Showing 20 of 20721 articles • Page 818 of 1037
ಕನ್ನಡತಿ, ಭಾರತದ ಹಿರಿಯ ಬ್ಯಾಡ್ಮಿಂಟನ್ ಆಟಗಾರ್ತಿ ಅಶ್ವಿನಿ ಪೊನ್ನಪ್ಪ ಅವರು ಒಲಿಂಪಿಕ್ಸ್ಗೆ ವಿದಾಯ ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಪೊನ್ನಪ್ಪ, ‘ಇದು ನನ್ನ ಕೊನೆಯ ಒಲಿಂಪಿಕ್ಸ್’ ಎಂದು ಹೇಳಿದ್ದಾರೆ.
ಬೈಂದೂರು ತಾಲೂಕಿನ ನಾಗೂರಿನಲ್ಲಿ ಬಾವಿಯೊಂದರಲ್ಲಿ ಪ್ರತ್ಯಕ್ಷಗೊಂಡು ಆತಂಕ ಸೃಷ್ಟಿಸಿದ್ದ ಬೃಹತ್ ಗಾತ್ರದ ಮೊಸಳೆ ಕೊನೆಗೂ ಸೆರೆ ಸಿಕ್ಕಿದೆ. ತೋಟದ ಬಾವಿಯಲ್ಲಿದ್ದ ಮೊಸಳೆ ಸೆರೆಗೆ ನಿನ್ನೆಯಿಂದ ಅರಣ್ಯ ಇಲಾಖೆ ಹರಸಾಹಸ ಪಟ್ಟಿತ್ತು
ರಾಜಸ್ಥಾನದಿಂದ ನಾಯಿ ಮಾಂಸ ಮಾರಾಟ ದಂಧೆ ನಡೆಯುತ್ತಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದ ಅಧಿಕೃತ ರಿಪೋರ್ಟ್ ಸರ್ಕಾರದ ಕೈ ಸೇರಿದೆ.
ಸೀತಾಫಲ ಉಷ್ಣವಲಯದ ಹಣ್ಣು. ಇದು ಬಹಳ ಸಿಹಿಯಾಗಿ ಪರಿಮಳಯುಕ್ತವಾಗಿರುತ್ತದೆ. ರುಚಿಗೆ ಮಾತ್ರವಲ್ಲ, ಇದನ್ನು ತಿಂದರೆ ಹಲವು ಆರೋಗ್ಯ ಪ್ರಯೋಜನಗಳೂ ಇವೆ. ಇದರಲ್ಲಿ ಪೋಷಕಾಂಶಗಳು ಸಮೃದ್ಧವಾಗಿವೆ.
ಭಾರತೀಯ ನೌಕಾ ಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಚಾರ್ಜ್ಮ್ಯಾನ್, ಟ್ರೇಡ್ಸ್ಮ್ಯಾನ್, ಕುಕ್, ಫೈರ್ ಮ್ಯಾನ್ ಸೇರಿದಂತೆ ಒಟ್ಟು 741 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಕೊರಗ ಸಮುದಾಯದ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಹಾಗೂ ಕೃಷಿಭೂಮಿ ಹಕ್ಕುಪತ್ರ ಮಂಜೂರಾತಿಗೆ ಆಗ್ರಹಿಸಿ ಅಹೋರಾತ್ರಿ ಧರಣಿ ಸತ್ಯಾಗ್ರಹ 10 ದಿನಕ್ಕೆ ಕಾಲಿಟ್ಟಿದೆ.
ಕೇರಳ ವಯನಾಡು ಭೂಕುಸಿತಕ್ಕೆ ಖೇದ ವ್ಯಕ್ತಪಡಿಸಿದ ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಅವರು, ಈ ರೀತಿ ಕೂಡ ಪ್ರಕೃತಿ ಮುನಿಸಿಕೊಳ್ಳುತ್ತಾ ಎಂದು ಅಚ್ಚರಿ ವ್ಯಕ್ತಪಡಿಸಿದರು.
ಪ್ರಸ್ತುತ ವರ್ಷ ಮಲಪ್ರಭಾ ರೇಣುಕಾಸಾಗರ ಇಂದಿರಾಗಾಂಧಿ ಅಣೆಕಟ್ಟು ಭರ್ತಿಯಾಗಿರುವುದು ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ಜನತೆಗೆ ತುಂಬಾ ಸಂತಸದ ವಿಷಯವಾಗಿದೆ.
ಸಂಶಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗರಾಜ್ ಗಿಣಿವಾಲದ ಅವರನ್ನೂ ತಕ್ಷಣ ಅಮಾನತ್ತು ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಜಿಪಂ ಸಿಇಒ ಸ್ವರೂಪ ಟಿಕೆ ಅವರಿಗೆ ಆದೇಶಿಸಿದ್ದಾರೆ.
