Showing 20 of 21612 articles • Page 83 of 1081
ಪಶ್ಚಿಮ ಭಾರತದಾದ್ಯಂತ 4G ನೆಟ್ವರ್ಕ್ ವಿಸ್ತರಿಸಲು ಐಟಿಐಗೆ ಬಿಎಸ್ಎನ್ಎಲ್ 856 ಕೋಟಿ ರೂ. ಒಪ್ಪಂದ ಈ ಆದೇಶವು 7,613 ಹೊಸ ಸೈಟ್ಗಳ ನಿಯೋಜನೆಯನ್ನು ಒಳಗೊಳ್ಳುತ್ತದೆ ಮತ್ತು ಈ ಪ್ರದೇಶದಲ್ಲಿ ಹಿಂದಿನ ಹಂತ IX.2 ಯೋಜನೆಯ ಪೂರ್ಣಗೊಂಡ ನಂತರ ಬರುತ್ತದೆ.
ಅವಿಭಜಿತ ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದಲ್ಲಿ ಮಳೆಯ ಕೊರತೆ ಉಂಟಾಗಿದ್ದು ಅದನ್ನು ನೀಗಿಸಲು ಮಂಗಳೂರಿನ ಕದ್ರಿ ದೇವಾಲಯದಲ್ಲಿ ಇಂದು ಬೆಳಿಗ್ಗೆ ಪರ್ಜನ್ಯ ಜಪ ನಡೆಸಲಾಯಿತು.
ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿವಿ ಸಿಂಧು, ಟೋಕಿಯೊದಲ್ಲಿ ನಡೆದ ಜಪಾನ್ ಓಪನ್ ಸೂಪರ್ 750 ಬ್ಯಾಡ್ಮಿಂಟನ್ ಟೂರ್ನಮೆಂಟ್ನ ಕ್ವಾರ್ಟರ್ ಫೈನಲ್ಗೆ ತಲುಪಲು ಚೀನಾದ ವಿಶ್ವದ 5 ನೇ ಶ್ರೇಯಾಂಕಿತ ಹಾನ್ ಯು ಅವರನ್ನು ನೇರ ಗೇಮ್ಗಳಲ್ಲಿ ಸೋಲಿಸುವ ಮೂಲಕ ಋತುವಿನ ಅತ್ಯುತ್ತಮ ಪ್ರದರ್ಶನ ನೀಡಿದರು.
ಮದುವೆಯಲ್ಲಿ ಶಾಲು-ಹಾರದ ಬದಲು ಪುಸ್ತಕ ಕೊಡುವ ವಿಶಿಷ್ಟ ಆಚರಣೆಗೆ ಕರ್ನಾಟಕ ಭೀಮ್ ಸೇನೆಯ ಮುಖಂಡರು ಮುನ್ನುಡಿ ಬರೆದಿದ್ದಾರೆ.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗ್ರಾಪಂ ಚುನಾವಣೆ ಕಾಂಗ್ರೆಸ್ ಸರಕಾರ ಏಕ ಪಕ್ಷೀಯವಾಗಿ ಮೀಸಲಾತಿ ಪ್ರಕಟಿಸಿದೆ.
ಉಪ್ಪಿನಂಗಡಿಯಲ್ಲಿ ಖೋಟಾನೋಟು ತಯಾರಿ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಡ್ರಗ್ಸ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಸಮರ ಸಾರಿದ್ದು, ಐದು ಕೋಟಿ ಮೌಲ್ಯದ ಐದು ಕೆಜಿ ಡ್ರಗ್ಸ್ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ರಾಮ ಮಂದಿರದಲ್ಲಿ ದೇಣಿಗೆ ಕಳ್ಳತನ ನಡೆದಿರುವ ಬಗ್ಗೆ ಸಮಾಜವಾದಿ ಪಕ್ಷದ ಟೀಕೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಿರೋಧ ಪಕ್ಷವನ್ನು ಬೂಟಾಟಿಕೆ ಎಂದು ಆರೋಪಿಸಿದರು ಮತ್ತು ನಂಬಿಕೆಯ ವಿಷಯಗಳಲ್ಲಿ ಅದರ ಸ್ವಂತ ಸಾಧನೆಯನ್ನು ನೆನಪಿಸಿದರು.
