Showing 20 of 20778 articles • Page 824 of 1039
ಸೀರೆ ತಂದುಕೊಟ್ಟಿಲ್ಲ ಎಂಬ ಕಾರಣಕ್ಕೆ ಪತ್ನಿ ತನ್ನ ಪತಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.
ಮಾಂಸ ಸಾಗಾಟಕ್ಕೆ ಅಡಚಣೆ ಪ್ರಕರಣದಲ್ಲಿ ಬಂಧನವಾಗಿದ್ದ ರಾಷ್ಟ್ರ ಜಾಗೃತಿ ಸಂಘಟನೆ ಅಧ್ಯಕ್ಷ ಪುನೀತ್ ಕೆರೆಹಳ್ಳಿಗೆ ನಗರದ 5ನೇ ಎಸಿಎಂಎಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ.
ಜುಲೈ 30ರ ಇಂದು ಮಂಗಳೂರು ಮಿಲಾಗ್ರಿಸ್ ಕಾಲೇಜಿನ ಪ್ಲೇಸ್ಮೆಂಟ್ ಸೆಲ್, ಆಂತರಿಕ ಗುಣಮಟ್ಟ ಖಾತರಿ ಕೋಶ, ಶಿಕ್ಷಕ ರಕ್ಷಕ ಸಮಿತಿ ಹಾಗೂ ಹಳೆ ವಿದ್ಯಾರ್ಥಿ ಸಹಯೋಗದಲ್ಲಿ ಉದ್ಯೋಗ ಮೇಳ ವನ್ನು ಆಯೋಜಿಸಲಾಯಿತು.
ಹಿರಿಯ ಪ್ರಯಾಣಿಕರೊಬ್ಬರು ತಾವು ಕೇಳಿದ ಸಸ್ಯಾಹಾರದ ಬದಲಿಗೆ ಮಾಂಸಾಹಾರವನ್ನು ನೀಡಿದ್ದಾನೆಂದು ಆಹಾರ ವಿತರಕ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಹೌರಾದಿಂದ ರಾಂಚಿಗೆ ತೆರಳುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ನಲ್ಲಿ ನಡೆದಿದೆ.
ಅಯೋಧ್ಯೆಯ ರಾಮಮಂದಿರದಲ್ಲಿ ಪ್ರತಿಷ್ಠಾಪನೆ ಮಾಡಲಾಗಿರುವ ರಾಮಲಲ್ಲಾನ ವಿಗ್ರಹವನ್ನು ಕೆತ್ತನೆ ಮಾಡಿದ್ದ ಮೈಸೂರು ಮೂಲದ ಅರುಣ್ ಯೋಗಿರಾಜ್ ಅವರಿಗೆ ಇದೀಗ ಗೌರವ ಡಾಕ್ಟರೇಟ್ ಲಭಿಸಿದೆ.
ಒಲಿಂಪಿಕ್ಸ್ನಲ್ಲಿ ನಡೆದ 10 ಮೀ. ಏರ್ ಪಿಸ್ತೂಲ್ ಮಿಶ್ರ ವಿಭಾಗದಲ್ಲಿ ಭಾರತಕ್ಕೆ ಮತ್ತೊಂದು ಕಂಚಿನ ಪದಕ ತಂದುಕೊಟ್ಟ ಮನು ಭಾಕರ್, ಸರಬ್ಜೋತ್ ಸಿಂಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.
ಭಾರೀ ಮಳೆಯ ಹೊಡೆತಕ್ಕೆ ವಯನಾಡಿನಲ್ಲಿ ಭೂಕುಸಿತ ಸಂಭವಿಸಿದ್ದು, ಸಾವಿನ ಸಂಖ್ಯೆ 84ಕ್ಕೆ ಏರಿಕೆಯಾಗಿದೆ. ಅಲ್ಲದೇ ನೂರಾರು ಮಂದಿ ಅವಶೇಷಗಳಡಿ ಸಿಲುಕಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ವಯನಾಡ್ನಲ್ಲಿ ಭಯಾನಕ ಭೂಕುಸಿತ ಉಂಟಾಗಿದೆ. ಈಗಾಗಲೇ ಸಾವಿನ ಸಂಖ್ಯೆ 63ಕ್ಕೆ ಏರಿಕೆಯಾಗಿದೆ. ಸಂತ್ರಸ್ತರ ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಬ್ಬರ ಮಳೆ ಜೋರಾಗಿದೆ. ಕುಮಾರಧಾರ-ನೇತ್ರಾವತಿ ನದಿ ಮೈದುಂಬಿ ಹರಿಯುತ್ತಿದೆ. ಜೀವನದಿಗಳ ಸಂಗಮಕ್ಕೆ ಕ್ಷಣಗಣನೆ ಆರಂಭವಾಗಿದೆ.
ಅನಗತ್ಯವಾಗಿ ನದಿಗೆ ಇಳಿಯುವವರಿಗೆ ಲಾಠಿ ರುಚಿ ತೋರಿಸಿ ಎಂದು ಜಿಲ್ಲಾಧಿಕಾರಿ ಹಾಗೂ ಎಸ್ಪಿಗಳಿಗೆ ಸೂಚನೆ ಕೊಟ್ಟದ್ದೇನೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದರು.
