Showing 20 of 20687 articles • Page 822 of 1035
ನಿಮ್ಮ ಕಾರ್ಯಗಳು ಮತ್ತು ಪ್ರಯತ್ನಗಳು ನಿಮ್ಮ ಕೆಲಸದಲ್ಲಿ ಯಶಸ್ಸನ್ನು ತರಬಹುದು. ನೀವು ಹೂಡಿಕೆ ಮಾಡಲು ಬಯಸಿದರೆ ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು
ಬೆಂಗಳೂರು ಮಂಗಳೂರು ರೈಲು ಸಂಚಾರ ರದ್ದಾಗಿದ್ದರಿಂದ ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳವಾಗಿದೆ. ಇದರ ಬೆನ್ನಲ್ಲೆ ಇದೀಗ ವಿಮಾನ ಟಿಕೆಟ್ ಸಹ ಗಗನಕ್ಕೇರಿದೆ.
ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಲೋಕಸಭಾ ಸಚೇತಕರಾಗಿ ಆಯ್ಕೆ ಮಾಡಿ ನೇಮಕಾತಿ ಆದೇಶವನ್ನು ಬಿಜೆಪಿ ಹೊರಡಿಸಿದೆ. ಭಾರತೀಯ ಜನತಾ ಪಾರ್ಟಿಯ ಸಂಸದೀಯ ಮಂಡಳಿಗೆ ಕೋಟಾ ಶ್ರೀನಿವಾಸ್ ಪೂಜಾರಿ ಧನವಾದ ತಿಳಿಸಿದ್ದಾರೆ.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು 2024ರ ಕೇಂದ್ರ ಬಜೆಟ್ ಅನ್ನು ‘ಹಲ್ವಾ ಸಮಾರಂಭ’ ಎಂದು ಟೀಕಿಸಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಜೋಡಿಯಾದ ಸಾತ್ವಿಕ್ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರ ಪುರುಷರ ಡಬಲ್ಸ್ನ ಎರಡನೇ ಪಂದ್ಯ ರದ್ದಾಗಿದೆ.
“ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದರೆ ವೈಯಕ್ತಿಕ ಖರ್ಚಿನಲ್ಲಿ ದ್ವಿಚಕ್ರ ವಾಹನ” ಕೊಡಿಸುವುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಘೋಷಣೆ ಮಾಡಿದ್ದಾರೆ.
: ಶ್ರೀಲಂಕಾ ವಿರುದ್ಧದ ಟಿ20 ಸರಣಿ ಮುಕ್ತಾಯ ಹಂತಕ್ಕೆ ಬಂದಿದೆ. ಈ ಬೆನ್ನಲ್ಲೇ 3 ಏಕದಿನ ಪಂದ್ಯಗಳ ಸರಣಿ ಶುರುವಾಗಲಿದೆ. ಈಗಾಗಲೇ ಶ್ರೀಲಂಕಾ ವಿರುದ್ಧದ ಸರಣಿಗೆ ಬಲಿಷ್ಠ ಟೀಮ್ ಇಂಡಿಯಾ ಅನೌನ್ಸ್ ಆಗಿದೆ.
ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಎಎಪಿ ಶಾಸಕ ದುರ್ಗೇಶ್ ಪಾಠಕ್ ಸೇರಿದಂತೆ ಐವರ ವಿರುದ್ಧ ಅಂತಿಮ ದೋಷಾರೋಪ ಪಟ್ಟಿಯನ್ನು ಇಂದು ಸಲ್ಲಿಸಿದ್ದಾರೆ.
ಮುಂದಿನ ತಿಂಗಳಿನಿಂದ ಮಾರುಕಟ್ಟೆಯಲ್ಲಿ ಮಾರಾಟವಾಗುವ ಶೂಗಳು, ಚಪ್ಪಲಿಗಳು ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ನ ನವೀಕರಿಸಿದ ಗುಣಮಟ್ಟದ ಮಾರ್ಗಸೂಚಿಗಳನ್ನ ಅನುಸರಿಸಬೇಕಾಗುತ್ತದೆ.
ಮಂಗಳೂರಿನ ಶಕ್ತಿ ನಗರದ ಶಕ್ತಿಪೂರ್ವ ಪ್ರಾಥಮಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ಹುಲಿಯ ದಿನಾಚರಣೆಯ ಕಾರ್ಯಕ್ರಮವನ್ನು ಆಯೋಜಿಸಲಾಗಿತು.
ಪ್ರಶ್ನೆಪತ್ರಿಕೆ ಸೋರಿಕೆ ಆರೋಪ ಕೇಳಿ ಬಂದ ನಂತರ ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದುಪಡಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ.
ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಸಹಕಾರಿ ಗ್ರಾಹಕರ ಮಹಾ ಒಕ್ಕೂಟ (ಎನ್ಸಿಸಿಎಫ್) ಸಬ್ಸಿಡಿ ದರದಲ್ಲಿ ಟೊಮೆಟೋ ಮಾರಲಿದೆ. ಮೊದಲಿಗೆ ದೆಹಲಿಯ ವಿವಿಧ ಪ್ರದೇಶಗಳಲ್ಲಿ ಎನ್ಸಿಸಿಎಫ್ನ ರೀಟೇಲ್ ಸ್ಟೋರ್ ಮತ್ತು ವಾಹನಗಳ ಮೂಲಕ ಟೊಮೆಟೋ ಮಾರಾಟ ನಡೆಯಲಿದೆ
ಸೌತ್ ಇಂಡಿಯಾದ ಸ್ಟಾರ್ ಹಿರೋಯಿನ್ ಸಾಯಿ ಪಲ್ಲವಿ ಅವರು ಯಾವಾಗಲೂ ವಿವಾದಗಳಿಂದ ದೂರ ಇರೋರು. ಹಾಗಿದ್ರೂ ಸಾಯಿ ಪಲ್ಲವಿ ಬಗ್ಗೆ ಕಿಡಿಗೇಡಿಗಳು ಗಾಸಿಪ್ ಹಬ್ಬಿಸುತ್ತಾರೆ.
ಬಿಹಾರದಲ್ಲಿ ಭೀಕರ ರೈಲು ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಖದಿರಾಮ್ ಬೋಸ್ ಪುಸಾ ರೈಲ್ವೆ ನಿಲ್ದಾಣದ ಕೂಗಳತೆಯ ದೂರದಲ್ಲಿ ಸಂಪರ್ಕ ಕ್ರಾಂತಿ ಎಕ್ಸ್ಪ್ರೆಸ್ ಅಪಘಾತಕ್ಕೆ ಕಾರಣವಾಗಿದೆ.
ನಾಗ್ಪುರದ ಲಕ್ಷ್ಮೀನಗರ ಪ್ರದೇಶದ ಬೀದಿಗಳಲ್ಲಿ ಬೆತ್ತಲೆಯಾಗಿ ಓಡಾಡುತ್ತಿರುವ ದಂಪತಿಗಳ ವಿಡಿಯೋ ವೈರಲ್ ಆಗಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ 50 ವರ್ಷದ ಮಹಿಳೆಯೊಬ್ಬರು ಕಾಡಿನಲ್ಲಿ ಮರಕ್ಕೆ ಸರಪಳಿಯಲ್ಲಿ ಕಟ್ಟಿಹಾಕಿರುವ ರೀತಿಯಲ್ಲಿ ಪತ್ತೆಯಾಗಿದ್ದಾರೆ.
ಸ್ನಾನಕ್ಕೆಂದು ಬಾತ್ ರೂಮ್ ಒಳಗೆ ತೆರಳಿದ್ದ ಯುವಕನೋರ್ವ ಗ್ಯಾಸ್ ಗೀಸರ್ ವಿಷಾನಿಲ ಸೋರಿಕೆಯಾಗಿದ್ದರಿಂದ ಉಸಿರುಗಟ್ಟಿ ಮೃತಪಟ್ಟ ಘಟನೆ ರವಿವಾರ ರಾತ್ರಿ ಕೋಟೆಬಾಗಿಲಿನಲ್ಲಿ ಸಂಭವಿಸಿದೆ.
ಗೋಖಲೆ ಸಮಾಜದ ಅಮಾಯಕ ಹುಡುಗಿ ಅನರ್ಘ್ಯ ಸಾವಿಗೆ ಕಾರಣರಾದ ಮತ್ತು ಗುರುಪ್ರಸಾದ್ ಗೋಖಲೆ ಯವರಿಗೆ ತೀವ್ರವಾದ ಏಟು ಆಗಲು ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಂಡು ನ್ಯಾಯ ಒದಗಿಸಿ ಕೊಡಬೇಕು ಎಂದು ಮನವಿ ಸಲ್ಲಿಸಲಾಯಿತು.
ಕಾಪು ಶಾಸಕರ ಇಚ್ಛಾಶಕ್ತಿಯ ಕೊರತೆಯಿಂದ ಕ್ಷೇತ್ರಕ್ಕೆ ಅನುದಾನ ಬರುತ್ತಿಲ್ಲ ಎಂದು ವಿಜಯಕುಮಾರ್ ಸೋರಕೆ ಕಿಡಿ ಕಾರಿದ್ದಾರೆ.
ರಾಜವಂಶಸ್ಥರೊಬ್ಬರು ಕುದುರೆ ಸವಾರಿ ಪ್ರಾಕ್ಟೀಸ್ ಮಾಡುವಾಗ ಸಾವನ್ನಪ್ಪಿರುವ ದಾರುಣ ಘಟನೆ ಆಂಧ್ರದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ.