Showing 20 of 20765 articles • Page 846 of 1039
ವಿದೇಶದಲ್ಲಿ ಉದ್ಯೋಗ ದಲ್ಲಿದ್ದು, ಮಂಗಳೂರಿಗೆ ಮರಳಿರುವ ವ್ಯಕ್ತಿಯೋರ್ವರು ಫೇಸ್ಬುಕ್ನಲ್ಲಿ “ಫೆಡ ರೇಟೆಡ್ ಹಮ್ಸ್ì ಷೇರ್ ಟ್ರೇಡಿಂಗ್ ಕಂಪೆನಿ’ ಎಂಬ ಜಾಹೀರಾತು ನೋಡಿದ್ದರು.
ಗೀಸರ್ ಬಳಸುವಾಗ ಎಚ್ಚರವಹಿಸುವುದು ಅಗತ್ಯ. ಗೀಸರ್ ಗ್ಯಾಸ್ ಅನಿಲ ಬಹಳ ವಿಷಕಾರಿಯಾಗಿದ್ದು ಕ್ಷಣಾರ್ಧಾದಲ್ಲೇ ಜೀವ ತೆಗೆಯುತ್ತದೆ. ಇದೀಗ ಗೀಸರ್ ಗ್ಯಾಸ್ ಸೋರಿಕೆ ಯಿಂದಾಗಿ ಉಸಿರುಗಟ್ಟಿ ತಾಯಿ-ಮಗ
ಯೆನೆಪೋಯ ವೈದ್ಯಕೀಯ ಕಾಲೇಜು ರಜತ ಮಹೋತ್ಸವದ ಅಂಗವಾಗಿ ವಿವಿಧ ವಯೋಮಾನದ ವಿವಿಧ ಶಾಲೆಗಳಲ್ಲಿ ಹಲವಾರು ಶಾಲಾ ಸ್ಪರ್ಧೆಗಳು ಮತ್ತು ಜಾಗೃತಿ ಕಾರ್ಯಕ್ರಮವನ್ನು ನಡೆಸಿತು.
ಸಂಸ್ಕೃತ ಭಾರತೀ, ಮಂಗಳೂರು ಇದರ ವತಿಯಿಂದ ನಡೆಸಲಾದ ದಶದಿನ ಸಂಸ್ಕೃತ ಸಂಭಾಷಣಾ ಕಾರ್ಯಕ್ರಮ ಇಂದು ಸಮಾಪನಗೊಂಡಿತು. ಕಾರ್ಯಕ್ರಮದಲ್ಲಿ ಮೂವತ್ತಕ್ಕೂ ಮಿಕ್ಕಿ ವಿವಿಧ ವಯೋಮಾನದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಡಾ.ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆ 11ನೇ ವರ್ಷದ ಸಂಭ್ರಮದಲ್ಲಿದ್ದು ವಿಶೇಷ ಸಂಚಿಕೆಯನ್ನು ಬಂಟ್ವಾಳ ಎಸ್ ವಿಎಸ್ ದೇವಳ ಕಾಲೇಜು ಪ್ರಾಂಶುಪಾಲ ಕೆ.ಎನ್. ಗಂಗಾಧರ್ ಆಳ್ವ ಬಿಡುಗಡೆಗೊಳಿಸಿದರು.
ಇತ್ತೀಚೆಗೆ ರೀಲ್ಸ್, ವಿಡಿಯೋ ಮೂಲಕವೇ ಹಲವರು ಆದಾಯಗಳಿಸುತ್ತಿದ್ದಾರೆ. ಇನ್ನು ಲೈಕ್ ಮತ್ತು ಕಮೆಂಟ್ಗಳಿಗಾಗಿ ಹರಸಾಹಸ ಮಾಡಿ ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ವೊಂದು ಚರಂಡಿಗಿಳಿದ ಪರಿಣಾಮ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೊಲ್ಲೂರು ಸಮೀಪದ ದಳಿಮುರ್ಕ್ಕು ಬಳಿ ಇಂದು ಬೆಳಿಗ್ಗೆ ಘಟನೆ ನಡೆದಿದೆ.
