Showing 20 of 20802 articles • Page 832 of 1041
ಕೆಲ ತಿಂಗಳ ಹಿಂದಷ್ಟೇ ಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ ಅನಾವರಣಗೊಂಡ ಬಾಲರಾಮನ ಫೋಟೋ ಒಳಗೊಂಡ ವಿಶ್ವದ ಮೊತ್ತಮೊದಲ ಅಂಚೆಚೀಟಿಯನ್ನು ಲಾವೋಸ್ನಲ್ಲಿ ಬಿಡುಗಡೆ ಮಾಡಲಾಗಿದೆ
ಮಹಿಳೆ ಸೇರಿ ಏಳು ಜನರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದ ಆರೋಪಿಗಳಿಗೆ ಪೊಲೀಸರು (Police) ಗುಂಡೇಟಿನ ರುಚಿ ತೋರಿಸಿ ವಶಕ್ಕೆ ಪಡೆದುಕೊಂಡಿದ್ದಾರೆ.
ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆಗೈದ ಘಟನೆ ಪುತ್ತೂರಿನ ಬನ್ನೂರಿನಲ್ಲಿ ನಡೆದಿದೆ. ನಿನ್ನೆ ರಾತ್ರಿ ಬನ್ನೂರಿನಲ್ಲಿ ತಾಯಿ ಮಗನಿಗೆ ಗಲಾಟೆ ನಡೆಯುತ್ತಿತ್ತು.
ಪ್ಯಾರಿಸ್ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಉದ್ಘಾಟನ ಸಮಾರಂಭದಲ್ಲಿ ಭಾರತೀಯ ಕ್ರೀಡಾಪಟುಗಳಿಗೆ ವಸ್ತ್ರ ವಿನ್ಯಾಸ ಮಾಡಿದ್ದ ವಿನ್ಯಾಸಕಾರ ತರುಣ್ ತಹಿಲಿಯಾನಿಗೆ ನೆಟ್ಟಿಗರು ಹಿಗ್ಗಾಮುಗ್ಗಾ ಬೈದಿದ್ದಾರೆ.
ರೈಲ್ವೆ ಇಲಾಖೆ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿನಿಸಿದೆ . ಬರೋಬ್ಬರಿ 7,951 ಜೂನಿಯರ್ ಎಂಜಿನಿಯರ್, ಕೆಮಿಕಲ್ ಸೂಪರ್ವೈಸರ್ ಹುದ್ದೆಗಳು ಇದಾಗಿದ್ದು, ಪದವಿ, ಡಿಪ್ಲೋಮಾ
ಇಸ್ರೇಲ್ ಮೇಲೆ ಹಿಜ್ಬುಲ್ಲಾ ನಡೆಸಿದ ರಾಕೆಟ್ ದಾಳಿಯಲ್ಲಿ ಮಕ್ಕಳು ಸೇರಿ 12 ಮಂದಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಇಸ್ರೇಲ್ ಪ್ರಕಾರ, ಅಕ್ಟೋಬರ್ 7 ರಂದು ಹೋರಾಟ ಪ್ರಾರಂಭವಾದ
ಸೂರ್ಯಕುಮಾರ್ ನಾಯಕತ್ವ, ಗೌತಮ್ ಗಂಭೀರ್ ಕೋಚ್ ಹುದ್ದೆಯ ಮೊದಲ ಅಗ್ನಿಪರೀಕ್ಷೆಯಲ್ಲಿ ಗೆದ್ದಿದ್ದಾರೆ. ಶನಿವಾರ ಶ್ರೀಲಂಕಾ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 43 ರನ್ ಭರ್ಜರಿ ಗೆಲುವು ಸಾಧಿಸಿದೆ.
ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆ ಆಗಿರುವ ಅರ್ಜುನ, ಜಗನ್ನಾಥ್ ನಾಯ್ಕ, ಲೋಕೇಶ್ಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ. ನಿನ್ನೆ ಎರಡು ಪೋಕ್ಲೈನ್ಗಳು ಹುಡುಕಾಟ ನಡೆಸಿದ್ರೂ ಮೇಲೆತ್ತುವಲ್ಲಿ ವಿಫಲವಾಗಿವೆ.
ʻಒಂದು ಸರಳ ಪ್ರೇಮಕಥೆʼ ಅಭೂತಪೂರ್ವ ಯಶಸ್ಸಿನ ಬಳಿಕ ನಟಿಸಿರುವ ಬಹುನಿರೀಕ್ಷಿತ ಚಿತ್ರ ʻಪೆಪೆʼ. ಟೈಟಲ್ ಹಾಗೂ ಟೀಸರ್ ನಿಂದಲೇ ಕುತೂಹಲ ಹೆಚ್ಚಿಸಿರುವ ಈ ಸಿನಿಮಾ ಈಗ ಸೆನ್ಸಾರ್ ಪಾಸಾಗಿದೆ.
