Showing 20 of 20697 articles • Page 836 of 1035
ಪ್ರತಿಭಾವಂತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮೋಸ ಮಾಡುತ್ತಿದೆ. ಸಮಾಜ ಕಲ್ಯಾಣ ಸಚಿವರು ರಾಜೀನಾಮೆ ನೀಡಬೇಕೆಂದು ಒತ್ತಾಯ ಮಾಡಿದೆ.
ಉಡುಪಿ ಬನ್ನಂಜೆ ಕೆ.ಎಸ್.ಆರ್.ಟಿ.ಸಿ ಬಸ್ ಸ್ಯ್ಟಾಂಡ್ ನಲ್ಲಿ ಯುವಕನೊಬ್ಬ ತಾನು ಯುಟ್ಯೂಬ್ ಬ್ಲಾಗರ್ ಎಂದು ಮೊಬೈಲ್ ನಲ್ಲಿ ಚಿತ್ರೀಕರಣ ಹಾಗೂ ರೀಲ್ ಮಾಡಿ ಆತಂಕ ಸೃಷ್ಟಿಸಿ, ಸಾರ್ವಜನಿಕರಿಂದ ಧರ್ಮದೇಟು ತಿಂದಿದ್ದಾನೆ.
ಐಫೋನ್ ವಿಚಾರವಾಗಿ 12 ವರ್ಷದ ಬಾಲಕಿಯೊಬ್ಬಳು ತನ್ನ 8 ವರ್ಷದ ಸಹೋದರಯನ್ನು ಕೊಂದಿರುವ ಘಟನೆ ಅಮೆರಿಕದ ಟೆನ್ನೆಸ್ಸಿಯಲ್ಲಿ ನಡೆದಿದೆ.
ಮಂಜೇಶ್ವರ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಮೂವರು ಯುವಕರು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಗೌತಮ್ ರಾಜ್ (23), ಬ್ರಾಯನ್ ಪಿಂಟೊ ( 20) ಮೊರತ್ತಣೆ ಕಜೆಕೋಡಿಯ ಬಿ.ರಾಜೇಶ್ (39) ಮೃತ ಪಟ್ಟವರು.
2024ರ ಬಜೆಟ್ನಲ್ಲಿ ‘ತಾರತಮ್ಯ’ ಮಾಡಲಾಗಿದೆ. ಎಲ್ಲಾ ರಾಜ್ಯಗಳಿಗೂ ಬಜೆಟ್ನಲ್ಲಿ ಸಮಾನ ಆದ್ಯತೆ ನೀಡಿಲ್ಲ ಎಂದು ಟೀಕಿಸಿ ಕೇಂದ್ರದ ವಿರುದ್ಧ ವಿಪಕ್ಷಗಳ ಇಂಡಿಯಾ ಒಕ್ಕೂಟ ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿತು.
ಇತ್ತೀಚೆಗೆ ನಿಧನರಾದ ದ. ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾದ ಫೋಟೊ ಜರ್ನಲಿಸ್ಟ್ ಅಲ್ಪ್ಪ್ರೆಡ್ ಡಿಸೋಜ & ಕ್ಯಾಮರಾಮನ್ ವೀರೇಶ್ ಕಡ್ಲಿಕೊಪ್ಪ ಅವರಿಗೆ ಶ್ರದ್ಧಾಂಜಲಿ ಸಭೆ ನಗರದ ಪತ್ರಿಕಾ ಭವನದಲ್ಲಿ ನಡೆಯಿತು
ಬಿಎಂಟಿಸಿ ಬಸ್ನಲ್ಲಿ ಹಿಂದಿ ಬೋರ್ಡ್ ಹಾಕಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬಿಎಂಟಿಸಿಯನ್ನು ಟ್ಯಾಗ್ ಮಾಡಿ ಪೋಸ್ಟ್ ಮಾಡಿರುವ ನೆಟ್ಟಿಗರು.
ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ 2024-25 ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು ಪುತ್ತೂರಿನ ನೆಲ್ಲಿಕಟ್ಟೆ ನಿವಾಸಿಯಾದ ಹರಿಣಾಕ್ಷಿ. ಜೆ. ಶೆಟ್ಟಿ ನ್ಯಾಯವಾದಿಗಳು, ಆಯ್ಕೆಯಾಗಿದ್ದಾರೆ.
