Showing 20 of 19151 articles • Page 819 of 958
ಸರ್ಕಾರಿ ತೈಲ ಕಂಪನಿಗಳು ಜೂನ್ 03, ಬುಧವಾರದ ಪೆಟ್ರೋಲ್(Petrol) ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಿವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಲೀಟರ್ಗೆ 2 ರೂಪಾಯಿ ಕಡಿತವನ್ನು ಘೋಷಿಸಲಾಗಿತ್ತು
ರಾಜ್ಯ ಸರ್ಕಾರ ರಾತ್ರೋರಾತ್ರಿ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದೆ. 25 ಮಂದಿ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಮಾತನಾಡಿದ ನರೇಂದ್ರ ಮೋದಿ, ರಾಹುಲ್ ಗಾಂಧಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಈ ವೇಳೆ ನರೇಂದ್ರ ಮೋದಿ ಅವರನ್ನು ಪ್ರತಿಪಕ್ಷದ
ಅಡಿಕೆ ಮಾರುಕಟ್ಟೆಯ ಚೇತರಿಕೆಗೆ ಉತ್ತೇಜನ ನೀಡಲು ಮತ್ತು ರೈತರ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕ್ಯಾಂಪ್ಕೊ ಮನವಿ ಮಾಡಿದೆ.
ಇಸ್ಪೀಟ್ ಆಡುವಾಗ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಎಸ್ಕೇಪ್ ಆಗಲು ಹೋಗಿ ತೆಪ್ಪ ಮಗುಚಿದ ಘಟನೆ ನಿನ್ನೆ ಬಳೂತಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ. ಅಲ್ಲಿನ ಆಲಮಟ್ಟಿ ಜಲಾಶಯದ ಕೊಲ್ಹಾರ ಬಳಿಯ
ಕಳೆದ ದಿನಗಳಿಂದ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೇ ಭಾಗಗಳಲ್ಲಿ ಸ್ವಲ್ಪ ಮಳೆಯಾಗಿದೆ. ಅದನ್ನು ಹೊರತು ಪಡಿಸಿ ಮಳೆಯ ಪ್ರಮಾಣ ಕಡಿಮೆ ಎಂದೇ ಹೇಳಬಹುದು
ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಫುಲ್ರೈ ಗ್ರಾಮದಲ್ಲಿ ಇಂದು ನಡೆದ ಸತ್ಸಂಗದಲ್ಲಿ ಕಾಲ್ತುಳಿತ ಉಂಟಾಗಿ 116 ಜನರು ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲಿ ಭದ್ರತಾ ಡ್ಯೂಟಿಗೆ ನಿಯೋಜನೆಯಾಗಿದ್ದ ರಜನೀಶ್
ಭಾರತದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಮಗ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಪ್ರೀ ವೆಡ್ಡಿಂಗ್ ಕಾರ್ಯಕ್ರಮಗಳು ಭರ್ಜರಿಯಾಗಿ ಜರುಗಿವೆ ಇನ್ನೇನು ಮದುವೆ ಕಾರ್ಯಕ್ಕೂ ಕೇವಲ 12 ದಿನಗಳು ಬಾಕಿ ಉಳಿದಿವೆ
ಉತ್ತರ ಪ್ರದೇಶದ ಹಾಥ್ರಸ್ನಲ್ಲಿ ಭೀಕರ ದುರಂತ ಸಂಭವಿಸಿದ್ದು ಧಾರ್ಮಿಕ ಸಭೆಯೊಂದರ ವೇಳೆ ಕಾಲ್ತುಳಿತ ಸಂಭವಿಸಿ 107 ಜನ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಭೀಕರ ಘಟನೆ ನಡೆದಿದೆ.
ಭಾರತದ ಚೊಚ್ಚಲ ಬಾಹ್ಯಾಕಾಶ ಆಧಾರಿತ ಸೌರ ಮಿಷನ್ ಆಗಿರುವ ಆದಿತ್ಯ ಎಲ್1 ಬಾಹ್ಯಾಕಾಶ ನೌಕೆಯು ಮತ್ತೊಂದು ಇತಿಹಾಸ ಸೃಷ್ಟಿಸಿದೆ. ಸೂರ್ಯ ಮತ್ತು ಭೂಮಿ ನಡುವಿನ ಗುರುತ್ವಾಕರ್ಷಣೆ
ಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಜುಲೈ. 03 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ?
ಕೋಲಾರದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಈಗಷ್ಟೇ ಹದಿ ಹರೆಯದ ವಯಸ್ಸಿಗೆ ಕಾಲಿಟ್ಟ ಬಾಲಕಿ ಪ್ರೌಢಶಾಲೆಗೆ ಹೋಗುವಾಗಲೇ ಆಕೆಯ ಮನಸ್ಸು ಕೆಡಿಸಿದ್ದ ಯುವಕ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ.
ಉತ್ತರಪ್ರದೇಶದಲ್ಲಿ ಕಂಡು ಕೇಳರಿಯದಂತಹ ದುರಂತವೊಂದು ಸಂಭವಿಸಿದೆ. ಶಿವನ ಆರಾಧನೆ ಮಾಡಿ ವಾಪಸ್ ಆಗುತ್ತಿದ್ದವರ ಮೇಲೆ ಏಕಾಏಕಿ ಜವರಾಯನ ದರ್ಶನವಾಗಿ ಬಿಟ್ಟಿದೆ.
ಗೋಲ್ಕೀಪರ್ ಡಿಯೊಗೊ ಕೋಸ್ಟಾ ಮೂರು ಗೋಲು ಯತ್ನಗಳನ್ನು ಅಮೋಘವಾಗಿ ತಡೆದು ಪೋರ್ಚುಗಲ್ ಗೆಲುವಿನ ರೂವಾರಿಯಾದರು. ಸ್ಲೊವೇನಿಯಾ ತಂಡವನ್ನು ‘ಪೆನಾಲ್ಟಿ’ಯಲ್ಲಿ ಸೋಲಿಸಿದ ಪೋರ್ಚುಗಲ್ ತಂಡ ಕ್ವಾರ್ಟರ್ಫೈನಲ್ ಪ್ರವೇಶಿಸಿತು.
ಜಮ್ಮು ಕಾಶ್ಮಿರದಲ್ಲಿ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತದ್ದ ಪಟ್ಟಣದ ವೀರಯೋಧ ರಾಜು ಗಿರಮಲ್ಲ ಕರಜಗಿ ಹುತಾತ್ಮರಾಗಿದ್ದಾರೆ.
ಬೆಂಗಳೂರು ನಗರದ ಸೂಕ್ಷ್ಮ ಪ್ರದೇಶಗಳು ಮಾತ್ರವಲ್ಲದೆ, ಎಲ್ಲಾ ಮನೆಗಳ ಸರ್ವೆ ನಡೆಸಲು ಬಿಬಿಎಂಪಿಗೆ ಸೂಚನೆ ನೀಡಿದ್ದೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಜೋಯಿಡಾ ತಾ| ಗುಂದ ಗ್ರಾಮದ ಬಳಿ ನಾಡಬಾಂಬ್ ಸ್ಫೋಟವಾಗಿದೆ. ಪತ್ರಕರ್ತರು ಪ್ರಯಾಣಿಸುತ್ತಿದ್ದ ಕಾರಿಗೆ ಕೆಳಗೆ ನಾಡಬಾಂಬ್ ಸ್ಫೋಟಗೊಂಡಿರುವುದು ಅಚ್ಚರಿಕೆ ಕಾರಣವಾಗಿದೆ.
ಹಾಥರಸ್ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 107 ಮಂದಿ ಸಾವಿಗೀಡಾಗಿದ್ದಾರೆ. ಈ ಘಟನೆಗೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ ಸಂತ್ರಸ್ತರ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.
ತೆಪ್ಪ ಮಗುಚಿ 6 ಜನರು ನೀರುಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆ ಕೊಲ್ಹಾರ ತಾ| ಬಳೂತಿ ಜಾಕವೆಲ್ ಬಳಿಯ ಕೃಷ್ಣಾ ನದಿಯಲ್ಲಿ ನಡೆದಿದೆ.
ಕಮಲನಗರ ಠಾಣಾ ವ್ಯಾಪ್ತಿಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರೌಢ ಶಾಲೆಯ ಸಹ ಶಿಕ್ಷಕರನ್ನು ಅಮಾನತ್ತುಗೊಳಿಸಿ ಡಿಡಿಪಿಐ ಸಲೀಂ ಪಾಶಾ ಆದೇಶ ಹೊರಡಿಸಿದ್ದಾರೆ.