Showing 20 of 20687 articles • Page 828 of 1035
ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ಯುವ ಮೋರ್ಚಾ ವತಿಯಿಂದ ವೀರ ಮರಣ ಹೊಂದಿದ ಹುತಾತ್ಮ ಯೋಧರಿಗೆ ಪುಷ್ಪಾರ್ಚನೆ ಮೂಲಕ ಗೌರವ ನಮನ ಸಲ್ಲಿಸಲಾಯ್ತು.
ಮಹಿಳಾ ಏಷ್ಯಾಕಪ್ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧಗೊಂಡಿದೆ. ನಾಳೆ ನಡೆಯುವ ಫೈನಲ್ ಹಣಾಹಣಿಯಲ್ಲಿ ಹಾಲಿ ಚಾಂಪಿಯನ್ ಭಾರತ ಮತ್ತು ಶ್ರೀಲಂಕಾ ಪ್ರಶಸ್ತಿಗಾಗಿ ಕಾದಾಟ ನಡೆಸಲಿವೆ.
ವಿದ್ಯುತ್ ತಂತಿ ತಗುಲಿ ಎಮ್ಮೆ ಹಾಗೂ ಅದರ ಕರು ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಮನಗುಂಡಿ ಗ್ರಾಮದಲ್ಲಿ ಸಂಭವಿಸಿದೆ.
ಹಂಪನಕಟ್ಟೆ ಯ ಮಿಲಾಗ್ರಿ ಸ್ ಕಾಲೇಜಿನಲ್ಲಿ ಜುಲೈ 30, 2024 ರಂದು ಬೆಳಗ್ಗೆ 9.00 ರಿಂದ ಸಂಜೆ 3.00ರ ವರೆಗ್ಗ” ಉದ್ಯೋಗ ಮೇಳ 2024″ ನ್ನು ಆಯೋಜಿಸಲಾಗುವುದು. ಯಾವುದೇ ನೋಿಂದಣಿ ಶುಲ್ಕ ವಿಲ್ಲದೆ ಅಭ್ಯ ರ್ಥಿಗಳು ಭಾಗವಹಿಸಲು ಅವಕಾಶವಿದೆ
ಭಾರೀ ಮಳೆಗೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎತ್ತಿನಹಳ್ಳದ ಬಳಿ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತವಾಗಿದೆ.
ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಸಾಹಿತ್ಯ ಸಂಘದಉದ್ಘಾಟನೆ ಹಾಗೂ ಪತ್ರಿಕಾ ವರದಿಗಾರಿಕೆ ಕಾರ್ಯಾಗಾರವು ನಡೆಯಿತು.
ಮಾಜಿ ಶಾಸಕರೊಬ್ಬರ ಒತ್ತಡದಿಂದ ದಕ್ಷ ಅಧಿಕಾರಿಯಾದ ಕುಂದಾಪುರ ಉಪವಿಭಾಗದ ಎಸಿ ರಶ್ಮಿ ಎಸ್.ಆರ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ ಅನ್ನೋ ಆರೋಪ ಮಾಡಲಾಗಿದೆ.
ಜುಲೈ 26 ರಂದು ನಿಟ್ಟೆ ರೋಟರಿ ಕ್ಲಬ್ ನ ಸದಸ್ಯರು ‘ಕಾರ್ಗಿಲ್ ವಿಜಯ ದಿವಸ’ವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿದರು. ಕಾರ್ಯಕ್ರಮದಲ್ಲಿ ದೇಶಕ್ಕಾಗಿ ಸುಮಾರು 19 ವರ್ಷಗಳ ಕಾಲ ಭಾರತದ ಭೂಸೇನೆಯಲ್ಲಿ
ಕುರಿ ಮಾಂಸದ ಹೆಸರಿನಲ್ಲಿ ಕಳೆದ 15 ವರ್ಷಗಳಿಂದ ಅಬ್ದುಲ್ ರಜಾಕ್ ಬೆಂಗಳೂರಿಗರಿಗೆ ನಾಯಿ ಮಾಂಸ ತಿನ್ನಿಸುತ್ತಿದ್ದಾನೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿ ಕಾರಿದ್ದಾರೆ.