ಕನ್ವರ್ ಯಾತ್ರೆಯ ಮಾರ್ಗದಲ್ಲಿರುವ ಹೋಟೆಲ್ ನ ಮಾಲೀಕರು ತಮ್ಮ ಹೆಸರನ್ನು ಹೋಟೆಲ್ ಹೊರಗಡೆ ನಮೂದಿಸಬೇಕು ಎಂಬ ಉತ್ತರಪ್ರದೇಶ ಸರ್ಕಾರದ ವಿವಾದಿತ ಆದೇಶಕ್ಕೆ ಸುಪ್ರೀಂಕೋರ್ಟ್
ಅಂಗನವಾಡಿ ಕಾರ್ಯಕರ್ತೆಯರ ಮನವಿಗೆ ಮಣಿದ ಕರ್ನಾಟಕ ಸರ್ಕಾರ ಅಂಗನವಾಡಿ ಕೇಂದ್ರಗಳಲ್ಲೇ ಎಲ್ಕೆಜಿ ಮತ್ತು ಯುಕೆಜಿ ತರಗತಿ ಪ್ರಾರಂಭಿಸಿದೆ.ಬೆಂಗಳೂರಿನ ಪಟ್ಟೇಗಾರಪಾಳ್ಯದ ಅಂಗನವಾಡಿ
ಇನ್ಸ್ಟಾಮಾರ್ಟ್ ಖರೀದಿಗೆ ಇ-ಕಾಮರ್ಸ್ ದೈತ್ಯ ಅಮೆಜಾನ್ ಉತ್ಸಾಹ ತೋರಿದ್ದು, ಈ ಬಗ್ಗೆ ಬೆಂಗಳೂರು ಮೂಲದ ವಿತರಕ ಕಂಪನಿ ಸ್ವಿಗ್ಗಿಯೊಂದಿಗೆ ಮಾತುಕತೆಗೆ ಮುಂದಾಗಿದೆ ಎನ್ನಲಾಗಿದೆ.
ಹಿರಿಯ ಪತ್ರಕರ್ತ ಶಶಿಧರ್ ಭಟ್ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ನೇಮಕವಾದ ಬಳಿಕ ಗೌತಮ್ ಗಂಭೀರ್ ಇದೇ ಮೊದಲ ಬಾರಿಗೆ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡಿದ್ದಾರೆ.
ಸ್ವಚ್ಛತಾ ಸಿಬ್ಬಂದಿ ಕಸದಲ್ಲಿ ಸಿಕ್ಕ ಲಕ್ಷಾಂತರ ರೂಪಾಯಿ ಬೆಲೆಬಾಳುವ ವಜ್ರದ ಹಾರವನ್ನು ವಾರಸುದಾರರಿಗೆ ವಾಪಸ್ ಹಿಂತಿರುಗಿಸುವ ಮೂಲಕ ಪ್ರಾಮಾಣಿಕತೆಯನ್ನು ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ.
ಎಸ್ಎಸ್ಎಲ್ಸಿ ಓದುತ್ತಿದ್ದ ವಿದ್ಯಾರ್ಥಿಯೊರ್ವ ಮನೆಯಲ್ಲಿ ಮಫ್ಲರ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೊಳಲ್ಕೆರೆ ತಾಲೂಕಿನ ರಂಗಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಮಂತ್ರಾಲಯಕ್ಕೆ ತೆರಳುತ್ತಿದ್ದ ಭಕ್ತರ ಮತಾಂತರಕ್ಕೆ ಯತ್ನ ನಡೆಯುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದಲ್ಲಿ ಜುಲೈ 18 ರಂದು ಘಟನೆ ನಡೆದಿದೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಆಗಸ್ಟ್ 3 ತನಕ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಆದೇಶಿಸಿದೆ.
19 ವರ್ಷದ ಯುವತಿಯೊಬ್ಬಳ ತಲೆ ಹೊಕ್ಕಿದ್ದ 70ಕ್ಕೂ ಹೆಚ್ಚು ಸೂಜಿಗಳನ್ನು ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆದ ಘಟನೆ ಒಡಿಶಾದಲ್ಲಿ ನಡೆದಿದೆ.
ಕೇರಳದ ತಿರುವನಂತಪುರಂನಲ್ಲಿ 28 ವರ್ಷದ ಮಹಿಳೆಯೊಬ್ಬರು ಭಾನುವಾರ ವೈದ್ಯರ ಎಡವಟ್ಟಿನಿಂದ ಪ್ರಣ ಕಳೆದುಕೊಂಡಿದ್ದಾರೆ. ಐದು ದಿನಗಳ ಹಿಂದೆ ಸರ್ಕಾರಿ ಆಸ್ಪತ್ರೆಯೊಂದರಲ್ಲಿ
ಸ್ಯಾಂಡಲ್ವುಡ್ನ ಕಾಟೇರ ಡೈರೆಕ್ಟರ್ ತರುಣ್ ಸುಧೀರ್ ತಮ್ಮ ಜೀವನ ಸಂಗಾತಿ ಯಾರು ಅನ್ನೋದನ್ನ ಅಧಿಕೃತವಾಗಿಯೇ ಅನೌನ್ಸ್ ಮಾಡಿದ್ದಾರೆ.
ಛತ್ರಪತಿ ಸಂಭಾಜಿನಗರದಲ್ಲಿರುವ ಜಿಮ್ನಲ್ಲಿ ಜುಂಬಾ ಡ್ಯಾನ್ಸ್ ವರ್ಕೌಟ್ ಮಾಡುತ್ತಿದ್ದ ವೇಳೆ ಉದ್ಯಮಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.