ಪ್ರಗತಿ ಸ್ಟಡಿ ಸೆಂಟರ್ನಲ್ಲಿ ಶೈಕ್ಷಣಿಕ ವರ್ಷ 2024 ಜನವರಿ 20 ರಂದು ನಡೆದ ಜವಾಹರ್ ನವೋದಯ ಪ್ರವೇಶ ಪರೀಕ್ಷೆಗೆ 2 ವಿದ್ಯಾರ್ಥಿಗಳು ಆಯ್ಕೆಯಾಗಿರುತ್ತಾರೆ.
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣನವರ ಜಾಮೀನು ಅರ್ಜಿ ವಜಾಗೊಂಡಿದೆ. ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ವಜಾ ಮಾಡಿ ಆದೇಶ ಹೊರಡಿಸಿದ್ದಾರೆ.
ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಸುಶಾಂತ್ (25)ಎಂಬಾತ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನೂತನ ವಿರೋಧ ಪಕ್ಷದ ನಾಯಕರಾಗಿ ರಾಜಶೇಖರ ಕಮತಿ ಅವರನ್ನು ನೇಮಕ ಮಾಡಲಾಗಿದೆ ಎಂದು ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಲ್ತಾಫ್ ಹಳ್ಳೂರ ತಿಳಿಸಿದ್ದಾರೆ.
ಅಂಗನವಾಡಿ ಕೇಂದ್ರಗಳ ಕಟ್ಟಡಗಳ ಬಾಡಿಗೆ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಪ್ರಸಕ್ತ ಸಾಲಿನ ಬಾಡಿಗೆ ಪಾವತಿಗೆ ಅನುದಾನದ ಕೊರತೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಸರ್ಕಾರ ಶಕ್ತಿ ಯೋಜನೆಯಡಿ ಸಾರಿಗೆ ಇಲಾಖೆಗೆ 1,413 ಕೋಟಿ ರೂ. ಬಾಕಿ ಹಣ ಕೊಡಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಪ್ರೀತಿಸಿ ಮದುವೆಯಾದವಳನ್ನು ಗಂಡನೇ ಅತ್ಯಂತ ಅಮಾನುಷವಾಗಿ ಹತ್ಯೆ ಮಾಡಿರುವ ಪ್ರಕರಣ ಶಿವಮೊಗ್ಗದಲ್ಲಿ ಬೆಚ್ಚಿ ಬೀಳಿಸಿದೆ.
ಅಂಗನವಡಿ ಕಾರ್ಯಕರ್ತೆಯರು, ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರದ ಮುಂದೆ ಪ್ರಸ್ತಾವನೆ ಬಂದಿದ್ದು, ಶೀಘ್ರವೇ ಹೆಚ್ಚಳ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಮಂಗಳೂರು- ಸುಬ್ರಹ್ಮಣ್ಯ ನಡುವೆ ಪ್ಯಾಸೆಂಜರ್ ರೈಲು ಆರಂಭಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ಒತ್ತಾಯ ಮಾಡಿದ್ದಾರೆ.
ಕಾಪು ತಾಲೂಕಿನ ಕುಂಜಾರು ಗಿರಿ ಪರಿಸರದಲ್ಲಿ ರಾಶಿ ಹಾಕಿದ ಶಿಲೆ ಕಲ್ಲುಗಳ ಮಧ್ಯೆ ವಾಸವಾಗಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಯೆನೆಪೋಯ ವೈದ್ಯಕೀಯ ಕಾಲೇಜು, ಇವರ ಬೆಳ್ಳಿಹಬ್ಬದ ಪ್ರಯುಕ್ತ ಆಯೋಜಿಸಿದ 25 ಗಂಟೆಗಳ ಮ್ಯಾರಥಾನ್ ಯೋಗ ಬೋಧನೆ ಗೋಲ್ಡನ್ ಬುಕ್ ವರ್ಲ್ಡ್ ರೆಕಾರ್ಡಿನಲ್ಲಿ ಎರಡು ನೂತನ ದಾಖಲೆ ಸೃಷ್ಟಿಸಿದೆ .
ಭಾರತ ಮತ್ತು ಶ್ರೀಲಂಕಾ ನಡುವಣ ಸರಣಿಯು ಶನಿವಾರದಿಂದ ಶುರುವಾಗಲಿದೆ. ಆದರೆ ಅದಕ್ಕೂ ಮುನ್ನ ಶ್ರೀಲಂಕಾ ತಂಡಕ್ಕೆ ಆಘಾತ ಎದುರಾಗಿದ್ದು, ತಂಡದ ಪ್ರಮುಖ ವೇಗಿ ದುಷ್ಮಂತ ಚಮೀರಾ