Showing 20 of 20802 articles • Page 860 of 1041
ಕೆಎಸ್ಸಾರ್ಟಿಸಿ ಸಂಸ್ಥೆಯ ಐರಾವತ ಬಷ್ಟೊಂದಕ್ಕೆ ಬೆಂಕಿ ಹಿಡಿದ ಘಟನೆ ಇಲ್ಲಿನ ಹಳೆಗೇಟು ಬಳಿ ಜು.18ರ ಇಂದು ಬೆಳಗ್ಗೆ ನಡೆದಿದೆ.
ಛತ್ರಪತಿ ಶಿವಾಜಿ ಮಹಾರಾಜರು ಬಳಸುತ್ತಿದ್ದ ‘ವಾಘ್ ನಖ್’ ಅಥವಾ ಹುಲಿ ಉಗುರಿನ ಆಕಾರದ ಆಯುಧ ಲಂಡನ್ ಮ್ಯೂಸಿಯಂನಿಂದ ಮುಂಬೈಗೆ ಆಗಮಿಸಿದೆ.
ಪುತ್ತೂರು ತಾಲೂಕಿನಾದ್ಯಂತ ಮಳೆಯಬ್ಬರ ಮುಂದುವರಿದಿದ್ದು, ಬುಧವಾರ ಬೆಳಿಗ್ಗೆ ಸ್ವಲ್ಪ ಬಿಡುವು ಕೊಟ್ಟ ವರುಣ ಮಧ್ಯಾಹ್ನ ನಂತರ ಮತ್ತಷ್ಟು ಬಿರುಸುಪಡೆದುಕೊಂಡಿದೆ.
ಮಂಗಳೂರಿನಲ್ಲಿ ಸಾಫ್ಟ್ ವೇರ್ ಕಂಪನಿ ಕ್ಯಾಬ್ ಚಾಲಕರು ಪರಸ್ಪರ ಹೊಡೆದಾಡಿಕೊಂಡಿದ್ದು ಒರ್ವ ಚೂರಿ ಇರಿತಕ್ಕೆ ಒಳಗಾಗಿದ್ದಾನೆ.
ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಮೊದಲ ಉಪಕುಲಪತಿಯಾಗಿ ಸೇವೆ ಸಲ್ಲಿಸಿದ್ದ ಡಾ. ಎಂ. ಎಸ್. ವಲಿಯಥಾನ್ ಅವರು ಬುಧವಾರ ರಾತ್ರಿ ನಿಧನ
ಶಿರಾಡಿ ಘಾಟ್ ರಸ್ತೆಯಲ್ಲಿ ಏಕಾಏಕಿ ಮಣ್ಣು ಗುಡ್ಡ ಕುಸಿದಿದೆ. ಪರಿಣಾಮ ಮಾರುತಿ ಸುಜುಕಿ ಕಂಪನಿಯ ಓಮಿನಿ ಕಾರು ಮಣ್ಣಿನಲ್ಲಿ ಸಿಲುಕಿಕೊಂಡಿದೆ.
ಛತ್ತೀಸ್ಗಢ-ಮಹಾರಾಷ್ಟ್ರ ಗಡಿಯಲ್ಲಿ ನಡೆದ ಪೊಲೀಸ್ ಎನ್ಕೌಂಟರ್ನಲ್ಲಿ 12 ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ. ಆರು ಗಂಟೆಗಳಿಗೂ ಹೆಚ್ಚು ಕಾಲ ಎನ್ಕೌಂಟರ್ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ನೀಲೋತ್ಪಾಲ್ ತಿಳಿಸಿದ್ದಾರೆ.
