Showing 20 of 20687 articles • Page 841 of 1035
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆಯು 2024-25ರ ಹಣಕಾಸು ವರ್ಷದ ಮೊದಲ ತ್ತೈಮಾಸಿಕದಲ್ಲಿ ಕಳೆದ ಬಾರಿಗಿಂತ ಶೇ.21ರಷ್ಟು ಏರಿಕೆ ಕಂಡಿದೆ.
ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು,
ಸಮಯವನ್ನು ಸದುಪಯೋಗಪಡಿಸಿಕೊಳ್ಳಿ. ಸಂಬಂಧಿಕರೊಂದಿಗೆ ಸಂಬಂಧವು ಬಲವಾಗಿರುತ್ತದೆ. ಪ್ರಮುಖ ಭವಿಷ್ಯದ ಯೋಜನೆಗಳನ್ನು ಸಹ ಮಾಡಲಾಗುವುದು.
ಮಳೆಗಾಲದ ಅಧಿವೇಶನ ಆರಂಭವಾಗಿ ಒಂದು ವಾರದ ಬಳಿಕ ಬಿಜೆಪಿ ಹೈಕಮಾಂಡ್ ವಿಧಾನಪರಿಷತ್ ನಾಯಕನ ಆಯ್ಕೆ ಮಾಡಿದೆ. ಛಲವಾದಿ ನಾರಾಯಣಸ್ವಾಮಿ ಅವರಿಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ.
ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಘಟಕಗಳಲ್ಲಿ ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ವಿಶೇಷ ಕಾರ್ಯಚರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.
ಗಾಜಿಯಾಬಾದ್ನ ದೆಹಲಿ-ಮೀರತ್ ಎಕ್ಸ್ಪ್ರೆಸ್ವೇ ಸಂಭವಿಸಿದ ಭೀಕರ ರಸ್ತೆ ಅಪಘಾತದ ವೀಡಿಯೊ ವೈರಲ್ ಆಗಿದೆ. ಸ್ಕೂಟರ್ನಲ್ಲಿ ಹೋಗುತ್ತಿದ್ದ ತಾಯಿ ಮತ್ತು ಮಗ ಸಾವನ್ನಪ್ಪಿದ್ದಾರೆ.
ಆರ್ಎಸ್ಎಸ್ ಚಟುವಟಿಕೆಗಳಲ್ಲಿ ಭಾಗವಹಿಸಲು ಸರ್ಕಾರಿ ನೌಕರರ ಮೇಲಿನ ನಿಷೇಧವನ್ನು ತೆಗೆದುಹಾಕುವ ಕೇಂದ್ರದ ಆದೇಶವು ಪ್ರತಿಪಕ್ಷಗಳು ಮತ್ತು ಬಿಜೆಪಿ ನಡುವೆ ಚರ್ಚೆಯನ್ನು ಹುಟ್ಟುಹಾಕಿದೆ.
ಹಡಗಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡ ನಂತರ ಐಎನ್ಎಸ್ ಬ್ರಹ್ಮಪುತ್ರ ತನ್ನ ಬದಿಯಲ್ಲಿ ವಿಶ್ರಾಂತಿ ಪಡೆಯುತ್ತಿದೆ ಎಂದು ನೌಕಾಪಡೆ ಸೋಮವಾರ ಹೇಳಿಕೆಯಲ್ಲಿ ತಿಳಿಸಿದೆ.
ಎಲೆಕ್ಟ್ರಿಕ್ ಡಿಟಿಸಿ ಬಸ್ವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿರೋ ಘಟನೆ ಶಿವಾಜಿ ಪಾರ್ಕ್ ಮೆಟ್ರೋ ನಿಲ್ದಾಣ ಬಳಿ ನಡೆದಿದೆ.
ಕಾರ್ಕಳದಲ್ಲಿ ಸುರಿದ ಭಾರಿ ಗಾಳಿಮಳೆಗೆ ಹಲವಾರು ಕಡೆಗಳಲ್ಲಿ ಮರ ಉರುಳಿ ಅನಾಹುತ ಸಂಭವಿಸಿದೆ. ಕಾರ್ಕಳ ಬಸ್ ನಿಲ್ದಾಣದ ಬಳಿ ಬೃಹತ್ ಗಾತ್ರದ ಆಲದ ಮರವೊಂದು ರಿಕ್ಷಾದ ಮೇಲೆ ಬಿದ್ದು ರಿಕ್ಷಾ ಜಖಂಗೊಂಡಿದೆ.
ಡೊನಾಲ್ಡ್ ಟ್ರಂಪ್ ಅವರು ಹೀರೋನಂತೆ ಶತ್ರುಗಳ ಗುಂಡಿನ ದಾಳಿಯನ್ನು ಮೆಟ್ಟಿ ನಿಲ್ಲುವ AI ರಚಿತ ವಿಡಿಯೋವೊಂದು ಭಾರೀ ವೈರಲ್ ಅಗುತ್ತಿದ್ದು, ಎಲೋನ್ ಮಸ್ಕ್ ಕೂಡಾ ಈ ವಿಡಿಯೋಗೆ ಭಾರೀ ಮೆಚ್ಚುಗೆ ಸೂಚಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರ ಮನವಿಗೆ ಮಣಿದ ಕರ್ನಾಟಕ ಸರ್ಕಾರ ಅಂಗನವಾಡಿ ಕೇಂದ್ರಗಳಲ್ಲೇ ಎಲ್ಕೆಜಿ ಮತ್ತು ಯುಕೆಜಿ ತರಗತಿ ಪ್ರಾರಂಭಿಸಿದೆ.
ವಿದೇಶಿ ಬೆಡಗಿ ಕಿಮ್ ಕರ್ದಾಶಿಯಾನ್ ಅವರನ್ನು ಸಲ್ಲು ಕಣ್ಣರಳಿಸಿ ನೋಡುತ್ತಿರುವ ದೃಶ್ಯ ಸೆರೆಯಾಗಿದೆ. ಅದನ್ನು ನೋಡಿ ನೆಟ್ಟಿಗರು ಹಲವು ಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆಯೂ ಅಸಾಧ್ಯ ಎಂದು ಸಚಿವ ಕೃಷ್ಣ ಬೈರೇಗೌಡ ವಿಧಾನಸಭಾ ಅಧಿವೇಶನದಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇತ್ತೀಚೆಗೆ ಮೈಕ್ರೋಸಾಫ್ಟ್ ಟೆಕ್ಕಿಯೊಬ್ಬ ಆಟೋ ಓಡಿಸುವ ಅಚ್ಚರಿಯ ದೃಶ್ಯವೊಂದು ಬೆಳಕಿಗೆ ಬಂದಿದೆ. ಈ ಪೋಸ್ಟ್ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಟ ದರ್ಶನ್ ಜೈಲೂಟವನ್ನೇ ಸೇವಿಸಬೇಕಿದೆ. ಮನೆಯಿಂದ ಊಟ ಹಾಗೂ ಹಾಸಿಗೆ ಸೌಲಭ್ಯ ಪಡೆಯುವುದಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜುಲೈ 25ಕ್ಕೆ ಆದೇಶ ಕಾಯ್ದಿರಿಸಿದೆ
ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಜಾಮೀನು ಮಂಜೂರಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾತ್ರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಭಾರತೀಯ ಹಾಕಿ ತಂಡದ ಹಿರಿಯ ಆಟಗಾರ, ಗೋಲ್ ಕೀಪರ್ ಪಿಆರ್ ಶ್ರೀಜಿತ್ ಅವರು ಅಂತಾರಾಷ್ಟ್ರೀಯ ಹಾಕಿಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ.
ಭಾರತದಲ್ಲಿ ವಿಡಿಯೋ ಪ್ಲಾಟ್ಫಾರಂ ಯೂಟ್ಯೂಬ್ ಡೌನ್ ಆಗಿದೆ. ಈ ಸಮಸ್ಯೆ ಯೂಟ್ಯೂಬ್ ಅಪ್ಲೋಡ್ ಮಾಡುವಾಗ ಕಾಣಿಸಿದೆ ಹೊರತು ವೀಕ್ಷಕರಿಗೆ ಯಾವುದೇ ಸಮಸ್ಯೆ ಆಗುತ್ತಿಲ್ಲ.
ಕಾಂವಡ್ ಯಾತ್ರೆ ಮಾರ್ಗದಲ್ಲಿನ ತಿಂಡಿ-ತಿನಿಸುಗಳ ಮಳಿಗೆಗಳ ಮಾಲೀಕರು ತಮ್ಮ ಹೆಸರನ್ನು ಮಳಿಗೆಗಳ ಮುಂದೆ ಉಲ್ಲೇಖಿಸಬೇಕು ಎಂಬ ಉತ್ತರ ಪ್ರದೇಶ ಸರ್ಕಾರದ ಆದೇಶಕ್ಕೆ ಇಂದು ಸುಪ್ರೀಂ ಕೋರ್ಟ್ ತಡೆ ನೀಡಿದೆ.