ಕೇರಳದ ಕುಂಭದ್ರೋಣ ಮಳೆ ಪರಿಣಾಮ ಬಂಡೀಪುರ ಅರಣ್ಯ ಪ್ರದೇಶಕ್ಕೆ ಭಾರೀ ಪ್ರಮಾಣದಲ್ಲಿ ನೀರು ನುಗ್ಗಿದೆ.ಪರಿಣಾಮ ಕೇರಳದ ವಯನಾಡು – ಗುಂಡ್ಲುಪೇಟೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ರಸ್ತೆ ಯಾವುದೇ ಕ್ಷಣದಲ್ಲಿ ಬಂದ್ ಆಗುವ ಸಾಧ್ಯತೆ ಇದೆ.
: ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಅಂಗವಾಗಿ ಆಗಸ್ಟ್ 1ರಿಂದ 11ರ ವರೆಗೆ ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ‘ಕೈಮಗ್ಗ ಸೀರೆಗಳ ಉತ್ಸವ- 2024’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ
ನಾಡಿಗೆ ಆಪತ್ತು ತಂದ ಜಲ ಕಂಟಕದ ಬಗ್ಗೆ ಕೋಡಿಮಠ ಶ್ರೀಗಳು ನುಡಿದಿದ್ದ ಭವಿಷ್ಯ ನಿಜವಾಗಿದೆ. ಕೋಡಿ ಮಠದ ಡಾ. ಶ್ರೀ ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ ಅವರು ನಾಡಿಗೆ ಕಾಡಲಿರುವ ಜಲಕಂಟಕದ ಬಗ್ಗೆ ಈ ವರ್ಷದ ಆರಂಭದಲ್ಲೆ ಭವಿಷ್ಯ ನುಡಿದಿದ್ದರು.
ಬ್ರಹ್ಮಾವರ ತಾಲ್ಲೂಕಿನ ಮಂದಾರ್ತಿ ಬಳಿಯ ನೀರ್ಜೆಡ್ಡು ನಿವಾಸಿ ಹಾಗೂ ಯಕ್ಷಗಾನ ಕಲಾವಿದ ಗುರುಪ್ರಸಾದ್ ಕುಲಾಲ್ (25) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೇರಳದಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ನಮಾಜ್ ವಿಚಾರಗಳ ಭಾರೀ ಸದ್ದು ಮಾಡುತ್ತಿದೆ. ಇದೀಗ ಕಾಲೇಜಿನಲ್ಲಿ ನಮಾಜ್ ಮಾಡುವುದಕ್ಕೆ ಪ್ರತ್ಯೇಕ ಕೊಠಡಿ ಬೇಕೆಂದು ಪಟ್ಟುಹಿಡಿದಿದ್ದಾರೆ.
ಗಾಂಜಾ ಕೊಂಡುಕೊಳ್ಳಲು ಮೊಬೈಲ್ ಕದಿಯುತ್ತಿದ್ದ ಆರೋಪಿಯನ್ನು ವೈಟ್ಫೀಲ್ಡ್ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ಅಬ್ದುಲ್ ರಜಾಕ್ (22) ಬಂಧಿತ ಆರೋಪಿ.
ಚಿಕ್ಕಮಗಳೂರಿನಲ್ಲೂ ಮಳೆಯ ಆರ್ಭಟಕ್ಕೆ ಜನರು ಕಂಗಾಲಾಗಿದ್ದಾರೆ. ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ದೋಬಿ ಹಳ್ಳ ಪ್ರವಾಹಕ್ಕೆ ತಗ್ಗು ಪ್ರದೇಶದ ಮನೆಗಳು ಮುಳುಗಡೆಯಾಗಿವೆ.
ಪ್ರಕೃತಿ ವಿಕೋಪ ಭಯ ಬೀಳಿಸಿರುವ ಮಧ್ಯೆ ಕರ್ನಾಟಕದಲ್ಲೂ ಮಳೆರಾಯನ ಅಬ್ಬರ ಜೋರಾಗಿದ್ದು, ಹಾಸನದ ಸಕಲೇಶಪುರದಲ್ಲಿ ಬೃಹತ್ ಪ್ರಮಾಣದಲ್ಲಿ ಭೂ ಕುಸಿತ ಸಂಭವಿಸಿದೆ.
ರೈಲು ನಿಲ್ದಾಣದ ಬಳಿ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಬಾಲಕಿಯ ಪತ್ತೆಯಾಗಿರುವ ಘಟನೆ ಬರೇಲಿಯ ಪಿತಾಂಬರಪುರದಲ್ಲಿ ನಡೆದಿದೆ.
ಕೇರಳದ ವಯನಾಡಿನಲ್ಲಿ ಬೃಹತ್ ಭೂಕುಸಿತ ಸಂಭವಿಸಿ 70ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ ಘಟನೆಯ ಬೆನ್ನಿನಲ್ಲಿಯೇ, ಹಾಸನದ ಶಿರಾಡಿ ಘಾಟಿಯಲ್ಲಿಯೂ ರಸ್ತೆಯ ಮೇಲೆ ಭಾರೀ ಭೂಕುಸಿತ ಸಂಭವಿಸಿದೆ.