Showing 20 of 19126 articles • Page 831 of 957
ರಿಲಾಯನ್ಸ್ ಇಂಡಸ್ಟ್ರೀಸ್ ಮಾರುಕಟ್ಟೆ ಬಂಡವಾಳದಲ್ಲಿ ಹೊಸ ದಾಖಲೆ ಬರೆದಿದೆ. ಬೆಳಗಿನ ಒಂದು ಅವಧಿಯಲ್ಲಿ ಆರ್ಐಎಲ್ ಷೇರುಬೆಲೆ 3,129 ರೂ ಮಟ್ಟಕ್ಕೆ ಹೋಗಿತ್ತು. ಮಧ್ಯಾಹ್ನ 12:30ರ ವೇಳೆಗೆ 3,112 ರೂಗೆ ಏರಿತ್ತು.
ಹಾವೇರಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ್ದ ಅಪಘಾತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ ಸೂಚಿಸಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 17 ನೇ ಆರೋಪಿ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾನೆ.
ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 13 ಜನರ ಕುಟುಂಬಗಳಿಗೆ ಸಿಎಂ ಸಿದ್ದರಾಮಯ್ಯ ಅವರು ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್ ಬಳಿ ನಡೆದ ಭೀಕರ ಅಪಘಾತದಲ್ಲಿ ಐಎಎಸ್ ಮಾಡಬೇಕು ಎಂದು ಕನಸು ಕಟ್ಟಿಕೊಂಡಿದ್ದ ಅಂದ ಬಾಲಕಿ ಕೊನೆಯುಸಿರೆಳೆದಿರುವ ಘಟನೆ ನಡೆದಿದೆ.
ಅಕ್ರಮ ಹಣ ವರ್ಗಾವಣೆ ಭೂ ವ್ಯವಹಾರ ಸೇರಿ ಹಲವು ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಬಂಧಿತರಾಗಿರುವ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ ಮುಖ್ಯಸ್ಥ ಹೇಮಂತ್ ಸೊರೆನ್ ಜಾರ್ಖಂಡ್ ಹೈಕೋರ್ಟ್ ಜಾಮೀನು ನೀಡಿದೆ.
ದರ್ಶನ್ ಅಭಿಮಾನಿಗಳು ನನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ನಟಿ ಸೋನು ಶ್ರೀನಿವಾಸ್ ಗೌಡ ವಿಡಿಯೋ ಮೂಲಕ ಹೇಳಿಕೊಂಡಿದ್ದಾರೆ.
ಸಾರಿಗೆ ನಿಗಮಗಳ ನಿವೃತ್ತಿಯಾಗಿರುವ ನೌಕರರಿಗೆ ರಾಜ್ಯ ಸರ್ಕಾರ ಶುಭ ಸುದ್ದಿಯನ್ನು ನೀಡಿದೆ. ಕಾರ್ಮಿಕ ಸಂಘಟನೆಗಳ ಮನವಿಯ ಬೆನ್ನಲ್ಲೇ, ನಿವೃತ್ತಿಯಾದ ನೌಕರರಿಗೂ ವೇತನ ಪರಿಷ್ಕರಿಸಿ ಆದೇಶ ಹೊರಡಿಸಿದೆ.
ನೋಡು ನೋಡುತ್ತಿದ್ದಂತೆ ಮನೆಯ ಬಾವಿಯೊಂದು ಭೂಕುಸಿತಕ್ಕೊಳಗಾದ ಘಟನೆ ಕಾರ್ಕಳ ತಾಲೂಕಿನ ನೆಲ್ಲಿಕಟ್ಟೆಯ ಸರ್ವಿಸ್ ಸ್ಟೇಶನ್ ಸಮೀಪ ನಡೆದಿದೆ.
ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಟೀಚರ್ ಒಬ್ಬರನ್ನು ಅಡ್ಡಗಟ್ಟಿದ ಪಾಗಲ್ ಪ್ರೇಮಿ ಪಿಸ್ತೂಲ್ ತೋರಿಸಿ ಬೆದರಿಸಿದ್ದಾನೆ. ಬಳಿಕ ಹಣೆಗೆ ಸಿಂಧೂರ ಇಟ್ಟು ರಸ್ತೆಯಲ್ಲಿ ಮದುವೆಯಾಗಲು ಮುಂದಾಗಿದ್ದಾನೆ.
