Showing 20 of 20755 articles • Page 862 of 1038
ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಜುಲೈ 17, ಬುಧವಾರದ ಪೆಟ್ರೋಲ್, ಡೀಸೆಲ್ ದರವನ್ನು ಬಿಡುಗಡೆ ಮಾಡಿವೆ. ಕಚ್ಚಾತೈಲ ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ಬೆಂಗಳೂರು, ದೆಹಲಿ,
ಒಡಿಶಾದ ಜಗತ್ ಪ್ರಸಿದ್ಧ ಪುರಿ ಜಗನ್ನಾಥ ದೇಗುಲದಲ್ಲಿರುವ ರತ್ನ ಭಂಡಾರದ ಒಳ ಆವರಣದ ಕಪಾಟುಗಳನ್ನು ಗುರುವಾರ(ಜುಲೈ 18)ದಂದು ತೆರೆಯಲಾಗುವುದು ಎಂದು ಶ್ರೀ ಜಗನ್ನಾಥ ದೇವಾಲಯ
ಜು.17ರಂದು ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಎಚ್ಚರಿಕೆ ಇದ್ದು, ಮಲೆನಾಡಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ರಾಶಿ ಭವಿಷ್ಯವು ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಹೀಗಿರುವಾ ನಮ್ಮ ರಾಶಿಯ ಬಗ್ಗೆ ಕುತೂಹಲ ಇದ್ದೆ ಇರುತ್ತದೆ. ಹಾಗಿದ್ದರೆ ಬುಧವಾರ(ಜುಲೈ.17) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ,
ಇಂದು (ಜುಲೈ 16) ನಾರ್ತ್ ಬ್ಲಾಕ್ನಲ್ಲಿ ನಡೆದ ಹಲ್ವಾ ಸಮಾರಂಭವು 2024-25ರ ಸಂಪೂರ್ಣ ಬಜೆಟ್ ಪ್ರಕ್ರಿಯೆಯ ಯಶಸ್ವಿ ಮುಕ್ತಾಯವನ್ನು ಗುರುತಿಸಿದೆ.
ನಗರದ ಪ್ರತಿಷ್ಠಿತ ಮಾಲ್ನಲ್ಲಿ ರೈತನಿಗೆ ಅವಮಾನ ಮಾಡಿದ ಗಂಭೀರ ಆರೋಪ ಕೇಳಿ ಬಂದಿದೆ. ಪಂಚೆ ಹಾಕೊಂಡು ಬಂದಿದ್ದಕ್ಕೆ ರೈತನನ್ನು ಒಳಗೆ ಬಿಡದೆ ಮಾಲ್ ಸಿಬ್ಬಂದಿ ತಡೆದಿದ್ದಾರೆ
ಮೈಸೂರಿನ ಪಾರಂಪರಿಕ ಹೆಗ್ಗುರುತುಗಳಲ್ಲಿ ಒಂದಾದ ದೊಡ್ಡ ಗಡಿಯಾರದ ನವೀಕರಣ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, 20 ದಿನಗಳಲ್ಲಿ ಕಾರ್ಯ ಪೂರ್ಣಗೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಪ್ರವಾಸಕ್ಕೆಂದು ತೆರಳಿದ್ದ ಬೆಂಗಳೂರು ಮೂಲದ ಒಂದೇ ಕುಟುಂಬದ ಮೂವರು ಜಮ್ಮು-ಕಾಶ್ಮೀರದಲ್ಲಿ ದುರ್ಮರಣ ಹೊಂದಿದ್ದಾರೆ. ತಂದ್ರ ದಾಸ್(67), ಮೊನಾಲಿಸಾ ದಾಸ್(41) ಸೇರಿದಂತೆ ಮೂವರ ಮೃತಪಟ್ಟಿದ್ದಾರೆ.
ಆಸ್ತಿ ವಿವಾದದ ಹಿನ್ನೆಲೆಯಲ್ಲಿ ತಾಯಿಯನ್ನೇ ಕೊಲೆ ಮಾಡಿದ ಮಕ್ಕಳು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನಾಟಕವಾಡಿದ್ದರು.
