Showing 20 of 20802 articles • Page 857 of 1041
ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ಇಂದು ಮಂಗಳೂರು ತಾಲೂಕಿನ ಗುರುಪುರ ಎಂಬಲ್ಲಿ ನಡೆದಿದೆ.
ಪುಂಜಾಲ ಕಟ್ಟೆಯಲ್ಲಿ ಲಾರಿಯೊಂದು ಪಲ್ಟಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟರೆ ಇನ್ನಿಬ್ಬರು ಗಂಭೀರಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜುಲೈ 22ರಂದು ಪ್ರಾರಂಭವಾಗಲಿರುವ ಸಂಸತ್ತಿನ ಮುಂಬರುವ ಮುಂಗಾರು ಅಧಿವೇಶನದಲ್ಲಿ ವಿಪತ್ತು ನಿರ್ವಹಣಾ ಕಾನೂನನ್ನು ತಿದ್ದುಪಡಿ ಮಾಡುವುದು ಸೇರಿದಂತೆ 6 ಹೊಸ ಮಸೂದೆಗಳನ್ನು ಕೇಂದ್ರ ಸರ್ಕಾರವು ಪರಿಚಯಿಸಲಿದೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 30ನೇ ವರ್ಷಾಚರಣೆಯ ಉದ್ಘಾಟನಾ ಕಾರ್ಯಕ್ರಮ ಹಾಗೂ ನೂತನ ಅಮೃತ ಸೋಮೇಶ್ವರ ಸಭಾಂಗಣ ಲೋಕಾರ್ಪಣೆಯು ಜು.20 ರ ಶನಿವಾರ ಮಧ್ಯಾಹ್ನ 2.30 ಕ್ಕೆ ಮಂಗಳೂರು ಉರ್ವಾಸ್ಟೋರ್ ನ ತುಳು ಭವನದಲ್ಲಿ ನಡೆಯಲಿದೆ.
ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಜೊತೆಗೆ ಗಾಳಿ ಕೂಡ ಬೀಸುತ್ತಿರುವ ಕಾರಣ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ಮುಂಜಾಗ್ರತಾ ಕ್ರಮವಾಗಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮೀಸಲಾತಿ ವಿಚಾರದಲ್ಲಿ ಬಾಂಗ್ಲಾದೇಶದಲ್ಲಿ ಕೋಲಾಹಲ ಉಂಟಾಗಿದೆ. ನಿನ್ನೆ ನಡೆದ ಘೋರ ಹಿಂಸಾಚಾರದಲ್ಲಿ ಒಟ್ಟು 39 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮೃತರದಲ್ಲಿ ಬಹುತೇಕರು ವಿದ್ಯಾರ್ಥಿಗಳೇ ಆಗಿದ್ದಾರೆ.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೇಣುಕಾ ಸ್ವಾಮಿ ಮರಣೋತ್ತರ ಪರೀಕ್ಷೆ ನಡೆದಿದ್ದು, ಅವರು ಈಗ ಪೊಲೀಸರಿಗೆ ವರದಿ ನೀಡಿದ್ದಾರೆ.
ಕರ್ನಾಟಕದ ಕರಾವಳಿ ಜಿಲ್ಲೆಗಳು ಸೇರಿದಂತೆ ಮಲೆನಾಡು ಪ್ರದೇಶದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಭಾರಿ ಮಳೆ ಪರಿಣಾಮ ಅನೇಕ ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಮೂವರು ಯುವಕರ ಮೇಲೆ ರೈಲು ಹರಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಗಂಗಾವತಿಯ ಕನಕಗಿರಿ ರಸ್ತೆಯ ರೈಲ್ವೇ ಮಾರ್ಗದಲ್ಲಿ ತಡರಾತ್ರಿ ಸಂಭವಿಸಿದೆ.
ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕಾದ್ಯಂತ ದಾಳಿ ಮಾಡಿದ್ದಾರೆ. 12 ಜನ ಅಧಿಕಾರಿಗಳಿಗೆ ಸೇರಿದ 55 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ತಪಾಸಣೆ ನಡೆಸಿದ್ದಾರೆ.