ಪ್ಯಾರಿಸ್ ಒಲಿಂಪಿಕ್ಸ್ ಜುಲೈ 26ರಿಂದ ಆರಂಭಗೊಳ್ಳಲಿದ್ದು, ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಎಲ್ಲ ಭಾರತೀಯ ಆ್ಯತ್ಲೀಟ್ಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಭಾಶಯ ಕೋರಿದ್ದಾರೆ.
ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರೊಂದು ಏಕಾಏಕಿಯಾಗಿ ಹೊತ್ತಿ ಉರಿದ ಘಟನೆ ಮಣಿಪಾಲ ಎಂಐಟಿ ಬಸ್ ನಿಲ್ದಾಣದ ಬಳಿ ಗುರುವಾರ ತಡರಾತ್ರಿ ಸಂಭವಿಸಿದೆ.
ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ ಥಿಯೇಟರ್ನಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಪ್ರಭಾಸ್ ಫ್ಯಾನ್ಸ್ ಜೊತೆ ಸಾಮಾನ್ಯರೂ ಸಿನಿಮಾನ ಮೆಚ್ಚಿಕೊಳ್ಳುತ್ತಿದ್ದಾರೆ. ಈ ಚಿತ್ರವನ್ನು ಜನರು ಹೊಗಳುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ನದಿಗಳು ತುಂಬಿ ಹರಿಯುತ್ತಿದ್ದು ಮನೆಗಳಿಗೆ ನೀರು ನುಗ್ಗಿದೆ.
ಪ್ರತಿಸ್ಪರ್ಧಿ ರಿಲಯನ್ಸ್ ಜಿಯೋ ತನ್ನ ಮೊಬೈಲ್ ಯೋಜನೆಗಳಲ್ಲಿ 12% ರಿಂದ 25% ವರೆಗೆ ಹೆಚ್ಚಳವನ್ನು ಘೋಷಿಸಿದ ಒಂದು ದಿನದ ನಂತರ ಭಾರ್ತಿ ಏರ್ಟೆಲ್ ಜೂನ್ 28 ರಂದು ತನ್ನ ಟೆಲಿಕಾಂ ಸುಂಕ ದರಗಳನ್ನು 10-21% ರಷ್ಟು ಹೆಚ್ಚಿಸಿತು.
ಜಿಲ್ಲೆಯ ಬ್ಯಾಡಗಿ ತಾ| ಗುಂಡೆನಹಳ್ಳಿ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿಯಾಗಿ 13 ಮಂದಿ ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಕೆಮ್ರಾಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಪಂಜ, ಕೊಯ್ಕುಡೆ, ಉಳ್ಯ, ಬೈಲಗುತ್ತು, ಮೊಗಪಾಡಿ ನೆರೆಪೀಡಿತ ಪ್ರದೇಶಕ್ಕೆ ಕಳೆದ ಎರಡು ದಿವಸದಿಂದ ಸತತವಾಗಿ ಮಳೆ ಸುರಿದರಿಂದ ಕೃಷಿ ಭೂಮಿ ಸಂಪೂರ್ಣವಾಗಿ ನಾಶವಾಗಿದೆ.
ಪ್ರಪಂಚದ ಅತಿ ಎತ್ತರದ ಪರ್ವತ ಶ್ರೇಣಿಯಾದ ಹಿಮಾಲಯ ಪರ್ವತದ ಮೌಂಟ್ ಎವರೆಸ್ಟ್ ಶಿಖರವು ಸಮುದ್ರಮಟ್ಟದಿಂದ 8,849 ಮೀಟರ್ ಅಂದರೆ 29 ಸಾವಿರದ ಮೂವತ್ತೊಂದು ಅಡಿ ಎತ್ತರವಿದೆ.
ನಟ ದರ್ಶನ್ ಅವರು ಪರಪ್ಪನ ಅಗ್ರಹಾರದಲ್ಲಿ ಇದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಅವರು ಜೈಲು ಸೇರಿದ್ದಾರೆ. ನಿತ್ಯವೂ ದರ್ಶನ್ ಫ್ಯಾನ್ಸ್ ಜೈಲಿನ ಎದುರು ಸೇರುತ್ತಿದ್ದಾರೆ.
ನಿನ್ನೆ ನಡೆದ ಟಿ20 ವಿಶ್ವಕಪ್ನ ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ತಂಡವನ್ನು 68 ರನ್ಗಳಿಂದ ಬಗ್ಗುಬಡಿದು ಫೈನಲ್ ಪ್ರವೇಶಿಸಿದೆ.