Showing 20 of 20687 articles • Page 820 of 1035
: ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಅಂಗವಾಗಿ ಆಗಸ್ಟ್ 1ರಿಂದ 11ರ ವರೆಗೆ ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ‘ಕೈಮಗ್ಗ ಸೀರೆಗಳ ಉತ್ಸವ- 2024’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ
ನಾಡಿಗೆ ಆಪತ್ತು ತಂದ ಜಲ ಕಂಟಕದ ಬಗ್ಗೆ ಕೋಡಿಮಠ ಶ್ರೀಗಳು ನುಡಿದಿದ್ದ ಭವಿಷ್ಯ ನಿಜವಾಗಿದೆ. ಕೋಡಿ ಮಠದ ಡಾ. ಶ್ರೀ ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ ಅವರು ನಾಡಿಗೆ ಕಾಡಲಿರುವ ಜಲಕಂಟಕದ ಬಗ್ಗೆ ಈ ವರ್ಷದ ಆರಂಭದಲ್ಲೆ ಭವಿಷ್ಯ ನುಡಿದಿದ್ದರು.
ಬ್ರಹ್ಮಾವರ ತಾಲ್ಲೂಕಿನ ಮಂದಾರ್ತಿ ಬಳಿಯ ನೀರ್ಜೆಡ್ಡು ನಿವಾಸಿ ಹಾಗೂ ಯಕ್ಷಗಾನ ಕಲಾವಿದ ಗುರುಪ್ರಸಾದ್ ಕುಲಾಲ್ (25) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೇರಳದಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ನಮಾಜ್ ವಿಚಾರಗಳ ಭಾರೀ ಸದ್ದು ಮಾಡುತ್ತಿದೆ. ಇದೀಗ ಕಾಲೇಜಿನಲ್ಲಿ ನಮಾಜ್ ಮಾಡುವುದಕ್ಕೆ ಪ್ರತ್ಯೇಕ ಕೊಠಡಿ ಬೇಕೆಂದು ಪಟ್ಟುಹಿಡಿದಿದ್ದಾರೆ.
ಗಾಂಜಾ ಕೊಂಡುಕೊಳ್ಳಲು ಮೊಬೈಲ್ ಕದಿಯುತ್ತಿದ್ದ ಆರೋಪಿಯನ್ನು ವೈಟ್ಫೀಲ್ಡ್ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ಅಬ್ದುಲ್ ರಜಾಕ್ (22) ಬಂಧಿತ ಆರೋಪಿ.
ಚಿಕ್ಕಮಗಳೂರಿನಲ್ಲೂ ಮಳೆಯ ಆರ್ಭಟಕ್ಕೆ ಜನರು ಕಂಗಾಲಾಗಿದ್ದಾರೆ. ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ದೋಬಿ ಹಳ್ಳ ಪ್ರವಾಹಕ್ಕೆ ತಗ್ಗು ಪ್ರದೇಶದ ಮನೆಗಳು ಮುಳುಗಡೆಯಾಗಿವೆ.
ಪ್ರಕೃತಿ ವಿಕೋಪ ಭಯ ಬೀಳಿಸಿರುವ ಮಧ್ಯೆ ಕರ್ನಾಟಕದಲ್ಲೂ ಮಳೆರಾಯನ ಅಬ್ಬರ ಜೋರಾಗಿದ್ದು, ಹಾಸನದ ಸಕಲೇಶಪುರದಲ್ಲಿ ಬೃಹತ್ ಪ್ರಮಾಣದಲ್ಲಿ ಭೂ ಕುಸಿತ ಸಂಭವಿಸಿದೆ.
ರೈಲು ನಿಲ್ದಾಣದ ಬಳಿ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಬಾಲಕಿಯ ಪತ್ತೆಯಾಗಿರುವ ಘಟನೆ ಬರೇಲಿಯ ಪಿತಾಂಬರಪುರದಲ್ಲಿ ನಡೆದಿದೆ.
ಕೇರಳದ ವಯನಾಡಿನಲ್ಲಿ ಬೃಹತ್ ಭೂಕುಸಿತ ಸಂಭವಿಸಿ 70ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ ಘಟನೆಯ ಬೆನ್ನಿನಲ್ಲಿಯೇ, ಹಾಸನದ ಶಿರಾಡಿ ಘಾಟಿಯಲ್ಲಿಯೂ ರಸ್ತೆಯ ಮೇಲೆ ಭಾರೀ ಭೂಕುಸಿತ ಸಂಭವಿಸಿದೆ.
ಕಿತ್ತಳೆ ಹಣ್ಣಿನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದ್ದು, ಕಿತ್ತಳೆಗಳಲ್ಲಿ ಬಿ ಕಾಂಪ್ಲೆಕ್ಸ್, ಬೀಟಾ ಕ್ಯಾರೋಟಿನ್, ಮ್ಯಾಂಗನೀಸ್, ಕ್ಯಾಲ್ಸಿಯಂ, ಸಿಟ್ರಿಕ್ ಆಮ್ಲ, ಕಬ್ಬಿಣವಿದೆ.
