Showing 20 of 20802 articles • Page 854 of 1041
ಬೆಂಗಳೂರು ಮಹಾನಗರ ಪಾಲಿಕೆ ಆರೋಗ್ಯ ಇಲಾಖೆ ರೀಲ್ಸ್ ಪ್ರಿಯರಿಗೆ ಭರ್ಜರಿ ಆಫರ್ ಕೊಟ್ಟಿದೆ. ಡೆಂಗ್ಯೂ ಕುರಿತು ಜಾಗೃತಿ ಮೂಡಿಸುವ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ ಎಂದು ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.
ನೀಟ್-ಯುಜಿ 2024 ಪರೀಕ್ಷೆ ಫಲಿತಾಂಶವನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಸುಪ್ರೀಂ ಕೋರ್ಟ್ ಸೂಚನೆ ಮೇರೆಗೆ ನಗರ ಮತ್ತು ಕೇಂದ್ರವಾರು ಫಲಿತಾಂಶವನ್ನು ಇಂದು ಪ್ರಕಟಿಸಿದೆ.
ಮೈಕ್ರೋಸಾಫ್ಟ್ ಕ್ಲೌಡ್ನಲ್ಲಿ ಕಂಡುಬಂದ ಸಮಸ್ಯೆ ಸರಿಯಾಗಿದ್ದು, ಭಾರತದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ವಿಮಾನಯಾನ ವ್ಯವಸ್ಥೆಗಳು ಸಹಜ ಸ್ಥಿತಿಗೆ ಮರಳಿವೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಶನಿವಾರ ತಿಳಿಸಿದೆ.
ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಬೆಳಗಾವಿಯ ಜಾಂಬೋಟಿ, ಚೋರ್ಲಾದಲ್ಲಿ ಹಲವು ಸೇತುವೆಗಳು ಶಿಥಿಲಗೊಂಡವೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯಿಂದ ಗೋವಾ ಸಂಚರಿಸುವ ಭಾರಿ
ಲಯನ್ಸ್ ಕ್ಲಬ್ ಮಂಗಳೂರು ಕೊಡಿಯಲ್ ಬೈಲ್ ಕ್ಲಬ್ ನ 2024-2025ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಮಲ್ಲಿಕಟ್ಟೆ ಲಯನ್ಸ್ ಸೇವಾ ಮಂದಿರದಲ್ಲಿ ಜರಗಿತು
ಟೀಮ್ ಇಂಡಿಯಾ ಆಟಗಾರ ದೀಪಕ್ ತಮ್ಮ ಬಹುಕಾಲದ ಗೆಳತಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಸಾಂಪ್ರದಾಯಿಕ ಶೈಲಿಯಲ್ಲಿ ವಿವಾಹವಾಗಿರುವ ಶುಭ ಸಂದರ್ಭಗಳನ್ನು ತಮ್ಮ
ಉಡುಪಿ ಆತ್ರಾಡಿಯಲ್ಲಿ ಸತತ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದ್ದು, ಅವಾಂತರ ಸೃಷ್ಟಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಯಿಂದಾಗಿ ಇಲ್ಲಿ ಕೃತಕ
ಭಾರೀ ಮಳೆಯಿಂದಾಗಿ ಬೆಂಗಳೂರಿನಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂಕುಸಿತ ಸಂಭವಿಸಿದ್ದು, ಹಲವಾರು ವಾಹನಗಳು ಸಿಲುಕಿಕೊಂಡಿವೆ.
