Showing 20 of 20705 articles • Page 847 of 1036
ಬಾಂಗ್ಲಾದೇಶದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬ ಸದಸ್ಯರಿಗೆ ಮೀಸಲಾತಿ ಕೊಡುವ ಸಂಬಂಧ ಉದ್ಭವಿಸಿದ ಹಿಂಸಾಚಾರ ವಾರಗಳೇ ಆದರೂ ಕಡಿಮೆ ಆಗಿಲ್ಲ.
ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಮೀಸಲು ನೀಡುವ ಕರ್ನಾಟಕ ಸರ್ಕಾರದ ನೀತಿಯನ್ನು ನಾಚಿಕೆಗೇಡು ಎಂದಿದ್ದ ‘ಫೋನ್ ಪೇ’ ಯುಪಿಐ ಆ್ಯಪ್ನ ಸಿಇಒ ಸಮೀರ್ ನಿಗಮ್ ಹೇಳಿಕೆ, ಕಂಪನಿ ಪಾಲಿಗೆ ತಿರುಗುಬಾಣವಾಗಿ ಪರಿಣಮಿಸಿದೆ.
2025ರ ಐಪಿಎಲ್ ಟೂರ್ನಿಗೂ ಮೊದಲೇ ಕನ್ನಡಿಗ ಕೆ.ಎಲ್ ರಾಹುಲ್ ಅವರು ಲಕ್ನೋ ಸೂಪರ್ ಜೈಂಟ್ಸ್ಗೆ ಗುಡ್ ಬಾಯ್ ಹೇಳುವ ಸಾಧ್ಯತೆ ಇದೆ.
ಮಲೆನಾಡಿನಲ್ಲಿ ವರುಣಾರ್ರಭಟ ಜೋರಾದ ಹಿನ್ನೆಲೆಯಲ್ಲಿ ಬರದನಾಡಿನ ಜೀವನಾಡಿಯಾಗಿರುವ ತುಂಗಾಭದ್ರ ಜಲಾಶಯ ಮೈದುಂಬಿದ್ದು ಡ್ಯಾಂ ಭರ್ತಿಗೆ ಇನ್ನೇನು ಕೆಲವು ಅಡಿಗಳು ಮಾತ್ರ ಬಾಕಿ ಉಳಿದಿದೆ.
ರಾಮಮಂದಿರದಲ್ಲಿ ಸೇವೆ ಸಲ್ಲಿಸುವ ಅರ್ಚಕರಿಗೆ ಹೊಸ ವಸ್ತ್ರ ಸಂಹಿತೆ ಜಾರಿಯಾಗಿದೆ. ಇನ್ಮುಂದೆ ಅರ್ಚಕರು ಬಿಳಿ ಧೋತಿ ಮತ್ತು ಹಳದಿ ಕುರ್ತಾದಲ್ಲಿ (ಚೌಬಂದಿ) ಕಾಣಿಸಿಕೊಳ್ಳಲಿದ್ದಾರೆ.
ಕಾರು ಚಾಲಕನ ಓವರ್ ಸ್ಪೀಡ್ ಇಬ್ಬರ ಪ್ರಾಣ ಕಸಿದಿದೆ. ಎರ್ಟಿಗಾ ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆ
ಇತ್ತೀಚೆಗಷ್ಟೆ 46 ವರ್ಷದ ಬಳಿಕ ಪುರಿಯ ಜಗನ್ನಾಥ ದೇವಾಲಯದಲ್ಲಿರುವ ರತ್ನ ಭಂಡಾರದ ಬಾಗಿಲು ತೆರೆದಿತ್ತು. ಇದೀಗ ಅಲ್ಲಿ ಅಮೂಲ್ಯ ವಸ್ತುಗಳನ್ನು ಗುರುವಾರ ಸ್ಥಳಾಂತರಿಸುವ ವೇಳೆ ರಾಜರ
ರಜೆ ಮುಗಿಸಿ ಬಂದ ದಿನವೇ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿ, ಕೇರಳ ಮೂಲದ ಕುಟುಂಬದ ನಾಲ್ವರು ಸಜೀವವಾಗಿ ದಹನ ಗೊಂಡಿದ್ದಾರೆ.ಘಟನೆ ಕುವೈತ್ನ ಅಬ್ಬಾಸಿಯಾದಲ್ಲಿ ನಡೆದಿದೆ.
