Showing 20 of 19118 articles • Page 859 of 956
ಕೇಂದ್ರ ಸರ್ಕಾರ ಪೆಟ್ರೋಲ್, ಡಿಸೇಲ್ ಬೆಲೆ ಇಳಿಕೆ ಮಾಡಬೇಕು ಎಂಬ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಪ್ರೀತಿಸಿದ ಯುವತಿಯನ್ನೇ ಯುವಕನೊಬ್ಬ ನಡುರೋಡಲ್ಲಿ ಜನರ ಮಧ್ಯೆಯೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮುಂಬೈ ನಗರದ ವಾಸಯಿಯಲ್ಲಿ ನಡೆದಿದೆ.
ಕಿಸಾನ್ ಸಮ್ಮಾನ್ ಯೋಜನೆಯಡಿ ದೇಶದ ಒಟ್ಟು 9.26 ಕೋಟಿ ರೈತರ ಖಾತೆಗಳಿಗೆ 20 ಸಾವಿರ ಕೋಟಿ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಿದರು.
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ1 ಪವಿತ್ರಾಗೌಡ ಅಸ್ವಸ್ಥಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಇಬ್ಬರಿಗೆ ಚೂರಿ ಇರಿತ ಪ್ರಕರಣವನ್ನು ಖಂಡಿಸಿ ಹಿಂದೂಪರ ಸಂಘಟನೆಯಿಂದ ಜನಾಂದೋಲನ ಜನಜಾಗೃತಿ ಸಭೆ ನಡೆದಿದೆ.
ಬೆಂಡೆಕಾಯಿಯನ್ನು ಕತ್ತರಿಸಿ ನೀರಿನಲ್ಲಿ ರಾತ್ರಿ ಹಾಕಿಟ್ಟು ಬೆಳಗ್ಗೆ ಎದ್ದ ಮೇಲೆ ಆ ನೀರನ್ನು ಕುಡಿಯುವುದರಿಂದ ಸಾಕಷ್ಟು ಆರೋಗ್ಯಕರ ಲಾಭಗಳಿವೆ.
ವಿದ್ಯಾರ್ಥಿನಿಯೊಬ್ಬಳು ಆನ್ಲೈನ್ ಆಪ್ನಲ್ಲಿ ಹಣ ಹೂಡಿ, ನಷ್ಟಕ್ಕೆ ಒಳಗಾದ ಹಿನ್ನೆಲೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಮಹಾರಾಣಿ ವಿವಿಯ ಹಾಸ್ಟೆಲ್ನಲ್ಲಿ ನಡೆದಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆಯನ್ನು ಜೂ.24ಕ್ಕೆ ಮುಂದೂಡಿದೆ.
ಮನೆಯಲ್ಲಿ ಅಡಿಗೆ ಮಾಡಲು ಸೌದೆ ಒಲೆ ಹಚ್ಚುವಾಗ ಆಕಸ್ಮಿಕ ವಾಗಿ ಬೆಂಕಿ ಕಾಣಿಸಿಕೊಂಡು ಹಾಸಿಗೆ ಕೆಳಗೆ ಇಟ್ಟಿದ್ದ ಒಂದು ಲಕ್ಷ ರೂಪಾಯಿ ಸುಟ್ಟು ಹೋಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಹೊಸಪಾಳ್ಯ ಗ್ರಾಮದಲ್ಲಿ ನಡೆದಿದೆ.
ಬಂಡೆಕಲ್ಲು ಬ್ಲಾಸ್ಟ್ ಮಾಡುವಾಗ ಬೃಹತ್ ಗಾತ್ರದ ಬಂಡೆ ಟ್ರಾಕ್ಟರ್, ಹಿಟಾಚಿ ಮೇಲೆ ಉರುಳಿ ಬಿದಿದ್ದು, ಮೂವರು ಕಾರ್ಮಿಕರು ಕಣ್ಮರೆಯಾಗಿರುವ ಘಟನೆ ಕೋಲಾರದ ಮಾಲೂರು ತಾಲೂಕಿನ ಟೇಕಲ್ ಹೋಬಳಿಯ ಹಳೇಪಾಳ್ಯ ಗ್ರಾಮದ ಬಳಿ ನಡೆದಿದೆ.
