Showing 20 of 20741 articles • Page 826 of 1038
ಸ್ಯಾಂಡಲ್ವುಡ್ ಜನಪ್ರಿಯ ನಿರ್ದೇಶಕ ತರುಣ್ ಸುಧೀರ್ ಮತ್ತು ನಟಿ ಸೋನಲ್ ಆಗಸ್ಟ್ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಕೆಲವೇ ದಿನಗಳಲ್ಲಿ ಇವರ ಮದುವೆ ಸಮಾರಂಭವಿದ್ದು ಅತಿಥಿಗಳ ಆಹ್ವಾನಕ್ಕೆ
ಟಿಪ್ಪರ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ನಗರ ಠಾಣೆ ವ್ಯಾಪ್ತಿಯ ಪುಲ್ಕೇರಿ ಎಂಬಲ್ಲಿ ನಡೆದಿದೆ.
ವಿಜಯಲಕ್ಷ್ಮೀ ಅವರು ಇತ್ತೀಚೆಗೆ ಕೊಲ್ಲೂರಿಗೆ ತೆರಳಿದ್ದರು. ಮೂಕಾಂಬಿಕಾ ದೇವಿಯ ಎದುರು ವಿಶೇಷ ಪೂಜೆಯನ್ನು ಅವರು ಮಾಡಿಸಿದ್ದರು.
ಕರ್ನಾಟಕದ ಗ್ರಾಮೀಣ ಪ್ರದೇಶದ ಸಂಪರ್ಕ ವ್ಯವಸ್ಥೆ ಬಲಪಡಿಸಲು ಮತ್ತು ಕರ್ನಾಟಕದಲ್ಲಿ ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸುವುದಕ್ಕಾಗಿ ಕೇಂದ್ರ ಗ್ರಾಮೀಣಾಭಿವೃದ್ಧಿ
ಆಟೋ ಚಾಲಕನೊಂದಿಗೆ ವಾಗ್ವಾದ ಮಾಡುತ್ತಲೇ ಶಿವಸೇನಾ(ಯುಟಿಬಿ) ನಾಯಕನ ಪುತ್ರ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಪಾಲ್ಘಢದಲ್ಲಿ ನಡೆದಿದೆ.
ಸುರಿದ ಭೀಕರ ಮಳೆಗೆ ಐಎಎಸ್ ಕೋಚಿಂಗ್ ಸೆಂಟರ್ ನೀರು ನುಗ್ಗಿದ ಪರಿಣಾಮ 3 ಐಎಎಸ್ ವಿದ್ಯಾರ್ಥಿಗಳು ಬಲಿಯಾಗಿದ್ದಾರೆ. ಇದಕ್ಕೆ ಸಂಬಂಧಸಿದಂತೆ ಇದುವರೆಗೆ ಒಟ್ಟು 7 ಮಂದಿಯನ್ನು
ಐಟಿ ಅಧಿಕಾರಿಗಳ ಸೋಗಿನಲ್ಲಿ ಬಂದ ಅಪರಿಚಿತ ತಂಡವೊಂದು ಉದ್ಯಮಿಯೊಬ್ಬರ ಮನೆಯಲ್ಲಿ ದರೋಡೆಗೆ ವಿಫಲ ಯತ್ನ ನಡೆಸಿದ ಘಟನೆ ಬ್ರಹ್ಮಾವರ ತಾಲೂಕಿನ ಮಣೂರಿನಲ್ಲಿ ನಡೆದಿದೆ.
ಮಹಿಳಾ ಏಷ್ಯಾಕಪ್ನಲ್ಲಿ ಭಾರತ ರನ್ನರ್-ಅಪ್ ಆಗಿ ಹೊರಹೊಮ್ಮಿದ್ದು, ಶ್ರೀಲಂಕಾ ತಂಡ ಚೊಚ್ಚಲ ಬಾರಿ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಶ್ರೀಲಂಕಾದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ. ಒಂದನೇಯ ಏಷಿಯನ್ ಪ್ಯಾರಾಸಿಟಿಂಗ್ ತ್ರೋಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತದ ಮಹಿಳಾ ತಂಡ ಚಾಂಪಿಯನಾಗಿ ಹೊರ ಹೊಮ್ಮಿದ್ದು
ಇತ್ತೀಚೆಗೆ ದರೋಡೆಕೋರರ ಹಾವಳಿ ಹೆಚ್ಚುತ್ತಲೇ ಇದೆ, ಮಾಲೀಕರನ್ನು ಹೆದರಿಸಿ, ಬೆದರಿಸಿ ದರೋಡೆ ಮಾಡುತ್ತಾರೆ ಇನ್ನೂ ಕೆಲವರು ಮಾಲೀಕರನ್ನು ಕೊಲ್ಲಲು ಮುಂದಾಗುತ್ತಾರೆ.
ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿರುವ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಭೂಮಿಗೆ ವಾಪಸ್ ಆಗಲು ದಾರಿ ಮುಕ್ತವಾಗಿದೆ. ಕಳೆದ ಒಂದೂವರೆ ತಿಂಗಳಿನಿಂದ ಸುನಿತಾ ವಿಲಿಯಮ್ಸ್ ವಾಪಸಾತಿಗೆ
ಶಿರಾಡಿ ಘಾಟಿಯಲ್ಲಿ ರೈಲ್ವೇ ಹಳಿ ಮೇಲೆ ಭಾರಿ ಭೂಕುಸಿತ ಆಗಿರುವ ಪರಿಣಾಮ, ಬೆಂಗಳೂರು- ಮಂಗಳೂರು ನಡುವೆ ಸಂಚರಿಸುವ ರೈಲುಗಳನ್ನು 15 ದಿನಗಳ ಕಾಲ ಬಂದ್ ಮಾಡಲಾಗಿದೆ.
ರೋಚೆಸ್ಟರ್ನಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದ್ದು, ಓರ್ವ ಸಾವನ್ನಪ್ಪಿ, 6 ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಭಾನುವಾರ ಸಂಜೆ ರೋಚೆಸ್ಟರ್ನ ಮ್ಯಾಪಲ್ವುಡ್ ಪಾರ್ಕ್ನಲ್ಲಿ
ಕೆಲಸದ ಅವಧಿಯನ್ನು ದಿನಕ್ಕೆ ಸರ್ಕಾರದ ಚಿಂತನೆಯನ್ನು ಐಟಿ ಉದ್ಯೋಗಿಗಳು ತೀವ್ರವಾಗಿ ವಿರೋಧಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಹಮ್ಮಿಕೊಳ್ಳಲು ನಿರ್ಧರಿಸಿದ್ದಾರೆ.
ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಜುಲೈ 29, ಸೋಮವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಇಂದು ಇಂಧನ ದರದಲ್ಲಿ ಹೆಚ್ಚಿನ ವ್ಯತ್ಯಾಸಗಳು ಕಂಡುಬಂದಿಲ್ಲ.
ರಾಜ್ಯದಲ್ಲಿ ಡೆಂಘೀ ಸೋಂಕಿನ ಅಬ್ಬರ ಮುಂದುವರೆದಿದೆ. ಭಾನುವಾರವೂ 320 ಮಂದಿಗೆ ಡೆಂಘೀ ದೃಢಪಟ್ಟಿದ್ದು ಒಟ್ಟು ಡೆಂಘೀ ಪ್ರಕರಣ 17 ಸಾವಿರ ಗಡಿ ದಾಟಿದೆ.
ಬಜೆಟ್ ನಂತರ ಇಳಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಇದೀಗ ಮತ್ತೆ ತುಸು ಏರಿಕೆ ಕಂಡಿದೆ.ಗ್ರಾಮ್ಗೆ 25 ರೂನಷ್ಟು ಏರಿದೆ. ವಿದೇಶಗಳ ಮಾರುಕಟ್ಟೆಯಲ್ಲೂ ಚಿನ್ನದ ಬೆಲೆ ಸ್ವಲ್ಪ ಹೆಚ್ಚಳವಾಗಿದೆ.
ಬಿಬಿಎಂಪಿಯ ಕಸದ ಲಾರಿ ಡಿಕ್ಕಿ ಹೊಡೆದು ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಕೆ.ಆರ್.ಸರ್ಕಲ್ ಬಳಿ ನಡೆದಿದೆ. ಪ್ರಶಾಂತ್ (25), ಶಿಲ್ಪ ಮೃತ ದುರ್ದೈವಿಗಳು.
ಬೆಂಡೆಕಾಯಿ ನೀರು ಬೆಂಡೆಕಾಯಿಯಿಂದ ಎಲ್ಲಾ ಉತ್ತಮ ಪ್ರಯೋಜನಕಾರಿ ಪೋಷಕಾಂಶಗಳನ್ನು ನೀರಿಗೆ ವರ್ಗಾಯಿಸುವ ಕ್ರಿಯೆಯಾಗಿದ್ದು, ಇದೊಂದು ಸೂಪರ್ಫುಡ್ ಆಗಿದೆ.
ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದೊಂದಿಗೆ ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