Showing 20 of 20687 articles • Page 821 of 1035
ಮೇಯರ್ ಸುಧೀರ್ ಶೆಟ್ಟಿಯವರ ಸರ್ವಾಧಿಕಾರಿ ತೀರ್ಮಾನವನ್ನು ಪಾಲಿಕೆ ಅಧಿಕಾರಿಗಳು ಜಾರಿ ಮಾಡುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಗೌರವಾಧ್ಯಕ್ಷರಾದ ಬಿಕೆ ಇಮ್ತಿಯಾಜ್ ಆರೋಪಿಸಿದ್ದಾರೆ.
ಎರಡು ದಿನಗಳಿಂದ ಅನುಮಾಸ್ಪದವಾಗಿ ಕಾಣೆಯಾಗಿದ್ದ 22 ವರ್ಷದ ಯಶಶ್ರೀಯ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದ್ದು, ಅದನ್ನು ಬೀದಿನಾಯಿಗಳು ತಿಂದಿರುವ ಘಟನೆ ನವೀ ಮುಂಬೈನಲ್ಲಿ ನಡೆದಿದೆ
ಕರ್ನಾಟಕ ಅಲೈಡ್ & ಹೆಲ್ತ್ಕೇರ್ ಕೌನ್ಸಿಲ್ನ ಅಧ್ಯಕ್ಷರಾಗಿ ನೇಮಕಗೊಂಡ ಪ್ರೊ. ಡಾ. ಇಫ್ತಿಕಾರ್ ಅಲಿ ಅಹ್ಮದ್ ಅವರನ್ನು ಗೌರವಿಸಲು ಯೆನೆಪೋಯ ಅಲೈಡ್ ಮತ್ತು ಹೆಲ್ತ್ಕೇರ್ ಪ್ರೊಫೆಷನ್ಸ್, ಭವ್ಯವಾದ ಸನ್ಮಾನ ಸಮಾರಂಭವನ್ನು ಆಯೋಜಿಸಿತ್ತು.
ರೈಲ್ವೆ ನೇಮಕಾತಿ ಮಂಡಳಿ ಭಾರತೀಯ ರೈಲ್ವೆಯಲ್ಲಿ ಜೂನಿಯರ್ ಇಂಜಿನಿಯರ್ನ 7951 ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ.
ವಿನಾಶದ ಅಂಚಿನಲ್ಲಿರುವ ಅತೀ ಸೂಕ್ಷ ಬುಡಕಟ್ಟು ಸಮುದಾಯವೆಂದು ಸರಕಾರವೇ ಗುರುತಿಸಿರುವ ಕರಾವಳಿ ಕರ್ನಾಟಕದ ಮೂಲ ನಿವಾಸಿಗಳಾದ ಕೊರಗ ಸಮುದಾಯದ ಬಗ್ಗೆ ಸರಕಾರಿ ಆಡಳಿತದ ಮೋದಸಳೆ ಕಣ್ಣೀರು ಕೊನೆಯಾಗಬೇಕು.
ವಯನಾಡಿನಲ್ಲಿ ಭೀಕರವಾಗಿ ಭೂಕುಸಿತ ದುರಂತ ದಲ್ಲಿ ಇದೀಗ ಸಾವಿನ ಸಂಖ್ಯೆ 24ಕಕೆ ಏರಿಕೆಯಾಗಿದೆ. ಮಣ್ಣಿನ ಅಡಿಯಲ್ಲಿ ನೂರಾರು ಮಂದಿ ಜೀವಂತ ಸಮಾಧಿ ಆಗಿರುವ ಆತಂಕ ವ್ಯಕ್ತವಾಗುತ್ತಿದೆ.
ಒಲಿಂಪಿಕ್ಸ್ನ ಪುರುಷರ ಡಬಲ್ಸ್ನ ಮೊದಲ ಸುತ್ತಿನಲ್ಲೇ ಸೋತ ಬಳಿಕ ಹಿರಿಯ ಟೆನಿಸಿಗ , ಕರ್ನಾಟಕದ ರೋಹನ್ ಬೋಪಣ್ಣ ಭಾರತೀಯ ಟೆನಿಸ್ಗೆ ವಿದಾಯ ಘೋಷಿಸಿದ್ದಾರೆ.
ಮಹಾನಗರ ವ್ಯಾಪ್ತಿಯಲ್ಲಿ ಬಡಪಾಯಿ ಬೀದಿಬದಿ ವ್ಯಾಪಾರಸ್ಥರ ಮೇಲೆ ಬಿಜೆಪಿ ಆಡಳಿತ ನಡೆಸಿದ ಬುಲ್ಡೋಜರ್ ಧಾಳಿಯನ್ನು ಸಿಐಟಿಯು ದ.ಕ.ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸಿದೆ.
ರಾಜ್ಯದಲ್ಲಿ ಬಿಯರ್ ಬೆಲೆ 10 ರಿಂದ 20 ರೂಪಾಯಿ ಏರಿಕೆ ಮಾಡಲಾಗಿದೆ. ರಾಜ್ಯದಲ್ಲಿ ಕಳೆದ 17 ತಿಂಗಳಲ್ಲಿ 5ನೇ ಬಾರಿಗೆ ಬಿಯರ್ ಬೆಲೆ ಏರಿಕೆಯಾಗಿದೆ.
