Showing 20 of 19123 articles • Page 845 of 957
ತೆಳ್ಳಗಿರುವುದು ಸಾಮಾನ್ಯವಾಗಿ ಆರೋಗ್ಯಕರ ಎಂದು ಹೇಳಲಾಗುತ್ತದೆ. ಆದರೆ ನೀವು ಪೌಷ್ಟಿಕಾಂಶದ ಕೊರತೆಯಿಂದಾಗಿ ಅಥವಾ ಗರ್ಭಿಣಿಯಾಗಿರುವಾಗ ತೂಕ ಕಳೆದುಕೊಂಡಿದ್ದರೆ, ನಿಜಕ್ಕೂ ಅದು ಕಳವಳ ಪಡಬೇಕಾದ ವಿಷಯ.
ಉದ್ಯಮಿ ವಿಜಯ್ ಮಲ್ಯ ಮಗ ಸಿದ್ಧಾರ್ಥ್ ಮಲ್ಯ ತಮ್ಮ ಬಹುಕಾಲದ ಗೆಳತಿ ಜಾಸ್ಮಿನ್ ಅವರೊಂದಿಗೆ ಕ್ರಿಶ್ಚಿಯನ್ ಸಂಪ್ರದಾಯದ ಪ್ರಕಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಮಧ್ಯಪ್ರದೇಶದ ಕ್ಯಾಬಿನೆಟ್ ಸಚಿವ ಮತ್ತು ಹಿರಿಯ ಬಿಜೆಪಿ ಮುಖಂಡ ಕೈಲಾಶ್ ವಿಜಯವರ್ಗೀಯ ಅವರ ಆಪ್ತ ಮನೋಜ್ ಕಲ್ಯಾಣೆ ಅವರನ್ನು ಇಂದೋರ್ನಲ್ಲಿ ಅಪರಿಚಿತರು ಗುಂಡಿಕ್ಕಿ ಕೊಲೆ ಮಾಡಿದ್ದಾರೆ.
ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಸಾಧನೆಗೆ ಮತ್ತೊಂದು ಗರಿ ಸೇರಿಕೊಂಡಿದೆ. ಮರುಬಳಕೆ ಉಡಾವಣೆ ವಾಹನಗಳ ಪ್ರಯೋಗದಲ್ಲಿ ಸತತ 3ನೇ ಹಾಗೂ ಅಂತಿಮ ಪ್ರಯೋಗದಲ್ಲಿ ಇಸ್ರೋ ಯಶಸ್ವಿಯಾಗಿದೆ.
ಪ್ರತಿಷ್ಠಿತ ನರ್ಚರ್ ಕೋಚಿಂಗ್ ಸೆಂಟರ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ರವಿವಾರ ದಾಳಿ ನಡೆಸಿದ್ದಾರೆ. ಸರ್ಕಾರಕ್ಕೆ ಲಕ್ಷಾಂತರ ರೂಪಾಯಿ ತೆರಿಗೆ ಪಾವತಿಸದೆ ವಂಚನೆ ಮಾಡಿದ ಆರೋಪ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನವಾದ ಸೂರಜ್ ರೇವಣ್ಣ ಕುರಿತು ತಂದೆ ಹೆಚ್ ಡಿ ರೇವಣ್ಣ ಪ್ರತಿಕ್ರಿಯಿಸಿದ್ದಾರೆ. ನನಗೆ ನ್ಯಾಯಾಂಗದ ಬಗ್ಗೆ ನಂಬಿಕೆ ಇದೆ ಎಂದು ಹೇಳಿದ್ದಾರೆ.
ಪೂಜಾ ವಸಂತಕುಮಾರ್ ನಿರ್ಮಾಣ ,ʻಸೂರಿ ಕುಂದರ್ʼ ನಿರ್ದೇಶನದ ಹಾಗೂ ಪ್ರವೀಣ್ ತೇಜ್ ನಾಯಕನಾಗಿ ನಟಿಸಿರುವ “ಜಿಗರ್” ಚಿತ್ರದ ಟ್ರೈಲರ್ ಇತ್ತೀಚಿಗೆ ಬಿಡುಗಡೆಯಾಯಿತು.
ಯುವರಾಜ್ ಕುಮಾರ್ ಮತ್ತು ಶ್ರೀದೇವಿ ವಿಚ್ಚೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇಬ್ಬರು ಡಿವೋರ್ಸ್ ನಿರ್ಧಾರಕ್ಕೆ ಬರಲು ಸಪ್ತಮಿ ಗೌಡ ಬಂದಿದ್ದಾರೆ ಅನ್ನುವ ಅನುಮಾನ ಅನೇಕರಲ್ಲಿದೆ.