ಇಲ್ಲಿನ ಎಪಿಎಂಸಿ ರಸ್ತೆ ಸಂಪರ್ಕ ಕಡಿತಗೊಳ್ಳುವ ಭೀತಿ ಎದುರಾಗಿದೆ. ಭಾರೀ ಮಳೆ ಸುರಿಯುತ್ತಿದ್ದು, ತಾಲೂಕಿನ ಪ್ರಮುಖ ರಸ್ತೆಯಾಗಿರುವ ಎಪಿಎಂಸಿ ರಸ್ತೆ ನೀರಿನಿಂದ ತುಂಬಿ ಹೋಗಿದೆ.
ಪ್ಯಾರಿಸ್ ಒಲಿಂಪಿಕ್ಸ್ನ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ಸ್ಫರ್ಧೆದಲ್ಲಿ ಭಾರತವು ಕಂಚಿನ ಪದಕ ಗೆದ್ದುಕೊಂಡಿದೆ. ಮನುಭಾಕರ್ – ಸರಬ್ಜೋತ್ ಸಿಂಗ್ ಜೋಡಿ ಭಾರತಕ್ಕೆ 2ನೇ ಪದಕ ಗೆದ್ದುಕೊಟ್ಟಿದ್ದಾರೆ.
ಹಾಲಿವುಡ್ ನ ಖ್ಯಾತ ನಟಿ ಎರಿಕಾ ಆಶ್ ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದಾಗಿ 46 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.
ನಾಯಿಯನ್ನು ತಮ್ಮ ಸ್ವಂತ ಮಕ್ಕಳಂತೆ ಸಾಕುವವರು ಈಗ ಹೆಚ್ಚಾಗಿದ್ದಾರೆ. ತಮ್ಮ ಮಕ್ಕಳಿಗೆ ಎನೆಲ್ಲಾ ಸೌಲಭ್ಯ ನೀಡುತ್ತಾರೋ ಅಷ್ಟೆ ಕಾಳಜಿ , ಸೌಲಭ್ಯ ಸಾಕು ನಾಯಿಗೂ ನೀಡುತ್ತಾರೆ .
ನವಿ ಮುಂಬೈನಲ್ಲಿ 20 ವರ್ಷದ ಯುವತಿ ಯಶಶ್ರೀ ಶಿಂಧೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಮುಂಬೈ ಪೊಲೀಸರು ಯಶಸ್ವಿಯಾಗಿದ್ದಾರೆ.
11 ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮ, ಇದು ನಿಮ್ಮ ವಾಹಿನಿ ಕಲಾವೇದಿಕೆಯ ಸಂಸ್ಥಾಪಕರಾದ ಕಿಶೋರ್ ಕುಮಾರ್ ಕೆ.ಎಸ್ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ಜರುಗಿತು.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಬ್ಬರ ಮುಂದುವರಿದಿದ್ದು, ಜಿಲ್ಲೆಯ ಜೀವನದಿಗಳಾದ ಕುಮಾರಧಾರಾ ಮತ್ತು ನೇತ್ರಾವತಿ ಮೈದುಂಬಿ ಹರಿಯುತ್ತಿವೆ.
ಇಂದು (ಜುಲೈ 30) ಬೆಳಿಗ್ಗೆ ನಂತೂರು ಪದವು ರಸ್ತೆಯಲ್ಲಿ ಟ್ಯಾಂಕರ್ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಸವಾರನನ್ನು ಅಡ್ಯಾರ್ ಕಣ್ಣೂರು ನಿವಾಸಿ ಎಂದು ಹೇಳಲಾಗುತ್ತಿದೆ.
ಕೇರಳದ ವಯ್ನಾಡ್ನಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು ಸಂಪೂರ್ನ ನಾಲ್ಕು ಗ್ರಾಮಗಳೇ ನಾಪತ್ತೆಯಾಗಿದೆ ಎನ್ನಲಾಗಿದೆ. ಇಲ್ಲಿಯವರೆಗೂ 40ಕ್ಕೂ ಅಧಿಕ ಮಂದಿ ಸಾವು ಕಂಡಿದ್ದಾರೆ ಎನ್ನಲಾಗಿದೆ.
ಮಂಗಳೂರಿನಲ್ಲಿ ಬೆಳಗ್ಗಿನ ಜಾವ ಸುರಿದ ಭಾರಿ ಗಾಳಿ ಮಳೆ ಅವಾಂತರ ಸೃಷ್ಟಿಸಿದ್ದು ಅನೇಕ ಕಡೆ ಸಮಸ್ಯೆಗಳನ್ನೇ ಸೃಷ್ಟಿಸಿದೆ. ಕೊಟ್ಟಾರ ರಾಷ್ಟ್ರೀಯ ಹೆದ್ದಾರಿ ಪಕ್ಕದ Auto world tower ಕಟ್ಟಡದ ಮೇಲ್ಚಾವಣಿ ಹಾರಿ ಹೋಗಿದೆ