ಪ್ರತಿಯೊಬ್ಬರ ಬದುಕಿನಲ್ಲಿಯೂ ಸ್ಮøತಿ ಮತ್ತು ವಿಸ್ಮøತಿಗಳು ಬರುವುದು ಸಹಜ. ಒಳ್ಳೆಯ ವಿಚಾರಗಳನ್ನು ಸದಾ ಮನಸ್ಸಿಟ್ಟು ಕೇಳಿ ಅದನ್ನು ನೆನಪಿಟ್ಟುಕೊಳ್ಳುವುದು ಹಾಗೆಯೇ ಋಣಾತ್ಮಕ ಅಂಶಗಳನ್ನು ಮರೆತುಬಿಡುವುದನ್ನು ಮಾಡಲೇಬೇಕು
ಅವಕಾಶ ವಂಚಿತ ಮಕ್ಕಳಿಗೆ ಆಸರೆ ನೀಡಿ ಅವರ ಶಿಕ್ಷಣಕ್ಕೆ ನೆರವಾಗುವುದು ದೇವತಾ ಸೇವೆಗೆ ಸಮನಾದ ಪುಣ್ಯದ ಕಾರ್ಯ ಎಂದು ಅನಿವಾಸಿ ಭಾರತೀಯ, ಸಮಾಜ ಸೇವಕ ಮೋಹನ್ದಾಸ್ ಕಾಮತ್ ಮಂಜೇಶ್ವರ ಹೇಳಿದರು.
ಹಿರಿಯ ರಂಗಕರ್ಮಿ, ಸಿನಿಮಾ ನಿರ್ಮಾಪಕ ಸದಾನಂದ ಸುವರ್ಣರ ನಿಧನಕ್ಕೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಶ್ರೀ ತಾರಾನಾಥ್ ಗಟ್ಟಿ ಕಾಪಿಕಾಡ್ ರವರು ಸಂತಾಪ ಸೂಚಿಸಿದ್ದಾರೆ.
ಶೌಚಾಲಯದ ಬಾಗಿಲ ಬಳಿ ಹೆಚ್ಚಾಗಿ ಕಾಣಸಿಗುವ ಈ ನೀಲಿ ಬಿಳಿ ಬಣ್ಣದ ಹವಾಯಿ ಚಪ್ಪಲಿ ಸೌದಿ ಅರೇಬಿಯಾದಲ್ಲಿ ಬರೋಬ್ಬರಿ 1 ಲಕ್ಷ ರೂಪಾಯಿ ಮಾರಾಟ ಮಾಡಲಾಗುತ್ತಿದೆ.
ಕುಂದಾಪುರ ತಾಲೂಕಿನ ಕಂಡೂರಿನಲ್ಲಿ ಗಂಡ ಹೆಂಡತಿ ಪರಸ್ಪರ ಜಗಳ ಮಾಡಿಕೊಂಡ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿ ಬಳಿಕ ಪತಿ ಹೊಳೆಗೆ ಹಾರಿ ಆತ್ಮಹತ್ಯೆ ಯತ್ನಿಸಿ ನಾಪತ್ತೆಯಲ್ಲಿ ಅಂತ್ಯಗೊಂಡಿದೆ.
ಭಾರತದ ಶ್ರೀಮಂತ ಉದ್ಯಮಿ, ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಮತ್ತು ನೀತಾ ಅಂಬಾನಿ ಪುತ್ರ ಅನಂತ್ ಮತ್ತು ರಾಧಿಕಾ ಮರ್ಚೆಂಟ್ ಅದ್ಧೂರಿ ವಿವಾಹ ಕಾರ್ಯಕ್ರಮ ನಡೆದಿದೆ.
ನಿರೂಪಕಿ ಅಪರ್ಣಾ ನಿಧನ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಆಘಾತವುಂಟು ಮಾಡಿದೆ. ಇದರ ನಡುವೆ ಅಪರ್ಣಾ ನೆನೆದು ಪತಿ ಕವನ ಬರೆದಿದ್ದಾರೆ.
ಶಿರೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 6 ಜನರ ಮೃತದೇಹಗಳು ಪತ್ತೆಯಾಗಿವೆ.
ಕರ್ನಾಟಕ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಘಿ ಪ್ರಕರಣಗಳು ಹೆಚ್ಚುತ್ತಿದ್ದು ಇಂದು ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 487 ಕೇಸ್ ದಾಖಲಾಗಿವೆ ಎಂದು ತಿಳಿದುಬಂದಿದೆ.
ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರು ಸಿವಿಲ್ ಸರ್ವೀಸ್ ಪರೀಕ್ಷೆಯಲ್ಲಿ ಆಯ್ಕೆಯಾದ ವಿವಾದದ ನಡುವೆ ಮಂಗಳವಾರ ಅವರ ತರಬೇತಿಯನ್ನು ರದ್ದುಗೊಳಿಸಲಾಗಿದೆ.
ದೇವರಾಜ ಅರಸು ಟ್ರಕ್ ಟರ್ಮಿನಲ್ ಲಿ. ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಡಿ.ಎಸ್. ವೀರಯ್ಯ ಅವರನ್ನು ಬಂಧಿಸಲಾಗಿದೆ.ಜುಲೈ 30 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.