ಬಡವ ಮತ್ತು ಬಡಗಿ ಎಂಬ ಕಾರಣ ಪರಿಗಣಿಸಿ ಗಂಧದ ಮರ ಕಡಿದು ಕಳವಿಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ 10 ಸಾವಿರ ರು. ದಂಡ ವಿಧಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಒಪ್ಪದ ಹೈಕೋರ್ಟ್,
ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತದಲ್ಲಿ ಕಾಣೆಯಾಗಿದ್ದ ಅವಂತಿಕಾಳ (6)ಮೃತದೇಹ ಪತ್ತೆಯಾಗಿದೆ.ಜುಲೈ 16 ರಂದು ನಡೆದ ಗುಡ್ಡ ಕುಸಿತದಲ್ಲಿ ಒಂದೇ ಕುಟುಂಬದ ಐವರು
ಕಳೆದೊಂದು ವಾರದಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಬಹುತೇಕ ಜಲಾಶಯಗಳ ಒಳಹರಿವು ಹೆಚ್ಚಳವಾಗಿದೆ
ವಿಜಯ್ ಸೇತುಪತಿ ನಟನೆಯ’ʻವಿಡುತಲೈ 2ʼ ಫಸ್ಟ್ ಲುಕ್ ಬಿಡುಗಡೆಗೊಂಡಿದೆ.ಪ್ರಚಾರದ ಮೊದಲ ಹಂತವಾಗಿ ಸಿನಿಮಾದ ಫಸ್ಟ್ ಲುಕ್ನ ಎರಡು ಪೋಸ್ಟರ್ನ್ನು ಅನಾವರಣಗೊಳಿಸಲಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಇಲ್ಲಿನ ಲಕ್ಕವಳ್ಳಿಯ ಭದ್ರಾ ಜಲಾಶಯ ಈ ಮುಂಗಾರು ಹಂಗಾಮಿನ ದಾಖಲೆಯ ಪ್ರಮಾಣದ ಒಳಹರಿವು ದಾಖಲಿಸಿದೆ.
ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಗುರುವಾರ ನಸುಕಿನ ಜಾವಾ ಐಇಡಿ ಸ್ಫೋಟಗೊಂಡು ಇಬ್ಬರು ಯೋಧರು ಹುತಾತ್ಮರಾಗಿದ್ದು ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ವಾಲ್ಮಿಕಿ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಧಿತರಾಗಿರುವ ಮಾಜಿ ಸಚಿವ ಬಿ. ನಾಗೇಂದ್ರ ಕಸ್ಟಡಿ ಇಂದು ಅಂತ್ಯವಾಗುತ್ತಿದ್ದು
ಸಾಮಾಜಿಕ ಜಾಲತಾಣದಲ್ಲಿ ಗುರುತಿಸಿಕೊಂಡಿದ್ದ ಅನ್ವಿ ಕಾಮ್ದಾರ್, ರೀಲ್ಸ್ ವಿಡಿಯೊ ಚಿತ್ರೀಕರಿಸಲು ಹೋಗಿ 300 ಅಡಿ ಆಳವಾದ ಕಮರಿಗೆ ಬಿದ್ದು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ರಾಯಗಢದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ತಿ ನಟನೆಯ ‘ಸರ್ದಾರ್ 2’ ಸಿನಿಮಾದ ಸೆಟ್ನಲ್ಲಿ ಅವಘಡ ಸಂಭವಿಸಿದೆ. ಚಿತ್ರೀಕರಣದ ವೇಳೆ ಸ್ಟಂಟ್ಮ್ಯಾನ್ ಸಾವನ್ನಪ್ಪಿದ ಘಟನೆ ನಡೆದಿದೆ. ಎಝುಮಲೈ ಎಂಬ ಸ್ಟಂಟ್ಮ್ಯಾನ್
ಭಾರೀ ಮಳೆ ಹಿನ್ನೆಲೆ ಬೈಂದೂರು ಹಾಗೂ ಹೆಬ್ರಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು.18ರ ಗುರುವಾರ ತಾಲೂಕಿನ ಆಯಾ ತಹಶೀಲ್ದಾರುಗಳು
ಕರ್ನಾಟಕದ ಕರಾವಳಿಯಲ್ಲಿ ಜುಲೈ 24ರವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು,
ದೇಶದ ಬಹುತೇಕ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಹೆಚ್ಚಿನ ವ್ಯತ್ಯಾಸಗಳು ಕಂಡುಬಂದಿಲ್ಲ. ಸರ್ಕಾರಿ ತೈಲ ಕಂಪನಿಗಳು ಜುಲೈ 18, ಗುರುವಾರದ ಪೆಟ್ರೋಲ್, ಡೀಸೆಲ್ ದರಗಳನ್ನು
ಪಂಚೆ ಧರಿಸಿ ಬಂದದ್ದಕ್ಕೆ ಹಾವೇರಿಯ ರೈತರೊಬ್ಬರಿಗೆ ಮಾಲ್ನೊಳಗೆ ಪ್ರವೇಶ ನಿರಾಕರಿಸಿದ ಬೆಂಗಳೂರಿನ ಜಿಟಿ ವರ್ಲ್ಡ್ ಮಾಲ್ ವಿರುದ್ಧ ದೂರು ದಾಖಲಾಗಿದೆ.