Showing 20 of 20802 articles • Page 856 of 1041
ಭಾರತೀಯ ನೌಕಾ ಪಡೆ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಚಾರ್ಜ್ಮ್ಯಾನ್, ಟ್ರೇಡ್ಸ್ಮ್ಯಾನ್, ಕುಕ್, ಫೈರ್ ಮ್ಯಾನ್ ಸೇರಿದಂತೆ ಒಟ್ಟು 741 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಕರ್ನಾಟಕ ಲೋಕಸೇವಾ ಆಯೋಗ ವೇಳಾಪಟ್ಟಿ ಬಿಡುಗಡೆ ಮಾಡಿದೆ. ವಿವಿಧ ಇಲಾಖೆಗಳ ಹುದ್ದೆಗಳ ಭರ್ತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
2024ರ ಪ್ಯಾರಿಸ್ ಒಲಿಂಪಿಕ್ಸ್ ವೇಳೆ ಕೋಟ್ಯಂತರ ಮಂದಿ ಸುಂದರ ನಗರ ಸೇರಿದಂತೆ ದೇಶದ ಏಳು ತಾಣಗಳಲ್ಲಿ ಜಮಾವಣೆಯಾಗಲಿದ್ದಾರೆ.
ಪಾಕಿಸ್ಥಾನದ ಸೈನಿಕರು ನಮ್ಮ ಮೇಲೆರಗಿ ಒಂದೇ ಸಮನೆ ಗುಂಡಿನ ದಾಳಿಗೈದುಬಿಟ್ಟರು. ಜತೆಗಿದ್ದ ಅಷ್ಟೂ ಮಂದಿ ಸ್ಥಳದಲ್ಲೇ ಮೃತಪಟ್ಟರೆ ತಾನು ಸತ್ತಂತೆ ನಟಿಸುತ್ತಾ ಬಿದ್ದಿದ್ದೆ.
‘ರೋಹನ್ ಸಿಟಿ ರೋಹನ್ ಕಾರ್ಪೊರೇಶನ್ʼ ಸಂಸ್ಥೆಯ ಅತಿದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾಗಿದೆ. ಈ ಯೋಜನೆಯು 6 ಲಕ್ಷ ಚದರ ಅಡಿ ವಸತಿ ಪ್ರದೇಶವನ್ನು ಒಳಗೊಂಡಿರುವ ಸಮುಚ್ಚಯವಾಗಿದ್ದು
ಮಾರಾಕಾಸ್ತ್ರಗಳ ಪೂರೈಕೆಗೆ ಸಂಬಂಧಿಸಿದಂತೆ ಖಲಿಸ್ತಾನಿ ಭಯೋತ್ಪಾದಕ ಲಖ್ಬೀರ್ ಸಿಂಗ್ ಸಂಧು ಅಲಿಯಾಸ್ ಲಾಂಡಾನ ಪ್ರಮುಖ ಸಹಾಯಕನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಶುಕ್ರವಾರ ಬಂಧಿಸಿದೆ.
‘ಒಂದೇ ನಿಮಿಷದಲ್ಲಿ ನೋವಿಲ್ಲದೆ ಸಾಯಿಸುವ ಯಂತ್ರ’ವನ್ನು ಸ್ವಿಟ್ಜರ್ಲೆಂಡ್ ಆವಿಷ್ಕರಿಸಲಾಗಿದ್ದು, ಶೀಘ್ರದಲ್ಲೇ ಇದು ಬಳಕೆಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.
ದಕ್ಷಿಣ ಲೆಬನಾನ್ ನ ಗಡಿ ಪ್ರದೇಶದ ಕೇಂದ್ರ ವಲಯದ ಮೂರು ಗ್ರಾಮಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಐವರು ಮೃತಪಟ್ಟಿದ್ದಾರೆ.
ಶಾಲಾ ಪ್ರವೇಶಕ್ಕೆ ಯಾವುದೇ ರೀತಿಯ ವರ್ಗಾವಣೆ ಪ್ರಮಾಣ ಪತ್ರಗಳ ಅಗತ್ಯವಿಲ್ಲ. ಶಾಲಾ ವರ್ಗಾವಣೆ ಪ್ರಕ್ರಿಯೆಯನ್ನು ಸರಳಗೊಳಿಸುವಂತೆ ಮದ್ರಾಸ್ ಹೈಕೋರ್ಟ್ ತಮಿಳುನಾಡಿನ ಎಲ್ಲ ಶಾಲೆಗಳಿಗೆ ನಿರ್ದೇಶನ ನೀಡಿದೆ.
ವಿಶೇಷಚೇತನ ಹಾಗೂ ಒಬಿಸಿ ಕೋಟಾ ದುರ್ಬಳಕೆ ಮಾಡಿಕೊಂಡಿದ್ದಾರೆಂಬ ಆರೋಪ ಮೇಲೆ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ವಿರುದ್ಧ ಕೇಂದ್ರ ಲೋಕಸೇವಾ ಆಯೋಗ ಎಫ್ಐಆರ್ ದಾಖಲಿಸಿದೆ.