ನೂತನ ಲೋಕಸಭೆಯ ಮೊದಲ ಅಧಿವೇಶನ ನಾಳೆಯಿಂದ ಪ್ರಾರಂಭವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹೊಸದಾಗಿ ಚುನಾಯಿತ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮಾದಕ ವ್ಯಸನ ಮುಕ್ತ ದಿನದ ಅಂಗವಾಗಿ ಜೂ.26 ರಂದು ಅಂತರಾಷ್ಟ್ರೀಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. 61 ಪ್ರಕರಣ ದಾಖಲಿಸಿ 5,56,560 ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ ಎಂದು ಎಸ್ಪಿ ಮಿಥುನ್ ಕುಮಾರ್ ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರು ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ಪ್ರಕರಣದ ವಿಚಾರಣೆಯನ್ನು ಸಿಐಡಿ ತನಿಖೆಗೆ ವಹಿಸಿ ಆದೇಶಿಸಿಲಾಗಿದೆ.
ವಿವಾಹಿತ ಪುರುಷನೊಂದಿಗೆ ಕಾಲೇಜು ವಿದ್ಯಾರ್ಥಿನಿ ನೀರಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯಲ್ಲಿ ನಡೆದಿದೆ.
ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಹಸೆಮಣೆ ಏರಲು ಸಜ್ಜಾಗಿದ್ದಾರೆ ಎಂಬ ಗುಸು ಗುಸು ಗಾಂಧಿನಗರದಲ್ಲಿ ಕೇಳಿ ಬರ್ತಿದೆ.
ಆನ್ಲೈನ್ ಟ್ರೇಡಿಂಗ್ ಹೆಸರಿನಲ್ಲಿ ಉದ್ಯಮಿಗೆ 2.96 ಕೋಟಿ ರೂ. ವಂಚಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. 30 ವರ್ಷ ವಯಸ್ಸಿನ ವ್ಯಾಪಾರಿಗೆ ಖದೀಮರು ಪಂಗನಾಮ ಹಾಕಿದ್ದಾರೆ.
ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಪಿಲಿಕುಳ ನಿಸರ್ಗಧಾಮದ ಅರ್ಬನ್ ಹಾಥ್ನಲ್ಲಿ ಎರಡು ದಿನಗಳ ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳ ಶನಿವಾರ ಆರಂಭಗೊಂಡಿದ್ದು, ಭಾನುವಾರವೂ ಮೇಳ ಮುಂದುವರಿಯಲಿದೆ.
ಲಕ್ನೋ-ಆಗ್ರಾ ಎಕ್ಸ್ಪ್ರೆಸ್ ವೇನಲ್ಲಿ ಬಸ್ ಕಂದಕಕ್ಕೆ ಬಿದ್ದ ಪರಿಣಾಮ 40 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಆಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಎಂಟು ಮಂದಿಯನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ತಿಳಿಸಿದ್ದಾರೆ.
ನೀವು ಹೆಚ್ಚು ಅಂದ್ರೆ 100, 200, 300 ರೂಪಾಯಿಗಳ ಬಿಸ್ಕೇಟ್ ತಿಂದಿರ್ತಿವೆ. ಇನ್ನೂ ಕೆಲವರು ಅದಕ್ಕಿಂತ ಹೆಚ್ಚಿನ ಬೆಲೆಯ ಬಿಸ್ಕತ್ತುಗಳನ್ನು ತಿಂದಿರ್ತಾರೆ. ಆದ್ರೆ ಈ ಬಿಸ್ಕತ್ತಿನ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ.
ನೇಣು ಬಿಗಿದುಕೊಂಡು ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಸಾವನ್ನಪ್ಪಿರುವ ವ್ಯಕ್ತಿಯನ್ನು ಮಾಡಬೂಳ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ದೊಡ್ಡೇಶ್ (40) ಎಂದು ಗುರುತಿಸಲಾಗಿದೆ.
ಪ್ರಸಕ್ತ 2024 -25 ನೇ ಸಾಲಿನ ಪಿಜಿ ಸಿಇಟಿ ಪರೀಕ್ಷಾ ಕೇಂದ್ರ ಆಯ್ಕೆಗೆ ನಾಳೆ ಕೊನೆ ದಿನವಾಗಿದೆ. ಅರ್ಜಿಯಲ್ಲಿನ ಯಾವುದೇ ಮಾಹಿತಿ ತಿದ್ದುಪಡಿಗೆ ಜೂನ್ 24ರ ಸಂಜೆ 6 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ.