Showing 20 of 20687 articles • Page 837 of 1035
, ಜನವಿರೋಧಿ ಅದೇಶವನ್ನು 10 ದಿನದೊಳಗೆ ರದ್ದುಪಡಿಸದಿದ್ದರೆ ವಿವಿಧ ಸಂಘಟನೆಗಳ ಜತೆಗೂಡಿ ಉಗ್ರ ಹೋರಾಟ ನಡೆಸುವುದಾಗಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಅನ್ಸಾರ್ ಅಹಮದ್ ಎಚ್ಚರಿಸಿದ್ದಾರೆ.
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ
ರಾಜಕೀಯ ಮೈಲೇಜ್ ಪಡೆಯಲು ಹೋಗಿ ಮತ್ತೆ ಶಾಸಕ ಹರೀಶ್ ಪೂಂಜ ಎಡವಟ್ಟು ಮಾಡಿಕೊಂಡಿದ್ದಾರೆ. ಸರಕಾರದ ಆದೇಶದ ವಿರುದ್ಧ ಹೋರಾಟ ಮಾಡಲು ಹೋದ ಬಿಜೆಪಿಗೆ ಭಾರಿ ಮುಖಭಂಗವಾಗಿದೆ.
ಫಾದರ್ ಅಗಸ್ಟಸ್ ಮುಲ್ಲರ್ ಅವರಿಂದ 1880 ನೇ ಇಸವಿಯಲ್ಲಿ ಸ್ಥಾಪಿತವಾದ ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳು ಅರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಗಣನೀಯ ಸೇವೆಯನ್ನು ನೀಡುತ್ತಾ ಬಂದಿವೆ.
ಜುಲೈ. 20 ರಂದು ನಿಟ್ಟೆ ಕೆಮ್ಮಣ್ಣಿನ ಕೂರಾಡಿ ಕಮಲಗುಡ್ಡೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ತಾಯಿಯ ಮಡಿಲು ಮಮತೆಯ ಒಡಲು’ -ತಾಯಿ ಮತ್ತು ಮಕ್ಕಳ ಆರೋಗ್ಯ ಮಾಹಿತಿ ಕಾಯಾ೯ಗಾರ ನಡೆಯಿತು.
ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ಸೌರ್ಯ ಏರ್ಲೈನ್ಸ್ ವಿಮಾನವೊಂದು ಟೇಕಾಫ್ ಆಗುವ ವೇಳೆ ಪತನಗೊಂಡಿದೆ.ಸಿಬ್ಬಂದಿ ಸೇರಿದಂತೆ 19 ಮಂದಿ ವಿಮಾನದಲ್ಲಿ
ಉಡುಪಿ ಟೋಸ್ಟ್ಮಾಸ್ಟರ್ಸ್ ಕ್ಲಬ್ ನ ಎರಡನೇ ಸ್ಥಾಪನೆ ಸಮಾರಂಭವನ್ನು ಜುಲೈ 14, 2024 ರಂದು ಮಣಿಪಾಲದ ಹೋಟೆಲ್ ಆಶ್ಲೇಷ್ನಲ್ಲಿ ನಡೆಸಲಾಯಿತು
ಉಳ್ಳಾಲ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಉಳ್ಳಾಲ ಸುತ್ತಮುತ್ತಲು ಬೀದಿ ನಾಯಿಗಳ ಕಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ದಿನಾಂಕ 23.07.2024 ರಂದು ಬೆಳಿಗ್ಗೆ ಎಳನೇ ತರಗತಿ ವಿದ್ಯಾರ್ಥಿ ಶಾಲೆಗೆ
ಐಟಿ ಕಂಪನಿ ಉದ್ಯೋಗಿಗಳಿಂದ 14 ಗಂಟೆ ಕೆಲಸ ನಿರ್ವಹಿಸುವ ನೂತನ ಪ್ರಸ್ತಾವದ ವಿರುದ್ಧ ಕರ್ನಾಟಕದ ಐಟಿ ವೃತ್ತಿಪರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸಾಮೂಹಿಕವಾಗಿ ಮೇಲ್ ಮಾಡುವ ಮೂಲಕ ಪ್ರತಿಭಟನೆ ವ್ಯಕ್ತಪಡಿಸುತ್ತಿದ್ದಾರೆ.
