Showing 20 of 20661 articles • Page 852 of 1034
ಅಂಕೋಲಾ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಇದುವರೆಗೆ ಶಿರೂರು ಮೂಲದ ಒಂದೇ ಕುಟುಂಬದ ನಾಲ್ವರು, ಇಬ್ಬರು ಚಾಲಕರು ಸೇರಿ 6 ಮಂದಿ ಮೃತದೇಹ ಪತ್ತೆಯಾಗಿದೆ.
ಕಾರಿನಲ್ಲಿ ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಡ್ರೈವಿಂಗ್ ಮಾಡುತ್ತಾ, ಯುವತಿಗೆ ಕಿಸ್ ಮಾಡಿ, ರೊಮ್ಯಾನ್ಸ್ ಮಾಡುತ್ತಾ ಸಾಗಿದ ವಿಡಿಯೋ ವೈರಲ್ ಆಗಿದೆ. ನಾಗ್ಪುರದ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿರುವ ಘಟನೆ ನಡೆದಿದೆ.
ಮಾಜಿ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಅವರ ವೈಎಸ್ಆರ್ ಕಾಂಗ್ರೆಸ್ನ ನಾಯಕನೊಬ್ಬನನ್ನು ಯುವಕನೊಬ್ಬ ನಡುರಸ್ತೆಯಲ್ಲಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಪಲ್ನಾಡು ಜಿಲ್ಲೆಯಲ್ಲಿ ನಡೆದಿದೆ.
ಧೋತಿ ಉಟ್ಟು ಬಂದ ರೈತನಿಗೆ ಜಿ.ಟಿ ಮಾಲ್ ಪ್ರವೇಶ ನಿರಾಕರಿಸಿ ಅಪಮಾನ ಮಾಡಿತ್ತು. ಪಂಚೆ ತೊಟ್ಟ ಪ್ರಾಯಸ್ತ ವ್ಯಕ್ತಿಗೆ ನೋ ಎಂಟ್ರಿ ಎಂದು ಹೇಳಿತ್ತು. ಆದರೀಗ ರೈತನಿಗೆ ಅಪಮಾನ ಮಾಡಿದ ಜಿ.ಟಿ ಮಾಲ್ಗೆ ಸರ್ಕಾರ ತಕ್ಕಪಾಠ ಕಲಿಸಲು ಮುಂದಾಗಿದೆ.
ಜಾತಿ, ಧರ್ಮದ ಹೆಸರಿನಲ್ಲಿ ಒಬ್ಬರಿಗೊಬ್ಬರು ದ್ವೇಷ ಕಾರುತ್ತಿರುವ ಈ ಸಮಯದಲ್ಲಿ ಇಲ್ಲೊಂದು ಮುಸ್ಲಿಂ ಕುಟುಂಬ ಹನುಮಾನ್ ಮಂದಿರವನ್ನು ಕಟ್ಟಿ ಎಲ್ಲರಿಗೂ ಮಾದಿರಿಯಾಗಿದ್ದಾರೆ.
2024-25ನೇ ಸಾಲಿನಲ್ಲಿ ರಾಜ್ಯದ 5 ಕಡೆ ನಡೆಯಲಿರುವ ಕಂಬಳಕ್ಕೆ ಈ ಅಧಿವೇಶನ ಮುಗಿಯುವುದರ ಒಳಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡುತ್ತೇವೆ ಎಂದು ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದಾರೆ.
ತರಕಾರಿ ಜ್ಯೂಸ್ ನಮ್ಮ ದೇಹದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅದರಲ್ಲೂ ಬೀಟ್ ರೂಟ್ ಜ್ಯೂಸ್ ಕುಡಿದರೆ ನೀವು ನೂರ್ಕಾಲ ಬಾಳಬಹುದು.
ಇತ್ತೀಚಿನ ದಿನಗಳಲ್ಲಿ ಪ್ರೊಬೆಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ಹೆಸರು ಸುದ್ದಿಯಲ್ಲಿರುವಂತೆ ಇದೀಗ ಅವರ ಪೋಷಕರಿಗೂ ಕಂಟಕ ಎದುರಾಗಿದೆ ಅದರಂತೆ ಪೂಜಾ ಖೇಡ್ಕರ್
ಧಾರಾಕಾರ ಮಳೆಗೆ ಉಡುಪಿ ಕಡೆಕಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುತ್ಪಾಡಿ ಗ್ರಾಮದ ಕಟ್ಟೆಗುಡ್ಡೆಯ ಕುತ್ಪಾಡಿ ಶಾರದಾ ಪೂಜಾರ್ತಿ ಎಂಬವರ ಮನೆಯ ಗೋಡೆ ಕುಸಿದು ಬಿದ್ದಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.
ಖಾಸಗಿ ಕಂಪನಿಗಳಲ್ಲಿ ಕೆಲ ಸ್ತರದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಪೂರ್ಣ ಮೀಸಲಾತಿ ಕೊಡುವ ಪ್ರಸ್ತಾಪಕ್ಕೆ ಹಲವು ಉದ್ಯಮಿಗಳ ಕಟು ವಿರೋಧ ವ್ಯಕ್ತವಾಗಿದೆ.
