Showing 20 of 21612 articles • Page 82 of 1081
ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದರು.
ಸೋನಂ ವಾಂಗ್ಚು ಉಪವಾಸ ವಿಚಾರವಾಗಿ ಉಡುಪಿ ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದಾರೆ.
ಜುಲೈ 20 ರಿಂದ ಪ್ರಾರಂಭವಾಗುವ ಸಂಸತ್ತಿನ ಮಳೆಗಾಲದ ಅಧಿವೇಶನಕ್ಕೆ ಮುಂಚಿತವಾಗಿ, ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಮಹಿಳಾ ಮೀಸಲಾತಿಯನ್ನು ಜಾರಿಗೆ ತರುವ ಮತ್ತು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆಗೆ ಲಿಂಕ್ ಮಾಡುವ ಸಂವಿಧಾನ (131 ನೇ ತಿದ್ದುಪಡಿ) ಮಸೂದೆಯನ್ನು ಪುನರುಜ್ಜೀವನಗೊಳಿಸಲು ಸಿದ್ಧತೆ ನಡೆಸುತ್ತಿರುವಾಗ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ‘ಮಿಷನ್ 360’ ಕಾರ್ಯತಂತ್ರವನ್ನು ಹೆಚ್ಚಿಸಿದೆ .
ಹಲವು ದಿನಗಳ ವಿರಾಮದ ಬಳಿಕ ಉಡುಪಿ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಆರಂಭವಾದ ಮಳೆ ಶುಕ್ರವಾರವೂ ಮುಂದುವರಿದಿದ್ದು, ಜನರಿಗೆ ಬಿಸಿಲಿನ ಬೇಗೆಯಿಂದ ನಿರಾಳತೆ ನೀಡಿದೆ.
ಹೊರವಲಯದ ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿಯಾಗಿರುವ ಘಟನೆ ನಡೆದಿದೆ.
ಕೊಂಕಣ ರೈಲ್ವೆ ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಂಡರೆ ಮಾತ್ರ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನ ದೊರೆಯಲಿದ್ದು, ಈ ನಿಟ್ಟಿನಲ್ಲಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ನಾಗರಹೊಳೆಯ ಅಭಯಾರಣ್ಯದ ಕಬಿನಿ ಹಿನ್ನೀರಿನಲ್ಲಿ ಭಾರತ ತಂಡದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಸಫಾರಿ ಮಾಡಿದ್ದಾರೆ.
ದಸರಾದಲ್ಲಿ ಕಂಬಳ ಆಯೋಜನೆಗೆ ವಿರೋಧ ಮುಂದುವರೆದಿದೆ.
ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಬಿ.ಆರ್.ಮಹೇಶ್ ರನ್ನ ಮೈಸೂರು ಅಭಿವೃದ್ದಿ ಪ್ರಾಧಿಕಾರದ ಪ್ರಭಾರ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.
ಇಂದು ಆಷಾಢ ಶುಕ್ರವಾರ ಹಿನ್ನೆಲೆ ನಾಡ ದೇವತೆ ಸನ್ನಿಧಿಯಲ್ಲಿ ಭಕ್ತರ ದಂಡು ಸೇರಿದ್ದು, ಬರುವಂತಹ ಭಕ್ತಾಧಿಗಳಿಗೆ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ.
ಉಡುಪಿ: ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಿ, ಅದರ ಕುರಿತು ವಿಶೇಷ ಚರ್ಚೆಗೆ ಅವಕಾಶ ಕಲ್ಪಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್ ಒತ್ತಾಯಿಸಿದರು.
ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ರಾಜ್ಯ ಸರ್ಕಾರವು ಮಹತ್ವದ ಉತ್ತೇಜನ ನೀಡಿದ್ದು, 2025-26ನೇ ಸಾಲಿನ 23 ಕಂಬಳಗಳಿಗೆ ತಲಾ ₹5 ಲಕ್ಷದಂತೆ ಒಟ್ಟು ₹1.15 ಕೋಟಿ ಅನುದಾನ ಮಂಜೂರು ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ. ರೋಡ್ನಲ್ಲಿ ನಡೆದ ಯುವತಿಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಮಂಗಳೂರಿನ ಪಚ್ಚನಾಡಿಯಲ್ಲಿ ಸೆರೆಯಾಗಿದ್ದಾರೆ.
ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಅವರು ಪ್ರತಿಷ್ಠಿತ ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದಾರೆ.
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನವೊಂದಕ್ಕೆ ಬಾಂಬ್ ಬೆದರಿಕೆ ಪತ್ರ ಪತ್ತೆಯಾಗಿದ್ದು, ಪ್ರಯಾಣಿಕರಲ್ಲಿ ತೀವ್ರ ಆತಂಕ ಮೂಡಿಸಿದೆ.
2027ರ ಕ್ರಿಕೆಟ್ ವಿಶ್ವಕಪ್ ಯೋಜನೆಗಳಲ್ಲಿ ರೋಹಿತ್ ಶರ್ಮಾ ಅವರ ಹೆಸರಿಲ್ಲ ಎಂದು ಬಿಸಿಸಿಐ ಆಯ್ಕೆಗಾರರು ಅವರಿಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.
KSRTC ಹೊಸ ಬಸ್ ಸ್ಟ್ಯಾಂಡ್ ಬಳಿ ಬಸ್ ಗಾಗಿ ಕಾಯುತ್ತಿದ್ದ ಸುಮಾರು 21-25 ವರ್ಷದ ಯುವತಿಗೆ ಯುವಕನೋರ್ವ ಹರಿತವಾದ ಆಯುಧದಿಂದ ಗಂಭೀರವಾಗಿ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಗುರುವಾರ ಸಂಜೆ 6 ಗಂಟೆಯ ಸುಮಾರಿಗೆ ನಡೆದಿದೆ.
ಆರೂರು ಗ್ರಾಮದಲ್ಲಿ ವಾರಾಹಿ ಕುಡಿಯುವ ನೀರಿನ ಪೈಪ್ಲೈನ್ ಕಾಮಗಾರಿಯ ನಿರ್ಲಕ್ಷ್ಯ ಈಗ ರೈತರ ಬದುಕಿಗೆ ದೊಡ್ಡ ಸಂಕಷ್ಟವಾಗಿ ಪರಿಣಮಿಸಿದೆ.
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾಗಿ ಸಹ ಪ್ರಾಧ್ಯಾಪಕರಾಗಿ ಡಾ.ಹಂಪೇಶ್ ಕೆ.ಎಸ್ ನಿಯುಕ್ತಗೊಂಡಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಶ್ವನಾಥ ಪಿ ಅವರು ಮುಖ್ಯಸ್ಥ ಹುದ್ದೆಯ ಆದೇಶ ಪ್ರತಿಯನ್ನು ಗುರುವಾರ ಹಸ್ತಾಂತರಿಸಿದರು.
ಹವಾಮಾನ ಕಾರ್ಯಕರ್ತೆ ಸೋನಮ್ ವಾಂಗ್ಚುಕ್ ಅವರ ಉಪವಾಸ ಮುಂದುವರಿದಿದ್ದು, ಅವರ ಆರೋಗ್ಯವನ್ನು ಪ್ರತಿದಿನವೂ ಮೇಲ್ವಿಚಾರಣೆ ಮಾಡುವಂತೆ ನ್ಯಾಯಾಲಯವು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ , ಪ್ರತಿಯೊಬ್ಬ ನಾಗರಿಕನ ಜೀವವು ಅಮೂಲ್ಯವಾದುದು ಮತ್ತು ಅದು ರಕ್ಷಣೆಗೆ ಅರ್ಹವಾಗಿದೆ ಎಂದು ಗಮನಿಸಿದೆ.