ಕೇಂದ್ರ ಲೋಕಸೇವಾ ಆಯೋಗದ ಅಧ್ಯಕ್ಷರಾಗಿದ್ದ ಮನೋಜ್ ಸೋನಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮನೋಜ್ ಸೋನಿ ಅವರ ಅಧಿಕಾರ ಅವಧಿ 2029ಕ್ಕೆ
ಕೆಲವೊಮ್ಮೆ ಮನುಷ್ಯರು ಮೃಗರಂತೆ ವರ್ತಿಸುತ್ತಾರೆ ಮಾತು ಬಾರದ ಮೂಕ ಪ್ರಾಣಿಗಳೊಂದಿಗೆ ಅಮಾನವೀಯವಾಗಿ ನಡೆದುಕೊಳ್ಳುತ್ತಾರೆ. ಅದರಂತೆ ಇಲ್ಲಿ ವ್ಯಕ್ತಿಯೊಬ್ಬರು ನಾಯಿಯನ್ನು
ನಕಲಿ ದಾಖಲೆ ಸೃಷ್ಟಿಸಿ ವಿವಾದಕ್ಕೆ ಕಾರಣವಾಗಿದ್ದ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ನೇಮಕಾತಿಯನ್ನು ರದ್ದು ಪಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಜಿಲ್ಲೆಯಲ್ಲಿ ಆಶ್ಚರ್ಯ ಪಡುವ ಘಟನೆ ನಡೆದಿದ್ದು ಓರ್ವ ತಾಯಿ 25 ಬೆರಳುಗಳಿರೋ ಮಗುವಿಗೆ ಜನ್ಮ ನೀಡಿದ್ದಾಳೆ. ಮಗು ಆರೋಗ್ಯವಾಗಿದ್ದು, ಇದೀಗ ಎಲ್ಲರ ಆಕರ್ಷಣೆಗೆ ಕೇಂದ್ರವಾಗಿದೆ.
ಈಗಾಗಲೇ ಆಷಾಢ ಮಾಸ ಕಾಲಿಟ್ಟಿದ್ದು ಚಿನ್ನದಲ್ಲಿ ಬಂಪರ್ ಇಳಿಕೆ ಕಂಡಿದೆ.ನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಎ4 ಆರೋಪಿ ರಘು ಅವರ ತಾಯಿ ನಿಧನರಾಗಿದ್ದಾರೆ.65 ವರ್ಷ ವಯಸ್ಸಿನ ತಾಯಿ ಮಂಜುಳಮ್ಮ ಚಿತ್ರದುರ್ಗದ ಕೋಳಿ ಬುರುಜನಹಟ್ಟಿ
ಉತ್ತರ ಪ್ರದೇಶದ ಲಕ್ನೋದಲ್ಲಿ ಭಾರಿ ರಸ್ತೆ ಅಪಘಾತ ಸಂಭವಿಸಿದ್ದು,ಗರ್ಭಿಣಿ ಸೇರಿ ನಾಲ್ಕು ಮಂದಿ ದಾರುಣವಾಗಿ ಸಾವನಪ್ಪಿದ್ದಾರೆ. ಡಂಪರ್ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿದ್ದ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನೇತ್ರಾವತಿ ನದಿ ತುಂಬಿ ಹರಿಯುತ್ತಿದೆ . ಮೈ ತುಂಬಿ ಹರಿಯುತ್ತಿರುವ ನೇತ್ರಾವತಿ ನದಿಯ
ಕಳೆದ ಕೆಲದಿನಗಳಿಂದ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಾಗೂ ಹಿಂಸಾಚಾರ ಇದೀಗ ಉಲ್ಬಣಿಸಿದ್ದು, ಅಲ್ಲಿರುವ ಸುಮಾರು 300 ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ಮರಳಿದ್ದಾರೆ.
2024ರ ಮಹಿಳಾ ಏಷ್ಯಾ ಕಪ್ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತ 7 ವಿಕೆಟ್ಗಳ ಗೆಲುವು ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ್ದ ಪಾಕ್, ಟೀಂ ಇಂಡಿಯಾಗೆ 109 ರನ್ಗಳ ಗುರಿಯನ್ನು ನೀಡಿತ್ತು.
ಎರಡು ವಾರಗಳಿಂದ ಮೈದುಂಬಿ ಹರಿಯುತ್ತಿದ್ದ ನೆತ್ರಾವತಿ ನದಿ, ಜುಲೈ 20, 2024 – ಕಳೆದ ಕೆಲ ದಿನಗಳಿಂದ ನದಿಯ ನೀರಿನ ಮಟ್ಟದಲ್ಲಿ ಇಳಿಕೆ ಕಂಡುಬಂದಿದೆ. ನದಿ ಪ್ರಸ್ತುತ 7.4 ಮೀಟರ್ ನಲ್ಲಿ ಹರಿಯುತ್ತಿದೆ.
ನಾದಬ್ರಹ್ಮ ಎಂದೇ ಖ್ಯಾತಿ ಪಡೆದಿರುವ ಹಂಸಲೇಖ ಅವರು ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಹಾಡುಗಳನ್ನು ನೀಡಿದ್ದಾರೆ. ಅವರ ಹಾಡುಗಳು ಈಗಲೂ ಅನೇಕರ ಫೇವರಿಟ್ ಎನಿಸಿಕೊಂಡಿದೆ.