Showing 20 of 21612 articles • Page 84 of 1081
ಕೋಟೆ ವೀಕ್ಷಣೆಗೆ ತೆರಳಿದ್ದ ಪ್ರವಾಸಿಗನ ಮೇಲೆ ಮುಶ್ಯಾ ದಾಳಿ ಮಾಡಿದೆ. ಪ್ರವಾಸಿಗನ ತಲೆಗೆ ಬಲವಾಗಿ ಕಪ್ಪು ಮುಶ್ಯಾ ಕಚ್ಚಿದ ಘಟನೆ ಚಿತ್ರದುರ್ಗದ ಏಳಿ ಸುತ್ತಿನ ಕೋಟೆಯ ಉಯ್ಯಾಲೆ ಕಂಬದ ಬಳಿ ನಡೆದಿದೆ.
ಜಾಗತಿಕ ಉದ್ವಿಗ್ನತೆಯ ಕೇಂದ್ರಬಿಂದುವಾಗಿರುವ ಹಾರ್ಮುಝ್ ಜಲಸಂಧಿಯ ಒಮನ್ ಕರಾವಳಿ ಸಮೀಪ ಸಂಚರಿಸುತ್ತಿದ್ದ ವಾಣಿಜ್ಯ ಹಡಗಿನ ಮೇಲೆ ಇರಾನ್ ನಡೆಸಿದ ಭೀಕರ ಕ್ಷಿಪಣಿ ದಾಳಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಳಿಯೂರು ನಿವಾಸಿ ರಚನ್ ಆರ್.ಕೆ. ಸೇರಿದಂತೆ 10 ಮಂದಿ ಭಾರತೀಯ ನಾವಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗುರುತೇಜ್ ಶೆಟ್ಟಿ ನಿರ್ದೇಶನದಲ್ಲಿ ಕಿರಣ್ ರಾಜ್ ನಾಯಕನಾಗಿ ಅಭಿನಯಿಸಿರುವ ಜಾಕಿ 42 ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ.
ನಿಲ್ ಮೆನನ್ ಮತ್ತು ರಷ್ಯಾದ ಗಗನಯಾತ್ರಿಗಳಾದ ಪಯೋಟರ್ ಡುಬ್ರೊವ್ ಮತ್ತು ಅನ್ನಾ ಕಿಕಿನಾ ಅವರನ್ನು ಹೊತ್ತ ರೋಸ್ಕೋಸ್ಮೋಸ್ ಬಾಹ್ಯಾಕಾಶ ನೌಕೆ ಮಂಗಳವಾರ (ಜುಲೈ 14, 2026) ರಾತ್ರಿ 8:17 ಕ್ಕೆ ಭಾರತೀಯ ಕಾಲಮಾನ ಬೈಕೊನೂರ್ನಿಂದ ಹಾರಿತು, ಅದೇ ಸಮಯದಲ್ಲಿ ಕಕ್ಷೆಯ ಪ್ರಯೋ
ಪರಿಸರ ಕಾರ್ಯಕರ್ತೆ ಸೋನಮ್ ವಾಂಗ್ಚುಕ್ ಅವರ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹಕ್ಕೆ ಸಂಬಂಧಿಸಿದ ಅರ್ಜಿಯ ಕುರಿತು ದೆಹಲಿ ಹೈಕೋರ್ಟ್ ಬುಧವಾರ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರದಿಂದ ಪ್ರತಿಕ್ರಿಯೆ ಕೋರಿದೆ . ನ್ಯಾಯಾಲಯವು ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 16 ಕ್ಕೆ ನಿಗದಿಪಡಿಸಿದೆ .
ಭಾರತ -ಯುಕೆ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ (ಸಿಇಟಿಎ) ಜುಲೈ 15 ರಂದು ಜಾರಿಗೆ ಬಂದಿದ್ದು, ಇದು ದ್ವಿಪಕ್ಷೀಯ ವ್ಯಾಪಾರ ಸಂಬಂಧಗಳಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುತ್ತದೆ.
