Showing 20 of 20730 articles • Page 817 of 1037
ಕೇರಳದ ವಯನಾಡಿನಲ್ಲಿ ಪ್ರಕೃತಿ ವಿಕೋಪದಿಂದ ಭೂಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಜನರನ್ನು ರಕ್ಷಿಸಲು, ಮತ್ತು ಜನರ ಆರೋಗ್ಯ ತಪಾಸಣೆ ಮಾಡಲು ಜಿಲ್ಲಾಆಡಳಿತದ ವತಿಯಿಂದ, ತಜ್ಞ ವೈದ್ಯರು, ಮತ್ತು ತಂಡವನ್ನು ಔಷಧಿಗಳೊಂದಿಗೆ ನಿಯೋಜನೆ ಮಾಡಲಾಗಿದೆ.
ವಯನಾಡಿನಲ್ಲಿ ತೀವ್ರ ಭೂಕುಸಿತದ ಸಮಸ್ಯೆ ಎದುರಿಸುತ್ತಿದ್ದರೂ ಅಲ್ಲಿನ ಸಂಸದರಾಗಿದ್ದ ರಾಹುಲ್ ಗಾಂಧಿ ಒಮ್ಮೆಯೂ ಅದರ ಬಗ್ಗೆ ಮಾತೇ ಆಡಿಲ್ಲ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದ್ದಾರೆ.
ವಯನಾಡು ಜಿಲ್ಲೆಯ 4 ಗ್ರಾಮಗಳು ಮಳೆ ಹಾಗೂ ರಣಭೀಕರ ಭೂಕುಸಿತಕ್ಕೆ ಕೊಚ್ಚಿ ಹೋಗಿವೆ. ದುರಂತದಲ್ಲಿ ಸಾವಿನ ಸಂಖ್ಯೆ 250ರ ಗಡಿ ದಾಟಿದೆ.
ಫಲ್ಗುಣಿ ನದಿಯಲ್ಲಿ ಏಕಾಏಕಿ ನೀರು ಏರಿಕೆಯಾಗಿದ್ದು, ಪೊಳಲಿ ಸಮೀಪದ ಅಮ್ಮುಂಜೆ ಗ್ರಾಮದ ಹೊಳೆಬದಿಯ ಕಡಪು ಕರಿಯ ಎಂಬಲ್ಲಿ ತಗ್ಗು ಪ್ರದೇಶ ಭಾಗಶಃ ಮುಳುಗಡೆಯಾಗಿದೆ.
ಭಾರತದ ಬಾಕ್ಸರ್ ನಿಶಾಂತ್ ದೇವ್ ಅವರು ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. 3-2 ಅಂತರದಿಂದ ಮಣಿಸಿ ಕ್ವಾರ್ಟರ್ ಫೈನಲ್ಗೆ ಲಗ್ಗೆಯಿಟ್ಟರು.
ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ನಿಧನರಾಗಿದ್ದಾರೆ. ಮಾರಕ ಬ್ಲಡ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಕಳೆದ ಕೆಲ ವರ್ಷಗಳಿಂದ ಚಿಕಿತ್ಸೆಯಲ್ಲಿದ್ದರು.
ಭಾರಿ ಮಳೆಯಿಂದಾಗಿ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಕೂಡ ಮೇಘಸ್ಫೋಟ ಸಂಭವಿಸಿದ್ದು, ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. 20 ಮಂದಿ ನಾಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ.
ಧಾರಾಕಾರ ಮಳೆಯ ಪರಿಣಾಮವಾಗಿ ದೆಹಲಿಗೆ ಹೊರಡಬೇಕಿದ್ದ 8 ವಿಮಾನಗಳು ಜೈಪುರದತ್ತ ಹಾಗೂ ಎರಡು ವಿಮಾನಗಳು ಲಖನೌನತ್ತ ಮಾರ್ಗ ಬದಲಿಸಿದೆ.
ಸರ್ಕಾರಿ ತೈಲ ಮತ್ತು ಅನಿಲ ಮಾರುಕಟ್ಟೆ ಕಂಪನಿಗಳು ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ಹೆಚ್ಚಿಸಿವೆ. 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳು ಆಗಸ್ಟ್ 1 ರಿಂದ ದುಬಾರಿಯಾಗಿದೆ.
