Showing 20 of 20778 articles • Page 863 of 1039
ಅಂಕೋಲಾ ಶಿರೂರು ಬಳಿ ಹೆದ್ದಾರಿಯಲ್ಲಿ ಭಾರಿ ಗುಡ್ಡ ಕುಸಿದು ಹತ್ತು ಮಂದಿ ನಾಪತ್ತೆಯಾದ ಘೋರ ದುರಂತದ ಸ್ಥಳದಲ್ಲಿ ಐದು ಶವಗಳು ಪತ್ತೆಯಾಗಿವೆ. ಇಂದು ಮುಂಜಾನೆಯಿಂದ ಮತ್ತೆ
ಇಂದಿಗೆ ಎಮೋಜಿಗಳಿಗೆ 25 ವರ್ಷ ಸಂಪೂರ್ಣಗೊಂಡಿದೆ. ಈಗಂತು ಎಮೋಜಿಗಳು ಜಾಗತಿಕ ಭಾಷೆಯೇ ಆಗಿಬಿಟ್ಟಿವೆ. ಜಪಾನ್ ಭಾಷೆಯಲ್ಲಿ ಎ ಅಂದರೆ ಚಿತ್ರ. ಮೋಜಿ ಅಂದರೆ ಅಕ್ಷರ.
ಮಂಗಳೂರು ವಿಮಾನ ನಿಲ್ದಾಣದಿಂದ ಜು. 22ರಿಂದ ಅಬುಧಾಬಿಗೆ ಹೆಚ್ಚುವರಿ ವಿಮಾನಗಳ ಹಾರಾಟ ಆರಂಭವಾಗಲಿದೆ.ಪ್ರಸ್ತುತ ವಾರಕ್ಕೆ ನಾಲ್ಕು ದಿನ ಸಂಚರಿಸುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್
ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಜುಲೈ 17, ಬುಧವಾರದ ಪೆಟ್ರೋಲ್, ಡೀಸೆಲ್ ದರವನ್ನು ಬಿಡುಗಡೆ ಮಾಡಿವೆ. ಕಚ್ಚಾತೈಲ ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ಬೆಂಗಳೂರು, ದೆಹಲಿ,
ಒಡಿಶಾದ ಜಗತ್ ಪ್ರಸಿದ್ಧ ಪುರಿ ಜಗನ್ನಾಥ ದೇಗುಲದಲ್ಲಿರುವ ರತ್ನ ಭಂಡಾರದ ಒಳ ಆವರಣದ ಕಪಾಟುಗಳನ್ನು ಗುರುವಾರ(ಜುಲೈ 18)ದಂದು ತೆರೆಯಲಾಗುವುದು ಎಂದು ಶ್ರೀ ಜಗನ್ನಾಥ ದೇವಾಲಯ
ಜು.17ರಂದು ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಎಚ್ಚರಿಕೆ ಇದ್ದು, ಮಲೆನಾಡಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ರಾಶಿ ಭವಿಷ್ಯವು ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಹೀಗಿರುವಾ ನಮ್ಮ ರಾಶಿಯ ಬಗ್ಗೆ ಕುತೂಹಲ ಇದ್ದೆ ಇರುತ್ತದೆ. ಹಾಗಿದ್ದರೆ ಬುಧವಾರ(ಜುಲೈ.17) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ,
ಇಂದು (ಜುಲೈ 16) ನಾರ್ತ್ ಬ್ಲಾಕ್ನಲ್ಲಿ ನಡೆದ ಹಲ್ವಾ ಸಮಾರಂಭವು 2024-25ರ ಸಂಪೂರ್ಣ ಬಜೆಟ್ ಪ್ರಕ್ರಿಯೆಯ ಯಶಸ್ವಿ ಮುಕ್ತಾಯವನ್ನು ಗುರುತಿಸಿದೆ.
ನಗರದ ಪ್ರತಿಷ್ಠಿತ ಮಾಲ್ನಲ್ಲಿ ರೈತನಿಗೆ ಅವಮಾನ ಮಾಡಿದ ಗಂಭೀರ ಆರೋಪ ಕೇಳಿ ಬಂದಿದೆ. ಪಂಚೆ ಹಾಕೊಂಡು ಬಂದಿದ್ದಕ್ಕೆ ರೈತನನ್ನು ಒಳಗೆ ಬಿಡದೆ ಮಾಲ್ ಸಿಬ್ಬಂದಿ ತಡೆದಿದ್ದಾರೆ
ಮೈಸೂರಿನ ಪಾರಂಪರಿಕ ಹೆಗ್ಗುರುತುಗಳಲ್ಲಿ ಒಂದಾದ ದೊಡ್ಡ ಗಡಿಯಾರದ ನವೀಕರಣ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, 20 ದಿನಗಳಲ್ಲಿ ಕಾರ್ಯ ಪೂರ್ಣಗೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಪ್ರವಾಸಕ್ಕೆಂದು ತೆರಳಿದ್ದ ಬೆಂಗಳೂರು ಮೂಲದ ಒಂದೇ ಕುಟುಂಬದ ಮೂವರು ಜಮ್ಮು-ಕಾಶ್ಮೀರದಲ್ಲಿ ದುರ್ಮರಣ ಹೊಂದಿದ್ದಾರೆ. ತಂದ್ರ ದಾಸ್(67), ಮೊನಾಲಿಸಾ ದಾಸ್(41) ಸೇರಿದಂತೆ ಮೂವರ ಮೃತಪಟ್ಟಿದ್ದಾರೆ.