ಮಾನವೀಯ ಸೇವೆಯ ಉದ್ದೇಶವನ್ನು ಮುಂದುವರಿಸಿಕೊಂಡು ಲಯನ್ಸ್ ಕ್ಲಬ್ ಆಫ್ ಮೈಸೂರು ಅಂಬಾಸಿಡರ್ಸ್ ವತಿಯಿಂದ ರಾತ್ರಿ 11 ರಿಂದ 12 ಗಂಟೆಯವರೆಗೆ ನಗರದ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಅಗತ್ಯವಿರುವ ನಿರಾಶ್ರಿತರು ಹಾಗೂ ಬಡವರಿಗೆ ಹೊದಿಕೆಗಳನ್ನು ವಿತರಿಸಲಾಯಿತು.
ಹುಣಸೂರು ಶಾಸಕ ಜಿ ಡಿ ಹರೀಶ್ ಗೌಡರ ಪತ್ನಿ ವರ್ಷಾ ಗೌಡಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಕಮೆಂಟ್ ಹಾಕಿದ್ದ ಪ್ರಕರಣದ ಆರೋಪಿ ಕಡೆಗೂ ಪತ್ತೆತಾಗಿದ್ದಾನೆ.
ಮನೆ ಬೀಗ ಮೀಟಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿದ ಘಟನೆ ಹುಣಸೂರಿನ ಎನ್ ಇ ಎಸ್ ಕಾಲೋನಿಯಲ್ಲಿ ನಡೆದಿದೆ.ಫ್ರಿಡ್ಜ್ ನಲ್ಲಿದ್ದ ಚಿಲ್ಡ್ ಬಿಯರ್ ಕುಡಿದು ಖದೀಮ ಕೃತ್ಯವೆಸಗಿದ್ದಾನೆ.
ಮಿಳುನಾಡಿನ ಮುಖ್ಯಮಂತ್ರಿ ನಟ ವಿಜಯ್ ಮತ್ತು ಕೇರಳ ಮುಖ್ಯಮಂತ್ರಿ ವಿಡಿ ಸತೀಶನ್ ಭೇಟಿಯ ಬಳಿಕ ಉಡುಪಿ ಜಿಲ್ಲೆಯ ಪ್ರಸಿದ್ಧ ಶಕ್ತಿ ಪೀಠವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಖ್ಯಾತ ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡಿನ ರಾಜಕೀಯ ನಾಯಕ ಕೆ. ಅಣ್ಣಾಮಲೈ ಅವರು ಮಂಗಳವಾರ ಭೇಟಿ ನೀಡಿ ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಫಿಫಾ ವಿಶ್ವಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸ್ಪೇನ್ ತಂಡವು ಫ್ರಾನ್ಸ್ ವಿರುದ್ಧ 2-0 ಗೋಲುಗಳ ಭರ್ಜರಿ ಜಯ ಸಾಧಿಸಿ ಫೈನಲ್ ಪ್ರವೇಶಿಸಿದೆ.
: ಕೊಕ್ಕಡದ ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಗೆ ಹಾವು ಕಚ್ಚಿದ ಆತಂಕಕಾರಿ ಘಟನೆ ನಡೆದಿದೆ.
ಆಂಧ್ರಪ್ರದೇಶದಲ್ಲಿ ಕೊರೋನಾ ಸೋಂಕಿಗೆ ಇಬ್ಬರು ಬಲಿಯಾಗಿರುವ ಬೆನ್ನಲ್ಲೇ, ಆಂಧ್ರಪ್ರದೇಶದೊಂದಿಗೆ ಸುದೀರ್ಘ ಗಡಿಯನ್ನು ಹಂಚಿಕೊಂಡಿರುವ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ತೀವ್ರ ಮುನ್ನೆಚ್ಚರಿಕೆ ವಹಿಸಲಾಗಿದೆ.
