Showing 20 of 20776 articles • Page 861 of 1039
ಸಿಲಿಕಾನ್ ಸಿಟಿಯಲ್ಲಿ ಈಗಾಗಲೇ ಜನರನ್ನ ಡೆಂಘೀ ಜ್ವರ ಕಾಡ್ತಿದೆ. ಇಡೀ ರಾಜ್ಯಕ್ಕೆ ಹೋಲಿಸಿದರೆ ಡೆಂಘೀ ಪ್ರಕರಣಗಳ ಸಿಂಹಪಾಲು ಬೆಂಗಳೂರಿನಲ್ಲೇ ದಾಖಲಾಗಿವೆ.
ದೇವಸ್ಥಾನಕ್ಕೆ ತೆರಳಿದ್ದಂತ ಸಂದರ್ಭದಲ್ಲಿ ಕಾಲು ಜಾರಿ ಬಿದ್ದಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಪಕ್ಕೆಲುಬಿಗೆ ಪೆಟ್ಟಾಗಿರುವುದಾಗಿ ತಿಳಿದು ಬಂದಿದೆ. ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಂಕೋಲಾದ ಶಿರೂರಿನ ಗುಡ್ಡ ಕುಸಿತ ಕುಸಿತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಬೇಜವಾಬ್ದಾರಿಯೇ ಕಾರಣ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಆರೋಪಿಸಿದ್ದಾರೆ.
ಅಗಲಿದ ರಂಗಕರ್ಮಿ, ಸಿನೆಮಾ ನಿರ್ಮಾಪಕ, ನಿರ್ದೇಶಕ ಸದಾನಂದ ಸುವರ್ಣ ಅವರಿಗೆ ಇಂದು ಮಂಗಳೂರು ಪುರಭವನದಲ್ಲಿ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ ಕೋರಲಾಯಿತು.
ಪ್ರತಿಯೊಂದು ವಿಷಯಗಳನ್ನು ಸಮಯಕ್ಕೆ ಸರಿಯಾಗಿ ನಿರ್ವಹಿಸುವ ಜವಾಬ್ದಾರಿಯನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಹೇಳಿದರು.
ಗುಡ್ಡ ಕುಸಿತ ಪ್ರಕರಣ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ್ದು, ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.
ವಾಟ್ಸಾಪ್ ತನ್ನ ಬಳಕೆದಾರರಿಗೆ ಹೊಸ ಹೊಸ ಫೀಚರ್ಗಳನ್ನು ಪರಿಚಯಿಸುತ್ತಲೇ ಇರುತ್ತವೆ. ಇದೀಗ ಒಂದು ನೂತನ ಫೀಚರ್ನ್ನು ಪರಿಚಯಿಸಿದ್ದು ಇದರಿಂದ ಬಳಕೆದಾರು ತಮ್ಮ ಪ್ರೀತಿಪಾತ್ರರ ಜೊತೆಗೆ
ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ನಿರಂತರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ ಕಬಿನಿ ಜಲಾಶಯ ಭರ್ತಿಯಾಗಿದ್ದು, ನಂಜನಗೂಡಿನ ಪರಶುರಾಮ ದೇವಸ್ಥಾನ ಮುಳುಗಡೆಯಾಗಿದೆ.
ಮಹಾರಾಷ್ಟ್ರ ಕೇಡರ್ನ ಐಎಎಸ್ ಅಧಿಕಾರಿ, ಅತಿಯಾದ ದರ್ಪ, ನಕಲಿ ದಾಖಲೆ ಸೃಷ್ಟಿಯಿಂದಲೇ ದೇಶಾದ್ಯಂತ ಗಮನ ಸೆಳೆದಿರುವ ಟ್ರೈನಿ ಅಧಿಕಾರಿ ಪೂಜಾ ಖೇಡ್ಕರ್ ಅವರ ಕಳ್ಳಾಟಗಳು ಬಗೆದಷ್ಟೂ ಹೊರ ಬರುತ್ತಿದೆ.
ಕೈಗಾರಿಕೆಗಳು, ಕಾರ್ಖಾನೆಗಳು ಮತ್ತು ಇತರ ಸಂಸ್ಥೆಗಳು ನಿರ್ವಹಣಾ ಸ್ಥಾನಗಳಲ್ಲಿ ಶೇಕಡಾ 50 ರಷ್ಟು ಮತ್ತು ನಿರ್ವಹಣೇತರ ಹುದ್ದೆಗಳಲ್ಲಿ ಶೇಕಡಾ 75 ರಷ್ಟು ಹುದ್ದೆಗಳನ್ನು ಸ್ಥಳೀಯ ಅಭ್ಯರ್ಥಿಗಳಿಗೆ ಕಾಯ್ದಿರಿಸಬೇಕು.
