ತಿದ್ದ ಇನ್ಸ್ಪೆಕ್ಟರ್ರೊಬ್ಬರ ಶವ ರೈಲು ಹಳಿಯ ಮೇಲೆ ಪತ್ತೆಯಾಗಿದೆ.
ರೀಲ್ಸ್ ಹುಚ್ಚಿಗಾಗಿ ಸಾರ್ವಜನಿಕ ಸ್ಥಳದಲ್ಲಿ ಎಕೆ 47 ಮಾದರಿ ಗನ್ ಪ್ರದರ್ಶಿಸಿದ ವಿಚಾರಕ್ಕೆ ರೀಲ್ಸ್ ಮಾಡ್ತಿದ್ದ ಅರುಣ್ ಕಟಾರೆಯನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದರು.
ಟಿ-20 ವಿಶ್ವಕಪ್ನೊಂದಿಗೆ ತವರಿಗೆ ಮರಳಿದ ಟೀಮ್ ಇಂಡಿಯಾ ಆಟಗಾರರನ್ನು ಮೋದಿಯವರು ತಮ್ಮ ನಿವಾಸದಲ್ಲಿ ಸನ್ಮಾನಿಸಿದರು. ಇಂದು ಬೆಳಿಗ್ಗೆ ದೆಹಲಿಗೆ ಆಗಮಿಸಿದರು.
ಭಾರತದಲ್ಲಿ ತಯಾರಿಸಲಾಗುವ ಪಿಕ್ಸೆಲ್ ಶ್ರೇಣಿಯ ಗೂಗಲ್ ಸ್ಮಾರ್ಟ್ಫೋನ್ಗಳನ್ನು ಮುಂದುವರಿದ ದೇಶಗಳಿಗೆ ರಫ್ತು ಮಾಡಲು ಗೂಗಲ್ ಸಂಸ್ಥೆ ಯೋಜಿಸಿದೆ. ಆ್ಯಪಲ್ನ ಐಫೋನ್ನಂತೆ ಗೂಗಲ್ ಪಿಕ್ಸಲ್
ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ನೀರಿನ ಮಟ್ಟ ಹೆಚ್ಚಳವಾಗಿದ್ದು, ಇದರಿಂದ ಲಿಂಗನಮಕ್ಕಿ ಜಲಾಶಯಕ್ಕೆ ಒಳ ಹರಿವು ಹೆಚ್ಚಳವಾಗಿದೆ. ಹೀಗಾಗಿ ಇಂದಿನಿಂದ ಹಸಿರುಮಕ್ಕಿ ಲಾಂಚ್ ಪುನರ್ ಆರಂಭಗೊಂಡಿದೆ.
ರಾಜಸ್ಥಾನ ಬಿಜೆಪಿಯ ನಾಯಕ ಕಿರೋಡಿ ಲಾಲ್ ಮೀನಾ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆ ಸಂರ್ಭದಲ್ಲಿ ತಮ್ಮ ಮುಂದಾಳತ್ವದ ಏಳು
ತಾಯಿಯೊಬ್ಬಳು ಒಂದು ವರ್ಷದ ಮಗುವನ್ನು ಆಸ್ಪತ್ರೆಯ ತೊಟ್ಟಿಲಲ್ಲಿ ಬಿಟ್ಟು ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ.
ಡೆಂಗ್ಯೂ ಜ್ವರಕ್ಕೆ ಆರೋಗ್ಯಾಧಿಕಾರಿ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಆರೋಗ್ಯಾಧಿಕಾರಿ ನಾಗೇಂದ್ರ (32) ಮೃತಪಟ್ಟ ವ್ಯಕ್ತಿ.
ಬಿಹಾರದಲ್ಲಿ ಸೇತುವೆ ಕುಸಿದು ಬೀಳುವ ಘಟನೆ ಮುಂದುವರಿದಿದ್ದು, ಗುರುವಾರ (ಜುಲೈ 04) ಸರನ್ ಜಿಲ್ಲೆಯಲ್ಲಿನ ಸೇತುವೆಯೊಂದು ಕುಸಿದು ಬಿದ್ದಿದೆ,
ಸ್ಯಾಂಡಲ್ವುಡ್ ನಟ ಯುವ ರಾಜ್ಕುಮಾರ್ ಸಲ್ಲಿಸಿದ್ದ ವಿಚ್ಚೇದನ ಅರ್ಜಿ ವಿಚಾರಣೆ ಆಗಸ್ಟ್ 23ಕ್ಕೆ ಮುಂದೂಡಿಕೆಯಾಗಿದೆ.