ನೆರೆಯ ರಾಜ್ಯ ಕೇರಳದಲ್ಲಿ ಮತ್ತೆ ನಿಫಾ ವೈರಸ್ ಆತಂಕ ಹೆಚ್ಚುತ್ತಿದ್ದು, 14 ವರ್ಷದ ಬಾಲಕನಲ್ಲಿ ಈ ಮಾರಣಾಂತಿಕ ವೈರಸ್ ಪತ್ತೆ ಆಗಿದೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆ್ಯಂಥಮ್ ಸಾಂಗ್ ಬಿಡುಗಡೆಯಾಗಿದೆ.ಕೆಂಪೇಗೌಡ ಅಂತರಾಷ್ಟ್ರಿಯ ವಿಮಾನ ನಿಲ್ದಾಣದ ಟರ್ಮಿನಲ್ 1 ಟರ್ಮಿನಲ್ 2 ತನ್ನ ವಿಶಿಷ್ಟ ಸೇವೆ ಮತ್ತು ಸೌಂದರ್ಯದಿಂದ
ಈ ವಾರದ ಆರಂಭದಲ್ಲಿ ಕರ್ನಾಟಕದ ಆಗುಂಬೆಯಲ್ಲಿ 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪವನ್ನು ವನ್ಯಜೀವಿ ಅಧಿಕಾರಿಗಳು ರಕ್ಷಿಸಿ ಕಾಡಿಗೆ ಬಿಟ್ಟಿದ್ದರು.
ಟೀಮ್ ಇಂಡಿಯಾದ ಯುವ ಸ್ಟಾರ್ ಆಲ್ರೌಂಡರ್ ಶ್ರೇಯಾಂಕಾ ಪಾಟೀಲ್ ಮಹಿಳಾ ಈ ಬಾರಿಯ ಏಷ್ಯಾಕಪ್ 2024 ಟೂರ್ನಿಯಿಂದ ಹೊರಬಿದ್ದಿದ್ದಾರೆ. ಬೆರಳಿನ ಮೂಳೆ ಮುರಿತದಿಂದಾಗಿ ಅವರು ಭಾರತ
ಶಿರೂರಿನ ಗುಡ್ಡ ಕುಸಿತದಲ್ಲಿ ನಾಪತ್ತೆಯಾದ ಜಗನ್ನಾಥ ನಾಯ್ಕ ಅವರ ಮೂವರು ಹೆಣ್ಣು ಮಕ್ಕಳಲ್ಲಿ ಇಬ್ಬರಿಗೆ ಉದ್ಯೋಗ ಕೊಡಿಸುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
ಮಹಿಳಾ ಏಷ್ಯಾಕಪ್ ಟಿ20 ಟೂರ್ನಿಯ 5ನೇ ಪಂದ್ಯದಲ್ಲಿ ಭಾರತ ಮತ್ತು ಯುಎಇ ತಂಡಗಳು ಮುಖಾಮುಖಿಯಾಗಲಿದೆ. ದಂಬುಲ್ಲಾದ ರಂಗಿರಿ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ
ಈ ವಾರ ಚಿನ್ನ ಮತ್ತು ಬೆಳ್ಳಿಯಲ್ಲಿ ಏರಿಳತೆಯ ಆಟ ನಡೆದಿತ್ತು. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 68,150 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 7
ಶಿರಾಡಿ-ಸಂಪಾಜೆ ಘಾಟಿಯಲ್ಲಿ ಭೂ ಕುಸಿತದ ಪರಿಣಾಮ ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗದಿಂದ ಹೊರಡುವ ಶೇ.50ರಷ್ಟು ಪ್ರೀಮಿಯಂ ಬಸ್ ಸಂಚಾರ ರದ್ದುಗೊಂಡಿದೆ.
ಕಾಳುಗಳನ್ನು ಬೇಯಿಸುವ ಮುನ್ನ ಚೆನ್ನಾಗಿ ನೆನೆಸುವುದರಿಂದ ಹಲವು ರೀತಿಯಲ್ಲಿ ಲಾಭಗಳಿವೆ. ಅದನ್ನು ತಿಂದಾದ ಮೇಲೆ ಹೊಟ್ಟೆಯುಬ್ಬರಿಸಿ, ಮನೆಯ ವಾತಾವರಣವನ್ನು
ದಿನವು ಬ್ಯುಸಿಯಿಂದ ಕೂಡಿರುತ್ತದೆ. ಹೂಡಿಕೆಯನ್ನು ಪ್ರಾರಂಭಿಸಲು ಇದು ಉತ್ತಮ ಸಮಯ. ಮನೆಯ ನಿಯಮಗಳನ್ನು ಪಾಲಿಸುವುದು ಧನಾತ್ಮಕತೆಯನ್ನು ತರುತ್ತದೆ.
ಕಾಂಗ್ರೆಸ್ಸಿಗೆ ರಾಮನ ಹೆಸರೆಂದರೆ ಅಲರ್ಜಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ಮಾಡಿದರು. ಶನಿವಾರ ಆಯೋಜಿಸಿದ್ದ ಜಗದ್ಗುರು ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ದೀಕ್ಷಾ ರಜತ ಮಹೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ 2024ರಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಒಂಬತ್ತು ಮಂದಿ ಕರ್ನಾಟಕದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಜೂರು ಮಾಡಿದ್ದಾರೆ.