Showing 20 of 20730 articles • Page 825 of 1037
ಗೋಖಲೆ ಸಮಾಜದ ಅಮಾಯಕ ಹುಡುಗಿ ಅನರ್ಘ್ಯ ಸಾವಿಗೆ ಕಾರಣರಾದ ಮತ್ತು ಗುರುಪ್ರಸಾದ್ ಗೋಖಲೆ ಯವರಿಗೆ ತೀವ್ರವಾದ ಏಟು ಆಗಲು ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಂಡು ನ್ಯಾಯ ಒದಗಿಸಿ ಕೊಡಬೇಕು ಎಂದು ಮನವಿ ಸಲ್ಲಿಸಲಾಯಿತು.
ಕಾಪು ಶಾಸಕರ ಇಚ್ಛಾಶಕ್ತಿಯ ಕೊರತೆಯಿಂದ ಕ್ಷೇತ್ರಕ್ಕೆ ಅನುದಾನ ಬರುತ್ತಿಲ್ಲ ಎಂದು ವಿಜಯಕುಮಾರ್ ಸೋರಕೆ ಕಿಡಿ ಕಾರಿದ್ದಾರೆ.
ರಾಜವಂಶಸ್ಥರೊಬ್ಬರು ಕುದುರೆ ಸವಾರಿ ಪ್ರಾಕ್ಟೀಸ್ ಮಾಡುವಾಗ ಸಾವನ್ನಪ್ಪಿರುವ ದಾರುಣ ಘಟನೆ ಆಂಧ್ರದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ.
ಬಸ್ ಓವರ್ ಟೆಕ್ ಮಾಡಲು ಹೋಗಿ ಟೆಂಪೋ ಪಲ್ಟಿಯಾಗಿರೋ ಘಟನೆ ಸಿಂದಗಿ ತಾಲೂಕಿನ ಮಣ್ಣಾಪುರ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ 20 ಜನರಿಗೆ ಗಾಯಗಳಾಗಿದ್ರೆ ಮೂವರ ಸ್ಥಿತಿ ಗಂಭೀರವಾಗಿದೆ.
ನಂದಿಕೂರು ಗ್ರಾಮದ ದೇವರ ಕಾಡು ಪ್ರದೇಶದಲ್ಲಿ ಮೂರು ತಿಂಗಳನಿಂದ ಕಾರ್ಯಾಚರಿಸುತ್ತಿರುವ ‘ಎಮ್ 11 ಇಂಡಸ್ಟ್ರಿ ಬಯೋ ಡೀಸೆಲ್ ಹಾಗೂ ಫಾಮ್ ಆಯಿಲ್ ಘಟಕ’ ದಿಂದ ವಿಷ ಅನಿಲ ಹಾಗೂ ಕೆಮಿಕಲ್ ಮಿಶ್ರಿತ ಆಯಿಲ್ ಹೊರ ಬಿಡಲಾಗುತ್ತಿದೆ.
12 ವರ್ಷದ ತಿಪಟೂರು ಮೂಲದ ಚಂದನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆ ಸೇರಿದ್ದಳು. ತಲೆಗೆ ಪೆಟ್ಟಾಗಿ ಮೆದುಳು ನಿಷ್ಕ್ರೀಯವಾಗಿ ಕೊನೆಗೆ 7 ದಿನಗಳ ಬಳಿಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ.
ಕಲಾಪದ ವೇಳೆ ತುಳು ಮಾತನಾಡಲು ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸನ್ಮಾನಿಸಿತು.
ಬಾಲಿವುಡ್ನ ಖ್ಯಾತ ನಟ ಸಂಜಯ್ ದತ್ ಅವರಿಗೆ ಇಂದು (ಜುಲೈ 29) ಜನ್ಮದಿನದ ಸಡಗರ. ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಜಲಾಶಯ (ಕೆಆರ್ಎಸ್) ಭರ್ತಿಯಾಗಿರುವ ಹಿನ್ನೆಲೆಯಲ್ಲಿ
ಸ್ಯಾಂಡಲ್ವುಡ್ ಜನಪ್ರಿಯ ನಿರ್ದೇಶಕ ತರುಣ್ ಸುಧೀರ್ ಮತ್ತು ನಟಿ ಸೋನಲ್ ಆಗಸ್ಟ್ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಕೆಲವೇ ದಿನಗಳಲ್ಲಿ ಇವರ ಮದುವೆ ಸಮಾರಂಭವಿದ್ದು ಅತಿಥಿಗಳ ಆಹ್ವಾನಕ್ಕೆ
ಟಿಪ್ಪರ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ನಗರ ಠಾಣೆ ವ್ಯಾಪ್ತಿಯ ಪುಲ್ಕೇರಿ ಎಂಬಲ್ಲಿ ನಡೆದಿದೆ.