ಗೂಗಲ್ ನ್ಯೂಸ್ ಇನಿಶಿಯೇಟಿವ್ (GNI) ಇಂಡಿಯನ್ ಲ್ಯಾಂಗ್ವೇಜಸ್ ಪ್ರೋಗ್ರಾಂ 2023 ರಲ್ಲಿ ಭಾಗವಹಿಸುವುದು ಅನೇಕ ಸುದ್ದಿ ಸಂಸ್ಥೆಗಳಿಗೆ ಒಂದು ಮಹತ್ವದ ತಿರುವು ಎಂದು ಸಾಬೀತಾಗಿದೆ.
2023-24ನೇ ಸಾಲಿನಲ್ಲಿ ನಿಯೋಜಿಸಲಾದ ಅತ್ಯಧಿಕ ಪವನ ವಿದ್ಯುತ್ ಸಾಮರ್ಥ್ಯಕ್ಕಾಗಿ ಕರ್ನಾಟಕ 2ನೇ ಸ್ಥಾನ ಪಡೆದುಕೊಂಡಿದೆ. ಗುಜರಾತ್ ಅಗ್ರಸ್ಥಾನ ಪಡೆದರೆ, ತಮಿಳುನಾಡು 3ನೇ ಸ್ಥಾನ ಪಡೆದುಕೊಂಡಿದೆ.
ತೈಲ ಬೆಲೆ ಏರಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಮುಖಂಡರು ಮಂಗಳವಾರ ನಗರದ ಸ್ವಾತಂತ್ರ್ಯ ಉದ್ಯಾನವನ ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಿರುವುದು ಅವಿವೇಕಿತನದ ಪರಮಾವಧಿಯಾಗಿದೆ, ಎಂದು ರೈತ ಸಂಘ ಚಾಮರಾಜನಗರ ಜಿಲ್ಲಾಧ್ಯಕ್ಷ ಶಿವಪುರ ಮಹದೇವಪ್ಪ ವಿರೋಧ ವ್ಯಕ್ತಪಡಿಸಿದರು.
ಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನದ ಬಗ್ಗೆ ನಟಿ ರಚಿತಾ ರಾಮ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಟಿ ರಚಿತಾ ರಾಮ್ ” ನಮಸ್ಕಾರ , ಈ ನೋಟ್ನ ನಾನು ನಟಿಯಾಗಿ ಅಲ್ಲ ಸಾಮನ್ಯ ಪ್ರಜೆಯಾಗಿ ಬರೆಯುತ್ತಿದ್ದಾನೆ.
ನಗರದ ಹೊರವಲಯದ ಜಿಡೆಕಲ್ಲು ಕಾಲೇಜು ಸಮೀಪದ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಪೋಟಗೊಂಡ ಘಟನೆ ಸಂಭವಿಸಿದೆ.ಈ ಘಟನೆ ಜಿಡೆಕಲ್ಲು ಕಾಲೇಜು ಸಮೀಪದ ಮೋನಪ್ಪ ಅವರ ಮನೆಯಲ್ಲಿ ಘಟನೆ ನಡೆದಿದೆ.
‘ಶಿಳ್ಳೆಕ್ಯಾತ’ ಅಲೆಮಾರಿ ಬುಡಕಟ್ಟು ಸಮುದಾಯದ ಕುಟುಂಬಗಳಿಗೆ ಉಚಿತ ಮನೆ ನಿವೇಶನ ಸಹಿತ ಸರಕಾರದ ವಿವಿಧ ಸವಲತ್ತುಗಳನ್ನು ಒದಗಿಸಿಕೊಡಬೇಕೆಂದು ಕರಾವಳಿ ವೃತ್ತಿನಿರತ ಅಲೆಮಾರಿ ಶಿಳ್ಳೆಕ್ಯಾತ ಹಕ್ಕುಗಳ ಉಡುಪಿ ಜಿಲ್ಲಾ ಸಮಿತಿ ಒತ್ತಾಯಿಸಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಎರಡನೇ ಆರೋಪಿ ಆಗಿದ್ದಾರೆ. ನಟಿ, ದರ್ಶನ್ ಪ್ರೇಯಸಿ ಪವಿತ್ರಾ ಗೌಡ ಮೊದಲ ಆರೋಪಿ ಆಗಿದ್ದಾರೆ.
ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ಭಯೋತ್ಪಾದಕ ಸಂಘಟನೆ ಜತೆ ಸಂಪರ್ಕ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಸೃಷ್ಟಿಸುವ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಯುವಕನೊಬ್ಬನನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನಲ್ಲಿ ಎನ್ಐಎ ತಂಡ ದಾಳಿ ನಡೆಸಿ ಯುವಕನ ಬಂಧನ.