ಸರ್ಕಾರಿ ಶಾಲೆಯಲ್ಲಿ ಎರಡು ಜಡೆ ಹಾಕಿಲ್ಲವೆಂದು ಶಿಕ್ಷಕರಿಬ್ಬರು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿರುವ ಘಟನೆ ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಟ್ಟೆಯ ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ದಕ್ಷಿಣ ಕೊರಿಯಾದ ಸಿಯೋಲ್ ನಹನ್ಯಾಂಗ್ ವಿಶ್ವವಿದ್ಯಾಲಯದ ನಿರ್ದೇಶಕ ಡಾ.ಸುಂಗ್ ಕ್ಯೂ ಹಾ
ಮನೆಯೊಂದರ ಅಂಗಳದಲ್ಲಿ ಚಿರತೆಯೊಂದು ಕಾಣಿಸಿಕೊಂಡ ಘಟನೆ ಉಡುಪಿ ಪೆರಂಪಳ್ಳಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಚಿರತೆ ಓಡಾಟದ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಜುಲೈ 27ರಂದು ನಡೆದ ಎನ್ಕೌಂಟರ್ನಲ್ಲಿ ಗಾಯಗೊಂಡಿದ್ದ ಸೈನಿಕರ ಪೈಕಿ ಓರ್ವ ಮೃತಪಟ್ಟಿದ್ದಾರೆ. ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಕೊರಗ ಸಮುದಾಯದ ಯುವಜನರಿಗೆ ಉದ್ಯೋಗ ಹಾಗೂ ಕ್ರಷಿ ಭೂಮಿ ಹಕ್ಕು ಪತ್ರ ಮಂಜೂರಾತಿಗಾಗಿ ಒತ್ತಾಯಿಸಿ ಕೊರಗಾಭಿವ್ರದ್ಧಿ ಸಂಘಗಳ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ಧರಣಿ ಸತ್ಯಾಗ್ರಹ
ಮಾಜಿ ಸಚಿವ, ಧಾರವಾಡ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಹಾಲಿ ಶಾಸಕ ವಿನಯ್ ಕುಲಕರ್ಣಿ ಅವರು ತಮ್ಮ ಇಷ್ಟಾರ್ಥ ಈಡೇರಿಕೆಗಾಗಿ ತುಳುನಾಡಿನ ಕಾರಣಿಕ ಶಕ್ತಿ ಕೊರಗಜ್ಜನ ಮೊರೆ ಹೋಗಿದ್ದಾರೆ
ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಶಿರಾಡಿ ಘಾಟಿಯ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತಗೊಂಡಿದ್ದು ಸಂಚಾರಕ್ಕೆ ಅಡ್ಡಿಯಾಗಿದೆ.
ಮೈಸೂರಿನ ಚಾಮುಂಡಿ ಬೆಟ್ಟ ದೇಗುಲದಲ್ಲಿ ಇಂದು (ಶನಿವಾರ) ಚಾಮುಂಡೇಶ್ವರಿ ದೇವಿಯ ವರ್ಧಂತಿ ಮಹೋತ್ಸವ ಸಂಭ್ರಮದಲ್ಲಿ ನಡೆಯುತ್ತಿದೆ. ಹೀಗಾಗಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಡಗರ ಸಂಭ್ರಮ ಮನೆಮಾಡಿದೆ.
ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಶೇಷಚೈತನ್ಯ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಲು ಯತ್ನಿಸುತ್ತಿದ್ದ ವ್ಯಕ್ತಿ ಹಾಗೂ ಸಂತ್ರಸ್ತ ಬಾಲಕಿಯ ಮೇಲೆ ಹಲ್ಲೆಗೆ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಶನಿವಾರ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಯೋಧರಿಗೆ ಗಾಯಗಳಾಗಿದ್ದು ಕೂಡಲೇ ಅವರನ್ನು
ನಗರದ ಕೋರಮಂಗಲದ ಪಿಜಿಗೆ ನುಗ್ಗಿ ಕೃತಿ ಕುಮಾರಿಯನ್ನು ಚಾಕುವಿನಿಂದ ಇರಿದು ಕೊಂದಿದ್ದ ಆರೋಪಿ ಅಭಿಷೇಕ್ ಕೊಲೆ ನಂತರ ತಪ್ಪಿಸಿಕೊಂಡಿದ್ದ ಇದೀಗ ಮಧ್ಯ ಪ್ರದೇಶದಲ್ಲಿ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾನೆ.