Showing 20 of 20802 articles • Page 844 of 1041
ಕೆಎಸ್ಆರ್ಟಿಸಿ ಹಾಗೂ ಬಿಎಮ್ಟಿಸಿ ಬಸ್ನಿಂದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ,ನೌಕರಿಗೆ ಭಾರಿ ಮೊತ್ತದ ಪರಿಹಾರವನ್ನು ಘೋಷಿಸಲಾಗಿದೆ.ಅಮಾಯಕ ಬೈಕ್ ಸವಾರರು, ಪಾದಚಾರಿಗಳು
ಸರ್ಕಾರಿ ತೈಲ ಕಂಪನಿಗಳು ಜುಲೈ 24, ಬುಧವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ.
ಸಾಮಾನ್ಯ ಜನರಿಗೆ ಆರ್ಥಿಕ ಸುರಕ್ಷತೆ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಕಿಸಾನ್ ಸಮ್ಮಾನ್ ನಿಧಿ, ಅಯುಷ್ಮಾನ್ ಭಾರತ್ನಂತಹ ಅನೇಕ ಯೋಜನೆಗಳನ್ನು ಪರಿಚಯಿಸಿದೆ.
ರಾಜ್ಯದಲ್ಲಿ ನೈರುತ್ಯ ಮುಂಗಾರು ಸಾಮಾನ್ಯವಾಗಿದ್ದು, ಕರಾವಳಿ ಹಾಗೂ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ
ಬಯಸಿದ ಕೆಲಸವನ್ನು ಪೂರ್ಣಗೊಳಿಸುವುದರಿಂದ ಶಾಂತಿ ಮತ್ತು ಸಂತೋಷವನ್ನು ತರುತ್ತದೆ. ಎರವಲು ಪಡೆದ ಹಣವನ್ನು ಹಿಂಪಡೆಯಬಹುದು, ಅದಕ್ಕಾಗಿ ಪ್ರಯತ್ನಿಸುತ್ತಿರಿ. ನೀವು ಕೆಲವು ಕಾನೂನು ತೊಂದರೆಗೆ ಸಿಲುಕಬಹುದು
ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ಗುಂಡಿನ ದಾಳಿ ಯತ್ನವನ್ನು ತಡೆಯುವ ಕಾರ್ಯಾಚರಣೆಯಲ್ಲಿ ತನ್ನ ಸಂಸ್ಥೆ ವಿಫಲ, ಯುಎಸ್ ಸೀಕ್ರೆಟ್ ಸರ್ವೀಸ್ ಡೈರೆಕ್ಟರ್ ಕಿಂಬರ್ಲಿ ಚೀಟಲ್ ಅವರು ತಮ್ಮ ಹುದ್ದೆಗೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ.
ಮಹಿಳಾ ಏಷ್ಯಾಕಪ್ 2024 ಶ್ರೀಲಂಕಾದ ರಂಗಿ ದಂಬುಲ್ಲಾ ಕ್ರೀಡಾಂಗಣದಲ್ಲಿ ನಡೆದ 10 ನೇ ಪಂದ್ಯದಲ್ಲಿ, ಟೀಂ ಇಂಡಿಯಾ ನೇಪಾಳ ತಂಡವನ್ನು ರನ್ಗಳಿಂದ ಮಣಿಸಿ ಅಜೇಯ ತಂಡವಾಗಿ ಸೆಮಿಫೈನಲ್ ಸುತ್ತಿಗೆ ಪ್ರವೇಶಿಸಿದೆ.
: ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಂಟು ಮೃತದೇಹಗಳನ್ನು ಹೊರ ತೆಗೆಯಲಾಗಿದೆ.
ವಾಲ್ಮೀಕಿ ನಿಗಮ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ಅಧಿಕಾರಿಗಳ ವಿರುದ್ಧ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ಗೆ ಹೈಕೋರ್ಟ್ ತಡೆ ನೀಡಿದೆ.
ಜೀವನದಲ್ಲಿ ಜಿಗುಪ್ಸೆಗೊಂಡ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯ ಉಪ್ಪರಿಗೆ ಮಹಡಿಯ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಪೆರ್ಡೂರಿನಲ್ಲಿ ನಡೆದಿದೆ.
ಮದ್ವೆಯಾದ 3 ನಿಮಿಷಕ್ಕೆ ಹುಡುಗ ಹುಡುಗಿ ದೂರವಾಗಿರುವ ಘಟನೆ ಕುವೈತ್ನಲ್ಲಿ ನಡೆದಿದೆ. ಕುವೈತ್ನಲ್ಲಿ ಹುಡುಗ-ಹುಡುಗಿ ಮದುವೆಯಾಗಲು ಬಯಸುತ್ತಾರೆ.
ವಿಧಾನಸೌಧದಲ್ಲಿ ಚೆಸ್ ಹಬ್ಬ ಹಮ್ಮಿಕೊಳ್ಳಲಾಗಿತ್ತು. ವಿಧಾನಸಭೆ ಇತಿಹಾಸದಲ್ಲಿ ಇದು ಮೊದಲ ಬಾರಿಗೆ ನಡೆದ ಲೆಜಿಸ್ಲೇಜರ್ ಕಪ್-2024 ಚೆಸ್ ಟೂರ್ನಿ ಇದಾಗಿತ್ತು.
2024ರ ನೀಟ್- ಯುಜಿ ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಮರು ಪರೀಕ್ಷೆ ಇರುವುದಿಲ್ಲ ಎಂದು ಇಂದು ಸುಪ್ರೀಂ ಕೋರ್ಟ್ ಹೇಳಿದೆ.
ಬಾಲಿವುಡ್ ಬೆಡಗಿ ನೇಹಾ ಧೂಪಿಯಾ ಅವರು ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದು, ಕಳೆದ 22 ವರ್ಷಗಳಿಂದ ಚಿತ್ರರಂಗದಲ್ಲಿ ಇದ್ರೂ ನನಗೆ ಸರಿಯಾಗಿ ಸಿನಿಮಾವಕಾಶ ಸಿಗುತ್ತಿಲ್ಲ ಎಂದು ಸಂದರ್ಶನವೊಂದರಲ್ಲಿ ನಟಿ ಮಾತನಾಡಿದ್ದಾರೆ.
ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಪಂಗನಾಮ ಹಾಕಿದ್ದಾರೆ. ರಾಜ್ಯಕ್ಕೆ ಏನೂ ಕೊಟ್ಟಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಒಂದೇ ದಿನ ರಾತ್ರಿ 6 ಮನೆಗಳು ಹಾಗೂ 2 ದೇವಸ್ಥಾನಗಳಲ್ಲಿ ಚಡ್ಡಿಗ್ಯಾಂಗ್ ಸರಣಿಗಳ್ಳತನ ಮಾಡಿರುವ ಘಟನೆ ಜಿಲ್ಲೆಯ ನ್ಯಾಮತಿಯಲ್ಲಿ ನಡೆದಿದೆ. ಚಡ್ಡಿಗ್ಯಾಂಗ್ನ ಚಲನವಲನಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಚೆನ್ನೈನ ಕೆಸಿಜಿ ಕಾಲೇಜ್ ಆಫ್ ಟೆಕ್ನಾಲಜಿಯಲ್ಲಿ ಜುಲೈ 18 ರಿಂದ 20 ರವರೆಗೆ ಎಸ್ಎಇ ಇಂಡಿಯಾ ದಕ್ಷಿಣ ವಿಭಾಗ ಆಯೋಜಿಸಿದ್ದ ಎಸ್ಎಇ ಸ್ವಾಯತ್ತ ಡ್ರೋನ್ ವಿನ್ಯಾಸ ಚಾಲೆಂಜ್ನಲ್ಲಿ
ಶಕ್ತಿನಗರದಲ್ಲಿರುವ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ರೇಷ್ಮ ಮೆಮೋರಿಯಲ್ ಸಭಾಂಗಣದಲ್ಲಿ ಗುರುಪೂರ್ಣಿಮದ ಪ್ರಯುಕ್ತ ಗುರು ವಂದನಾ ಕಾರ್ಯಕ್ರಮ ನಡೆಯಿತು. ಗುರು ಪೂರ್ಣಿಮ ಪ್ರಯುಕ್ತ ನಡೆದ ಗುರುವಂದನಾ
ಕೇಂದ್ರದ ಹಣಕಾಸು ಮಂತ್ರಿಗಳಾದ ಶ್ರೀ ಮತಿ ನಿರ್ಮಲಾ ಸೀತಾರಮನ್ರವರು ಮಂಡಿಸಿರುವ ದಾಖಲೆಯ ಏಳನೇ ಬಜೆಟ್ ವಿತ್ತೀಯ ಶಿಸ್ತನ್ನು ಒಳಗೊಂಡ, ವಿಕಸಿತ ಭಾರತದ ಕಲ್ಪನೆಯನ್ನು ಸಾಕಾರಗೊಳಿಸಲು
ಹಣ ತೊಡಗಿಸಿ ಆನ್ಲೈನ್ನಲ್ಲಿ ಆಡುವಂಥ ರಮ್ಮಿ ಆಟ ನಿಷೇಧ ಮಾಡುವ ಬಗ್ಗೆ ಉಪ ತಹಶೀಲ್ದಾರ್ ಮುಖಾಂತರ ರಾಜ್ಯ ಸರ್ಕಾರಕ್ಕೆ ವರುಣ್ ಚಕ್ರವರ್ತಿ ಹಾಸನ ಮನವಿ ಮಾಡಿದರು.