40ಕ್ಕೂ ಅಧಿಕ ಶಾಲಾ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಶಾಲಾ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ನಡೆದಿದೆ.ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ
ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ ಕೌಶಲ್ಯ ಅಭಿವೃದ್ಧಿ “ನೀವ್ ಅಭಿಯಾನ” ಕಾರ್ಯಕ್ರಮ ಆಯೋಜಿಸಲಾಯಿತು.
ನೆನ್ನೆ ನಡೆದ ಬಜೆಟ್ ಮಂಡನೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ನಲ್ಲಿ ಚಿನ್ನ, ಬೆಳ್ಳಿ, ಪ್ಲಾಟಿನಂ ಇತ್ಯಾದಿ ಅಮೂಲ್ಯ ಲೋಹಗಳ ಮೇಲೆ ಆಮದು ಸುಂಕವನ್ನು ಕಡಿಮೆಗೊಳಿಸಿದ್ದಾರೆ.
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ರೂಪಿಸಿರುವ ಕಿಲ್ಲೆ ಮೈದಾನದ ಮುಂಭಾಗದಲ್ಲಿನ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಕಾರ್ಗಿಲ್ ವಿಜಯ ದಿವಸದ ಪ್ರಯುಕ್ತ ಜುಲೈ 26ರಂದು ದೀಪ ಪ್ರಜ್ವಲನ ಕಾರ್ಯಕ್ರಮ ನಡೆಯಲಿದೆ.
ಅರ್ವಾಲ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ನಿವೃತ್ತ ಶಿಕ್ಷಕನೊಬ್ಬ ತನ್ನ ಪತ್ನಿಯನ್ನು ತುಂಡು ತುಂಡಾಗಿ ಕತ್ತರಿಸಿದ್ದಾನೆ.
9ನೇ ಆವೃತ್ತಿ ಮಹಿಳಾ ಏಷ್ಯಾಕಪ್ ಟೂರ್ನಿಯಲ್ಲಿ ನೇಪಾಳ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಭಾರತ ಸೆಮಿಫೈನಲ್ಗೆ ಲಗ್ಗೆ ಇಟ್ಟಿದೆ.ಬುಧವಾರ ‘ಎ’ ಗುಂಪಿನ ಕೊನೆ ಪಂದ್ಯದಲ್ಲಿ ಭಾರತ
ಅಂಕೋಲಾ ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕೇರಳದ ಲಾರಿ ಚಾಲಕ ಅರ್ಜುನ್ ಅವರ ಕುಟುಂಬ ಹೈಕೋರ್ಟ್ ಮೆಟ್ಟಿಲೇರಿದೆ.
ಆಗಸ್ಟ್ 2ರಿಂದ 9 ವೆರಗೂ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆ-3ರ ಸರು ನೋಂದಾಯಿಸಿದ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಲಾಗಿದ್ದು,
ಜಮ್ಮು-ಕಾಶ್ಮೀರದಲ್ಲಿ ಸೇನೆ ಮತ್ತು ಉಗ್ರರ ನಡುವೆ ಮತ್ತೆ ಗುಂಡಿನ ಚಕಮಕಿ ನಡೆದಿದೆ.ಘಟನೆಯಲ್ಲಿ ಉಗ್ರನೊಬ್ಬನನ್ನು ಹೊಡೆದುರುಳಿಸುವಲ್ಲಿ ಸೇನೆ ಯಶಸ್ವಿ ಆಗಿದ್ದು, ಯೋಧನಿಗೆ ಗಂಭೀರ ಗಾಯಗಳಾಗಿವೆ.
ನೆಹರುನಗರ ಮಂಜಲ್ಪಡ್ಡು ಬಳಿಯ ಮಂಗಳ ಸ್ಟೋರ್ಸ್ ಮುಂಭಾಗ ಜು.23 ರಂದು ಟ್ಯಾಂಕರ್ ಮತ್ತು ತ್ರೀವಿಲ್ಡರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ
ಪಾರಿವಾಳದ ಪ್ರಾಣ ಉಳಿಸಲು ಹೋಗಿ ಬಾಲಕ ವಿದ್ಯುತ್ ಶಾಕ್ಗೆ ಬಲಿಯಾದ ಘಟನೆ ಮೊಳಕಾಲ್ಮೂರು ತಾಲೂಕಿನ ಸಂತೇಗುಡ್ಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಹನುಮಾಪುರದಲ್ಲಿ ನಡೆದಿದೆ