ಟೀಮ್ ಇಂಡಿಯಾದ ನೂತನ ಹೆಡ್ ಕೋಚ್ ಗೌತಮ್ ಗಂಭೀರ್ ಮೊದಲ ಸೆಲೆಕ್ಷನ್ ಮೀಟಿಂಗ್ನಲ್ಲೇ ಮೇಲುಗೈ ಸಾಧಿಸಿದ್ದಾರೆ. ಗಂಭೀರ್ ಬಿಗಿಪಟ್ಟಿಗೆ ಕಿಂಗ್ ಕೊಹ್ಲಿಯೇ ತಲೆಬಾಗಿದ್ದಾರೆ.
ಮಂತ್ರವಾದಿಯೊಬ್ಬ ಮಹಿಳೆಯ ಸಮಸ್ಯೆಯನ್ನು ಬಗೆಹರಿಸುವುದಾಗಿ ನಂಬಿಸಿ ಆಕೆಯ ತಲೆಗೆ 18 ಸೂಜಿಗಳನ್ನು ಚುಚ್ಚಿದ ಘಟನೆ ಒಡಿಶಾದ ಬಲಂಗಿರ್ ಜಿಲ್ಲೆಯಲ್ಲಿ ನಡೆದಿದೆ.
ರಾಜ್ಯದ ಹಲವೆಡೆ ಇಂದು ಲೋಕಾಯುಕ್ತ ದಾಳಿ ನಡೆದಿದ್ದು, ಹಲವು ಅಧಿಕಾರಿಗಳ ಆಸ್ತಿ ಮೌಲ್ಯ ಪರಿಶೀಲನೆ ಮಾಡಲಾಗುತ್ತಿದೆ. ಕಾನೂನು ಮಾಪನ ಇಲಾಖೆ ಡೆಪ್ಯೂಟಿ ಕಂಟ್ರೋಲರ್ ಅತ್ಹರ್ ಅಲಿ ಮನೆ ಮೇಲೂ ರೇಡ್ ಮಾಡಲಾಗಿದೆ.
ಮುಳ್ಳುಸೌತೆಯನ್ನು ವಿಶ್ವದಾದ್ಯಂತ ಅಧಿಕ ಪ್ರಮಾಣದಲ್ಲಿ ಬೆಳೆಯುತ್ತಾರೆ. ಸಲಾಡ್ಗೆ ಒಂದು ಉತ್ಕೃಷ್ಟ ತರಕಾರಿಯಾಗಿರುವ ಇದು ನಿಮ್ಮ ಆಹಾರದಲ್ಲಿ ನ್ಯೂಟ್ರೀಶಿಯನ್ ಅನ್ನು ಹೇರಳವಾಗಿ ಪೂರೈಸುತ್ತದೆ.
ಮೈಕ್ರೋಸಾಫ್ಟ್ ವಿಂಡೋಸ್ ಸಿಸ್ಟಂ ಬಳಸುತ್ತಿರುವ ಜಗತ್ತಿನ್ನೆಲ್ಲೆಡೆಯ ಜನ ಇಂದು ಸಿಸ್ಟಂ ಸಡನ್ ಆಗಿ ಶಡೌನ್ ಆಗಿದ್ದರಿಂದ ಹಲವು ಸಮಸ್ಯೆಗಳನ್ನು ಎದುರಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣವಾಗಿ ಜೈಲು ಪಾಲಾಗಿರುವ ದರ್ಶನ್ರನ್ನು ಇದೀಗ ಕಾಟೇರ ನಿರ್ದೇಶಕ ತರುಣ್ ಸುಧೀರ್ ಭೇಟಿಯಾಗಿದ್ದಾರೆ.
ಅಮೆರಿಕದ ಅಧ್ಯಕ್ಷ ಸ್ಥಾನದ ರೇಸ್ನಿಂದ ಹಾಲಿ ಪ್ರೆಸಿಡೆಂಟ್ ಆಗಿರುವ ಜೋ ಬೈಡೆನ್ ಅವರು ಹಿಂದೆ ಸರಿದಿದ್ದಾರೆ ಎಂದು ತಿಳಿದು ಬಂದಿದೆ.
ಜಿಲ್ಲೆಯಾದ್ಯಂತ ಕಳೆದ ಐದು ದಿನಗಳಿಂದ ಭಾರೀ ವರ್ಷಾಧಾರೆಯಾಗುತ್ತಿದ್ದು, ಇದರಿಂದ ನದಿ ಪಾತ್ರದ ಜನರಲ್ಲಿ ಆತಂಕ ಮನೆಮಾಡಿದೆ.
ಹೆದ್ದಾರಿಯಲ್ಲಿ ಬಳಸುವವರು ತಮ್ಮ ವಾಹನದ ವಿಂಡ್ಸ್ಕ್ರೀನ್ಗೆ ಫಾಸ್ಟ್ಯಾಗ್ ಅಂಟಿಸದೇ ಹೋದರೆ ಭಾರೀ ಬೆಲೆ ತೆರಬೇಕಾಗಬಹುದು.
ಕ್ಕಮಗಳೂರಲ್ಲಿ ಲಾರಿ ಚಾಲಕನೊಬ್ಬ ಗ್ರೇಟ್ ಎಸ್ಕೇಪ್ ಆಗಿದ್ದಾರೆ. ಲಾರಿ ಸುಮಾರು 50 ಅಡಿ ಆಳಕ್ಕೆ ಬಿದ್ದರೂ ಅದೃಷ್ಟವೆಂಬಂತೆ ಚಾಲಕ ಬದುಕುಳಿದಿದ್ದಾನೆ.