Showing 20 of 20802 articles • Page 858 of 1041
ನೀಟ್-ಯುಜಿ 2024 ಅಕ್ರಮಕ್ಕೆ ಸಂಬಂಧಿಸಿದಂತೆ ಪಾಟ್ನಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಏಮ್ಸ್ನ ನಾಲ್ಕು ವಿದ್ಯಾರ್ಥಿಗಳನ್ನು ಕೇಂದ್ರೀಯ ತನಿಖಾ ದಳ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದೆ.
ಡೆಂಗ್ಯೂ ಜ್ವರದಿಂದ ಮಾಗಡಿಯ ಕುದೂರು ಪಟ್ಟಣದಲ್ಲಿ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ನಡೆದಿದೆ. ಜಿಲ್ಲೆಯಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿದೆ.
ಬಾಲಿವುಡ್ ಹಾಟ್ ಬೆಡಗಿ ಜಾನ್ವಿ ಕಪೂರ್ ದಿಢೀರ್ ಮುಂಬೈನ ಆಸ್ಪತ್ರೆಗೆ ಬಾಲಿವುಡ್ ನಟಿ ದಾಖಲಾಗಿದ್ದಾರೆ. ಮೂಲಗಳ ಪ್ರಕಾರ ನಟಿಗೆ ಫುಡ್ ಪಾಯಿಸನ್ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರಂತೆ.
ಕೇರನ್ ಗಡಿ ನಿಯಂತ್ರಣ ರೇಖೆ ಬಳಿ ಯೋಧರು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಒಬ್ಬ ಯೋಧ ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.
ವೈದ್ಯರೊಬ್ಬರ ಮನೆಗೆ ಫುಡ್ ಡೆಲಿವರಿ ಮಾಡಲು ಬಂದ ಡೆಲಿವರಿ ಮ್ಯಾನ್ ಮೇಲೆ ಅವರ ಮನೆಯಲ್ಲಿ ಸಾಕಿದ ಎರಡು ಪಿಟ್ ಬುಲ್ ನಾಯಿಗಳು ದಾಳಿ ಮಾಡಿದ ಘಟನೆ ಛತ್ತೀಸ್ಗಢದ ರಾಯ್ಪುರದ ಖಮರ್ದಿಹ್ ಪೊಲೀಸ್ ಠಾಣೆ ವ್ಯಾಪ್ತಿಯ ಅನುಪಮ್ ನಗರದಲ್ಲಿ ನಡೆದಿದೆ.
ಸರಕಾರಿ ಶಾಲಾ ಕಾಲೇಜುಗಳಲ್ಲಿ ಶೌಚಾಲಯಗಳ ಸ್ವಚ್ಚತೆ ನಿರ್ವಹಣೆಗೆ ಸೂಕ್ತ ಸಿಬ್ಬಂದಿಗಳ ಕೊರತೆಯಿಂದ ಸಮಸ್ಯೆ ಉಂಟಾಗುತ್ತಿದೆ.
2024ನೇ ಸಾಲಿನ NEET-UG ಪರೀಕ್ಷಾ ಫಲಿತಾಂಶವನ್ನು ಜುಲೈ 20ರ ಮಧ್ಯಾಹ್ನ 12 ಗಂಟೆಯೊಳಗೆ ಪ್ರಕಟಿಸುವಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಕೇಂದ್ರ ಸಚಿವ ನಿತಿನ್ ಗಡ್ಕರಿ ಗುರುವಾರ ಬೆಳಗ್ಗೆ ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರ ದೇವರ ದರ್ಶನ ಪಡೆದಿದ್ದಾರೆ. ದೇಶದ ಅಭಿವೃದ್ಧಿಗೆ ಕೆಲಸ ಮಾಡಲು ಸ್ಫೂರ್ತಿ, ಶಕ್ತಿ ನೀಡುವಂತೆ ದೇವರಲ್ಲಿ ಬೇಡಿಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.
ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ 5 ತಿಂಗಳ ಮಗುವೊಂದು ಮೃತಪಟ್ಟಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ನಗರದ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಆಗಿರುವ ಗೋಪಾಲ ಲಮಾಣಿ ಎಂಬವರ ಮಗಳು ಆರಾಧ್ಯ ಎಂದು ಗುರುತಿಸಲಾಗಿದೆ.
ಹಗರಣಗಳನ್ನು ಮುಚ್ಚಿಡಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕನ್ನಡಿಗರಿಗೆ ಖಾಸಗಿ ಕಂಪನಿಗಳಲ್ಲಿ ಮೀಸಲಾತಿ ನೀಡುವ ವಿಚಾರವನ್ನು ಮುನ್ನೆಲೆಗೆ ತಂದಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ.