2024-25ನೇ ಶೈಕ್ಷಣಿಕ ಸಾಲಿನ ಎನ್ಎಂಎಂಎಸ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ ತೆರೆಯಲಾಗಿದೆ. ಅರ್ಜಿ ಸಲ್ಲಿಸಲು
ಅಂಕೋಲಾ ಭೂಕುಸಿತ ಪ್ರಕರಣದಿಮದಾಗಿ ಗಂಗಾವಳಿ ನದಿಯಲ್ಲಿ ಟ್ಯಾಂಕರ್ ತೇಲುತ್ತಿರುವುದರಿಂದ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ತುಳಸಿ ಚಹಾವನ್ನು ನಿತ್ಯವೂ ಸೇವಿಸುವುದರಿಂದ ಉಸಿರಾಟದ, ಶ್ವಾಸಕೋಶಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಉತ್ತಮ ಪರಿಹಾರ ದೊರೆಯುತ್ತದೆ.
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 32ನೇ ಕದ್ರಿ ಉತ್ತರ ವಾರ್ಡ್ ನಲ್ಲಿರುವ ಯುದ್ಧ ಸ್ಮಾರಕದ ಕಾಮಗಾರಿಯ ಗುದ್ದಲಿ ಪೂಜೆಗೆ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಶ್ರೀ ವಿ.ಸೋಮಣ್ಣ ರವರು ಚಾಲನೆ ನೀಡಿದರು.
ಉತ್ತರಾಖಂಡದ ಹಿಂದೂಗಳ ಪವಿತ್ರ ಚಾರ್ಧಾಮ್ ಕ್ಷೇತ್ರಗಳಲ್ಲೊಂದಾದ ಕೇದಾರನಾಥ ದೇವಾಲಯದ ಚಿನ್ನ ಕಳುವಾಗಿದೆ ಎಂಬ ಆರೋಪದ ಬಗ್ಗೆ ದೇವಾಲಯದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಿಂದ ಜು. 22ರಿಂದ ಅಬುಧಾಬಿಗೆ ಹೆಚ್ಚುವರಿ ವಿಮಾನಗಳ ಹಾರಾಟ ಆರಂಭವಾಗಲಿದೆ ಏಪ್ರಿಲ್ 3 ರಂದು ಬೇಸಿಗೆ ವೇಳಾಪಟ್ಟಿಯ ಆರಂಭದಲ್ಲಿ ಏರ್ ಇಂಡಿಯಾ ಎಕ್ಸ್ಪ್ರೆಸ್ ಜೆಡ್ಡಾಗೆ ಸಾಪ್ತಾಹಿಕ ವಿಮಾನವನ್ನು ಸೇರಿಸಿತು.
ಖಾಸಗಿ ಕಂಪನಿಗಳಲ್ಲಿ ರಾಜ್ಯದ ಸ್ಥಳೀಯರಿಗೆ ಅಂದರೆ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸುವ ಬಗ್ಗೆ ಮಸೂದೆಗೆ ಕರ್ನಾಟಕ ಸಚಿವ ಸಂಪುಟ ಮಂಗಳವಾರ (ಜು.16) ಅನುಮೋದನೆ ನೀಡಿತ್ತು.
ವಿಶ್ವ ಉರಗ ದಿನದ ಅಂಗವಾಗಿ “ತುಳುನಾಡಿನ ನಾಗಬನಗಳ ಅಳಿವು, ಉಳಿವು” ಎಂಬ ಶೀರ್ಷಿಕೆಯಡಿಯಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಿತು.
ಎಂ.ಆರ್.ಪಿ.ಎಲ್ ಕಂಪನಿ ವತಿಯಿಂದ ಸುರತ್ಕಲ್ ವಾರ್ಡ್ ಮತ್ತು ಬಾಳ ಗ್ರಾಮ ಪಂಚಾಯತ್ ನ ಸುಮಾರು 159 ಪೌರಕಾರ್ಮಿಕರಿಗೆ ಸಂಸ್ಥೆಯ ಸಭಾಭವನದಲ್ಲಿ ಗೌರವಿಸಲಾಯಿತು.
ಏರ್ ಇಂಡಿಯಾ ಲೋಡರ್ಸ್ ಉದ್ಯೋಗಕ್ಕಾಗಿ ನೂಕುನುಗ್ಗಲು ಉಂಟಾಗಿತ್ತು ಕಾಲ್ತುಳಿತ ಭೀತಿ ಕೂಡ ಉಂಟಾಗಿದೆ 600 ಉದ್ಯೋಗಾವಕಾಶಕ್ಕಾಗಿ ಬರೋಬ್ಬರಿ 25,000 ಸಾವಿರಕ್ಕೂ ಅಧಿಕ