ಸಂಪುಟ ವಿಸ್ತರಣೆ ವಿಚಾರವಾಗಿ ಚಾಮುಂಡಿ ಬೆಟ್ಟದಲ್ಲಿ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ದಸರಾದಲ್ಲಿ ಕಂಬಳ ನಡೆಸುವ ವಿಚಾರವಾಗಿ ಚಾಮುಂಡಿ ಬೆಟ್ಟದಲ್ಲಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಪ್ರಚಾರ ಸಮಿತಿಯ ಉಪಾಧ್ಯಕ್ಷ ಸುಧೀರ್ ಕುಮಾರ್ ಮರೋಳಿ ಅವರು ಮಾತನಾಡಿ, ಹುಂಡಿ ಕಳವು ಪ್ರಕರಣಕ್ಕೂ ಪ್ರಧಾನಿ ಕಚೇರಿಗೂ ನೇರ ಸಂಬಂಧವಿದೆ.
ಸರಕಾರವು ಅನ್ನಭಾಗ್ಯ ಯೋಜನೆಯಡಿ ವಿತರಿಸುತ್ತಿರುವ ಬಿಳಿ ಅಕ್ಕಿಯ ಬದಲು ಕರಾವಳಿ ಜಿಲ್ಲೆಯ ಜನರ ಸಾಂಪ್ರದಾಯಿಕ ಆಹಾರವಾದ ಕುಚ್ಚಲು ಆಕ್ಕಿಯನ್ನು ಕರಾವಳಿಯ ಪಡಿತರ ಅಂಗಡಿಯ ಮೂಲಕ ಗ್ರಾಹಕರಿಗೆ ವಿತರಿಸಬೇಕೆಂದು ಒತ್ತಾಯಿಸಿ
ಅದೂ ವಿದ್ಯಾಕಾಶಿ ಎಂದು ಖ್ಯಾತಿ ಪಡೆದಿರುವ ನಗರ, ಆ ನಗರದಲ್ಲಿ ಇಂತಹದೊಂದು ಘಟನೆ ನಡೆಯುತ್ತದೆ ಎಂದು ಯಾರೂ ಕೂಡಾ ಊಹೇ ಮಾಡಿರಲಿಲ್ಲ.
ರೈಲ್ವೆ ಸಚಿವಾಲಯವು ಮರುವಿನ್ಯಾಸಗೊಳಿಸಲಾದ IRCTC ವೆಬ್ಸೈಟ್ನ ಬೀಟಾ ಆವೃತ್ತಿಯನ್ನು ಪ್ರಾರಂಭಿಸಿದೆ.
ಉರ್ವ ಪೊಲೀಸ್ ಠಾಣೆಗೆ ಪುನೀತ್ ಕೆರೆಹಳ್ಳಿ ವಿಚಾರಣೆಗೆ ಹಾಜರಾದರು.
ಆಗುಂಬೆ ಘಾಟಿಯಲ್ಲಿ ಟನಲ್ ನಿರ್ಮಾಣ ಹಾಗೂ ರಸ್ತೆ ಅಗಲೀಕರಣ ಕುರಿತು ಇದುವರೆಗೆ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಕುಂದಾಪುರ ತಾಲೂಕಿನ ಸಿದ್ದಾಪುರ ಭಾಗದ ವಿಜಯಕರ್ನಾಟಕ ಪತ್ರಿಕೆಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪತ್ರಕರ್ತ ನಾಗೇಶ್ ಗಾಣಿಗ ನೇರಳಕಟ್ಟೆ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸ್ಮಾರ್ಟ್ಫೋನ್ನಲ್ಲಿ ದಿನಸಿ, ತರಕಾರಿ ಬುಕ್ ಮಾಡಿದರೆ ಕಣ್ಣುಮುಚ್ಚಿ ತೆರೆಯುವಷ್ಟರಲ್ಲಿ ಮನೆಬಾಗಿಲಿಗೆ ತಂದುಕೊಡುವ ‘ಕ್ವಿಕ್ ಕಾಮರ್ಸ್’ ಆ್ಯಪ್ಗಳು, ಇದೀಗ ನಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿ ಹೋಗಿವೆ.
ಮಣಿಪಾಲ ಮತ್ತು ಕೊಳಲಗಿರಿಯನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾದ ಪರಾರಿ ಶೀಂಬ್ರಾ ಸೇತುವೆಯು ಪುಂಡು ಪೋಕರಿಗಳ ತಾಣವಾಗಿ ಮಾರ್ಪಟ್ಟಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಜೀವವನ್ನು ಪಣಕ್ಕಿಟ್ಟು ದುಡಿಯುವ ಮೀನುಗಾರರ ಬದುಕು ಮಾತ್ರ ಇಂದಿಗೂ ಅತಂತ್ರ!