ಇಂದು ನಡೆಯುವ 9ನೇ ಆವೃತ್ತಿಯ ಮಹಿಳಾ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ಮತ್ತು ಹಾಲಿ ಚಾಂಪಿಯನ್ ಭಾರತ ಮುಖಾಮುಖಿಯಾಗಲಿವೆ.
ಉತ್ತರಾಖಂಡ್ನ ತೆಹ್ರಿ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಭಾರೀ ಭೂಕುಸಿತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಹಲವು ಮನೆಗಳು, ಅಂಗಡಿಗಳು ಮಣ್ಣಿನಡಿ ಸಿಲುಕಿವೆ. ಮಾತ್ರವಲ್ಲ, 42 ವರ್ಷದ ಮಹಿಳೆ ಹಾಗೂ ಆಕೆಯ ಮಗಳು
ಕಳೆದ ವಾರದಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗುತ್ತಿದ್ದು, ಸತತ ಮೂರನೇ ವಾರವೂ ಇಳಿಕೆಯಾಗಿದೆ. ಬ್ರೆಂಟ್ ಕಚ್ಚಾ ತೈಲ ಪ್ರತಿ ಬ್ಯಾರೆಲ್ಗೆ 81 ಡಾಲರ್ ಸಮೀಪದಲ್ಲಿದೆ.
ದೆಹಲಿಯಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಐಎಎಸ್ ತರಬೇತಿ ಕೇಂದ್ರಕ್ಕೆ ನೀರು ನುಗ್ಗಿದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ಮಹಾರಾಷ್ಟ್ರ ಘಟ್ಟ ಪ್ರದೇಶ ಹಾಗೂ ಪಶ್ಚಿಮಘಟ್ಟ ಅರಣ್ಯ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಶನಿವಾರ ಕರದಂಟುನಗರಿ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರ ಅಕ್ಷರಶಃ ಜಲದಿಗ್ಧಂಧನಕ್ಕೆ ಒಳಗಾಗಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಮಹಾರಾಷ್ಟ್ರ ಸೇರಿದಂತೆ 10 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಚಿನ್ನದ ಬೆಲೆ ಕುಸಿಯುವುದು ಮುಂದುವರಿದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಚಿನ್ನ ಅಗ್ಗವಾಗುತ್ತಿದೆ. ನಾಲ್ಕು ತಿಂಗಳ ಹಿಂದಿದ್ದ ಮಟ್ಟಕ್ಕೆ ಬೆಲೆ ಇಳಿದಿದೆ.
ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾದರೆ, ಮಲೆನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಈ ವಾರ ಕೌಟುಂಬಿಕ ಕಲಹ ಬಗೆಹರಿಸಲು ಪ್ರಯತ್ನಿಸಿ. ಇದರಿಂದ ವಾತಾವರಣವು ಆಹ್ಲಾದಕರ ಮತ್ತು ಅನುಕೂಲಕರವಾಗಿರುತ್ತದೆ. ಕೆಲವು ದುಃಖದ ಸುದ್ದಿಗಳು ಮನಸ್ಸನ್ನು ನಿರಾಶೆಗೊಳಿಸಬಹುದು.
ಫ್ರಾನ್ಸ್ ಅಂಗಳದಲ್ಲಿ ಭಾರತದ ಭರ್ಜರಿ ಜೋಡಿಗಳು ಗೆಲುವು ಸಾಧಿಸಿದ್ದಾರೆ. ಪುರುಷರ ಡಬಲ್ಸ್ ಬ್ಯಾಡ್ಮಿಂಟ್ನಲ್ಲಿ ಚಿರಾಗ್ ಶೆಟ್ಟಿ ಹಾಗೂ ಸಾತ್ವಿಕ್ ಸೈರಾಜ್ ಜೋಡಿ ತಮ್ಮ ಮೊದಲ ಗೆಲುವನ್ನು ಸಾಧಿಸಿದೆ.
ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಜೈಲುಪಾಲಾಗಿರುವ ಘಟನೆ ನಡೆದಿದೆ. 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 5ನೇ ಎಸಿಎಂಎಂ ಕೋರ್ಟ್ನ ನ್ಯಾಯಾಧೀಶರಿಂದ ಆದೇಶ ಹೊರಡಿಸಲಾಗಿದೆ.