Showing 20 of 20802 articles • Page 853 of 1041
ಹುಚ್ಚು ನಾಯಿಯೊಂದು ಎಂಟು ಮಂದಿಗೆ ಕಚ್ಚಿ ಗಾಯಗೊಳಿಸಿರುವ ಘಟನೆ ಉಡುಪಿ ನಗರದಲ್ಲಿ ಶನಿವಾರ ನಡೆದಿದೆ. ನಾಯಿಯು ರಸ್ತೆಯಲ್ಲಿ ಹೋಗುವಾಗ ಎದುರಿಗೆ ಸಿಕ್ಕಿದವರೆಲ್ಲರಿಗೂ ಕಚ್ಚಿಕೊಂಡು ಹೋಗಿದೆ ಎನ್ನಲಾಗಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ರೈಲ್ವೇ ನಿರ್ಮಿಸಿರುವ ಚೆನಾಬ್ ಸೇತುವೆ ಆಗಸ್ಟ್ 15ರಂದು ಉದ್ಘಾಟನೆಗೊಳ್ಳಲು ಸಜ್ಜಾಗಿದೆ.
ವೇಗವಾಗಿ ಬಂದ ಕಾರು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ದಂಪತಿ ಹಾರಿ ರಸ್ತೆಯ ಮೇಲೆ ಬಿದ್ದ ಘಟನೆ ಪುಣೆಯ ಅಹ್ಮದ್ ನಗರ-ಕಲ್ಯಾಣ್ ಹೆದ್ದಾರಿಯಲ್ಲಿ ನಡೆದಿದೆ.
ಆಮ್ ಆದ್ಮಿ ಪಕ್ಷದ ಸಂಚಾಲಕ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಇಂದು ಹರ್ಯಾಣದಲ್ಲಿ ಆಮ್ ಆದ್ಮಿ ಪಕ್ಷದ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದ್ದಾರೆ.
ಕಾಪಿ ರೈಟ್ಸ್ ಉಲ್ಲಂಘನೆ ಆರೋಪ ಹೊತ್ತಿರೋ ನಟ ರಕ್ಷಿತ್ ಶೆಟ್ಟಿ ಗೆ ಬಂಧನದ ಭೀತಿ ಎದುರಾಗಿದೆ. ಹಾಗಾಗೇ ಅವರು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಬೈಕ್ ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಾಪು ತಾಲೂಕಿನ ಕೊಪ್ಪಲಂಗಡಿಯಲ್ಲಿ ಇಂದು ಸಂಜೆ ನಡೆದಿದೆ.
ಖಾಸಗಿ ಚಾನೆಲ್ ಒಂದರಲ್ಲಿ ಕ್ಯಾಮೆರಾಮೆನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿರೇಶ್ ಕಡ್ಲಿಕೊಪ್ಪ ಅವರು ನಿಧನರಾಗಿದ್ದಾರೆ.
ಮದ್ದು ತಯಾರಿಸುವ ವೇಳೆ ಆಕಸ್ಮಿಕವಾಗಿ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಸಜೀವ ದಹನವಾಗಿರುವ ಬೆಳಗಾವಿಯ ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.
ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಯಲ್ಲಿ ಮುಂದಿನ 4 ದಿನ ವ್ಯಾಪಕ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.
ಆನ್ಲೈನ್ನಲ್ಲಿ ಆರ್ಡರ್ ಮಾಡಿದ ಅಮುಲ್ ಕಂಪನಿಯ ಹೆಚ್ಚಿನ ಪ್ರೊಟೀನ್ ಮಜ್ಜಿಗೆ ಪ್ಯಾಕ್ನಲ್ಲಿ ಜೀವಂತ ಹುಳುಗಳು ಪತ್ತೆಯಾಗಿವೆ.
ವ್ಯಕ್ತಿಯೊಬ್ಬ ಚಲಿಸುತ್ತಿದ್ದ ಕಾರಿನಲ್ಲೇ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಪ್ರತಿಷ್ಠಿತ ದ್ವಿಚಕ್ರ ವಾಹನ ತಯಾರಿಕ ಕಂಪನಿಯಾದ ರಾಯಲ್ ಎನ್ಫೀಲ್ಡ್ ಯುವ ಪೀಳಿಗೆಯನ್ನು ಗಮನದಲ್ಲಿಟ್ಟುಕೊಂಡು ಗೆರಿಲ್ಲಾ 450 ಹೆಸರಿನ ಹೊಸ ಬೈಕನ್ನು ಪರಿಚಯಿಸಿದೆ.
ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆಯನ್ನು ನೀಡುತ್ತಿದ್ದರು, ಇನ್ನು ಮುಂದೆ ವಾರದಲ್ಲಿ 6 ದಿನ ಕೊಡುವ ಯೋಜನೆಗೆ ಇಂದು ಚಾಲನೆ ನೀಡಲಾಯಿತು.
ಶಾಲೆಯ ಗೋಡೆ ಕುಸಿದು ಬಿದ್ದ ಪರಿಣಾಮ 5 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಜರಾತ್ನ ವಡೋದರದ ಶ್ರೀ ನಾರಾಯಣ ವಿದ್ಯಾಲಯದಲ್ಲಿ ನಡೆದಿದೆ.
ಅಂಕೋಲ ಶಿರೂರು ಮಾದರಿಯಲ್ಲಿ ಮಂಗಳೂರಿನಲ್ಲೂ ಅಪಾಯ ಸೃಷ್ಟಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 169ರ ಕೆತ್ತಿಕಲ್ ನ ಪರಿಸ್ಥಿರಿ ಅಪಾಯದಂಚಿನಲ್ಲಿದೆ.
ಪತಿ ಪತ್ನಿ ನಡುವಿನ ಮನಸ್ತಾಪ ಸ್ಪೋಟಗೊಂಡ ಪತಿಯೇ ಪತ್ನಿಯನ್ನು ಕೋವಿಯಿಂದ ಗುಂಡು ಹಾರಿಸಿ ಕೊಲೆಗೈದು ಪೊಲೀಸರಿಗೆ ಶರಣಾಗಿರುವ ಘಟನೆ ಕೊಡಗಿನ ವಿರಾಜಪೇಟೆ
ಹಿಂದಿ ಕಿರುತೆರೆಯಲ್ಲಿ ‘ಬಿಗ್ ಬಾಸ್ ಒಟಿಟಿ 3’ನೇ ಸೀಸನ್ ಪ್ರಸಾರ ಕಾಣುತ್ತಿದೆ. ಇದರಲ್ಲಿ ಹರ್ಮನ್ ಮಲ್ಲಿಕ್ ಮತ್ತು ಅವರ ಇಬ್ಬರು ಪತ್ನಿಯರು ಸ್ಪರ್ಧಿಯಾಗಿ ಬಂದಿದ್ದಾರೆ.
ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಿನೋದ್ ʻಕರಿಮಣಿʼ, ʻಶಾಂತಂ ಪಾಪಂʼ ಸೇರಿದಂತೆ ಹಲವು ಧಾರವಾಹಿಗಳಿಗೆ ನಿರ್ದೇಶನ ಮಾಡಿದ್ದರು.
ಭಾರೀ ಗಾಳಿಮಳೆಗೆ ಕಡಲು ಪ್ರಕ್ಷುಬ್ಧಗೊಂಡಿದ್ದು, ಬೃಹತ್ ರಕ್ಕಸ ಗಾತ್ರದ ಅಲೆಗಳು ತೀರಕ್ಕೆ ಅಪ್ಪಳಿಸುತ್ತಿವೆ. ಇದರಿಂದ ಕೆಮ್ಮಣು ಸಮೀಪದ ಗುಜ್ಜರಬೆಟ್ಟು ಪ್ರದೇಶದಲ್ಲಿ ಹಲವು ತೆಂಗಿನ ಮರಗಳು ಸಮುದ್ರಪಾಲಾಗಿವೆ
ಜುಲೈ 21ರಂದು ನಡೆಯುವ ರೈತ ಹುತಾತ್ಮ ದಿನಾಚರಣೆಯ ನಿಮಿತ್ತ ನಗರದಲ್ಲಿರುವ ರೈತ ಭವನಕ್ಕೆ ಅಧಿಕಾರಿಗಳು ಹಾಗೂ ರೈತ ಮುಖಂಡರೊಂದಿಗೆ ಶಾಸಕ ಎನ್.ಎಚ್.ಕೋನರಡ್ಡಿ ಭೇಟಿ ನೀಡಿದರು.