ಪಶ್ಚಿಮ ಬಂಗಾಳದ ಕಾಂಗ್ರೆಸ್ ಮುಖ್ಯಸ್ಥ ಶುಭಂಕರ್ ಸರ್ಕಾರ್ ಅವರು ಜುಲೈ 21 ರಂದು ಶಾಹಿದ್ ಮಿನಾರ್ನಲ್ಲಿ ನಡೆಯಲಿರುವ ಪಕ್ಷದ ಕಾರ್ಯಕ್ರಮಕ್ಕೆ ಮಮತಾ ಬ್ಯಾನರ್ಜಿ ಅವರನ್ನು ಆಹ್ವಾನಿಸಿದರು.
ಎಥೆನಾಲ್ ಮಿಶ್ರಿತ ಪೆಟ್ರೋಲ್ ಕುರಿತು ನಡೆಯುತ್ತಿರುವ ಚರ್ಚೆಯ ಮಧ್ಯೆ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಗುರಿಯಾಗಿಸಿಕೊಂಡು ಸುಳ್ಳು ಮತ್ತು ಮಾನಹಾನಿಕರ ವಿಷಯವನ್ನು ಹರಡಿದ ಆರೋಪದ ಮೇಲೆ ಖ್ಯಾತ ಯೂಟ್ಯೂಬರ್-ರಾಜಕಾರಣಿ ಮನೀಶ್ ಕಶ್ಯಪ್ ಸೇರಿದಂತೆ ನಾಲ್ವರು ಸಾಮಾಜಿಕ ಮಾಧ್ಯಮ ಪ್ರಭಾವಿಗಳ ವಿರುದ್ಧ ನಾಗ್ಪುರದಲ್ಲಿ ಪ್ರಥಮ ಮಾಹಿತಿ ವರದಿ ದಾಖಲಿಸಲಾಗಿದೆ .
ಕೆನಡಾದ ಫೇರ್ಫ್ಯಾಕ್ಸ್ ಫೈನಾನ್ಷಿಯಲ್ ತನ್ನ ಷೇರು ಮಾರಾಟಕ್ಕಾಗಿ ಪರಿಷ್ಕೃತ ಕೊಡುಗೆಯ ಕುರಿತು ಐಡಿಬಿಐ ಬ್ಯಾಂಕ್ ಸ್ಪಷ್ಟೀಕರಣವನ್ನು ನೀಡಿದ್ದರಿಂದ, ಜುಲೈ 15 ರ ಬುಧವಾರದಂದು ಆರಂಭಿಕ ಗಂಟೆಯ ನಂತರ ಐಡಿಬಿಐ ಬ್ಯಾಂಕಿನ ಷೇರುಗಳು ಸುಮಾರು 3% ರಷ್ಟು ಏರಿಕೆ ಕಂಡವು.
ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್ ರವರನ್ನ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದ ಮತದಾರರನೊಂದಣಾಧಿಕಾರಿ ಹುದ್ದೆಗೆ ನೇಮಕ ಮಾಡಲಾಗಿದೆ.
ದಕ್ಷಿಣಕಾಶಿ ನಂಜನಗೂಡಿಗೆ ಕೊಳಚೆ ನೀರಿನ ಸಮಸ್ಯೆಯಿಂದ ಮುಕ್ತಿಯೇ ದೊರೆಯುತ್ತಿಲ್ಲ.
ಬೇಗೂರು-ಹೆಚ್.ಡಿ.ಕೋಟೆ ರಾಜ್ಯ ಹೆದ್ದಾರಿಯ ನಂಜನಗೂಡು ತಾಲ್ಲೂಕಿನ ಅಂಜನಾಪುರ ಗ್ರಾಮದ ಬಸ್ ಸ್ಟ್ಯಾಂಡ್ ಬಳಿ ಮಂಗಳವಾರ ಮಿನಿ ಟೆಂಪೋ ಮತ್ತು ಸ್ಕೂಟರ್ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ.
ಅಮಾವಾಸ್ಯೆ ರಾತ್ರಿ ಗ್ರಾಮದ ಮಧ್ಯದಲ್ಲಿ ನಡೆದ ವಾಮಾಚಾರ ದೃಶ್ಯ ನೋಡಿ ಗೋಳೂರು ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.