Showing 20 of 20802 articles • Page 839 of 1041
ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಭಾರತ ವಿಶ್ವದಲ್ಲೇ 4ನೇ ಸ್ಥಾನದಲ್ಲಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು.
ಪ್ರತಿಯೊಬ್ಬರೂ ತಮ್ಮ ಜೀವನವನ್ನು ಪ್ರೇರಣೆಯೊಂದಿಗೆ ಮುನ್ನಡೆಸಬೇಕು. ಅದರೊಂದಿಗೆ ಜೀವನದಲ್ಲಿ ಗುರಿಯೂ ಮುಖ್ಯ ಪಾತ್ರ ವಹಿಸುತ್ತದೆ ಎಂದು ಉಜಿರೆಯ ಎಸ್.ಡಿ.ಎಂ. ಐ.ಟಿ. ಕಾಲೇಜಿನ ಭೌತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಹೇಳಿದರು.
ಬೆಳಗಾವಿಯ ಸಂತ ಮೀರಾ ಶಾಲೆಯಲ್ಲಿ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಭಾಗವಹಿಸಿ ದ್ವಿತೀಯ ಸ್ಥಾನಿಯಾಗಿರುತ್ತಾರೆ.
ರಿಲಯನ್ಸ್ ಫೌಂಡೇಶನ್ ಸಂಸ್ಥಾಪಕಿ ನೀತಾ ಅಂಬಾನಿ ಅವರು 2ನೇ ಬಾರಿಗೆ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿಯ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ದೆಹಲಿಯಲ್ಲಿ 28 ವರ್ಷದ ಜಿಮ್ ಮಾಲೀಕನನ್ನು ಚಾಕುವಿನಿಂದ 50ಕ್ಕೂ ಹೆಚ್ಚು ಬಾರಿ ಇರಿದು ಕೊಲೆ ಮಾಡಲಾಗಿದ್ದು, ಅವರ ಭೀಕರ ಕೊಲೆಯ ಆಘಾತಕಾರಿ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಬಸ್ಗಾಗಿ ಕಾಯುತ್ತಿದ್ದಾಗ ಕಾರಿನಲ್ಲಿ ಬಂದ ಅಪಹರಿಸಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ನಡೆದಿದೆ.
ಹರಿಯಾಣದ ಫರೀದಾಬಾದ್ ಜಿಲ್ಲೆಯಲ್ಲಿ ಗುರುವಾರ (ಇಂದು) ಎರಡು ಬಾರಿ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ. ಅದೇ ರೀತಿ ದೆಹಲಿ-ಎನ್ಸಿಆರ್ನಾದ್ಯಂತ ಕಂಪನದ ಅನುಭವವಾಗಿದೆ.
ಭಾರೀ ಗಾಳಿ-ಮಳೆಯಿಂದಾಗಿ ಮನೆಯೊಂದರ ಮೇಲೆ ಮರ ಬಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದ ಘಟನೆ ಕುಂದಾಪುರ ತಾಲೂಕಿನ ಹೆಮ್ಮಾಡಿಯಲ್ಲಿ ನಡೆದಿದೆ.
ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ರಾಜ್ಯಸಭೆಯಲ್ಲಿ ಅಂಕೋಲಾ ಗುಡ್ಡ ಕುಸಿತದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ದುರಂತ ಸಂಭವಿಸಿ ಆರು ದಿನಗಳು ಕಳೆದರೂ ರಾಜ್ಯ ಸರ್ಕಾರದಿಂದ ಯಾರೊಬ್ಬರೂ ಭೇಟಿ ನೀಡಿರಲಿಲ್ಲ ಎಂದರು.
ಕಳೆದ ರಾತ್ರಿ ವಿಧಾನಸಭೆಯಲ್ಲೇ ಮಲಗಿ, ಅಹೋರಾತ್ರಿ ಧರಣಿ ಮಾಡಿದ್ದ ಬಿಜೆಪಿ-ಜೆಡಿಎಸ್ ನಾಯಕರು, ಇವತ್ತು ಕಲಾಪ ಆರಂಭವಾಗ್ತಿದ್ದಂತೆ ಮತ್ತೆ ಮೂಡಾ ಹಗರಣ ವಿಚಾರ ಪ್ರಸ್ತಾಪಿಸಿದ್ರು.