2022 ರ ನಾಗರಿಕ ಸೇವಾ ಪರೀಕ್ಷೆಗೆ ತಾತ್ಕಾಲಿಕವಾಗಿ ಶಿಫಾರಸು ಮಾಡಲಾದ ಪೂಜಾ ಮನೋರಮಾ ದಿಲೀಪ್ ಖೇಡ್ಕರ್ ಅವರ ತಾತ್ಕಾಲಿಕ ಅಭ್ಯರ್ಥಿಯನ್ನು ಕೇಂದ್ರ ಲೋಕಸೇವಾ ಆಯೋಗ ರದ್ದುಗೊಳಿಸಿದೆ.
ತಿ ಗ್ರಾಮ ಮತ್ತು ನಗರದ ವಾರ್ಡ್ಗಳಲ್ಲಿ ಸಂಬಂಧಿಸಿದ ಸ್ಥಳೀಯ ಅಧಿಕಾರಿಗಳು ಪ್ರತಿ ಮನೆಗೆ ಭೇಟಿ ನೀಡಿ, ಹಳೆಯದಾದ, ಕಚ್ಚಾ ಮತ್ತು ಸೋರುತ್ತಿರುವ ಮನೆಗಳ ಸಮೀಕ್ಷೆ ಮಾಡಿ,
ವಯನಾಡು ಜಿಲ್ಲೆಯಲ್ಲಿ ಗುಡ್ಡ ಕುಸಿತ ದುರಂತ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ಏರಿಕೆ ಆಗುತ್ತಿದೆ. ನಾಪತ್ತೆಯಾದ 100ಕ್ಕೂ ಹೆಚ್ಚು ಜನರಿಗಾಗಿ ಶೋಧ ಮುಂದುವರೆದಿದೆ.
ರಾಜ್ಯ ಕಾಂಗ್ರೆಸ್ ಸರಕಾರದ ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮದ ಹಗರಣವನ್ನು ಖಂಡಿಸಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವದಲ್ಲಿ ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.
ಮಹಿಳೆಯ ಮೇಲೆ ಬೀದಿ ಹಸು ದಾಳಿ ಮಾಡಿರುವ ಘಟನೆ ಘಟನೆ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸುದ್ದಿಯಾಗಿದೆ.
ಮಹಿಳೆ ಗರ್ಭಿಣಿಯಾಗುತ್ತಿದ್ದಂತೆ ಅವಳಿಗೆ ಹೆಚ್ಚಿನ ಆರೈಕೆ ಅಗತ್ಯ ಆದರೆ ಇಲ್ಲಿ ಕ್ರೀಡಾಪಟು ನಾದ ಹಫೀಜ್ ತಮ್ಮ ಪ್ರೆಗ್ನೆನ್ಸಿ ಸಮಯದಲ್ಲೂ ಪ್ಯಾರಿಸ್ ಒಲಿಂಪಿಕ್ಸ್ ಫೆನ್ಸಿಂಗ್ನಲ್ಲಿ ಭಾಗವಹಿಸಿ ಎಲ್ಲರ ಮೆಚ್ಚುಗೆಗೆ
ಐದು ವರ್ಷದ ಬಾಲಕ 3 ವರ್ಷದ ಮಗುವಿನ ಮೇಲೆ ಶಾಲೆಯಲ್ಲಿ ಗುಂಡು ಹಾರಿಸಿರುವ ಘಟನೆ ಬಿಹಾರದ ಸುಪಾಲ್ ಜಿಲ್ಲೆಯ ತ್ರಿವೇಣಿಗಂಜ್ನ ಲಾಲ್ಪಟ್ಟಿಯಲ್ಲಿರುವ ಸೇಂಟ್ ಜಾನ್ಸ್ ಬೋರ್ಡಿಂಗ್ ಸ್ಕೂಲ್ನಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶ್ರೀ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 32 ದಿನಗಳ ಅವಧಿಯಲ್ಲಿ 2.28ಕೋಟಿ ರೂಪಾಯಿ ಸಂಗ್ರಹವಾಗಿದೆ.
ವಿಕೆ ಫರ್ನಿಚರ್ ಮತ್ತು ಎಲೆಕ್ಟ್ರಾನಿಕ್ಸ್ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆನ್ಲೈನ್ ಫ್ಯಾನ್ಸಿ ಡ್ರೆಸ್ಸ್ ಸ್ಪರ್ಧೆ-2024ಅನ್ನು ಪ್ರಸ್ತುತ ಪಡಿಸುತ್ತಿದ್ದು, ಮಕ್ಕಳು ತಮ್ಮ ಪ್ರತಿಭೆ ಮತ್ತು ಶಕ್ತಿಯನ್ನು ಪ್ರದರ್ಶಿಸಲು ವೇದಿಕೆಯಾಗಿದೆ
ಕೇರಳದ ವಯನಾಡು ದುರಂತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಭಾರತದ ತಾರಾ ಪುರುಷರ ಡಬಲ್ಸ್ ಜೋಡಿ ಸಾತ್ವಿಕ್ ಸಾಯಿರಾಜ್ ಹಾಗೂ ಚಿರಾಗ್ ಶೆಟ್ಟಿ 2 ಗೆಲುವಿನೊಂದಿಗೆ ‘ಸಿ’ ಗುಂಪಿನಲ್ಲಿ ಅಗ್ರಸ್ಥಾನಿಯಾಗಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ. ಮಂಗಳವಾರ