ಬಿಎಸ್ಎಫ್ ಯೋಧರೊಬ್ಬರು ಅನಾರೋಗ್ಯದಿಂದ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಮಂಜುನಾಥ ಕುಂದರಗಿ (33) ಎಂಬುವವರೇ ಸಾವಿಗೀಡಾದವರು.
ಉಡುಪಿ ನಗರದ ಜೀವನದಿ ಸ್ವರ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಮೇ ತಿಂಗಳ ಅಂತ್ಯದಲ್ಲಿ ಬತ್ತಿಹೋಗಿದ್ದ ಸ್ವರ್ಣೆ, ಇದೀಗ ಮೈದುಂಬಿ ಹರಿಯುತ್ತಿದ್ದಾಳೆ.
ಕಾಗೆ ಅಂಗಡಿ ಬಳಿ ದಿನ ಕಿರುಚುತ್ತಿದೆ ಎಂದು ಮಟನ್ ಅಂಗಡಿ ಮಾಲೀಕ ಅದನ್ನು ಹಿಡಿದುಕೊಂಡು ಅಂಗಡಿ ಬಳಿ ಬಂಧಿಸಿರುವ ಘಟನೆ ಆಂಧ್ರಪ್ರದೇಶದ ಕೋನಸೀಮಾ ಜಿಲ್ಲೆಯ ತತಿಪಾಕಾ ಮಾರುಕಟ್ಟೆಯಲ್ಲಿ ನಡೆದಿದೆ.
ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ನಲ್ಲಿ ಬಿಸಿನೆಸ್ಗಾಗಿ ಭಾರತೀಯ ಗ್ರಾಹಕರಿಗೆ ದೃಢೀಕೃತ ಚಂದಾದಾರಿಕೆ ಪ್ಲ್ಯಾನ್ಗಳನ್ನು ಮೆಟಾ ಕಂಪನಿ ಬುಧವಾರ ಪರಿಚಯಿಸಿದೆ.
ಉತ್ತರಾಖಂಡದ ಹರಿದ್ವಾರ ಜಿಲ್ಲೆಯ ರೂರ್ಕಿ ಪ್ರದೇಶದ ಜಬ್ರೆಡಾ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದರಲ್ಲಿ, ತನ್ನ 8 ವರ್ಷದ ಮಗನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ
ಖ್ಯಾತ ನಟಿ ಊರ್ವಶಿ ರೌಟೆಲ್ಲಾ ಪ್ರಚಾರಕ್ಕಾಗಿ ತಮ್ಮ ಸ್ವತಃ ಖಾಸಗಿ ವಿಡಿಯೋವನ್ನೇ ಹಂಚಿಕೊಂಡಿದ್ದಾರೆ. ವಿಡಿಯೋನಲ್ಲಿ ಊರ್ವಶಿ ರೌಟೆಲ್ಲಾ ಬಾತ್ರೂಂನಲ್ಲಿ ವಿವಸ್ತ್ರಗೊಂಡಿದ್ದಾರೆ.
ಸಗ್ರಿ ರೈಲು ಸೇತುವೆ ಸಮೀಪದ ರೈಲು ಹಳಿಯ ಬಳಿ ವ್ಯಕ್ತಿಯೊಬ್ಬರ ಮೃತದೇಹ ಬುಧವಾರ ತಡರಾತ್ರಿ ಪತ್ತೆಯಾಗಿದೆ. ಮೃತವ್ಯಕ್ತಿಯನ್ನು ಉಡುಪಿ ಮೂಡಬೆಟ್ಟು ನಿವಾಸಿ ಪ್ರಸಾದ್ ಆಚಾರ್ಯ ಎಂದು ಗುರುತಿಸಲಾಗಿದೆ.
ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ನಿನ್ನೆಯ ತನಕ ನಾಲ್ಕು ಮೃತದೇಹ ಸಿಕ್ಕಿತ್ತು. ಆದರಿಂದು ಮತ್ತೆ ಮೂರು ಮೃತದೇಹ ಪತ್ತೆಯಾಗಿದೆ.ಗಂಗಾವಳಿ ನದಿಯಲ್ಲಿ ಇಬ್ಬರು ಲಾರಿ
ಅಮೆರಿಕದ ಅಧ್ಯಕ್ಷ ಜೋ ಬೈಡನ್ಗೆ ಕೊರೊನಾ ಸೋಂಕು ತಗುಲಿದೆ ಎಂದು ಶ್ವೇತ ಭವನ ಮಾಹಿತಿ ನೀಡಿದ್ದು, ಪರಿಣಾಮ ಲಾಸ್ ವೇಗಾಸ್ಗೆ ಚುನಾವಣಾ ಪ್ರಚಾರ ಮೊಟಕುಗೊಳಿಸಿದ್ದಾರೆ.
ಕೆಎಸ್ಸಾರ್ಟಿಸಿ ಸಂಸ್ಥೆಯ ಐರಾವತ ಬಷ್ಟೊಂದಕ್ಕೆ ಬೆಂಕಿ ಹಿಡಿದ ಘಟನೆ ಇಲ್ಲಿನ ಹಳೆಗೇಟು ಬಳಿ ಜು.18ರ ಇಂದು ಬೆಳಗ್ಗೆ ನಡೆದಿದೆ.