ವಿಜಯಲಕ್ಷ್ಮೀ ಅವರು ಇತ್ತೀಚೆಗೆ ಕೊಲ್ಲೂರಿಗೆ ತೆರಳಿದ್ದರು. ಮೂಕಾಂಬಿಕಾ ದೇವಿಯ ಎದುರು ವಿಶೇಷ ಪೂಜೆಯನ್ನು ಅವರು ಮಾಡಿಸಿದ್ದರು.
ಕರ್ನಾಟಕದ ಗ್ರಾಮೀಣ ಪ್ರದೇಶದ ಸಂಪರ್ಕ ವ್ಯವಸ್ಥೆ ಬಲಪಡಿಸಲು ಮತ್ತು ಕರ್ನಾಟಕದಲ್ಲಿ ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸುವುದಕ್ಕಾಗಿ ಕೇಂದ್ರ ಗ್ರಾಮೀಣಾಭಿವೃದ್ಧಿ
ಆಟೋ ಚಾಲಕನೊಂದಿಗೆ ವಾಗ್ವಾದ ಮಾಡುತ್ತಲೇ ಶಿವಸೇನಾ(ಯುಟಿಬಿ) ನಾಯಕನ ಪುತ್ರ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಪಾಲ್ಘಢದಲ್ಲಿ ನಡೆದಿದೆ.
ಸುರಿದ ಭೀಕರ ಮಳೆಗೆ ಐಎಎಸ್ ಕೋಚಿಂಗ್ ಸೆಂಟರ್ ನೀರು ನುಗ್ಗಿದ ಪರಿಣಾಮ 3 ಐಎಎಸ್ ವಿದ್ಯಾರ್ಥಿಗಳು ಬಲಿಯಾಗಿದ್ದಾರೆ. ಇದಕ್ಕೆ ಸಂಬಂಧಸಿದಂತೆ ಇದುವರೆಗೆ ಒಟ್ಟು 7 ಮಂದಿಯನ್ನು
ಐಟಿ ಅಧಿಕಾರಿಗಳ ಸೋಗಿನಲ್ಲಿ ಬಂದ ಅಪರಿಚಿತ ತಂಡವೊಂದು ಉದ್ಯಮಿಯೊಬ್ಬರ ಮನೆಯಲ್ಲಿ ದರೋಡೆಗೆ ವಿಫಲ ಯತ್ನ ನಡೆಸಿದ ಘಟನೆ ಬ್ರಹ್ಮಾವರ ತಾಲೂಕಿನ ಮಣೂರಿನಲ್ಲಿ ನಡೆದಿದೆ.
ಮಹಿಳಾ ಏಷ್ಯಾಕಪ್ನಲ್ಲಿ ಭಾರತ ರನ್ನರ್-ಅಪ್ ಆಗಿ ಹೊರಹೊಮ್ಮಿದ್ದು, ಶ್ರೀಲಂಕಾ ತಂಡ ಚೊಚ್ಚಲ ಬಾರಿ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಶ್ರೀಲಂಕಾದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ. ಒಂದನೇಯ ಏಷಿಯನ್ ಪ್ಯಾರಾಸಿಟಿಂಗ್ ತ್ರೋಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತದ ಮಹಿಳಾ ತಂಡ ಚಾಂಪಿಯನಾಗಿ ಹೊರ ಹೊಮ್ಮಿದ್ದು
ಇತ್ತೀಚೆಗೆ ದರೋಡೆಕೋರರ ಹಾವಳಿ ಹೆಚ್ಚುತ್ತಲೇ ಇದೆ, ಮಾಲೀಕರನ್ನು ಹೆದರಿಸಿ, ಬೆದರಿಸಿ ದರೋಡೆ ಮಾಡುತ್ತಾರೆ ಇನ್ನೂ ಕೆಲವರು ಮಾಲೀಕರನ್ನು ಕೊಲ್ಲಲು ಮುಂದಾಗುತ್ತಾರೆ.
ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿರುವ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಭೂಮಿಗೆ ವಾಪಸ್ ಆಗಲು ದಾರಿ ಮುಕ್ತವಾಗಿದೆ. ಕಳೆದ ಒಂದೂವರೆ ತಿಂಗಳಿನಿಂದ ಸುನಿತಾ ವಿಲಿಯಮ್ಸ್ ವಾಪಸಾತಿಗೆ