Showing 20 of 20687 articles • Page 835 of 1035
ಪುರಸಭೆ ಸದಸ್ಯರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ಪಟ್ಟಣದಲ್ಲಿ ನಡೆದಿದೆ.
ಸಾವಿನ ದವಡೆಯಲ್ಲಿದ್ದ ಚೀನಾ ನಾವಿಕನೊಬ್ಬನನ್ನು ನೌಕಾಪಡೆಯ ಸೀ ಕಿಂಗ್ ಚಾಪರ್ ಬಳಸಿ ರಕ್ಷಿಸಲಾಗಿದೆ. ಸಾಗರ ಪ್ರದೇಶದಲ್ಲಿ ಚೀನಾದ ಝೋಂಗ್ ಶಾನ್ ಮೆನ್ ಎಂಬ ನೌಕೆಯು ಹವಾಮಾನ ವೈಪರೀತ್ಯದಿಂದ ಚಲಿಸಲು ಆಗಿಲ್ಲ.
7ನೇ ಗೆವಿನ್ ಮಲೇಷ್ಯಾ ಓಪನ್ ಇಂಟರ್ನ್ಯಾಷನಲ್ ಟೆಕ್ವಾಂಡೋ ಚಾಂಪಿಯನ್ಶಿಪ್ನಲ್ಲಿ ಕನ್ನಡಿಗ ಅದ್ಭುತ ಸಾಧನೆ ಮಾಡಿದ್ದಾರೆ.
ವಕೀಲರೊಬ್ಬರ ಮೇಲೆ ಪಿಟ್ಬುಲ್ ಶ್ವಾನ ದಾಳಿ ನಡೆಸಿರುವ ಪ್ರಕರಣ ಬಾರಬಂಕಿಯಲ್ಲಿ ನಡೆದಿದೆ. ನಡುರಸ್ತೆಯಲ್ಲೇ ವಕೀಲನ ಖಾಸಗಿ ಅಂಗಕ್ಕೆ ನಾಯಿ ಕಚ್ಚಿದೆ.
ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಲಾರಿ ಕೊನೆಗೂ ಪತ್ತೆಯಾಗಿದೆ. ಕಳೆದ ಜುಲೈ 16ರಂದು ಉತ್ತರ ಕನ್ನಡ ಜಿಲ್ಲೆಯ ಶಿರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಸಂಭವಿಸಿತ್ತು.
ಬಹುಕೋಟಿ ಬಿಟ್ ಕಾಯಿನ್ ಹಗರಣದಲ್ಲಿ ಬಂಧನವಾಗಿದ್ದ ಆರೋಪಿಗಳಾದ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ಖಂಡೇಲ್ ವಾಲಾ, ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ.
ಕ್ರಿಯೇಟಿವ್ ಫ್ರೆಂಡ್ಸ್ ಸಂಸ್ಥೆ ಮೊದಲ ಬಾರಿಗೆ ಆಯೋಜಿಸಿದ್ದ ಕ್ವೀನ್ಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ನಡೆಯಿತು.
ಮಹಿಳೆಯ ಮೇಲೆ ಐದು ಜನರು ಕಾಮಪಿಶಾಚಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಪ್ಯಾರಿಸ್ ನಲ್ಲಿ ನಡೆದಿದೆ. ಒಲಿಂಪಿಕ್ಸ್ ಆರಂಭಕ್ಕೂ ಮುನ್ನ ಪ್ಯಾರಿಸ್ಗೆ ಕಳಂಕವೊಂದು ಅಂಟಿಕೊಂಡಂತಾಗಿದೆ.
ಕಳೆದ ಕೆಲವು ವರ್ಷಗಳಿಂದ ತಮಗೆ ಮತ್ತು ತಮ್ಮ ಕುಟುಂಬಕ್ಕೆ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ನಿಂದ ನಿರಂತರ ಜೀವ ಬೆದರಿಕೆ ಕರೆ ಬರುತ್ತಿವೆ ಎಂದು ಬಾಲಿವುಡ್ ನಟ ಸಲ್ಮಾನ್ ಖಾನ್ ಹೇಳಿದ್ದಾರೆ.
ಉಡುಪಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ನಗರದ ಹಲವು ರಸ್ತೆಗಳು ಹೊಂಡಗಳಿದ್ದ ತುಂಬಿಹೋಗಿವೆ. ಭಾರಿ ಮಳೆಗೆ ರಸ್ತೆ ಹೊಂಡಗಳಲ್ಲಿ ನೀರು ತುಂಬಿದ್ದು, ಸವಾರರು ತೀವ್ರ ಕಷ್ಟಪಡುವಂತಾಗಿದೆ.
ಪ್ರತಿಭಾವಂತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮೋಸ ಮಾಡುತ್ತಿದೆ. ಸಮಾಜ ಕಲ್ಯಾಣ ಸಚಿವರು ರಾಜೀನಾಮೆ ನೀಡಬೇಕೆಂದು ಒತ್ತಾಯ ಮಾಡಿದೆ.
ಉಡುಪಿ ಬನ್ನಂಜೆ ಕೆ.ಎಸ್.ಆರ್.ಟಿ.ಸಿ ಬಸ್ ಸ್ಯ್ಟಾಂಡ್ ನಲ್ಲಿ ಯುವಕನೊಬ್ಬ ತಾನು ಯುಟ್ಯೂಬ್ ಬ್ಲಾಗರ್ ಎಂದು ಮೊಬೈಲ್ ನಲ್ಲಿ ಚಿತ್ರೀಕರಣ ಹಾಗೂ ರೀಲ್ ಮಾಡಿ ಆತಂಕ ಸೃಷ್ಟಿಸಿ, ಸಾರ್ವಜನಿಕರಿಂದ ಧರ್ಮದೇಟು ತಿಂದಿದ್ದಾನೆ.
ಐಫೋನ್ ವಿಚಾರವಾಗಿ 12 ವರ್ಷದ ಬಾಲಕಿಯೊಬ್ಬಳು ತನ್ನ 8 ವರ್ಷದ ಸಹೋದರಯನ್ನು ಕೊಂದಿರುವ ಘಟನೆ ಅಮೆರಿಕದ ಟೆನ್ನೆಸ್ಸಿಯಲ್ಲಿ ನಡೆದಿದೆ.
ಮಂಜೇಶ್ವರ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಮೂವರು ಯುವಕರು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಗೌತಮ್ ರಾಜ್ (23), ಬ್ರಾಯನ್ ಪಿಂಟೊ ( 20) ಮೊರತ್ತಣೆ ಕಜೆಕೋಡಿಯ ಬಿ.ರಾಜೇಶ್ (39) ಮೃತ ಪಟ್ಟವರು.
2024ರ ಬಜೆಟ್ನಲ್ಲಿ ‘ತಾರತಮ್ಯ’ ಮಾಡಲಾಗಿದೆ. ಎಲ್ಲಾ ರಾಜ್ಯಗಳಿಗೂ ಬಜೆಟ್ನಲ್ಲಿ ಸಮಾನ ಆದ್ಯತೆ ನೀಡಿಲ್ಲ ಎಂದು ಟೀಕಿಸಿ ಕೇಂದ್ರದ ವಿರುದ್ಧ ವಿಪಕ್ಷಗಳ ಇಂಡಿಯಾ ಒಕ್ಕೂಟ ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿತು.
ಇತ್ತೀಚೆಗೆ ನಿಧನರಾದ ದ. ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾದ ಫೋಟೊ ಜರ್ನಲಿಸ್ಟ್ ಅಲ್ಪ್ಪ್ರೆಡ್ ಡಿಸೋಜ & ಕ್ಯಾಮರಾಮನ್ ವೀರೇಶ್ ಕಡ್ಲಿಕೊಪ್ಪ ಅವರಿಗೆ ಶ್ರದ್ಧಾಂಜಲಿ ಸಭೆ ನಗರದ ಪತ್ರಿಕಾ ಭವನದಲ್ಲಿ ನಡೆಯಿತು
ಬಿಎಂಟಿಸಿ ಬಸ್ನಲ್ಲಿ ಹಿಂದಿ ಬೋರ್ಡ್ ಹಾಕಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬಿಎಂಟಿಸಿಯನ್ನು ಟ್ಯಾಗ್ ಮಾಡಿ ಪೋಸ್ಟ್ ಮಾಡಿರುವ ನೆಟ್ಟಿಗರು.
ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ 2024-25 ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು ಪುತ್ತೂರಿನ ನೆಲ್ಲಿಕಟ್ಟೆ ನಿವಾಸಿಯಾದ ಹರಿಣಾಕ್ಷಿ. ಜೆ. ಶೆಟ್ಟಿ ನ್ಯಾಯವಾದಿಗಳು, ಆಯ್ಕೆಯಾಗಿದ್ದಾರೆ.
ಪ್ರಗತಿ ಸ್ಟಡಿ ಸೆಂಟರ್ನಲ್ಲಿ ಶೈಕ್ಷಣಿಕ ವರ್ಷ 2024 ಜನವರಿ 20 ರಂದು ನಡೆದ ಜವಾಹರ್ ನವೋದಯ ಪ್ರವೇಶ ಪರೀಕ್ಷೆಗೆ 2 ವಿದ್ಯಾರ್ಥಿಗಳು ಆಯ್ಕೆಯಾಗಿರುತ್ತಾರೆ.
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣನವರ ಜಾಮೀನು ಅರ್ಜಿ ವಜಾಗೊಂಡಿದೆ. ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ವಜಾ ಮಾಡಿ ಆದೇಶ ಹೊರಡಿಸಿದ್ದಾರೆ.