ಆಸ್ತಿ ವಿವಾದದ ಹಿನ್ನೆಲೆಯಲ್ಲಿ ತಾಯಿಯನ್ನೇ ಕೊಲೆ ಮಾಡಿದ ಮಕ್ಕಳು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನಾಟಕವಾಡಿದ್ದರು.
ಪ್ರತಿಯೊಬ್ಬರ ಬದುಕಿನಲ್ಲಿಯೂ ಸ್ಮøತಿ ಮತ್ತು ವಿಸ್ಮøತಿಗಳು ಬರುವುದು ಸಹಜ. ಒಳ್ಳೆಯ ವಿಚಾರಗಳನ್ನು ಸದಾ ಮನಸ್ಸಿಟ್ಟು ಕೇಳಿ ಅದನ್ನು ನೆನಪಿಟ್ಟುಕೊಳ್ಳುವುದು ಹಾಗೆಯೇ ಋಣಾತ್ಮಕ ಅಂಶಗಳನ್ನು ಮರೆತುಬಿಡುವುದನ್ನು ಮಾಡಲೇಬೇಕು
ಅವಕಾಶ ವಂಚಿತ ಮಕ್ಕಳಿಗೆ ಆಸರೆ ನೀಡಿ ಅವರ ಶಿಕ್ಷಣಕ್ಕೆ ನೆರವಾಗುವುದು ದೇವತಾ ಸೇವೆಗೆ ಸಮನಾದ ಪುಣ್ಯದ ಕಾರ್ಯ ಎಂದು ಅನಿವಾಸಿ ಭಾರತೀಯ, ಸಮಾಜ ಸೇವಕ ಮೋಹನ್ದಾಸ್ ಕಾಮತ್ ಮಂಜೇಶ್ವರ ಹೇಳಿದರು.
ಹಿರಿಯ ರಂಗಕರ್ಮಿ, ಸಿನಿಮಾ ನಿರ್ಮಾಪಕ ಸದಾನಂದ ಸುವರ್ಣರ ನಿಧನಕ್ಕೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಶ್ರೀ ತಾರಾನಾಥ್ ಗಟ್ಟಿ ಕಾಪಿಕಾಡ್ ರವರು ಸಂತಾಪ ಸೂಚಿಸಿದ್ದಾರೆ.
ಶೌಚಾಲಯದ ಬಾಗಿಲ ಬಳಿ ಹೆಚ್ಚಾಗಿ ಕಾಣಸಿಗುವ ಈ ನೀಲಿ ಬಿಳಿ ಬಣ್ಣದ ಹವಾಯಿ ಚಪ್ಪಲಿ ಸೌದಿ ಅರೇಬಿಯಾದಲ್ಲಿ ಬರೋಬ್ಬರಿ 1 ಲಕ್ಷ ರೂಪಾಯಿ ಮಾರಾಟ ಮಾಡಲಾಗುತ್ತಿದೆ.
ಕುಂದಾಪುರ ತಾಲೂಕಿನ ಕಂಡೂರಿನಲ್ಲಿ ಗಂಡ ಹೆಂಡತಿ ಪರಸ್ಪರ ಜಗಳ ಮಾಡಿಕೊಂಡ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿ ಬಳಿಕ ಪತಿ ಹೊಳೆಗೆ ಹಾರಿ ಆತ್ಮಹತ್ಯೆ ಯತ್ನಿಸಿ ನಾಪತ್ತೆಯಲ್ಲಿ ಅಂತ್ಯಗೊಂಡಿದೆ.
ಭಾರತದ ಶ್ರೀಮಂತ ಉದ್ಯಮಿ, ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಮತ್ತು ನೀತಾ ಅಂಬಾನಿ ಪುತ್ರ ಅನಂತ್ ಮತ್ತು ರಾಧಿಕಾ ಮರ್ಚೆಂಟ್ ಅದ್ಧೂರಿ ವಿವಾಹ ಕಾರ್ಯಕ್ರಮ ನಡೆದಿದೆ.
ನಿರೂಪಕಿ ಅಪರ್ಣಾ ನಿಧನ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಆಘಾತವುಂಟು ಮಾಡಿದೆ. ಇದರ ನಡುವೆ ಅಪರ್ಣಾ ನೆನೆದು ಪತಿ ಕವನ ಬರೆದಿದ್ದಾರೆ.
ಶಿರೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 6 ಜನರ ಮೃತದೇಹಗಳು ಪತ್ತೆಯಾಗಿವೆ.