ನಿರಂತರ ಮಳೆಯಿಂದಾಗಿ ಮನೆ ಕುಸಿದು ಅವಳಿ ಮಕ್ಕಳು ಹಾಗೂ ಮಹಿಳೆ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಸವಣೂರಿನ ಮಾದಾಪುರದಲ್ಲಿ ನಡೆದಿದೆ.
ಜುಲೈ 18 ರಂದು ಮಂಜೇಶ್ವರದಲ್ಲಿರುವ ಸ್ನೇಹಾಲಯ ಮಾನಸಿಕ ಸಾಮಾಜಿಕ ಪುನರ್ವಸತಿ ಕೇಂದ್ರವು ಒಂದು ಹ್ರದಯ ಸ್ಪರ್ಶಿಸುವ ಪುನರ್ಮಿಲನವನ್ನು ಆಚರಿಸಿತು.
ಗೋಂಡಾ ಬಳಿ ಚಂಡೀಘಡ-ದಿಬ್ರುಘಡ ಎಕ್ಸ್ಪ್ರೆಸ್ ರೈಲು ಹಳಿ ತಪ್ಪಿದೆ. ಎಕ್ಸ್ಪ್ರೆಸ್ ರೈಲಿನ 10ಕ್ಕೂ ಹೆಚ್ಚು ಬೋಗಿಗಳು ಹಳಿ ತಪ್ಪಿ ಭೀಕರ ಅಪಘಾತ ಸಂಭವಿಸಿದೆ.
ಭಾರತದ ಭೂತ್ ಜೋಲೋಕಿಯಾ ಚಿಪ್ಸ್ ತಿಂದ ಜಪಾನ್ನ 14 ಹೈಸ್ಕೂಲ್ ವಿದ್ಯಾರ್ಥಿಗಳು ಹೊಟ್ಟೆ ಉರಿಗೊಳಗಾಗಿ ಆಸ್ಪತ್ರೆ ದಾಖಲಾಗಿದ್ದಾರೆ.
ಎನ್ಇಇಟಿ ಯುಜಿ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳನ್ನು ಶನಿವಾರ ಮಧ್ಯಾಹ್ನದ ವೇಳೆಗೆ ಕೇಂದ್ರವಾರು ಪ್ರಕಟಿಸಲು ಎನ್ಎಟಿಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
: ಏಷ್ಯಾದಲ್ಲಿ ವನಿತೆಯರ ಕ್ರಿಕೆಟ್ ಪ್ರಭುತ್ವವನ್ನು ಸಾರುವ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾ ವಳಿ ಶುಕ್ರವಾರ ಶ್ರೀಲಂಕಾ ಆತಿಥ್ಯದಲ್ಲಿ ಆರಂಭವಾಗಲಿದೆ.
ಸತತ ಮೂರ್ನಾಲ್ಕು ದಿನ ಏರಿಕೆ ಆಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಇಂದು ತುಸು ತಗ್ಗಿದೆ. ಚಿನ್ನದ ಬೆಲೆ ಗ್ರಾಮ್ಗೆ 15 ರೂನಷ್ಟು ಕಡಿಮೆ ಆಗಿದೆ.
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲೇ ಅಧಿಕಾರಿಗಳಿಬ್ಬರು ಕಿತ್ತಾಡಿಕೊಂಡಿದ್ದು, ದಕ್ಷಿಣ ವಿಭಾಗ ಡಿಸಿಪಿ ಲೋಕೇಶ್ ಜಗಲಾಸರ್ ಇಬ್ಬರುನ್ನು ಅಮಾನತು ಮಾಡಿದ್ದಾರೆ.
ಟೀಮ್ ಇಂಡಿಯಾದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ನಟಿ ನತಾಶಾ ಸ್ಟಾಂಕೋವಿಕ್ ಇಬ್ಬರು ಡಿವೋರ್ಸ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ಖುದ್ದು ಹಾರ್ದಿಕ್ ಪಾಂಡ್ಯ ಅವರೇ ಸ್ಪಷ್ಟನೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಹಲವೆಡೆ ಗುಡ್ಡ, ತಡೆಗೋಡೆ ಕುಸಿತ ಸಂಭವಿಸುತ್ತಿವೆ.