ಕರ್ನಾಟಕದ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಆಗಸ್ಟ್ 6 ರವರೆಗೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಯನಾಡು ಜಿಲ್ಲೆಯ ಸಂಭವಿಸಿದ ಭೀಕರ ಭೂಕುಸಿತದಿಂದಾಗಿ ಮೃತಪಟ್ಟವರ ಸಂಖ್ಯೆ 254ಕ್ಕೆ ತಲುಪಿದೆ. ನೂರಾರು ಮಂದಿ ಇನ್ನೂ ನಾಪತ್ತೆಯಾಗಿದ್ದು, ಮೂರನೇ ದಿನದ ಕಾರ್ಯಾಚರಣೆ ಆರಂಭವಾಗಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ರಾಜ್ಯಪಾಲರು ನೋಟೀಸ್ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬೇಕು ಎಂದು ಬಂದಿರುವ ಮನವಿ ಹಿನ್ನೆಲೆಯಲ್ಲಿ ನೋಟೀಸ್ ನೀಡಲಾಗಿದೆ.
ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಇಂದು ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿದ್ದು, ತಿಂಗಳ ಮೊದಲ ದಿನವೇ ಕಚ್ಚಾತೈಲ ಬೆಲೆಯಲ್ಲಿ ಇಳಿಕೆ ಕಂಡಿದೆ.
ಎಸ್ಎಸ್ಎಲ್ಸಿ ಪರೀಕ್ಷೆ-3 ನಾಳೆ (ಆಗಸ್ಟ್ 2) ಆರಂಭಗೊಳ್ಳಲಿದ್ದು, ಈ ಪರೀಕ್ಷೆಗೆ ರಾಜ್ಯಾದ್ಯಂತ 97,933 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಾಹಿತಿ ನೀಡಿದೆ.
ಕಳೆದ ವಾರ ಇಳಿಕೆ ಕಂಡಿದ್ದ ಟೊಮೆಟೋ ಬೆಲೆ ಮತ್ತೆ ಕೊಂಚ ಏರಿಕೆ ಕಂಡಿದೆ. ಟೊಮೆಟೋ ಬೆಲೆ ಒಂದು ಕೆಜಿಗೆ ರೂ70 ರಿಂದ ರೂ 90 ವರೆಗೆ ಮಾರಾಟವಾಗುತ್ತಿದೆ. ಟೊಮೆಟೋ ಹೊರತಾಗಿ ಎಲ್ಲ ಬಗೆಯ ತರಕಾರಿಗಳ ಬೆಲೆಯೂ ಏರಿಕೆಯಾಗಿದೆ.
ಸಕ್ಕರೆ ಬಳಸುವ ಬದಲು ಬೆಲ್ಲವನ್ನು ಬಳಸುವ ಮೂಲಕ ನಮ್ಮ ದೇಹಕ್ಕೆ ಒಳ್ಳೆಯದು. ಬೆಲ್ಲ ಎಂದರೆ ಸಕ್ಕರೆಯಾಗಿ ಸಂಸ್ಕರಿಸುವ ಮೊದಲ ರೂಪ.
ಕರ್ನಾಟಕದ ಎನ್.ಆರ್.ನಾರಾಯಣ ಮೂರ್ತಿ ಸೇರಿ ಹಲವರು ಹುಟ್ಟು ಹಾಕಿರುವ ಐಟಿ ದೈತ್ಯ ಇನ್ಫೋಸಿಸ್ ಕಂಪನಿ ವಿರುದ್ಧ ತೆರಿಗೆ ವಂಚನೆಯ ಆರೋಪ.
ಭಾರೀ ಮಳೆಗೆ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದ ಪರಿಣಾಮ ಶಿರಾಡಿ ಘಾಟ್ ಮತ್ತೆ ಬಂದ್ ಆಗಿದೆ. ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು-ಮಂಗಳೂರು ಶಿರಾಡಿಘಾಟ್ ರಸ್ತೆಯಲ್ಲಿ ಗುಡ್ಡ ಕುಸಿದಿದೆ.
ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ, ಪುನೀತ್ ಕೆರೆಹಳ್ಳಿ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಮುಂದುವರಿದಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ದ.ಕ.ಜಿಲ್ಲೆಯಾದ್ಯಂತ ಅಂಗನವಾಡಿಯಿಂದ ಪದವಿ ಪೂರ್ವ ಕಾಲೇಜು ತನಕ ಆ.1ರಂದೂ ರಜೆ ಮುಂದುವರಿಸಿ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶಿಸಿದ್ದಾರೆ.