ಚಂದನ್ ಶೆಟ್ಟಿ ತನ್ನ ಸಿನಿ ಕರಿಯರ್ ಬಗ್ಗೆ ಮಹತ್ವದ ಅಪ್ಡೇಟ್ ಒಂದು ನೀಡಿದ್ದು, ಹೊಸ ಹೆಜ್ಜೆ ಇಡುತ್ತಿರುವುದಾಗಿ ಹೇಳಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್ಗೆ ಕ್ಷಣಗಣನೆ ಆರಂಭವಾಗಿದ್ದು, ಇನ್ನು ಕೆಲವೇ ದಿನಗಳಲ್ಲಿ ಈ ಕ್ರೀಡಾಕೂಟ ಆರಂಭವಾಗಲಿದೆ. ಫ್ರಾನ್ಸ್ ಈ ಕ್ರೀಡಾಕೂಟವನ್ನು ಆಯೋಜಿಸುತ್ತಿರುವುದು ಇದು ಮೂರನೇ ಬಾರಿ
ನಿನ್ನೆ ದೇಶದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಮೊಹರಂ ಆಚರಣೆ ಸಡಗರ, ಸಂಭ್ರಮದಿಂದ ನಡೆಯಿತು. ಈ ವೇಳೆ ಶೆಡ್ ಕುಸಿದು ಬಿದ್ದ ಘಟನೆ ಬಳ್ಳಾರಿ ಹೊರವಲಯದ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ವಿದ್ಯಾರ್ಥಿಗಳು ಪ್ರಶ್ನೆ ಮಾಡಿ ಕಲಿಯುವ ಮತ್ತು ತಿಳಿಯುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಖ್ಯಾತ ಶಿಕ್ಷಣ ತಜ್ಞೆ ಐಶ್ವರ್ಯ ಡಿ.ಕೆ.ಎಸ್ ಹೆಗ್ಡೆ ಹೇಳಿದರು.
ರಾಷ್ಟ್ರೀಯ ಲೋಕ ಅದಾಲತ್ನಲ್ಲಿ 824 ಪ್ರಕರಣಗಳನ್ನು ಇತ್ಯರ್ಥವಾಗಿವೆ ಎಂದು ದಿವಾಣಿ ನ್ಯಾಯಾಧೀಶರಾದ ನವೀನ ಡಿಸೋಜಾ ಹೇಳಿದರು.
ಕಾರ್ಗಿಲ್ ವಿಜಯೋತ್ಸವದ ಇಪ್ಪತ್ತೈದನೆಯ ವರ್ಷಾಚರಣೆಯ ನೆಲೆಯಲ್ಲಿ ಬೃಹತ್ ಕಾರ್ಯಕ್ರಮವೊಂದು ಪುತ್ತೂರಿನಲ್ಲಿ ಆಯೋಜನೆಗೊಳ್ಳುತ್ತಿದೆ.
ಬಹುಕೋಟಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಮತ್ತೆ 5 ದಿನಗಳ ನ್ಯಾಯಾಂಗ ಬಂಧನ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಉತ್ತರ ಪ್ರದೇಶದ ಗೊಂಡಾ-ಮಂಕಾಪುರ ವಿಭಾಗದಲ್ಲಿ ಚಂಡೀಗಢ-ದಿಬ್ರುಘರ್ ರೈಲು ಹಳಿ ತಪ್ಪಿದೆ. ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದ ಪರಿಣಾಮ, ಹಲವು ಪ್ರಯಾಣಿಕರು ಗಾಯಗೊಂಡಿರೋದಾಗಿ ವರದಿಯಾಗಿದೆ.
ನೀಟ್-ಯುಜಿ ಮರುಪರೀಕ್ಷೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಗುರುವಾರ ನಡೆಸಿದ್ದು, ಪರೀಕ್ಷೆ ಸರಿಯಾಗಿ ನಡೆಯದಿದ್ದರೆ ಮಾತ್ರ ಮರುಪರೀಕ್ಷೆ ಮಾಡಬಹುದು ಎಂದು ಅಭಿಪ್ರಾಯಪಟ್ಟಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ, ನಟ ದರ್ಶನ್ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ. ರಿಟ್ ಅರ್ಜಿ ವಿಚಾರಣೆ ಶುಕ್ರವಾರಕ್ಕೆ ಮುಂದೂಡಿಕೆ ಮಾಡಲಾಗಿದೆ.