ಘಟ ಪ್ರದೇಶದಲ್ಲಿ ವ್ಯಾಪಕ ಮಳೆಯ ಪರಿಣಾಮ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಬಂಟ್ವಾಳದಲ್ಲಿ ಬೆಳಗ್ಗೆ ನೀರಿನ ಮಟ್ಟ 7.9 ಮೀ. ಗೆ ತಲುಪಿದೆ.
ರಾಷ್ಟ್ರೀಯ ಹೆದ್ದಾರಿ 173 ರಲ್ಲಿರುವ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದೆ. ಹೀಗಾಗಿ ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಬಂದ್ ಮಾಡಲಾಗಿದೆ.
ಕೇರಳದಲ್ಲಿ ವಯನಾಡಿನಲ್ಲಿ ಗುಡ್ಡ ಕುಸಿದಿದ್ದು 7 ಮಂದಿ ಸಾವನ್ನಪ್ಪಿದ್ದಾರೆ, 100ಕ್ಕೂ ಹೆಚ್ಚು ಮಂದಿ ಸಿಲುಕಿರುವುದಾಗಿ ವರದಿಯಾಗಿದೆ.
ಪ್ಯಾರಿಸ್ ಒಲಿಂಪಿಕ್ಸ್ನ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಭಾರತದ ಮಣಿಕಾ ಬಾತ್ರಾ ಪ್ರಿ ಕ್ವಾರ್ಟರ್ಫೈನಲ್ಗೆ ಎಂಟ್ರಿ ಕೊಟ್ಟಿದ್ದಾರೆ. ಇದರೊಂದಿಗೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ್ತಿ
ತಾಲೂಕಿನೆಲ್ಲೆಡೆ ಕಳೆದ ರಾತ್ರಿಯಿಂದ ನಿರಂತೆ ಮಳೆಯಾಗುತ್ತಿರುವ ಪರಿಣಾಮ ನೇತ್ರಾವತಿ, ಮೃತ್ಯುಂಜಯ ನದಿಗಳು ಉಕ್ಕಿ ಹರಿಯುತ್ತಿದ್ದು, ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಮರ ಉರುಳಿದ್ದರಿಂದ ಸಂಚಾರಕ್ಕೆ ತಡೆಯಾಗಿದೆ.
ಹಾಸನದಲ್ಲಿ ಪುಡಿ ರೌಡಿಗಳು ನಡೆಸಿರುವ ಹಲ್ಲೆಯಲ್ಲಿ ಯುವಕನೊಬ್ಬ ತೀವ್ರವಾಗಿ ಗಾಯಗೊಂಡು ಸಾವಿಗೀಡಾಗಿದ್ದಾನೆ. ಪೊಲೀಸರು ಹಲ್ಲೆ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿ ಇಂದು ಬೆಳಗ್ಗೆ ಗುಡ್ಡ ಕುಸಿದಿದ್ದು ಐವರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. 100ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ
ಇಂದು ಮುಂಜಾನೆ ಹೌರಾ-ಮುಂಬೈ ಪ್ಯಾಸೆಂಜರ್ ರೈಲು ಹಳಿತಪ್ಪಿದ್ದು, ಕನಿಷ್ಠ ಐದರಿಂದ ಆರು ಮಂದಿಗೆ ಗಾಯಗಳಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.
ನಾಯಿಯ ನಿಯತ್ತಿಗೆ ಯಾರೂ ಸಾಟಿ ಇಲ್ಲ ಎಂಬುದು ಗೊತ್ತಿರುವ ವಿಷಯ, ಇಂದು ತುತ್ತು ಅನ್ನ ಹಾಕಿದವನನ್ನು ನಾಯಿ ಎಂದಿಗೂ ಮರೆಯುವುದಿಲ್ಲ.ಇಲ್ಲೊಂದು ನಾಯಿ ತನ್ನ ಸ್ವಾಮಿನಿಷ್ಠೆ
ಎಲುಬಿನ ಆರೋಗ್ಯಕ್ಕೆ. ಸಂಧಿವಾತ, ಎಲುಬಿನಲ್ಲಿ ಸವೆತ, ಎಲುಬಿನಲ್ಲಿ ಸಾಂದ್ರತೆ ಕಡಿಮೆಯಾಗುವುದು ಇತ್ಯಾದಿ ಸಮಸ್ಯೆಗಳು ಕಾಡದೆ ಇರಬೇಕೆಂದರೆ ನಮ್ಮ ದೇಹಕ್ಕೆ ಸರಿಯಾಗಿ ವಿಟಮಿನ್ ಡಿ ಪೂರೈಕೆಯಾಗುತ್ತಲೂ
ಚಿನ್ನ ಮತ್ತು ಬೆಳ್ಳಿ ಬೆಲೆ ಇಂದು ಇನ್ನಷ್ಟು ಏರಿದೆ. ಚಿನ್ನದ ಬೆಲೆ ಗ್ರಾಮ್ಗೆ 15 ರೂನಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆ ಗ್ರಾಮ್ಗೆ 50 ಪೈಸೆ ದುಬಾರಿಯಾಗಿದೆ. ನಿನ್ನೆ ಚಿನ್ನದ ಬೆಲೆ 25 ರೂನಷ್ಟು