ಒಂದೇ ಸಮುದಾಯಕ್ಕೆ ಸೇರಿದ ಜೋಡಿಯೊಂದು ಕಾಡಿನಲ್ಲಿ ರೊಮ್ಯಾನ್ಸ್ ಮೂಡಿನಲ್ಲಿದ್ದ ಘಟನೆ ವಿಟ್ಲ ಸಮೀಪದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ನಡೆದಿದೆ.ಈ ಹಿಂದೆ ಈ ರಕ್ಷಿತಾರಣ್ಯದಲ್ಲಿ ಅನೈತಿಕ
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಅವಧಿ ಆಗಸ್ಟ್ 8ರವರೆಗೆ ವಿಸ್ತರಿಸಲಾಗಿದೆ.
ಗ್ರಾಹಕರೊಬ್ಬರು ಆರ್ಡರ್ ಮಾಡಿದ್ದ ಫುಡ್ನ್ನು ಡೆಲಿವರಿಬಾಯ್ ಖುದ್ದು ತಾನೆ ತಿಂದಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.
ನೂತನ ಸಂಸದೆ, ಬಾಲಿವುಡ್ ತಾರೆ ಕಂಗನಾ ರಣಾವತ್ ಇದೀಗ ಮತ್ತೊಂದು ಸಂಕಟ ಎದುರಾಗಿದೆ. ಈಗಾಗಲೇ ಸಿಐಎಸ್ಎಫ್ ಮಹಿಳಾ ಸೆಕ್ಯುರಿಟಿ ಸಿಬ್ಬಂದಿಯೊಬ್ಬರಿಂದ ಹೊಡೆಸಿಕೊಂಡಿರುವುದು ಭಾರಿ ಸುದ್ಧಿಯಾಗಿತ್ತು,
ಪರಶುರಾಮ ಥೀಂ ಪಾರ್ಕ್ ಕಾಮಗಾರಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ನಿರ್ಮಿತಿ ಕೇಂದ್ರದ ನಿರ್ದೇಶಕರಾದ ಅರುಣ್ ಕುಮಾರ್ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.
ಎರಡು ದಿನಗಳ ಹಿಂದೆ ನಡೆದ ಭಾರತೀಯ ನೌಕಾಪಡೆಯ ಯುದ್ಧನೌಕೆ ಐಎನ್ಎಸ್ ಬ್ರಹ್ಮಪುತ್ರದಲ್ಲಿ ಬೆಂಕಿ ಬಿದ್ದ ಸಂದರ್ಭದಲ್ಲಿ ನಾಪತ್ತೆಯಾಗಿದ್ದ ಸೈಲರ್ ಶವ ಘಟನೆ ನಡೆದ 48 ಗಂಟೆಗಳ ನಂತರ ಪತ್ತೆಯಾಗಿದೆ.
ಸರ್ಕಾರಿ ಉದ್ಯೋಗ ಕೊಡಿಸುವದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ ವೆಸಗಿರುವ ಆರೋಪ ಬೆಳಕಿಗೆ ಬಂದಿದೆ. ಇಂದೋರ್ನ ಬಿಜೆಪಿ ಮೇಯರ್ ಇದೀಗ ಮಹಿಳೆ ದೂರು ದಾಖಲಿಸಿದ್ದರೆ.
ನಿಟ್ಟೆ ವಿದ್ಯಾ ಸಂಸ್ಥೆ ಮತ್ತು ನಿಟ್ಟೆ ರೋಟರಿ ಕ್ಲಬ್ ನ ಸಹಯೋಗದಿಂದ ನಿಟ್ಟೆ ಗ್ರಾಮದ ಆಸುಪಾಸಿನ ಸುಮಾರು 10 ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕಗಳನ್ನು ನೀಡಲಾಯಿತು.
ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಆವರಣದಲ್ಲಿ ಇಬ್ಬರ ಮೇಲೆ ಗುಂಡಿನ ದಾಳಿ ನಡೆದಿದೆ ೆಂದು ವರದಿಯಾಗಿದೆ. ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಕ್ಯಾಂಪಸ್ನಲ್ಲಿ ವಿಶ್ವವಿದ್ಯಾಲಯದ ಇಬ್ಬರು ಸಿಬ್ಬಂದಿ ಮೇಲೆ ಗುಂಡು ಹಾರಿಸಿದ್ದಾರೆ.
ನೆನ್ನೆ ಸುರಿದ ಭಾರಿ ಗಾಳಿ ಮಳೆಗೆ ಗುಜರಾತ್ನ್ಲಲಿ ಪ್ರವಾಹ ಉಂಟಾಗಿದ್ದು, ಪ್ರವಾಹಕ್ಕೆ 8 ಮಂದಿ ಬಲಿಯಾಗಿದ್ದಾರೆ.ನೂರಕ್ಕೂ ಹೆಚ್ಚು ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ದ್ವಾರಕ, ಬನಸ್ಕಂಠ, ಕುಚ್